ಬೆಂಗಳೂರು | ಪಕ್ಷದ ಲೋಕಸಭಾ ಚುನಾವಣಾ ಸಮಿತಿ ಸಭೆ 19ಕ್ಕೆ: ಡಿ.ಕೆ. ಶಿವಕುಮಾರ್‌

ಬೆಂಗಳೂರು: ಪಕ್ಷದ ಲೋಕಸಭಾ ಚುನಾವಣಾ ಸಮಿತಿಯ ಸಭೆ ಜನವರಿ 19 ರಂದು ನಗರದಲ್ಲಿ ನಡೆಯಲಿದ್ದು, ನಂತರ ಜನವರಿ 21 ರಂದು ಮಂಗಳೂರಿನಲ್ಲಿ…

ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ : ಸಚಿವ ಶಿವರಾಜ ತಂಗಡಗಿ

ಚಿತ್ರದುರ್ಗ:  ಮಂತ್ರಾಕ್ಷತೆಯಿಂದ  ನಿರುದ್ಯೋಗಿಗಳ ಕಷ್ಟ ತಪ್ಪುವುದಿಲ್ಲ, ಹಸಿದ ಹೊಟ್ಟೆ ತುಂಬುವುದಿಲ್ಲ, ಬೀದಿಯಲ್ಲಿರುವವರಿಗೆ ಮನೆಯೂ ಸಿಗುವುದಿಲ್ಲ. ಪ್ರಧಾನಿ ಮೋದಿಯವರು ದೇವಸ್ಥಾನ ತೊಳೆಯುವುದರ ಬದಲು…

ಫೆಬ್ರವರಿ ತಿಂಗಳಿನಲ್ಲೇ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲೇ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫೆಬ್ರವರಿ ನಗರದಲ್ಲಿ ಸುದ್ದಿಗಾರರೊಂದಿಗೆ…

ಹೈದರಾಬಾದ್‌ | ಮೈಸೂರು ಸ್ಯಾಂಡಲ್ ಸೋಪ್ ನಕಲಿ ಘಟಕ ಬಯಲಿಗೆ; 2 ಕೋಟಿ ರೂ. ಸರಕು ವಶಕ್ಕೆ!

ಬೆಂಗಳೂರು: ಕರ್ನಾಟಕ ಸರ್ಕಾರ ಸ್ವಾಮ್ಯದ ಕಂಪೆನಿಯಾದ ಕೆಎಸ್‌ಡಿಎಲ್‌ನ ಉತ್ಪನ್ನವಾದ ಮೈಸೂರು ಸ್ಯಾಂಡಲ್ ಸೋಪ್ ಅನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಘಟಕವನ್ನು…

ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆ: ಜೈಲಿನಿಂದ ಹೊರಬಂದು ಮತ್ತೆ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮೂರು ವರ್ಷಗಳ ಶಿಕ್ಷೆಗೊಳಗಾಗಿದ್ದ ವ್ಯಕ್ತಿಯೊಬ್ಬ, ಜೈಲಿನಿಂದ ಹೊರಬಂದ ಕೆಲವೇ ದಿನಗಳಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿರುವ…

ಬೆಂಗಳೂರು | ಸೌಹಾರ್ದ ಕರ್ನಾಟಕದಿಂದ ‘ಸೌಹಾರ್ದ ಸಂಕ್ರಾಂತಿ’

ಬೆಂಗಳೂರು: ಸಂಕ್ರಾಂತಿ ಹಬ್ಬದ ಹಿನ್ನೆಲೆ ಸೌಹಾರ್ದ ಕರ್ನಾಟಕ ಜಯನಗರ ವಲಯ ಆಯೋಜಿಸಿದ್ದ ‘ಸೌಹಾರ್ದ ಸಂಕ್ರಾಂತಿ’ ಕಾರ್ಯಕ್ರಮದಲ್ಲಿ ಹಿಂದೂ ಮುಸ್ಲಿಂ ಬೇಧಭಾವ ಇಲ್ಲದೆ…

ಪ್ರಚೋದನಕಾರಿ ಭಾಷಣ: ಅನಂತಕುಮಾರ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಉತ್ತರ ಕನ್ನಡ: ದ್ವೇಷ ಭಾಷಣದ ಮೂಲಕ ಕೋಮು ಸೌಹಾರ್ಧತೆಗೆ ಧಕ್ಕೆ ತಂದು ಅಶಾಂತಿ ಮೂಡಿಸಲು ಯತ್ನಿಸಿದ ಆರೋಪದ ಮೇಲೆ ಸಂಸದ ಅನಂತಕುಮಾರ…

3,900 ಕೋಟಿಗೂ ಹೆಚ್ಚು ಮೌಲ್ಯದ 73 ಯೋಜನೆಗಳಿಗೆ ರಾಜ್ಯ ಸರ್ಕಾರ ಒಪ್ಪಿಗೆ | ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ ಸಿಗಲಿದೆಯೆ?

