ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ: ಸಿ.ಎಂ. ಸವಾಲು

ಮಡಿಕೇರಿ: ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ…

ಗೌಪ್ಯ ಕಡತಗಳು ನಾಪತ್ತೆ: ಠಾಣೆ ಮೆಟ್ಟಿಲೇರಿದ ಪಂಚಾಯತ್‌ರಾಜ್ ಇಲಾಖೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್‌ ನೇಮಕಾತಿ ಆಯ್ಕೆ ಪಟ್ಟಿಯ ಕಡತ ನಾಪತ್ತೆಯಾಗಿದ್ದ ಪ್ರಕರಣದ…

ಬಿಟ್ಟಿಭಾಗ್ಯ ಎಂದು ವಿರೋಧ ಮಾಡುತ್ತಿದ್ದವರು ಈಗ ಅವರೇ ಉಚಿತ ಕೊಡುಗೆಗೆಗಳ ಮೊರೆ ಹೋಗಿದ್ದಾರೆ – ವಿನಯ್ ಕುಮಾರ್ ಸೊರಕೆ 

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನು ವಿದ್ಯಾಭ್ಯಾಸ ಮಾಡಲು ಸಾಧ್ಯವಾಯಿತು ಎಂದು ಪಿಯು ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದೇನೆ ಎಂದು…

ಮಂಡ್ಯ : “ಗೋ ಬ್ಯಾಕ್ ಕುಮಾರಸ್ವಾಮಿ” ಮಹಿಳೆಯರ ಪ್ರತಿಭಟನೆ

ಮಂಡ್ಯ:ಮಂಡ್ಯದಲ್ಲಿ ಜೆಡಿಎಸ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಹಿಳೆಯರು ಗೋ ಬ್ಯಾಕ್ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.…

ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: ಕುಮಾರಸ್ವಾಮಿ ವಿವಾದಿತ ಹೇಳಿಕೆಗೆ ಭಾರೀ ಆಕ್ರೋಶ

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ…

ಬೆಂಗಳೂರಿನಲ್ಲಿ ಬಿಸಿಹವೆ ಇನ್ನೂ ಒಂದು ವಾರ ಮುಂದುವರಿಯಲಿದೆ, ಏಪ್ರಿಲ್ 19 ರ ನಂತರ ಮಳೆ ಸಾಧ್ಯತೆ: ವರದಿ

ಬೆಂಗಳೂರು: ಜನರು ತಮ್ಮ ಸುಡುವ ಬಿಸಿಲಿನ ನಗರದಲ್ಲಿ ತುಂತುರು ಮಳೆಯನ್ನು ನೋಡಲು ಸ್ವಲ್ಪ ಸಮಯ ಕಾಯಬೇಕಾಗಿದೆ. ಯುಗಾದಿ ನಂತರ ಮಳೆ ನಿರೀಕ್ಷೆಯಿತ್ತು,…

ಸ್ಯಾಂಡಲ್‌ವುಡ್’ ನಿರ್ಮಾಪಕ ಸೌಂದರ್ಯ ಜಗದೀಶ್ ಸಾವು: ಆತ್ಮಹತ್ಯೆ ಶಂಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಸಾವನ್ನಪ್ಪಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಅವರ ನಿವಾಸದಲ್ಲೇ ಜಗದೀಶ್…

ಸಂಜಯ ಪಾಟೀಲ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

ಬೆಳಗಾವಿ: ಶನಿವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದ ಬಿಜೆಪಿಯ ಬಹಿರಂಗ ಸಭೆಯಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ ನೀಡಿದ ನೀಚತನದ ಹೇಳಿಕೆ…

ಬರೀ ಸುಳ್ಳುಗಳ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದ ಮೋದಿ ಯಾವ ಮುಖ ಹೊತ್ತುಕೊಂಡು ಮತ ಕೇಳ್ತಾರೆ?: ಸಿಎಂ ಸಿದ್ದರಾಮಯ್ಯ

ಮೈಸೂರು: ಸುಳ್ಳು ಹೇಳಿದರೆ ಜನ ಮೋದಿ ಮೋದಿ ಅಂತಾರೆ ಎನ್ನುವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಸುಳ್ಳು ಹೇಳೋದನ್ನು ಮತ್ತಷ್ಟು ಹೆಚ್ಚಿಸಿದ್ದಾರೆ…

ಅಂಬೇಡ್ಕರ್‌, ವಾಲ್ಮೀಕಿ ಫೋಟೋ ತೆಗೆಸಿದ ಜೋಷಿ ವಿರುದ್ದ ದಲಿತ ಸಂಘಟನೆಗಳ ಆಕ್ರೋಶ,ಕಿಡಿಕಾರಿದ ಕಾಂಗ್ರೆಸ್‌

ಹುಬ್ಬಳ್ಳಿ: ಹುಬ್ಬಳ್ಳಿ ಕಚೇರಿಯಲ್ಲಿ ಪ್ರಹ್ಲಾದ್‌ ಜೋಷಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್‌, ವಾಲ್ಮೀಕಿ ಭಾವಚಿತ್ರವನ್ನು ಬೆಂಬಲಿಗರೊಬ್ಬರಿಂದ ತೆಗೆಸಿದ್ದಾರೆ ಎನ್ನುವ ಫೋಟೋ ಟ್ರೋಲ್‌…

