ಐದು ರಾಷ್ಟ್ರಗಳ ಚುನಾವಣಾ ಆಯೋಗದ ಪ್ರತಿನಿಧಿಗಳ ನಿಯೋಗ ಭೇಟಿ; ಲೋಕಸಭಾ ಚುನಾವಣೆ: ಸಿದ್ಧತೆ ಹಾಗೂ ವಿವಿಧ ಹಂತಗಳ ಪ್ರಕ್ರಿಯೆ ವೀಕ್ಷಣೆ

ಬೆಳಗಾವಿ : ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಿದ್ಧತೆ ಹಾಗೂ ವಿವಿಧ ಹಂತಗಳ ಪ್ರಕ್ರಿಯೆಗಳನ್ನು ವೀಕ್ಷಿಸಲು…

ರಾಜ್ಯದ ಮಹಿಳೆಯರನ್ನುದ್ದೇಶಿಸಿ ಸಿಎಂ ಸಿದ್ದರಾಮಯ್ಯ ಪತ್ರ: ಕಾಯಾ ವಾಚಾ ಮನಸಾ ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದ‌ ಸಿಎಂ

ಬೆಂಗಳೂರು : ಕರ್ನಾಟಕದಲ್ಲಿ ಸ್ತ್ರೀಪೀಡಕರ ಜೊತೆಗೆ ಬಿಜೆಪಿ ಕೈಜೋಡಿಸಿರುವುದು ಇತ್ತೀಚಿನ ಉದಾಹರಣೆ. ಕಾಯಾ ವಾಚಾ ಮನಸಾ ಬಿಜೆಪಿ ಮಹಿಳಾ ವಿರೋಧಿ ಪಕ್ಷ…

ಮೈಕ್ರೋ ಫೈನಾನ್ಸ್‌ಗಳ ಕಿರುಕುಳ; ಮಹಿಳೆ ಆತ್ಮಹತ್ಯೆ

ತಿಪಟೂರು : ಮೈಕ್ರೋ ಫೈನಾನ್ಸ್ಗಳ ಕಿರುಕುಳ ತಾಳಲಾರದೆ ತಿಪಟೂರಿನ ಅರಳಗುಪ್ಪೆ ಗ್ರಾಮದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೀವ್ರ ಬರಗಾಲ ಹಿನ್ನೆಲೆ ಹಣ…

ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ

ಮಂಡ್ಯ: ಕೆಲವು ದಿನಗಳ ಹಿಂದಷ್ಟೇ ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದ್ದಂತಹ ಹೆಣ್ಣು ಭ್ರೂಣ ಹತ್ಯೆ ವಿಚಾರವಾದ ಬಳಿಕ ಈಗ ಮತ್ತೊಂದು ಹೆಣ್ಣು ಭ್ರೂಣ ಹತ್ಯೆ…

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕನ ಸಾವು

ಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆಂದು ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ. ಮೃತ ಪಟ್ಟವರು ಗೋವಿಂದಪ್ಪ ಎಂದು…

ಜೆಡಿಎಸ್‌ನಿಂದ ಹೆಚ್.ಡಿ ರೇವಣ್ಣ ಅಮಾನತ್ತಿಗೆ ಆಗ್ರಹ

ಬೆಂಗಳೂರು: ಮನೆಕೆಲಸದವಳ ಅಪಹರಣದ ಆರೋಪದ‌ ಮೇರೆಗೆ ಬಂಧನದಲ್ಲಿರುವ ಹೊಲೆನರಸೀಪುರದ ಜೆಡಿಎಸ್ ಶಾಸಕ,‌ ಹೆಚ್.ಡಿ.ದೇವೇಗೌಡರ ಹಿರಿಯಪುತ್ರ ಹೆಚ್.ಡಿ. ರೇವಣ್ಣನನ್ನು ಜೆಡಿಎಸ್‌ನಿಂದ ಅಮಾನತುಗೊಳಿಸುವಂತೆ‌ ಒತ್ತಡಗಳು…

ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಹೆಸರು ಬಳಸದಂತೆ ತಡೆಯಾಜ್ಞೆ

ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್,ಲೈಂಗಿಕ ದೌರ್ಜನ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್ .ಡಿ ದೇವೇಗೌಡಹಾಗೂ ಹೆಚ್‌.ಡಿ.ಕುಮಾರಸ್ವಾಮಿ ಹೆಸರು ಬಳಸದಂತೆ ಸೆಷನ್ ಕೊಇರ್ಡ್ ತಡೆಯಾಜ್ಞೆ…

ಬಿರಿಯಾನಿ ಐಸ್​ ಕ್ರೀಂ ತಿಂದು 50ಕ್ಕೂ ಹೆಚ್ಚಿನ ಮಂದಿ ಆಸ್ಪತ್ರೆಗೆ ದಾಖಲು

ರಾಮನಗರ: ವಿವಾಹ ಸಮಾರಂಭದಲ್ಲಿ ಬಿರಿಯಾನಿ ಹಾಗೂ ಐಸ್​ ಕ್ರೀಂ ತಿಂದು ಅಸ್ವಸ್ತರಾಗಿದ್ದ  50ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ‌. ಕಳೆದ ಭಾನುವಾರ …

ಪೆನ್‌ಡ್ರೈವ್‌ ಪ್ರಕರಣ: ಎಸ್‌ಐಟಿ ಹೊರಡಿಸಿದ ವಿಶೇಷ ಪ್ರಕಟಣೆ

ಬೆಂಗಳೂರು: ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆಯ ಪ್ರಕರಣದ ಹಿನ್ನೆಲೆಯಲ್ಲಿ ಎಸ್‌ಐಟಿ  ಪ್ರಕಟಣೆಯನ್ನು ಹೊರಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ…

ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಸೇಡಂ ನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ನಾಗರೆಡ್ಡಿ…

ಧಾರಾಕಾರ ಮಳೆ; 25 ಕೋಟಿ ರೂಪಾಯಿ ಮೌಲ್ಯದಷ್ಟು ಬಾಳೆ ಬೆಳೆ ನಾಶ

ಚಾಮರಾಜನಗರ: ಧಾರಾಕಾರ ಮಳೆ ಹಾಗೂ ವಿಪರೀತ ಗಾಳಿಯ ಪರಿಣಾಮ ಚಾಮರಾಜನಗರದಲ್ಲಿ 25 ಕೋಟಿ ರೂಪಾಯಿ ಮೌಲ್ಯದಷ್ಟು ಬಾಳೆ ಬೆಳೆ ನಾಶವಾಗಿದ್ದು ರೈತರು…

ಇಂದು ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣಾಗತಿ ಸಾಧ್ಯತೆ

ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ‌ ಪ್ರಜ್ವಲ್ ರೇವಣ್ಣ, ಇಂದು ಬೆಂಗಳೂರಿಗೆ ವಿದೇಶದಿಂದ ಬರುವ ಸಾಧ್ಯತೆಯಿರುವುದರಿಂದ‌ ಎಸ್‌ಐಟಿ ಮುಂದೆ‌…

ಹೆಚ್.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ‌ ಮಾಡಿರುವಂತಹ ಹೀನ‌ಕೃತ್ಯ ನಿಜಕ್ಕೂ ಖಂಡನೀಯ: ಕುಮಾರಬಂಗಾರಪ್ಪ

ಶಿವಮೊಗ್ಗ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ‌ ಮಾಡಿರುವಂತಹ ಹೀನ‌ಕೃತ್ಯ ನಿಜಕ್ಕೂ ಖಂಡನೀಯ ಸೊರಬ ಕ್ಷೇತ್ರದ ಬಿಜೆಪಿ ಮಾಜಿ…