ಬೆಂಗಳೂರು: ಸಚಿವ ಎಂ ಬಿ ಪಾಟೀಲ್ ನೇತೃತ್ವದ ಕರ್ನಾಟಕ ರಾಜ್ಯ ಮಟ್ಟದ ಏಕ ಗವಾಕ್ಷಿ ತೆರವು ಸಮಿತಿ(ಎಸ್‌ಎಲ್‌ಎಸ್‌ಡಬ್ಲ್ಯುಸಿಸಿ)ಯು 3,935.52 ಕೋಟಿ ರೂ.ಗಳ…

ಬೆಂಗಳೂರು | ಮತ್ತೆ ಬೀದಿಬದಿ ವ್ಯಾಪಾರಿಗಳ ಮೇಲೆ ದಾಳಿ ಮಾಡಿದ ಬಿಬಿಎಂಪಿ; ತಡರಾತ್ರಿ ಪ್ರತಿಭಟನೆ

ಬೆಂಗಳೂರು: ಜಯನಗರದ 27 ಎ ಕ್ರಾಸ್, 4 ನೇ ಬ್ಲಾಕ್‌ನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಬೀದಿಬದಿ ವ್ಯಾಪಾರಿಗಳನ್ನು ಬಲವಂತವಾಗಿ ತೆರವು…

ಅಪೂರ್ಣ ರಾಮಮಂದಿರ ಉದ್ಘಾಟನೆ ರಾಮನಿಗೂ ನೋವು ತಂದಿದೆ; ಸಿದ್ಧರಾಮಾನಂದ ಸ್ವಾಮೀಜಿ

ರಾಯಚೂರು: ತರಾತುರಿಯಲ್ಲಿ ಅಪೂರ್ಣ ರಾಮಮಂದಿರ ಉದ್ಘಾಟನೆ ಮಾಡಲು ಹೊರಟಿರುವುದು ರಾಮನಿಗೂ ನೋವು ತಂದಿದೆ ಎಂದು ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ…

ಯುವ ನಿಧಿಗೆ ಇಂದು ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ಡಿಕೆಶಿ

ಶಿವಮೊಗ್ಗ : ರಾಜ್ಯ ಸರಕಾರದ ಐದನೇ ಗ್ಯಾರಂಟಿ ಯುವ ನಿಧಿಗೆ ಶುಕ್ರವಾರ ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌  ಚಾಲನೆ…

ನಕಲಿ ಅಂಕಪಟ್ಟಿ ಕೊಟ್ಟು ಕೇಂದ್ರ ಸರ್ಕಾರಕ್ಕೆ ವಂಚನೆ

ಬೆಂಗಳೂರು : ಕೆಇಎ ಪರೀಕ್ಷಾ ಅಕ್ರಮದ ಬೆನ್ನಲೆ ಇದೀಗ ಎಸ್‌ಎಸ್‌ಎಲ್‌ಸಿ ನಕಲಿ ಅಂಕ ಪಟ್ಟಿ ಹಗರಣ ಬೆಳಕಿಗೆ ಬಂದಿರುವುದು ಸಂಚಲನ ಮೂಡಿಸಿದೆ.…

ಸೋಮಶೇಖರ ರೆಡ್ಡಿ, ಶ್ರೀರಾಮುಲುಗೆ ಖಡಕ್ ಎಚ್ಚರಿಕೆ ನೀಡಿದ ಅರುಣಾ ಲಕ್ಷ್ಮೀ

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ತಮ್ಮ ವಿರೋಧಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಎಚ್ಚರಿಕೆ ಅದರಲ್ಲೂ ಮುಖ್ಯವಾಗಿ ಬಾವ…

3 Roses ಹೆಸರಲ್ಲಿ ನಕಲಿ ಟೀ ಪುಡಿ ; ಪೊಲೀಸರ ದಾಳಿ

ಬೆಂಗಳೂರು: ನಕಲಿ 3 ರೋಜಸ್ ಟೀ ಪೌಡರ್ ತಯಾರಿಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 200 ಕೆಜಿ ನಕಲಿ ಟೀ…

ಹರೇಕಳ ಗ್ರಾಮ ಪಂಚಾಯತ್ ಚಲೋ | ಸಿಪಿಐ(ಎಂ) ನೇತೃತ್ವದಲ್ಲಿ ಮನೆ ನಿವೇಶನ ರಹಿತರ ಹೋರಾಟ

ದಕ್ಷಿಣ ಕನ್ನಡ: ನಿವೇಶನರಹಿತರಿಗೆ ಕೂಡಲೇ ಮನೆ ನಿವೇಶನ ನೀಡಬೇಕು ಮತ್ತು 557 ಮನೆಗಳ ತೆರಿಗೆ ಸಂಗ್ರಹವನ್ನು ಈ ಕೂಡಲೇ ಮಾಡಬೇಕೆಂದು ಒತ್ತಾಯಿಸಿ…

ರಾಜ್ಯ ಶಿಕ್ಷಣ ನೀತಿ | ಆಯೋಗಕ್ಕೆ ಸಮೀಕ್ಷಾ ವರದಿ ಸಲ್ಲಿಸಿದ ಎಐಎಸ್‌ಇಸಿ

ಬೆಂಗಳೂರು: ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್‌ಇಸಿ)ಯ ಕರ್ನಾಟಕ ವಿಭಾಗವು “ಜನಪರ ಶಿಕ್ಷಣ ನೀತಿ” ಕರಡು ಮತ್ತು ರಾಷ್ಟ್ರೀಯ ಶಿಕ್ಷಣ…

ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಆರೋಗ್ಯ ಅಧಿಕಾರಿಗಳು ದಾಳಿ; 156 ನಕಲಿ ವೈದ್ಯರು ಪತ್ತೆ

ಬೆಂಗಳೂರು : ಭ್ರೂಣ ಲಿಂಗ ಪತ್ತೆ ಮಾಡಿ ಬಹಿರಂಗಪಡಿಸುವಂತಹ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಮತ್ತು ನಕಲಿ ವೈದ್ಯರನ್ನೂ ಪತ್ತೆ ಹಚ್ಚಿದ್ದು, ಅವರ ವಿರುದ್ಧ…

ರಾಮಮಂದಿರ ಉದ್ಘಾಟನೆ ಭಾರತೀಯರಿಗೆ ಹಬ್ಬ: ಕುಮಾರಸ್ವಾಮಿ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ದೇಶದ ಜನತೆ ಬಹುಕಾಲದಿಂದಲೂ ಬಯಸುತ್ತಿದೆ, ಹೀಗಾಗಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯು ಭಾರತೀಯರ ಹಬ್ಬವಾಗಿದೆ ಎಂದು…

ಜನವರಿ 30ರಂದು ರಾಜ್ಯದೆಲ್ಲೆಡೆ ಮಾನವ ಸರಪಳಿ | ‘ಸೌಹಾರ್ದ ಕರ್ನಾಟಕ’ ರಾಜ್ಯ ಸಮಾವೇಶದಲ್ಲಿ ನಿರ್ಣಯ

ಬೆಂಗಳೂರು: ಸೌಹಾರ್ದವನ್ನು ಉಳಿಸುವುದಕ್ಕಾಗಿ ‘ಹೇ ರಾಮ್’ ಎನ್ನುತ್ತಾ ಪ್ರಾಣ ತೆತ್ತ ಗಾಂಧೀಜಿ ಹತ್ಯೆಯಾದ ಜನವರಿ 30ರಂದು ರಾಜ್ಯದೆಲ್ಲೆಡೆ ನಾಡಿನ ಸೌಹಾರ್ದ ಪರಂಪರೆಯನ್ನು…

‘ಸೌಹಾರ್ದತೆಗೆ ಸಮಾನತೆ ಅತ್ಯಗತ್ಯ’ – ‘ಸೌಹಾರ್ದ ಕರ್ನಾಟಕ’ ರಾಜ್ಯ ಸಮಾವೇಶದಲ್ಲಿ ಪ್ರೊ. ಬರಗೂರು

ಬೆಂಗಳೂರು: ಸೌಹಾರ್ದತೆ ಉಂಟಾಗಬೇಕಾದರೆ ಸಮಾನತೆ ಅತ್ಯಗತ್ಯ, ಸೌಹಾರ್ದತೆಗೂ ಸಮಾನತೆಗೂ ನಿಕಟ ಸಂಬಂಧ ಇದ್ದು, ಅವೆರಡೂ ಒಟ್ಟೊಟ್ಟಿಗೆ ಸಾಗಬೇಕಿದೆ ಎಂದು ಪ್ರೊ. ಬರಗೂರು…