ಹೆಚ್.ಡಿ ರೇವಣ್ಣಗೆ ಜಾಮೀನು ನಿರಾಕರಣೆ, ಮೇ 14 ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಮೈಸೂರು ಅಪಹರಣ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು ಮೇ 14 ರವರೆಗೆ ಹೆಚ್.ಡಿ.ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.…

ರಾಜಧಾನಿಯಲ್ಲಿ ಅಕ್ರಮ ಕೊಳವೆ ಬಾವಿಗಳ ಕೊರೆತ; ದೂರು ದಾಖಲು

ಬೆಂಗಳೂರು: ರಾಜಧಾನಿಯಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ಇದರ ನಡುವಲ್ಲೇ ಅಕ್ರಮ ಕೊಳವೆ ಬಾವಿಗಳ ಕೊರೆತ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ…

ಜೀವರಕ್ಷಣೆಯ ಹೊರತು ಅನ್ಯಕಾರಣಕ್ಕೆ “ಪೆಪ್ಪರ್ ಸ್ಪ್ರೇ” ಬಳಸುವಂತಿಲ್ಲ: ಹೈಕೋರ್ಟ್ ಸೂಚನೆ

ಬೆಂಗಳೂರು: “ಪೆಪ್ಪರ್ ಸ್ಪ್ರೇ” ಅನ್ನು ಜೀವರಕ್ಷಣೆಯ ಹೊರತು ಅನ್ಯಕಾರಣಕ್ಕಾಗಿ ಬಳಸುವಂತಿಲ್ಲ ಎಂದು ರಾಜ್ಯ ಉಚ್ಛ ನ್ಯಾಯಾಲಯ ಸೂಚಿಸಿದೆ. ಪೆಪ್ಪರ್ ಸ್ಪ್ರೇ ಅಪಾಯಕಾರಿಯಾಗಿದ್ದು,…

ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರಾದ ಹೆಚ್‌ಡಿಕೆ

ಬೆಂಗಳೂರು: ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರಾಗಿದ್ದಾರೆ. ಚಾಮರಾಜನಗರದ ಎಂ.ಎಸ್.ಮಹಾದೇವಸ್ವಾಮಿ ದೂರಿನ ಮೇಲೆ ಇಂದು…

ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ಮುಂದೂಡಿಕೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಪ್ರಕರಣ ಸಂಬಂಧ ಎಸ್‌ಐಟಿ ವಶದಲ್ಲಿರುವ ಹೆಚ್.ಡಿ. ರೇವಣ್ಣ  ಜಾಮೀನು ಅರ್ಜಿ ವಿಚಾರಣೆ ಇಂದು…

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಎರಡು ದಿನದಲ್ಲಿ ಪ್ರಕಟ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿಯು ನಾಳೆ (ಮೇ 8, 2024) 8 ಲಕ್ಷಕ್ಕೂ ಅಧಿಕ 10ನೇ ತರಗತಿ ಪರೀಕ್ಷೆ…

ಕಾರ್ತಿಕ್‌ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದಿದ್ದ ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌‍ ಪ್ರತ್ಯುತ್ತರ

ಬೆಂಗಳೂರು : ಮಾಜಿಮುಖ್ಯಮಂತ್ರಿ ಹಾಗೂ ಜೆಡಿಎಸ್‌‍ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾರ್ತಿಕ್‌ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದು  ಬಿಂಬಿಸಿದ್ದರು. ಆದರೆ…

ಕರ್ನಾಟಕದ ಅಂತಿಮ ಹಂತದಲ್ಲಿ 70.41% ಮತದಾನ ದಾಖಲು

ಬೆಂಗಳೂರು: 227 ಅಭ್ಯರ್ಥಿಗಳ ಭವಿಷ್ಯವನ್ನು ಮುದ್ರೆಯೊತ್ತಿರುವ ಕರ್ನಾಟಕದಲ್ಲಿ ಮಂಗಳವಾರ ನಡೆದ ಎರಡು ಹಂತದ ಲೋಕಸಭೆ ಚುನಾವಣೆಯಲ್ಲಿ ಎರಡನೇ ಮತ್ತು ಅಂತಿಮ ಮತದಾನದಲ್ಲಿ…

ಮತದಾನ ಮಾಡುವಾಗ ರೀಲ್ಸ್ ಮಾಡಿ  ಹಂಚಿಕೊಂಡ ಆರೋಪ; ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಮತದಾನ ಮಾಡುವಾಗ ರೀಲ್ಸ್ ಮಾಡಿ  ಹಂಚಿಕೊಂಡ ಆರೋಪದ ಮೇಲೆ ಮಹಾರಾಷ್ಟ್ರದ ರಾಯಘಡದ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ…

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ

ಮಂಡ್ಯ: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬೀಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ರಾಯಣ್ಣ ಪ್ರತಿಮೆಯ…

