ಜನರಿಂದ ಹಣ ವಸೂಲಿ‌ ಆರೋಪ: ಎಎಸ್ಐ ಸೇರಿ ಇಬ್ಬರು ಹೊಯ್ಸಳ‌ ಸಿಬ್ಬಂದಿ ಅಮಾನತು

ಬೆಂಗಳೂರು: ಹೊಯ್ಸಳ ಪೊಲೀಸ್ ವಾಹನದಲ್ಲಿ ಹಣ ವಸೂಲಿ ಮಾಡುತ್ತಿದ್ದ ಪೊಲೀಸರನ್ನು ಕಳ್ಳ ಎಂದು ಜನರು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.…

ಇಬ್ಬರನ್ನು ಬಂಧಿಸಿದ ರಾಷ್ಟ್ರೀಯ ತನಿಖಾ ದಳ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಇಬ್ಬರನ್ನು ವಶಕ್ಕೆ ಪಡೆದಿದೆ. ಇಬ್ಬರನ್ನು ಎನ್ಐಎ ಅಧಿಕಾರಿಗಳು…

ಪಕ್ಷಾಂತರ‌ ಮಾಡಿದ ಬಿಜೆಪಿಗರಿಗೆ ಶೋಕಾಸ್ ನೊಟೀಸ್

ಒಡಿಶಾ:  ಆಪರೇಷನ್‌ ಬಿಜೆಪಿಗೆ ಒಳಗಾದ ಶಾಸಕರಿಗೆ ಒಡಿಶಾ ವಿಧಾನಸಭೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಪಕ್ಷಾಂತರ‌ ಶಾಸಕರು ಬಿಜೆಡಿಯಿಂದ ಬಿಜೆಪಿಗೆ ಪಕ್ಷವನ್ನು…

ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ

ಬೆಂಗಳೂರು: ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನರಾಗಿದ್ದಾರೆ. ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ…

ಶಕ್ತಿ‌ ಯೋಜನೆಯಿಂದ ಮೆಟ್ರೋಗೆ ಕುತ್ತು ಎಂಬ ಪ್ರಧಾನ ಮಂತ್ರಿಗಳಾದ ಮೋದಿಯ ಹೇಳಿಕೆ ಅವೈಜ್ಞಾನಿಕ

ಬೆಂಗಳೂರು : ಇತ್ತೀಚೆಗೆ ಪ್ರಧಾನಮಂತ್ರಿ ಮೋದಿಯವರು “ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ‌ ಪ್ರಯಾಣ ನೀಡುವುದು ಸರಿಯಲ್ಲ ಇದರಿಂದ ಮೆಟ್ರೋಗೆ ಕುತ್ತು ಬರುತ್ತದೆ” ಎಂಬ…

ಪ್ರಸಾದ ಸೇವಿಸಿ 51 ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಬೆಳಗಾವಿ: ಗ್ರಾಮದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ, 51 ಜನ ಅಸ್ವಸ್ಥರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹುಲಿಕಟ್ಟಿ…

ಸಿಲಿಂಡರ್‌ ಸೋರಿಕೆಯಿಂದ ನಾಲ್ವರು‌‌ ಮೃತ

ಮೈಸೂರು: ಸಿಲಿಂಡರ್ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಸಂಭವಿಸಿದೆ. ಸಿಲಿಂಡರ್‌ ಸಿಲಿಂಡರ್ ಸೋರಿಕೆಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು…

ಬಾಂಗ್ಲಾದೇಶದ ಸಂಸದ ಭಾರತದಲ್ಲಿ ನಾಪತ್ತೆ

ಕೋಲ್ಕತ್ತಾ: ಬಾಂಗ್ಲಾದೇಶದ‌ ಸಂಸದ ಭಾರತದಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಐದು ದಿನಗಳ ಹಿಂದೆ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಆಗಮಿಸಿದ್ದ ಬಾಂಗ್ಲಾದೇಶ ಸಂಸದ…

ಓದಲು ಹಾಗೂ ಬರೆಯಲು ಬಾರದ ಹುಡುಗನಿಗೆ ಎಸ್‌ಎಸ್‌ಎಲ್‌ಸಿಯಲ್ಲಿ 623 ಅಂಕ, ಅಂಕಗಳ ಆಧಾರದಲ್ಲಿ ಜವಾನ ಹುದ್ದೆ