ಜೂನ್‌-ಸೆಪ್ಟೆಂಬರ್‌ ವಾಡಿಕೆಯಷ್ಟು ಮಳೆಯಾಗುವ ಸೂಚನೆ: ಹವಾಮಾನ ಇಲಾಖೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ 2024ರ ಮುಂಗಾರು ಅವಧಿ ಜೂನ್‌-ಸೆಪ್ಟೆಂಬರ್‌ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಿದೆ. ಅಲ್ಲದೇ ಹಿಂಗಾರು…

ಚಿಕ್ಕೋಡಿ ಲೋಕಸಭಾ ಕ್ಷೇತ್ರ-2024 ಇದು ಜೊಲ್ಲೆ ಮತ್ತು ಜಾರಕಿಹೊಳಿ ಕುಟುಂಬದ ಮಧ್ಯದ ನಿಜವಾದ ಫೈಟ್:‌ ಯಾರಿಗೆ ಪ್ರಿಯಾ? ಇನ್ಯಾರಿಗೆ ಜೊಲ್ಲೆ?

ಚಿಕ್ಕೋಡಿ: ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಇದು ರಾಜ್ಯದ ಗಡಿಭಾಗದ ಬೆಳಗಾವಿ ಜಿಲ್ಲೆಯ ತಾಲೂಕು ಕೇಂದ್ರವಾಗಿದ್ದು,…

ಬೆಂಗಳೂರು ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಸುಮಾರು 1 ಸಾವಿರ ರೀಚಾರ್ಜ್ ಬಾವಿಗಳ ನಿರ್ಮಾಣ

ಬೆಂಗಳೂರು: ಮಳೆಗಾಲ ಸಮೀಪಿಸುತ್ತಿರುವಂತೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಳೆದ ಒಂದು ತಿಂಗಳಿನಿಂದ ವಿವಿಧ ಸ್ಥಳಗಳಲ್ಲಿ ಅಂತರ್ಜಲವನ್ನು…

ಪ್ರಜ್ವಲ್ ರೇವಣ್ಣ ಶೀಘ್ರ ಶರಣಾಗತಿ ಸಾಧ್ಯತೆ?!

ಬ್ಲೂ ಕಾರ್ನರ್ ನೋಟಿಸ್ ಹಿನ್ನೆಲೆಯಲ್ಲಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆಪ್ರಕರಣ ಹೊರಬಂದಾಗಿನಿಂದಲೂ ಜರ್ಮನಿಯಲ್ಲೇ ಇದ್ದ ಪ್ರಜ್ವಲ್ ರೇವಣ್ಣ ಬೆಂಗಳೂರು:…

ಕೊಪ್ಪಳದಲ್ಲಿ ಮತ್ತೆ ಕುಣಿಯಲಿದೆಯೇ ಕರಡಿ ಅಥವಾ ಮತದಾರರ ಮಣೆ ಹೊಸ ಮುಖಕ್ಕೋ?

ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ  ಪ್ರಸಿದ್ದವಾಗಿರುವ ಕೊಪ್ಪಳ ನಗರದ ಗವಿಸಿದ್ದೇಶ್ವರ ಜಾತ್ರೆಯು ಪ್ರಸಿದ್ದವಾದಂತೆ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ…

ನಗರದಲ್ಲಿ ಮುಂದಿನ ಎರಡು ವಾರಗಳ ಕಾಲ ಮಳೆಯಾಗುವ ಸಾಧ್ಯತೆ, ತಾಪಮಾನ ಇಳಿಕೆ

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ತುಂತುರು ಮಳೆಯು ಇಲ್ಲಿನ ನಿವಾಸಿಗಳಿಗೆ ನೆಮ್ಮದಿ…

ಲೋಕಸಭಾ ಚುನಾವಣೆ: ಮೇ 7 ರಂದು ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮೇ 7 ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದ್ದು, ಭಾರತ ಚುನಾವಣಾ ಆಯೋಗ,…