ಬರೀ ಸುಳ್ಳುಗಳ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದ ಮೋದಿ ಯಾವ ಮುಖ ಹೊತ್ತುಕೊಂಡು ಮತ ಕೇಳ್ತಾರೆ? ಸಿಎಂ ಸಿದ್ದರಾಮಯ್ಯ

ಮೈಸೂರು: ಸುಳ್ಳು ಹೇಳಿದರೆ ಜನ ಮೋದಿ ಮೋದಿ ಅಂತಾರೆ ಎನ್ನುವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಸುಳ್ಳು ಹೇಳೋದನ್ನು ಮತ್ತಷ್ಟು ಹೆಚ್ಚಿಸಿದ್ದಾರೆ…

ದೇವೇಗೌಡರು ಜೆಡಿಎಸ್‌ಗೆ ಒಕ್ಕಲುತನವನ್ನು ಮೀಸಲಿಡಬೇಕು: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಉಳಿವಿಗಾಗಿ ಜೆಡಿಎಸ್ ಅಸ್ತಿತ್ವಕ್ಕೆ ಬದಲಾಗಿ ಜೆಡಿಎಸ್ ಅಸ್ತಿತ್ವಕ್ಕಾಗಿಯೇ ತಮ್ಮ ವಾಗ್ದಾನಗಳನ್ನು ಮೀಸಲಿಡುವಂತೆ ಮಾಜಿ ಪ್ರಧಾನಿ ಹೆಚ್…

ಎನ್.ಐ.ಎ ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ.ಎ ತಂಡ ಮತ್ತು ಕರ್ನಾಟಕ ಪೊಲೀಸ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

ಬಾಂಡ್ ಮೂಲಕ ಸಂಗ್ರಹಿಸಿದ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಮೋದಿಯವರೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ನಂಜನಗೂಡು: ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ ಮೋದಿಯವರೇ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಮೋದಿಯವರೇ…

ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ನಿಲ್ಲಿಸಿ, ಜೆಡಿಎಸ್ ಪಕ್ಷ ಹೇಗೆ ಕಟ್ಟುತ್ತಾರೆ?

ಬೆಂಗಳೂರು:”ಕುಮಾರಸ್ವಾಮಿ ಹಾಗು ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕೆ ಇಳಿಸಿ, ಜೆಡಿಎಸ್ ಪಕ್ಷವನ್ನು ಹೇಗೆ ಕಟ್ಟುತ್ತಾರೆ” ಎಂದು ಡಿಸಿಎಂ ಡಿ.ಕೆ…

ಚುನಾವಣಾ ಆಯೋಗದಿಂದ‌ 2024ರ ಸಂಸತ್ ಚುನಾವಣೆಗಳ ವಿಶ್ವಾಸಾರ್ಹತೆ ಮತ್ತು ನ್ಯಾಯಸಮ್ಮತೆಗೆ ಗಂಭೀರ ಹಾನಿ: ಎಂ.ಜಿ.ದೇವಸಹಯಮ್ ಆತಂಕ

ಬೆಂಗಳೂರು: ನಿರ್ದಿಷ್ಟವಾಗಿ 2024ರ ಸಂಸತ್ ಚುನಾವಣೆಗಳ ವಿಶ್ವಾಸಾರ್ಹತೆ ಮತ್ತು ನ್ಯಾಯಸಮ್ಮತೆಗೆ ಗಂಭೀರ ಹಾನಿಯನ್ನುಂಟುಮಾಡಿದ್ದು, ಭಾರತ ಚುನಾವಣಾ ಆಯೋಗವು ಮತದಾರರಿಗೆ, ಸಿವಿಲ್ ಸೊಸೈಟಿಗಳಿಗೆ…

ಕವಯತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಏಪ್ರಿಲ್…

ಬೆಂಗಳೂರು: ಮಕ್ಕಳ ಕಳ್ಳಸಾಗಣೆ ಅಡ್ಡೆ ಮೇಲೆ ಸಿಸಿಬಿ, ಸಿಡಬ್ಲ್ಯೂಸಿ ದಾಳಿ

ಬೆಂಗಳೂರು : ಮಕ್ಕಳ ಕಳ್ಳ ಸಾಗಣೆ ಮಾಡುತ್ತಿದ್ದ ಅಡ್ಡೆಗಳ ಮೇಲೆ ಸಿಸಿಬಿ, ಸಿಡಬ್ಲ್ಯೂಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಪ್ರೇಜರ್ ಟೌನ್,…

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಶಂಕಿತರನ್ನು ವಶಕ್ಕೆ ಪಡೆದ ಎನ್‌ಐಎ

ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು…

ಸಂಘಪರಿವಾರದ ಸಮವಸ್ತ್ರದಲ್ಲೇ ಕಾಂಗ್ರೆಸ್‌ ಸೇರಿದ ಕಾರ್ಯಕರ್ತ

ಗದಗ: ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್‌ಎಸ್‌ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿರುವ ವಿಡೀಯೋ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.‌ ಸಂಘಪರಿವಾರ ಗದಗ…