ಚೀನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆ| ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ಚೀನಾದಲ್ಲಿ…

ಸಕಲೇಶಪುರ| ದಲಿತ ಕುಟುಂಬ ಬೆಳೆದಿದ್ದ ಕಾಫಿ, ಬಾಳೆ ಗಿಡಗಳನ್ನು ನಾಶ ಮಾಡಿ ಜಾತಿ ನಿಂದನೆ; ಆರೋಪ

ಸಕಲೇಶಪುರ: ದಲಿತ ಕುಟುಂಬ ಬೆಳೆದಿದ್ದ ಕಾಫಿ ಮತ್ತು ಬಾಳೆ ಗಿಡವನ್ನು ನಾಶ ಮಾಡಿ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 7…

ಬಗರ್ ಹುಕುಂ ಯೋಜನೆಯಡಿ ಅಧಿಕ ಬೋಗಸ್ ಅರ್ಜಿಗಳೇ ಸಲ್ಲಿಕೆಯಾಗಿವೆ| ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬಗರ್‌ಹುಕುಂ ಯೋಜನೆಯಡಿ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಭೂಮಿಯನ್ನು ಸಕ್ರಮಗೊಳಿಸಲು ಸಲ್ಲಿಕೆಯಾಗಿರುವ ನಕಲಿ ಅರ್ಜಿಗಳನ್ನು ಪತ್ತೆ ಹಚ್ಚಲು ಕಂದಾಯ ಇಲಾಖೆ…

ಕರ್ನಾಟಕದ ಗ್ಯಾರಂಟಿ ಅಲೆ ತೆಲಂಗಾಣದಲ್ಲೂ ಬಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ನಮ್ಮ ಸರ್ಕಾರದ…

ಮಹಾಧರಣಿ ಅಂತ್ಯ| ಕರಾಳ ಕಾಯ್ದೆ ಸುಟ್ಟು ಆಕ್ರೋಶ | ಡಿ.19ಕ್ಕೆ ಮುಖ್ಯಮಂತ್ರಿ ಜೊತೆ ಮಾತುಕತೆ

2024ರ ಲೋಕಸಭೆ ಚುನಾವಣೆಯಲ್ಲಿ ಕೋಮುವಾದಿಗಳನ್ನು ಸೋಲಿಸಲು ಮಹಾ ಧರಣಿಯಲ್ಲಿ ನಿರ್ಣಯ ಬೆಂಗಳೂರು: ದುಡಿಯುವ ಜನತೆಯ ಮಹಾಧರಣಿ’ ಮಂಗಳವಾರ ಅಂತ್ಯಗೊಂಡಿತು. ಧರಣಿಯ ಫಲವಾಗಿ…

ಕಲುಷಿತ ನೀರು ಕುಡಿದು 3 ವಿದ್ಯಾರ್ಥಿಗಳು ಅಸ್ವಸ್ಥ| ಆಸ್ಪತ್ರೆಗೆ ದಾಖಲು!

ಬಂಗಾರಪೇಟೆ: ಕುಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ದೊಡ್ಡಪೊನ್ನಾಂಡಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳು…

ಇ-ಸಂಗ್ರಹಣೆ ಪೋರ್ಟಲ್‌ 2.೦ಗೆ ಚಾಲನೆ ನೀಡದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿಐಎಸ್‌ ತಂತ್ರಾಂಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಸಂವಿಧಾನದ ಉಳಿವಿಗಾಗಿ ರಾಜೀನಾಮೆ ನೀಡಿದ ಪೊಲೀಸ್ ಅಧಿಕಾರಿ

ಬೆಂಗಳೂರು: ಕರ್ನಾಟಕ ಪೊಲೀಸ್‌ನ ಇಂಡಸ್ಟ್ರಿಯಲ್‌ ಸೆಕ್ಯೂರಿಟಿ ವಿಂಗ್‌ನ ಅಸಿಸ್ಟೆಂಟ್ ಕಮಾಂಡಂಟ್ ಆಗಿದ್ದ ಸುಹೇಲ್ ರವರು ಸಂವಿಧಾನ ಉಳಿವಿಗಾಗಿ ಎಂದು ಹೇಳಿ (ನ.26)…

ಅದಾನಿ ಅಂಬಾನಿಗೆ ಸಾಲ ಮನ್ನಾ ಮಾಡುವ ಸರ್ಕಾರ ಮಹಿಳೆ, ಕಾರ್ಮಿಕರಿಗೆ ಏನು ಕೊಟ್ಟಿದೆ- ಎಸ್. ವರಲಕ್ಷ್ಮಿ

ಬೆಂಗಳೂರು: ಅದಾನಿ ಅಂಬಾನಿಗೆ ಸಾಲ ಮನ್ನಾ ಮಾಡುವ ಸರ್ಕಾರ ಮಹಿಳೆ, ಕಾರ್ಮಿಕರಿಗೆ ಏನು ಕೊಟ್ಟಿದೆ ಎಂದು ಸಿಐಟಿಯು ಅಧ್ಯಕ್ಷರಾದ ಎಸ್. ವರಲಕ್ಷ್ಮಿ…

ಐಟಿ ರೇಡ್‌ನಲ್ಲಿ 42 ಕೋಟಿ ರೂ. ಸಮೇತ ಸಿಕ್ಕಿಬಿದ್ದಿದ್ದ ಬಿಬಿಎಂಪಿ ಗುತ್ತಿಗೆದಾರ ಅಂಬಿಕಾಪತಿ ನಿಧನ

ಬೆಂಗಳೂರು: ಬೆಂಗಳೂರಿನಲ್ಲಿ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳಿಂದ ದಾಳಿ ಮಾಡಿದಾಗ ಮನೆಯಲ್ಲಿ 42 ಕೋಟಿ ರೂ. ಕಪ್ಪು ಹಣದ ಸಮೇತವಾಗಿ…

ಕುಸಿದು ಬಿದ್ದ ಬಿಬಿಎಂಪಿ ಶಾಲೆ: ಹೊಸ ಕಟ್ಟಣ ನಿರ್ಮಾಣಕ್ಕೆ 10 ಲಕ್ಷ ಮಂಜೂರು

ಬೆಂಗಳೂರು: ಶಿವಾಜಿನಗರದ ಕುಕ್ಸ್ ರೋಡ್’ನ ಬಿ ಕ್ರಾಸ್‌ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಭಾನುವಾರ ತಡರಾತ್ರಿ ಹಠಾತ್ ಕುಸಿದು ಬಿದ್ದಿದ್ದು,ಹೊಸ ಕಟ್ಟಣ ನಿರ್ಮಾಣಕ್ಕೆ…

ಮಹಾಧರಣಿ| ರೈತ ಕಾರ್ಮಿಕರ ಹಕ್ಕೊತ್ತಾಯ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಿದ್ದಾರೆ: ಸಚಿವ ಬೈರೇಗೌಡ

ಬೆಂಗಳೂರು: ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದು, ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ…

2024 ಜನವರಿಗೆ ಯುವನಿಧಿ ಯೋಜನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಐದನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆ2024 ಜನರವರಿಯಲ್ಲಿ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯುವನಿಧಿ ಈ…

ಜನಸ್ಪಂದನಾ ಕಾರ್ಯಕ್ರಮ: ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಗೆ 1 ಲಕ್ಷ ಪರಿಹಾರ ಮಂಜೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಮ್ಮಿಕೊಂಡ ಜನಸ್ಪಂದನಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾವಿರಾರು ಮಂದಿ ತಮ್ಮ ಅಹವಾಲು ಸಲ್ಲಿಸಲು ಬಂದಿದ್ದಾರೆ.…

ಬಿಜೆಪಿ-ಜೆಡಿಎಸ್ ಮೈತ್ರಿ | ಹೆಚ್.ಡಿ.ಕುಮಾರಸ್ವಾಮಿ-ವಿಜಯೇಂದ್ರ ಸಮಾಲೋಚನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ…

ಭ್ರೂಣ ಹತ್ಯೆ ಮಾಡಿದ್ರೆ ಕಠಿಣ ಶಿಕ್ಷೆ| ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಯಾರೇ ತಪ್ಪು ಮಾಡಿದರೂ ಕೂಡ ಅವರಿಗೆ ಶಿಕ್ಷೆಯಾಗುತ್ತದೆ. ಈ…

ಮಹಾಧರಣಿ| ಸರ್ವಾಧಿಕಾರಿ ಮನೋಭಾವದ ಸರಕಾರಗಳಿಗೆ ದೇಶದ ಜನ ಪಾಠ ಕಲಿಸಿದ್ದಾರೆ – ಪ್ರೊ. ರವಿವರ್ಮಕುಮಾರ್‌

ಬೆಂಗಳೂರು : ಸರ್ವಾಧಿಕಾರಿ ಮನೋಭಾವದ ಸರಕಾರಗಳಿಗೆ ದೇಶದ ಜನ ಪಾಠ ಕಲಿಸಿದ್ದಾರೆ. ಹಾಗಾಗಿ 2024 ರ ಲೋಕಸಭಾ ಚುನಾವಣೆಯಲ್ಲೂ ಪಾಠ ಕಲಿಸಲಿದ್ದಾರೆ…

ದುಡಿಯುವವರ ಮಹಾಧರಣಿ| ಸಂಘ ಪರಿವಾರದ ಬಿಜೆಪಿ ಆಳ್ವಿಕೆಯನ್ನು ಕೊನೆಗಾಣಿಸಬೇಕಿದೆ – ದೇವನೂರ ಮಹಾದೇವ

ಬೆಂಗಳೂರು:ಸಂಘ ಪರಿವಾರದ ಹಿಂದುತ್ವದ ಬಿಜೆಪಿ ಆಳ್ವಿಕೆಯನ್ನು ಕೊನೆಗಾಣಿಸಬೇಕಿದೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅಭಿಪ್ರಾಯ ಪಟ್ಟರು. ಎಸ್‌ಕೆಎಂ ಜೆಸಿಟಿಯು ಜಂಟಿಯಾಗಿ…

ದೇಶದಾದ್ಯಂತ ದುಡಿಯುವ ಜನರ ಮಹಾಧರಣಿ | ಬೆಂಗಳೂರಿನ ಕಾರ್ಯಕ್ರಮ ಹೀಗಿರಲಿದೆ

ಬೆಂಗಳೂರು: ಸಂಯುಕ್ತ ಕಿಸಾನ್ ಮೋರ್ಚ್ (ಎಸ್‌ಕೆಎಂ) ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಕರೆ ನೀಡಿರುವ 72 ಗಂಟೆಗಳ…

ಡಿ.ಕೆ.ಶಿವಕುಮಾರ್ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ?: ಆರ್‌. ಅಶೋಕ್‌

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ…