ಬೆಂಗಳೂರು: ನನ್ನ ಸುತ್ತಮುತ್ತಲಿನ 40 ಜನರ ಫೋನ್ʼ ಟ್ಯಾಪ್ ಆಗುತ್ತಿದ್ದು, ಇದನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ ಎಂದು ಮಾಜಿ ಸಿಎಂ ಜೆಡಿಎಸ್…
ಕರ್ನಾಟಕ
ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾದವರಿಗೆ ಸೂಕ್ತ ಚಿಕಿತ್ಸೆಗೆ ಸಿಎಂ ಆದೇಶ
ಮೈಸೂರು: ಕಲುಷಿತ ನೀರು ಸೇವನೆ ಸಂಬಂಧ ಅಸ್ವಸ್ಥರಾದವರಿಗೆ ಸೂಕ್ತ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಮೈಸೂರಿನ ಕೆ.…
ತಾಪಮಾನ ಕುಸಿತ, ಮಳೆಯು ಮೇ 23 ರವರೆಗೆ ಮುಂದುವರಿಕೆ : ಐಎಂಡಿ
ಬೆಂಗಳೂರು: ಒಂದು ವಾರದವರೆಗೆ ಹಿತಕರವಾದ ವಾತಾವರಣವನ್ನು ಕಾಯ್ದುಕೊಂಡು ಬೆಂಗಳೂರು ನಗರದಲ್ಲಿ ಮಳೆಯ ಅಬ್ಬರ ಮುಂದುವರಿಯುವ ನಿರೀಕ್ಷೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು…
ನೀರನ ಸಂಪಿಗೆ ಬಾಲಕ ಬಿದ್ದು ಮೃತ
ಬೆಂಗಳೂರು: ಎಳೆಯ ವಯಸಿನ ಬಾಲಕನೋರ್ವ ನೀರಿನ ಸಂಪಿಗೆ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಬಳಿ ನಡೆದಿದೆ.…
ಕುಮಾರಸ್ವಾಮಿ ಫೋನ್ ಟ್ಯಾಪಿಂಗ್ ಮಾಡಿದ್ದಕ್ಕೆ ಸಾಕ್ಷಿ ಒದಗಿಸಲೀ ಎಂದ ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಮಾಡಿರುವ ಫೋನ್ ಟ್ಯಾಪಿಂಗ್ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ,…
ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ಮೈಸೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಬಡವರಿಗೆ ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.…
ನೈಸ್ ರಸ್ತೆಯಲ್ಲಿ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ಬೆಂಗಳೂರು: ನೈಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಪ್ರಯಾಣಿಕ ಗಾಯಗೊಂಡಿರುವ ಘಟನೆ ನಡೆದಿದೆ.…
ಪ್ರಜ್ವಲ್, ಎಲ್ಲಿದ್ದರೂ 48 ಗಂಟೆಯೊಳಗೆ ಬಾ! ಎಚ್‌ಡಿ ಕುಮಾರಸ್ವಾಮಿ ಮನವಿ
ಬೆಂಗಳೂರು:ಲೈಂಗಿಕ ಹತ್ಯಾಕಾಂಡ ನಡೆಸಿ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನಿಗೆ ಕೈಮುಗಿದು ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ತಮ್ಮ ಹಾಗೂ ಹೆಚ್ಡಿ…
ವಿಧಾನಸಭೆಯಿಂದ ಮೇಲ್ಮನೆಗೆ ತೆರವಾಗಲಿರುವ ಸ್ಥಾನಗಳಿಗೆ ಚುನಾವಣೆ ಘೋಷಣೆ:ಯತೀಂದ್ರ ಸಿದ್ದರಾಮಯ್ಯಗೆ ಮೇಲ್ಮನೆಯ ಸ್ಥಾನ ಬಹುತೇಕ ಕಚಿತ
ಬೆಂಗಳೂರು: ಕೆಳಮನೆಯಿಂದ ಮೇಲ್ಮನೆಗೆ ಆಯ್ಕೆಯಾಗುವ ಸದಸ್ಯರ ಅವಧಿ ಜೂನ್ 17 ಕ್ಕೆ ಮುಗಿಯಲಿದ್ದು, 12 ಸದಸ್ಯರ ಆಯ್ಕೆಗೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು,…
ಸರಕಾರ ವರ್ಷಾಚರಣೆಯಲ್ಲಿ ಸಂಭ್ರಮಿಸುತ್ತಿದೆ!; ರೈತರ ಬರ ಪರಿಹಾರ ಹಣ ಬ್ಯಾಂಕ್ ಸಾಲಕ್ಕೆ ಜಮೆ ಆಗುತ್ತಿದೆ! ಹೆಚ್.ಡಿ.ಕೆ ಕಿಡಿ
ಬೆಂಗಳೂರು: ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣವು ಸಾಲಕ್ಕೆ ಜಮೆ ಆಗುತ್ತಿದೆ. ಇದು…
