ಬೆಂಗಳೂರು: ಸಾರ್ವತ್ರಿಕ ಲೋಕಸಬಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಸ್ಪರ್ಧಿಸಿರುವ ಮೂರು ಕ್ಷೇತ್ರಗಳಲ್ಲಿಯೂ ತಮ್ಮ ಅಭ್ಯರ್ಥಿಗಳು ಗೆಲ್ಲುವುದಾಗಿ ಮಾಜಿ ಸಿಎಂ ಎನ್ಡಿಎ ಒಕ್ಕೂಟ…
ಕರ್ನಾಟಕ
ಆಂಧ್ರ ಪ್ರದೇಶದಲ್ಲಿ ಟಿಡಿಪಿ ಮುನ್ನಡೆ
ಆಂಧ್ರ ಪ್ರದೇಶ : ಕುಪ್ಪಂ ಕ್ಷೇತ್ರದಲ್ಲಿ ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಮುನ್ನಡೆ ಸಾಧಿಸಿದ್ದಾರೆ. ಆಂಧ್ರ ಪ್ರದೇಶದಲ್ಲಿ ಟಿಡಿಪಿ 12 ಮತ್ತು…
ಬೆಂಗಳುರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅಂಚೆಮತಗಳ ಎಣಿಕೆ
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ ಎಂಟರಿಂದ ಅಂಚೆ ಮತಎಣಿಕೆ ಆರಂಭವಾಗಿದ್ದು, ಒಟ್ಟು ಎಂಟು ಟೇಬಲ್ಗಳಲ್ಲಿ ಮತ ಎಣಿಕೆ ಆರಂಭವಾಗಿದೆ.…
ಸ್ಟ್ರಾಂಗ್ ರೂಮ್ ಕೀ ಬಿಟ್ಟು ಬಂದ ಅಧಿಕಾರಿ
ವಿಜಯಪುರ: ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಸ್ಟ್ರಾಂಗ್ ರೂಂ ಅನ್ನು ತೆರೆಯುವ ವೇಳೆ ಅಧಿಕಾರಿಯೊಬ್ಬರು ಎಡವಟ್ಟು ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.…
ಈ ಬಾರಿ ಲೋಕಸಭೆಗೆ 642 ಮಿಲಿಯನ್ ಮತದಾರರಿಂದ ವಿಶ್ವದಾಖಲೆಯ ಹಕ್ಕು ಚಲಾವಣೆ; ರಾಜೀವ್ ಕುಮಾರ್
ನವದೆಹಲಿ: ಸಿಇಸಿ ರಾಜೀವ್ ಕುಮಾರ್, ಈ ಬಾರಿ ಲೋಕಸಭೆಗೆ 642 ಮಿಲಿಯನ್ ಮತದಾರರಿಂದ ವಿಶ್ವದಾಖಲೆಯ ಹಕ್ಕು ಚಲಾವಣೆಯಾಗಿದೆ ಎಂದು ಹೇಳಿದ್ದಾರೆ. ಇಂದು…
ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ಭಾರೀ ಬಿಗಿ ಭದ್ರತೆಯಲ್ಲಿ ಮತಎಣಿಕೆಗೆ ಸಿದ್ಧತೆ
ಬೆಂಗಳೂರು: ವಿಶ್ವದ ಗಮನಸೆಳೆದಿರುವ 18ನೇ ಲೋಕಸಭೆ ಚುನಾವಣೆಯ 542 ಕ್ಷೇತ್ರಗಳ ಮತ ಎಣಿಕೆ ನಾಳೆ ಭಾರೀ ಬಿಗಿ ಭದ್ರತೆಯಲ್ಲಿ ನಡೆಯಲಿದ್ದು, ಕೇಂದ್ರದಲ್ಲಿ…
‘ಬಂಡವಾಳ’ ಮಾರ್ಕ್ಸ್ವಾದಿ ಸಿದ್ಧಾಂತದ ಬ್ರಹ್ಮಾಸ್ತ್ರ
ಬೆಂಗಳೂರು : ‘ಬಂಡವಾಳ’ ಮಾರ್ಕ್ಸ್ವಾದಿ ಸಿದ್ಧಾಂತದ ಬ್ರಹ್ಮಾಸ್ತ್ರ ಎಂದು ಮಾರ್ಕ್ಸ್ವಾದಿ ಚಿಂತಕ ಡಾ. ಜಿ.ರಾಮಕೃಷ್ಣ ಹೇಳಿದರು. ‘‘ಬಂಡವಾಳ ಸಂಪುಟ-2’ ಪುಸ್ತಕದ ಕನ್ನಡ…
ಬೆಂಗಳೂರು ಮಳೆ ಅಬ್ಬರ : ನೆಲಕ್ಕುರುಳಿದ ಮರುಗಳು, ಜಲಾವೃತವಾದ ರಸ್ತೆಗಳು
ಬೆಂಗಳೂರು: ಭಾನುವಾರ, ಜೂನ್ 2 ರಂದು ಸಂಜೆ 100 ಮಿ.ಮೀ ಗೂ ಹೆಚ್ಚು ಮಳೆ ಮತ್ತು ಬಿರುಸಿನ ಗಾಳಿಯಿಂದ ಬೆಂಗಳೂರು ಜರ್ಜರಿತವಾಗಿದೆ.…
ಮೋದಿ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ: ಡಿಸಿಎಂ ಡಿ. ಕೆ. ಶಿವಕುಮಾರ್
ಬೆಂಗಳೂರು: “ಮೋದಿ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ…
ವಿಚಾರಣೆಗೆ ಅಸಹಕಾರ; ಹೊರಗೆ ಬಂದ ಕೂಡಲೇ ನೋಡಿಕೊಳ್ಳುವುದಾಗಿ ಅಧಿಕಾರಿಗಳನ್ನು ಬೆದರಿಸಿದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿಶೇಷ ತನಿಖಾ ದಳದ (ಎಸ್ಐಟಿ)…
ನಗರದಲ್ಲಿ ಹಳದಿ ಎಚ್ಚರಿಕೆಯನ್ನು ನೀಡಿದ್ದು, ಮುಂದಿನ ಐದು ದಿನಗಳವರೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ.
ಬೆಂಗಳೂರು: ಶನಿವಾರದಂದು ಭಾರೀ ಮಳೆ ಸುರಿದು, ಹಲವಾರು ಸ್ಥಳಗಳಲ್ಲಿ ಜಲಾವೃತಗೊಂಡಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡ ನಂತರ, ಕರ್ನಾಟಕದ ರಾಜಧಾನಿಯಲ್ಲಿ ಹೆಚ್ಚಿನ ಮಳೆಯು ಸಂಗ್ರಹವಾಗಿದೆ.…
ರಾಹುಲ್ ಗಾಂಧಿಗೆ ಹಣ ಕಳಿಸಿದ ವಿಚಾರ ಹೊರಕ್ಕೆ ಬರಬಹುದೆಂದು ಸಿಬಿಐ ತನಿಖೆ ಮಾಡುತ್ತಿಲ್ಲ: ಡಿವಿಎಸ್
ಬೆಂಗಳೂರು: ರಾಹುಲ್ ಗಾಂಧಿ ಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು…
ಕೇರಳದ ದೇವಾಲಯದಲ್ಲಿ ಯಾಗ ನಡೆಯುತ್ತಿದೆ ಎಂದು ಹೇಳಿಲ್ಲ, ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಸಿಎಂ ಹಾಗೂ ತಮ್ಮ ವಿರುದ್ಧ ಕೇರಳದ ದೇವಸ್ಥಾನದ ಸಮೀಪದ ಖಾಸಗಿ ಜಾಗದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿರುವುದಾಗಿ ಹೇಳಿದ್ದೇನೆಯೇ ಹೊರತು…
ಮನೆಯ ಛಾವಣಿ ಕುಸಿದು 2 ಮಕ್ಕಳು ಸಾವು; ಬಾಗಲಕೋಟೆ
ಬಾಗಲಕೋಟೆ: ಬಾಗಲಕೋಟೆಯಲ್ಲಿ ಇಳ್ಕಲ್ ತಾಲೂಕಿನ ಕಂದಗಲ್ ಗ್ರಾಮದಲ್ಲಿ ಮನೆಯ ಛಾವಣಿ ಕುಸಿದು 2 ಮಕ್ಕಳು ಸಾವನ್ನಪ್ಪಿದ್ದು, ಮನೆಯಲ್ಲಿದ್ದ ವೃದ್ಧೆ ಅಪಾಯದಿಂದ ಪಾರಾಗಿದ್ದಾರೆ. ಗೀತಾ…
ನಮ್ಮ ಭ್ರಷ್ಟಾಚಾರ ಬಯಲು ಮಾಡಿ ಎಂದು ಬಿಜೆಪಿಯವರೇ ಕೇಳಿಕೊಳ್ಳುತ್ತಿದ್ದಾರೆ; ನಮ್ಮ ಶಕ್ತಿ ತೋರಿಸುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಜೂನ್ 1: “ಇಡೀ ದೇಶದಲ್ಲೇ ಕರ್ನಾಟಕ ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ. ಬಿಜೆಪಿಯ ಭ್ರಷ್ಟಾಚಾರವನ್ನು ಬಯಲು ಮಾಡಲು ಅವರೇ ಕರೆಯುತ್ತಿದ್ದಾರೆ.…
ತ್ರಿಶೂಲ ಹಿಡಿದು ಹೊಡೆದಾಡಿದ ಅರ್ಚಕರು; ಕೊಳ್ಳೇಗಾಲ
ಚಾಮರಾಜನಗರ : ಪ್ರಸಿದ್ಧ ಯಾತ್ರಸ್ಥಳವಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ಅರ್ಚಕರ ಗುಂಪಿನಲ್ಲಿ ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಗಲಾಟೆ ನಡೆದು…
ಬಾಂಬ್ ಬೆದರಿಕೆ :ವಿಮಾನ ಭೂಸ್ಪರ್ಶ
ಮುಂಬೈ: ಚೆನ್ನೈನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ 6E5314 ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಚೆನ್ನೈನಿಂದ…
ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ಬಂಧಿಸಿ, ಸಿಬಿಐ ತನಿಖೆಗೆ ವಹಿಸಬೇಕು- ಪ್ರಲ್ಹಾದ ಜೋಶಿ ಆಗ್ರಹ
ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ ಸಂಬಂಧ ಸಚಿವ ನಾಗೇಂದ್ರರನ್ನು ಬಂಧಿಸಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ…
ಕರ್ನಾಟಕದಲ್ಲಿ ಎದೆಹಾಲು ಶೇಖರಣೆ, ಮಾರಾಟ ನಿಷೇಧ
ಬೆಂಗಳೂರು: ಮಾನವ ಎದೆ ಹಾಲು ಮತ್ತು ಅದರ ಉತ್ಪನ್ನಗಳ ವಾಣಿಜ್ಯೀಕರಣವನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕರ್ನಾಟಕದಲ್ಲಿ…