ಯುವ ಪೀಳಿಗೆ ಸಮಾಜದ ಅಭಿವೃದ್ಧಿಯ ಸೂಚ್ಯಂಕ- ದಿನೇಶ್‌

ಹಾಸನ : ಯುವ ಪೀಳಿಗೆ ಸಮಾಜದ ಅಭಿವೃದ್ಧಿಯ ಸೂಚ್ಯಂಕ ಅದನ್ನು ಹುಲಸಾಗಿ ಬೆಳೆಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆ ವಿವಿಧ ಕಾರ್ಯಕ್ರಮಗಳ…

ಮೌಲಾನ ಆಝಾದ್‌ ಎಜುಕೇಶನ್‌ ಫೌಂಡೇಶನ್‌ ಮುಚ್ಚಲು ಕೇಂದ್ರ ಸರಕಾರ ಆದೇಶ – ಫಾಫ್ರೆ ಖಂಡನೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಮೌಲಾನ ಆಜಾದ್‌ ಎಜುಕೇಶನ್‌ ಫೌಂಡೇಶನ್‌ ಮುಚ್ಚುಗಡೆಗೆ ಆದೇಶ ನೀಡಿದೆ ಎಂದು ತಿಳಿದು ಬಂದಿದೆ. ಮೌಲಾನ…

ಜಾತಿ ಸಮೀಕ್ಷೆ : ಸಿದ್ದರಾಮಯ್ಯಗೆ ವರದಿ ಹಸ್ತಾಂತರಿಸಿದ ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಸಮೀಕ್ಷೆ (ಕರ್ನಾಟಕ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.…

ಮಾಜಿ ಐಎಎಸ್ ಅಧಿಕಾರಿ, ಹಿರಿಯ ನಟ ಕೆ ಶಿವರಾಮ್ ನಿಧನ

ಬೆಂಗಳೂರು: ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ…

ಬಾಣಂತಿ ಹಾಗೂ ಹಸುಗೂಸಿನ ಮೇಲೆ ಫೈನಾನ್ಸ್ ಸಿಬ್ಬಂದಿ ದರ್ಪ

ದಾವಣಗೆರೆ: ಒಂದೂವರೆ ತಿಂಗಳ ಬಾಣಂತಿ ಹಾಗೂ ಹಸುಗೂಸನ್ನು ಕಚೇರಿಗೆ ಕರೆ ತಂದು ಕೂರಿಸಿ ಸಾಲ ಕಟ್ಟಿ ಕರೆದುಕೊಂಡು ಹೋಗುವಂತೆ ಫೈನಾನ್ಸ್ ಸಿಬ್ಬಂದಿ…

ಸುಳ್ಳು ಹೇಳಿದ ಬಿಜೆಪಿ ನಾಯಕರು; ಅದನ್ನು ಹರಡಿದ ಪ್ರಜಾವಾಣಿ ಸಹಿತ ಕನ್ನಡದ ಮಾಧ್ಯಮಗಳು!

ಬೆಂಗಳೂರು: ಕರ್ನಾಟಕದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಮತ್ತು ಬಿಜೆಪಿ ಒಂದು ಸ್ಥಾನಗಳಲ್ಲಿ ಗೆದ್ದುಕೊಂಡಿದೆ. ಈ ನಡುವೆ ರಾಜ್ಯಸಭೆಗೆ ಆಯ್ಕೆಯಾದ ಕಾಂಗ್ರೆಸ್…

ಈ ಹಿಂದೆ ಗುಹೆಗೆ, ಈಗ ನೀರಿಗೆ, ಮುಂದಿನ ಬಾರಿ ಚಂದ್ರನಲ್ಲಿಗೆ – ಪ್ರಕಾಶ ರೈ

ಕಲಾವಿದ ಮೌನವಾದರೆ ಸಮಾಜವೇ ಮೌನವಾಗುತ್ತದೆ  ಈ ಹಿಂದೆ ಮಂಗಳೂರು :ನಮ್ಮ ದೇಶದಲ್ಲೊಬ್ಬ ನಟನಿದ್ದಾನೆ. 2019 ರಲ್ಲಿ ಗುಹೆಗೆ ಹೋಗಿದ್ದರು. ಈ ಬಾರಿ…

ಅಂತಿಮ ವರದಿ ಬಂದ ನಂತರ ಹಳೆ ಪಿಂಚಣಿ ವ್ಯವಸ್ಥೆಯ ಜಾರಿಗೆ ತೀರ್ಮಾನ; ಸಿದ್ದರಾಮಯ್ಯ

ಬೆಂಗಳೂರು: ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ…

ರಾಜ್ಯಸಭೆ ಚುನಾವಣೆ ಮತದಾನ ಮುಕ್ತಾಯ; ಕಾಂಗ್ರೆಸ್ ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿಗೆ ಗೆಲುವು

ಬೆಂಗಳೂರು : ರಾಜ್ಯಸಭೆ ಚುನಾವಣೆ​ ಮುಕ್ತಾಯಗೊಂಡಿದ್ದು, ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮೂವರು ಅಭ್ಯರ್ಥಿಗಳು ಗೆಲುವು…

DYFI 12ನೇ ರಾಜ್ಯ ಸಮ್ಮೇಳನ| ಅಂಗಾಂಗ ದಾನಕ್ಕೆ ಮುಂದಾದ ಯುವ ಜನತೆ

ಮಂಗಳೂರು : ಅಂಗಾಗ ದಾನ ಮಾಡುವ ಮಹತ್ವದ ನಿರ್ಧಾರವನ್ನು ಡಿವೈವೈಎಫ್‌ಐ 12 ನೇ ರಾಜ್ಯ ಸಮ್ಮೇಳನ ತೆಗೆದುಕೊಂಡಿದೆ. DYFI 12 ನೇ…

ಕರಾವಳಿಗೆ ಚಲನೆಯನ್ನು ಕೊಟ್ಟವರು ಮಿಷನರಿಗಳು – ಪುರುಷೋತ್ತಮ ಬಿಳಿಮಲೆ

ಮಂಗಳೂರು : ಕರಾವಳಿಯಲ್ಲಿ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿಎ ಸಾಲೆತ್ತೂರು, ಗೋವಿಂದ ಪೈ ಮೊದಲಾದವರುಗಳು ಹೊಂದಿದ್ದಾರೆ. ಆದರೆ ನಮ್ಮ ಕರಾವಳಿಯ ಇತಿಹಾಸವನ್ನು…

ಹೃದಯಾಘಾತದಿಂದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಬೆಂಗಳೂರು : ಹೃದಯಾಘಾತಕ್ಕೆ ಒಳಗಾಗಿದ್ದಂತ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ…

ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: “ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕ್ತಿಯಲ್ಲ, ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು” ಎಂದು ಸಿಎಂ…

ಕಲಬುರಗಿ | ಮೋಸದಿಂದ ರಷ್ಯಾ ಗಡಿಯಲ್ಲಿ ಸಿಲುಕಿರುವ ಮಗ ಮತ್ತು ಅವರ ಸ್ನೇಹಿತರನ್ನು ಕರೆತರುವಂತೆ ಡಿಸಿ, ಸಚಿವರಿಗೆ ಪತ್ರ ಬರೆದ ತಂದೆ

ಕಲಬುರಗಿ: ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಲು ಭಾರತದಿಂದ ರಷ್ಯಾಕ್ಕೆ ತೆರಳಿ, ಉಕ್ರೇನ್ ವಿರುದ್ಧ ಯುದ್ಧ ಮಾಡಲು ಒತ್ತಾಯಕ್ಕೊಳಗಾದ ಭಾರತೀಯ ಯುವಕರ…

ಮಾರ್ಚ್ 1ರಿಂದ ಪಿಯುಸಿ, 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ | ಹೊಸ ಮಾದರಿಯಲ್ಲಿ ಪರೀಕ್ಷೆ!

ಬೆಂಗಳೂರು: ಮಾರ್ಚ್ 1 ರಂದು ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6,98,624 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಪ್ರಾಥಮಿಕ ಶಿಕ್ಷಣ ಮತ್ತು…

ಖಾಸಗಿ ಸೇರಿದಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ; ಗೊಂದಲಕ್ಕೆ ಅಂತ್ಯ ಹಾಡಿದ ಸರ್ಕಾರ

ಬೆಂಗಳೂರು: ಖಾಸಗಿ ಶಾಲೆಯ ಪ್ರತಿದಿನದ ಅಸೆಂಬ್ಲಿಗಳಲ್ಲಿ ‘ನಾಡ ಗೀತೆ ಹಾಡದಂತೆ’ ಹೊರಡಿಸಿದ್ದ ಆದೇಶದ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ…

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಹುಕ್ಕಾ ಬಾರ್‌ ಮತ್ತು ಸಿಗರೇಟ್ ಮಾರಾಟ ನಿಷೇಧದ ಮಸೂದೆ ಅಂಗೀಕಾರ

ಬೆಂಗಳೂರು: ರಾಜ್ಯಾದ್ಯಂತ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಹುಕ್ಕಾ ಬಾರ್‌ಗಳು, ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಮಸೂದೆಯನ್ನು…

ಬೆಂಗಳೂರು | ಫೆಬ್ರವರಿ 27, 28ರಂದು ನಗರದ ಕೆಲವೆಡೆ ನೀರು ಸ್ಥಗಿತ; ಪಟ್ಟಿ ಇಲ್ಲಿದೆ

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದ್ದು, ಲೆಕ್ಕಕ್ಕೆ ಸಿಗದ ನೀರಿಗಾಗಿ (UFW) ಬಲ್ಕ್…

ವಿಧಾನ ಪರಿಷತ್ತಿನಲ್ಲೂ ಅಂಗೀಕಾರಗೊಂಡ ಕನ್ನಡ ಭಾಷಾ ಮಸೂದೆ

ಬೆಂಗಳೂರು: ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024’ಕ್ಕೆ ಮಂಗಳವಾರ ರಾಜ್ಯ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದೆ. ಎಲ್ಲಾ ವಾಣಿಜ್ಯ ಸಂಸ್ಥೆಗಳು…