ಅವೈಜ್ಞಾನಿಕ ಶಾಮಿಯಾನ: ಅಧಿಕಾರಿಗಳಿಗೆ ತರಾಟೆ

ಶಿವಮೊಗ್ಗ: ಮತದಾನ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಬಿಸಿಲಿನ ತಾಪಮಾನದಿಂದ ರಕ್ಷಿಸಲು ಶಾಮಿಯಾನ ಕೂಡ ಹಾಕಲಾಗಿದೆ. ಆದರೆ, ಇಲ್ಲೊಂದು…

ಉಪಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ಯಾದಗಿರಿ: ಜಿಲ್ಲೆಯ ಸುರಪುರ ವಿಧಾಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಲ್ಲು ತೂರಾಟವಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಸುರಪುರದ ಬಾದ್ಯಾಪುರ…

ಕ್ಯಾಂಟರ್ ಪಲ್ಟಿ: ಕಾರ್ಮಿಕರು ಮೃತ

ಚಿಕ್ಕಬಳ್ಳಾಪುರ: ಕಲ್ಲು ಕಂಬ ಸಾಗಿಸುತ್ತಿದ್ದ ಕ್ಯಾಂಟ‌ರ್ ಪಲ್ಟಿಯಾಗಿ ಕಂಬಗಳಡಿ ಸಿಲುಕಿಕೊಂಡ ಪರಿಣಾಮ ಮೂರು ಜನ  ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು…

ಕಾನೂನಿಗಿಂತ ಯಾರೂ ದೊಡ್ಡವರಲ್ಲ

ಶಿವಮೊಗ್ಗ: ಪೆನ್‌ಡ್ರೈವ್ ಹಂಚಿಕೆ ವಿವಾದಕ್ಕೆ ಕುರಿತಂತೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾತನಾಡಿ, ಎಲ್ಲವನ್ನೂ ಕಾನೂನು ನೋಡಿಕೊಳ್ಳುತ್ತದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ರಾಜಾನುಕುಂಟೆ ಪೊಲೀಸ್ ಠಾಣೆಯ ರಕ್ಷಾ ಆಸ್ಪತ್ರೆಯಲ್ಲಿ  ಮಂಗಳವಾರ ಅಗ್ನಿ ಅವಘಡ …

ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಸರ್ಕಾರದಲ್ಲಿ ಬದಲಾವಣೆ: ಕುಮಾರ ಬಂಗಾರಪ್ಪ

ಶಿವಮೊಗ್ಗ: ಈ ಲೋಕಸಭಾ ಚುನಾವಣೆಯ ಬಳಿಕ ರಾಜಕಾರಣದಲ್ಲಿ‌ ದೊಡ್ಡಮಟ್ಟದ ಬದಲಾವಣೆಯಾಗಲಿದ್ದು, ಸರ್ಕಾರ ಬೀಳಲಿದೆ ಅಥವಾ ಬದಲಾವಣೆಯಾಗಲಿದೆ ಎಂದು ಮಾಜಿ ಶಾಸಕ ಕುಮಾರಬಂಗಾರಪ್ಪ…

ಭಾರೀ ಮಳೆಯಿಂದ ಬೆಂಗಳೂರಿನಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತೆ

ಬೆಂಗಳೂರು: ಸೋಮವಾರ ಭಾರೀ ಮಳೆ ಮತ್ತು ಆಲಿಕಲ್ಲು ಮಳೆ ಸುರಿದಿದ್ದು, ಜಲಾವೃತ, ವಿಮಾನ ವಿಳಂಬ ಮತ್ತು ಸಂಚಾರ ಅಸ್ತವ್ಯಸ್ತತೆಯಿಂದಾಗಿ ನಾಗರಿಕರು ಬೃಹತ್…

ಸೊರಬದಲ್ಲಿ ಕೈಕೊಟ್ಟ ಮಂತ್ರ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸೊರಬದಲ್ಲಿ ಮತಯಂತ್ರ ಕೈಕೊಟ್ಟಿದ್ದು ಕಂಡುಬಂದಿತು. ಸೊರಬ ಪಟ್ಟಣದ ಚಿಕ್ಕಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ…

ಶಿವಮೊಗ್ಗದಲ್ಲಿ ಅರಮನೆ ಎಮಕಬ ಮತಕೇಂದ್ರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಅರಮನೆ ಎಂದು ಮತದಾನ ಕೇಂದ್ರ ರಚನೆಯಾಗಿದೆ. ಶಿವಮೊಗ್ಗದ ಜಿಲ್ಲಾ ಪಂಚಾಯತಿಯ ಮತದಾನ ಕೇಂದ್ರದಲ್ಲಿ ವಿಭಿನ್ನ ಪ್ರಯತ್ನ ನಡೆದಿದೆ. ಮತದಾನಕ್ಕೆ…

ಕಲುಷಿತ‌‌ ನೀರು ಸೇವಿಸಿ ಜನರು ಅಸ್ವಸ್ಥ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಲಗಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 8 ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.…