ಭೀಕರ ಅಗ್ನಿ ದುರಂತ; ಕೊಪ್ಪಳದಲ್ಲಿ ಸಾಲು ಸಾಲು ಅಂಗಡಿಗಳಿಗೆ ಬೆಂಕಿ
ಕೊಪ್ಪಳ : ಕೊಪ್ಪಳ ನಗರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಸಾಲು ಸಾಲು ಅಂಗಡಿಗಳು ಬೆಂಕಿಗೆ ತಾಪಕ್ಕೆ ತುತ್ತಾಗಿವೆ. ಕೇಂದ್ರೀಯ ಬಸ್…
ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಮುಂದುವರೆಯಲಿರುವ ರಾಜ್ಯ ಸರ್ಕಾರದ ಹೋರಾಟ
ಬೆಂಗಳೂರು: ಬರಪರಿಹಾರದಲ್ಲಿ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಕಾನೂನು ಹೋರಾಟ ಮುಂದುವರೆಸುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ…
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ
ಬೆಂಗಳೂರು: ವಿವಾದಾದತ್ಮಕ ಒಪ್ಪಂದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮರುಜೀವ ನೀಡಲು ಮುಂದಾಗಿದ್ದು, ಏಳು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಶಾಪಿಂಗ್ ಮಾಲ್‌ಗಳನ್ನಾಗಿ ಪರಿವರ್ತಿಸಲು…
ಹೆಣ್ಣುಮಕ್ಕಳಿಗೆ ಭದ್ರತೆಯ ಗ್ಯಾರಂಟಿ ಇಲ್ಲ, ಕೊಲೆಗಡುಕರಿಗೆ ಸ್ವರ್ಗವಾದ ಕರ್ನಾಟಕ; ಆರ್.ಅಶೋಕ್
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ…
ಹೆಚ್. ಡಿ.ರೇವಣ್ಣಗೆ ಜಾಮೀನು ಮಂಜೂರು
ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹೊಳೆನರಸೀಪುರದ ಜೆಡಿಎಸ್ ಶಾಶಕ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರಾಗಿದೆ.42ನೇ ಎಸಿಎಂಎಂ ನ್ಯಾಯಾಲಯ…
ಕಾಂಗ್ರೆಸಿಗೆ ರಾಜ್ಯದಲ್ಲಿ ಕನಿಷ್ಠ 15 ಸ್ಥಾನಗಳು
ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸಿಗೆ ಕನಿಷ್ಠ 15 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.…
ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ – 40 ಜನರ ರಕ್ಷಣೆ
ಉತ್ತರಕನ್ನಡ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾಗಿ ನೀರುಪಾಲಾಗುತಿದ್ದ ನಲವತ್ತು ಜನ ಪ್ರವಾಸಿಗರನ್ನು ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡ…
ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ
ಬೆಂಗಳೂರು: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು…
ಪ್ರಜ್ವಲ್ ರೇವಣ್ಣ ವಿರುದ್ಧ ವಾರಂಟ್ ಜಾರಿ
ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್ ಪ್ರಕರಣದ ಆರೋಪಿ ವಿದೇಶಕ್ಕೆ ಓಡಿಹೋಗಿ ತಲೆಮರಿಸಿಕೊಂಡಿದ್ದಾನೆ ಎನ್ನಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಾರಂಟ್ ಜಾರಿಯಾಗಿದೆ. ಜನಪ್ರತಿನಿಧಿಗಳ…
ಬಂಡಾಯ ಕವಿ ಲಕ್ಕೂರು ಆನಂದ ನಿಧನ
ಕೋಲಾರ: ದಲಿತ-ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಲಕ್ಕೂರು ಆನಂದ ಮೇ 20ರಂದು ನಿಧನ ಹೊಂದಿದ್ದಾರೆ. ಅವರ ಸ್ವಗ್ರಾಮ ಲಕ್ಕೂರಿನಲ್ಲಿ…