ಕೊಪ್ಪಳ: ಸರಿಯಾಗಿ ಓದಲು ಹಾಗೂ ಬರೆಯಲು ಬಾರದ  ಹುಡುಗ ಎಸ್‌ಎಸ್‌ಎಲ್‌ಸಿಯಲ್ಲಿ 623 ಅಂಕ ಪಡೆದು ನ್ಯಾಯಾಲಯದಲ್ಲಿ ಜವಾನನ ಹುದ್ದೆ ಗಿಟ್ಟಿಸಿಕೊಂಡಿದ್ದಾನೆ. ಕೊಪ್ಪಳದ…

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ: ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು : “ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ…

ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ! ಹೆಚ್.ಡಿ.ಕುಮಾರಸ್ವಾಮಿ 

ಬೆಂಗಳೂರು: ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

ದಾವಣಗೆರೆ | ಮಹಿಳೆಯ ಮಾರಾಟ ಪ್ರಕರಣ ಬೆಳಕಿಗೆ

ದಾವಣಗೆರೆ: ಮಹಿಳೆಯೋರ್ವಳಿಗೆ ಕೆಲಸ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋಗಿ ಆಕೆಯನು ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮಾರಾಟವಾಗಿದ್ದ ಮಹಿಳೆಗೆ ಐದು…

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಬೆಂಗಳೂರು: “ಕುಮಾರಸ್ವಾಮಿ ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ…

ದ್ವಿತೀಯ ಪಿಯುಸಿ 2 ನೇ ಪರೀಕ್ಷೆಯ ಫಲಿತಾಂಶ 2024 ಇಂದು ಪ್ರಕಟ

ಬೆಂಗಳೂರು :ಇಂದು (ಮೇ 21) ದ್ವಿತೀಯ ಪಿಯುಸಿ 2 ನೇ ಪರೀಕ್ಷೆಯ ಫಲಿತಾಂಶ 2024 ಅನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಸಮನ್ವಯ ಸಮತಿಗೆ ಟಿ.ಬಿ.ಜಯಚಂದ್ರ ಮನವಿ

ಬೆಂಗಳೂರು: ಎತ್ತಿನಹೊಳೆ ಯೋಜನೆಯಿಂದ ಶಿರಾ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ ಹಂಚಿಕೆಯಾಗಿರುವ ಯೋಜನೆಯನ್ನು ಮಾರ್ಪಡಿಸಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಾಗಿ ರೂಪಿಸಲು ಎತ್ತಿನಹೊಳೆ…

ಆಂತರಿಕ ಕಚ್ಚಾಟದಿಂದ ಸರ್ಕಾರ ಶೀಘ್ರ ಪತನ: ಬಸವರಾಜ ಬೊಮ್ಮಾಯಿ

ಕಲಬುರಗಿ: ಆಂತರಿಕ ಕಚ್ಚಾಟದಿಂದ ಸರ್ಕಾರ ಶೀಘ್ರ ಪತನವಾಗಲಿದ್ದು, ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಒಂದು ವರ್ಷದ ಸಾಧನೆ ಶೂನ್ಯವಾಗಿದೆ ಎಂದು…

ಪ್ರಜ್ವಲ್ ರೇವಣ್ಣ ಲೈಂಗಿಕ ಹತ್ಯಾಕಾಂಡ ಪ್ರಕರಣ : ಹೈಕೋರ್ಟ್‌ ಎಸ್‌ಪಿಪಿಯಾಗಿ ಪ್ರೊ. ರವಿವರ್ಮ ಕುಮಾರ್‌ ನೇಮಕ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣರ ಲೈಂಗಿಕ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದಿಸಲು ಹಿರಿಯ ವಕೀಲ ಪ್ರೊ. ರವಿವರ್ಮ…

20 ದಿನಗಳ ನಂತರ ಹಾಸನಕ್ಕೆ ಬಂದ ಎಚ್.ಡಿ.ರೇವಣ್ಣ

ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣ ಅತ್ಯಾಚಾರ ಸಂತ್ರಸ್ತ ಮಹಿಳೆಯ ಕಿಡ್ನಾಪ್, ಮನೆ ಕೆಲಸದ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಗಳಲ್ಲಿ…

ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದು ಮಾಡುವಂತೆ ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ,  ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು,…

ಬೆಳ್ತಂಗಡಿ ಬಸ್‌ ನಿಲ್ದಾಣಕ್ಕೆ ವಸಂತ ಬಂಗೇರ ಹೆಸರಿಡಲು ಮುಂದಾದ ಸರ್ಕಾರ

ಮಂಗಳೂರು: ಬೆಳ್ತಂಗಡಿ ಬಸ್‌ ನಿಲ್ದಾಣಕ್ಕೆ  ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೆಸರಿಡಲು ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ…