ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂಬಂಧಿಕರ ಮನೆಗೆ ಲೋಕಾಯುಕ್ತ ದಾಳಿ

ಬೆಂಗಳೂರು: ಕರ್ನಾಟಕ ಲೋಕಾಯುಕ್ತರು ಮಂಗಳವಾರ ರಾಜ್ಯಾದ್ಯಂತ 13 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 63 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ರಾಜ್ಯ…

ಮನಸೋ ಇಚ್ಛೆ ವಿದ್ಯಾರ್ಥಿಗಳನ್ನು ಥಳಿಸಿದ ವಾರ್ಡ್‌ನ – ಎಸ್ ಎಫ್ ಐ ಪ್ರತಿಭಟನೆ

ರಾಣೆಬೆನ್ನೂರ: ಹಾಸ್ಟೆಲ್‌ನಲ್ಲಿರುವ ಮಕ್ಕಳಿಗೆ ಮೂಲಸೌಲಭ್ಯಗಳನ್ನು ನೀಡದೆ, ವಿದ್ಯಾರ್ಥಿಗಳನ್ನು ಮನಸೋ ಇಚ್ಛೆ ಥಳಿಸಿದ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ.  ಸೌಕರ್ಯ ನೀಡುವಂತೆ ಆಗ್ರಹಿಸಿದ ಮತ್ತು…

ಚುನಾವಣಾ ಅಫಿಡವಿಟ್‍ನಲ್ಲಿ ಅಪೂರ್ಣ ಮಾಹಿತಿ ನೀಡಿದ ಆರೋಪ| ಎಚ್‍ಡಿಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಚುನಾವಣಾ ಸಂದರ್ಭಗಳಲ್ಲಿ ಸಲ್ಲಿಸಿರುವ ಅಫಿಡವಿಟ್‍ನಲ್ಲಿ ಪೂರ್ಣ ಪ್ರಮಾಣದ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಾಮಾಜಿಕ…

Chiatra and Gang| ಬಿಜೆಪಿ ಟಿಕೆಟ್‌ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ | ಚೈತ್ರಾ, ಶ್ರೀಕಾಂತ್‌ಗೆ ಜಾಮೀನು

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಕುಂದಾಪುರದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ  ಕೋಟ್ಯಾಂತರ ರೂಪಾಯಿ ಹಣ ಪಡೆದು…

ಕಾರ್ಯಾಚರಣೆ ವೇಳೆ ದುರಂತ | ಕಾಡಾನೆ ಜೊತೆ ಕಾಳಗದಲ್ಲಿ ಪ್ರಾಣ‌ಬಿಟ್ಟ ‘ಅರ್ಜುನ’

ಹಾಸನ : ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ, ಇಂದು ಕಾಡಾನೆಯೊಂದಿಗಿನ ಕಾಳಗದಲ್ಲಿ ಪ್ರಾಣ ಬಿಟ್ಟಿದೆ. ಪುಂಡಾನೆ…

ರೈತರಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ: ಪ್ರಿಯಾಂಕ್ ಖರ್ಗೆ

ಬೆಳಗಾವಿ: ಬರಗಾಲದ ಸಂಕಷ್ಟದ ನಡುವೆಯೂ ರಾಜ್ಯದ ರೈತರಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ ಮಾಡಲು ರಾಜ್ಯ ಸರ್ಕಾರ ಮುಂಜಾಗ್ರತಾ…

ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವ ಕುರಿತು ಸ್ಪೀಕರ್ ನಿರ್ಧರಿಸುತ್ತಾರೆ| ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಂಡಿರುವ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆಯುವ ಬಗ್ಗೆ ಸ್ಪೀಕರ್ ನಿರ್ಧರಿಸಲಿದ್ದಾರೆ…

Belagavi Winter Session| ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗಿದೆ. ಹಲವಾರು ವಿಚಾರಗಳಿಂದ ಪ್ರಮುಖವಾಗಿರುವ ಈ ಅಧಿವೇಶನದಲ್ಲಿ ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ 18 ಬಿಲ್‌ಗಳು…

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ | ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವ ವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…

ಕಾರು ತಾಯಿದ್ದಲ್ಲ ಅವರ ಸ್ನೇಹಿತೆಯದ್ದು | ಸೂರಜ್ ರೇವಣ್ಣ

ಬೆಳಗಾವಿ: ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ, ಡಿಕ್ಕಿ ಹೊಡೆದಿದ್ದರ ಘಟನೆಯ ಬಗ್ಗೆ ಸ್ಪಷ್ಟನೆ…

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ| ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

ಬೆಳಗಾವಿ: ಈ ಬಾರಿಯ ವಿಧಾನ ಮಂಡಲ ಅಧಿವೇಶನದ ಬಗ್ಗೆ ಭಾರಿ ನಿರೀಕ್ಷೆ ಹಾಗೂ ಕುತೂಹಲವನ್ನು ಇಟ್ಟುಕೊಳ್ಳಲಾಗಿದೆ. ಮೊದಲನೆಯದಾಗಿ ಉತ್ತರ ಕರ್ನಾಟಕ ಭಾಗದ ವಿಚಾರಗಳ…

4000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2023-24ನೇ ಸಾಲಿನಲ್ಲಿ 4000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ…

ಬೆಳಗಾವಿ ಅಧಿವೇಶನ| ಇಂದಿನಿಂದ 10 ದಿನಗಳ ಚಳಿಗಾಲ ಅಧಿವೇಶನ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ. 4) 10 ದಿನಗಳ ಚಳಿಗಾಲ ಅಧಿವೇಶನ ಆರಂಭವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ 12ನೇ ಅಧಿವೇಶನಕ್ಕೆ…

ಸಾಯೋಕೆ ನನ್ನ 1.5 ಕೋಟಿ ರೂ.ಕಾರೇ ಆಗಬೇಕಿತ್ತಾ| ಸವಾರನ ಮೇಲೆ ದರ್ಪ ತೋರಿದ ಭವಾನಿ ರೇವಣ್ಣ, ವಿಡಿಯೋ ವೈರಲ್

ಮೈಸೂರು: ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನಿಗೆ ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಅವರು ದರ್ಪ ತೋರಿ ಅವಾಚ್ಯ…

ಬರ ಪರಿಸ್ಥಿತಿ ನಿರ್ವಹಿಸುವುದರಲ್ಲಿ ಸರ್ಕಾರ ವಿಫಲ| ರಾಜ್ಯಪಾಲರಿಗೆ ಹೆಚ್.ಡಿ.ಕುಮಾರಸ್ವಾಮಿ ದೂರು

ಬೆಂಗಳೂರು: ರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು, ಡಿಸೆಂಬರ್-3…

ರಾಜ್ಯದಲ್ಲಿ ಜನಪರ ಶಿಕ್ಷಣ ನೀತಿ ರಚಿಸಬೇಕು – ನಾ ದಿವಾಕರ್

ಮೈಸೂರು : ರಾಜ್ಯದಲ್ಲಿ ಜನಪರ ಶಿಕ್ಷಣ ನೀತಿ ರಚಿಸುವಂತೆ ಆಗ್ರಹಿಸಿ ಹೋರಾಡಲು ಮುನ್ನುಗ್ಗಬೇಕೆಂದು ಎಐಡಿಎಸ್‌ಓ  7ನೇ ಮೈಸೂರು ಜಿಲ್ಲಾಮಟ್ಟದ ವಿದ್ಯಾರ್ಥಿ ಸಮ್ಮೇಳನದಲ್ಲಿ…

ದೌರ್ಜನ್ಯದ ದೇವದಾಸಿ ಪದ್ಧತಿ ಬೇರು ಸಮೇತ ನಿರ್ಮೂಲನೆಗೆ ಆಗ್ರಹಿಸಿ ಸಿಎಂ ಬಹಿರಂಗ ಪತ್ರ

ಬೆಂಗಳೂರು : ಉತ್ತರ ಕರ್ನಾಟಕದ ಪ್ರಮುಖ ಪ್ರಶ್ನೆಯಾದ ದೌರ್ಜನ್ಯದ ದೇವದಾಸಿ ಪದ್ಧತಿಯನ್ನು ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗೆತ್ತಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ…

ಮುಂದಿನ 5 ವರ್ಷಗಳಲ್ಲಿ ಕರ್ನಾಟಕ ರಾಜ್ಯವು ಏಡ್ಸ್ ಮುಕ್ತವಾಗಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ 5 ವರ್ಷಗಳಲ್ಲಿ ಕರ್ನಾಟಕ ರಾಜ್ಯವು ಏಡ್ಸ್ ಮುಕ್ತವಾಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ಐಜಿಎಸ್‌ಟಿ ಹಿಂಬಾಕಿ ಕಡಿತ | ಸಿಎಂ ಸಿದ್ದರಾಮಯ್ಯ ಆಕ್ಷೇಪ

ಬೆಂಗಳೂರು: ಎರಡು ರಾಜ್ಯಗಳ ಮಧ್ಯ ನಡೆಯುವ ಸರಕು ಮತ್ತು ಸೇವೆಗಳ ವಹಿವಾಟಿಗೆ ವಿಧಿಸುವ ಸಂಯುಕ್ತ ಸರಕು ಮತ್ತು ಸೇವಾ ತೆರಿಗೆ (ಐಜಿಎಸ್‌ಟಿ)…

ಗಂಗಾವತಿ | ಅಂಧ ಮುಸ್ಲಿಂ ವೃದ್ಧನಿಗೆ ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಗಡ್ಡಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಕೊಪ್ಪಳ: ಅಂಧ ಮುಸ್ಲಿಂ ವೃದ್ಧರೊಬ್ಬರಿಗೆ ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ ಅವರ ಮೇಲೆ ಹಲ್ಲೆ ನಡೆಸಿ, ಅವರ ಗಡ್ಡಕ್ಕೆ ಬೆಂಕಿ ಹಚ್ಚಿರುವ…