ಬೀದಿ ನಾಯಿಗಳಿಗೆ ಆಹಾರ ನೀಡುವ ಕುರಿತ ಮಾರ್ಗಸೂಚಿಗಳ ಪ್ರಚಾರ ಮಾಡಿ | ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಬೀದಿ ನಾಯಿಗಳಿಗೆ ಆಹಾರ ನೀಡುವ ಕುರಿತು ಪ್ರಾಣಿ ಕಲ್ಯಾಣ ಮಂಡಳಿ ಮಾರ್ಗಸೂಚಿಗಳ ಬಗ್ಗೆ ಜಾಗೃತಿ ಮೂಡಿಸಲು ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ…

ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕಕ್ಕೇ ಕೊಡ್ಬೇಕು, ಈ ವಿಷಯದಲ್ಲಿ ರಾಜಿ ಇಲ್ಲ| ಶಾಸಕ ಬಸನಗೌಡ ಪಾಟೀಲ ಯತ್ನಾಳ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕ ಆಯ್ಕೆ ವಿಚಾರವಾಗಿ ಅಸಮಾಧಾನ ಭುಗಿಲೆದ್ದಿದೆ. ಈ ಹೊತ್ತಿನಲ್ಲೇ ಶಾಸಕ ಬಸನ ಗೌಡ ಪಾಟೀಲ ಯತ್ನಾಳ್…

ಸರ್ಕಾರ ರಚನೆಯಾಗಿ 6 ತಿಂಗಳು ಕಳೆದ ಬಳಿಕ ಬಿಜೆಪಿಗೆ ಜ್ಞಾನೋದಯ: ಕಾಂಗ್ರೆಸ್‌

ಬೆಂಗಳೂರು: ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ 6 ತಿಂಗಳು ಕಳೆದ ಮೇಲೆ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಜ್ಞಾನೋದಯವಾದಂತಿದೆ ಎಂದು…

HD Kumaraswamy | ವಿದ್ಯುತ್‌ ಕಳ್ಳತನ ಪ್ರಕರಣ; 68,526 ರೂಪಾಯಿ ದಂಡ ಕಟ್ಟಿದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ದೀಪಾವಳಿ ಹಬ್ಬ ಸಂದರ್ಭದಲ್ಲಿ ಮನೆಯಲ್ಲಿ ಆದ ತಪ್ಪಿಗೆ ವಿಷಾದ ವ್ಯಕ್ತಪಡಿಸಿದ್ದೇನೆ. ಆ ದಿನ ಉಪಯೋಗಿಸಿದ 68,526 ರೂಪಾಯಿ ದಂಡ ಹಾಕಿದ್ದಾರೆ. ಆ…

ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಮಗನಿಂದ ಪ್ರೀತಿ ಹೆಸರಲ್ಲಿ ವಂಚನೆ ಆರೋಪ | ದೂರು ದಾಖಲಿಸಿದ ಯುವತಿ

ಬೆಂಗಳೂರು: ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಪ್ರೀತಿ ಹೆಸರಲ್ಲಿ ವಂಚನೆ ಆರೋಪ ಕೇಳಿಬಂದಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ…

ಡಿಸೆಂಬರ್‌ನಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್‌ ವಿತರಣೆ: ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ  ಡಿಸೆಂಬರ್‌ ತಿಂಗಳಿಂದ ಹಾಲಿನ ಜೊತೆಗೆ ರಾಗಿ ಮಾಲ್ಟ್ ನೀಡುವ ಬಗ್ಗೆ…

ಸಿಎಂ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಬಸವಣ್ಣ ಪ್ರೇರಣೆ | ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮನುಷ್ಯನ ಎಲ್ಲ ಪ್ರಶ್ನೆಗಳಿಗೂ ವಚನದಲ್ಲಿ ಉತ್ತರ ಇದೆ. ಕಳಬೇಡ ಕೊಲಬೇಡ ಎನ್ನುವುದು ನಮ್ಮ ಧ್ಯೇಯವಾಗಬೇಕು. ಅದನ್ನು ಪಾಲಿಸಿದರೆ ಮನುಷ್ಯ ಸಂತೋಷ…

ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ಎಲ್ಲದರಲ್ಲಿಯೂ ಲಂಚವೇ ಕಾಣುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ…

ಪೋಕ್ಸೋ ಪ್ರಕರಣ| 14 ತಿಂಗಳ ಜೈಲು ವಾಸದ ಬಳಿಕ ಮುರುಘಾ ಸ್ವಾಮಿಗೆ ಜಾಮೀನು ಮಂಜೂರು

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠಕ್ಕೆ ಸೇರಿದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ 2022ರ ಸೆಪ್ಟೆಂಬರ್‌ 1ರ ರಾತ್ರಿ…

ಡಿಕೆಶಿ ಕೊಲೆಗೆ ಕರೆ ನೀಡಿದ ಆರೋಪಿ ಬಂಧನ | ಸಿಎಂ ಸ್ಟಾಲಿನ್ ಅವಹೇಳನ ಬಿಜೆಪಿ ನಾಯಕನ ಅರೆಸ್ಟ್‌

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿ. ಕೆ. ಸುರೇಶ್ ಅವರನ್ನು ಕೊಲೆ ಮಾಡುವಂತೆ ಆಗ್ರಹಿಸಿ…

ಸಮುದಾಯ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ ಕಾರ್ಯಕ್ರಮ

ಬೆಂಗಳೂರು: ಸಮುದಾಯ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ ಕಾರ್ಯಕ್ರಮವು ನವೆಂಬರ್‌ 18-2023 ಶನಿವಾರ ಮಧ್ಯಾಹ್ನ 3ಕ್ಕೆ  ಬೆಂಗಳೂರಿನ ಸೌಹಾರ್ದದಲ್ಲಿ ನಡೆಯಲಿದೆ. ಅಚ್ಯುತ,…

ಬೆಂಗಳೂರು: ಪಟಾಕಿ ಸಿಡಿದು 60 ಕ್ಕೂ ಹೆಚ್ಚು ಮಂದಿಗೆ ಗಾಯ, ಹಲವರ ಕಣ್ಣಿಗೆ ಹಾನಿ

ಬೆಂಗಳೂರು: ಭಾನುವಾರದಿಂದ  ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ. ಬೆಳಕಿನ ಹಬ್ಬ…

ಚಾಮರಾಜನಗರ | ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ಆರಂಭ

ಚಾಮರಾಜನಗರ : ಕೈದಿಗಳಿಗೂ ಕಾಲ ಬದಲಾದಂತೆ ತಾವು ಕೂಡ ಕೆಟ್ಟ ದಾರಿಯನ್ನು ಮರೆತು ಜೀವನದಲ್ಲಿ ಮತ್ತೆ ಏನಾದರೂ ಸಾಧನೆ ಮಾಡಬೇಕೆಂಬ ಆಸೆಯಿರುತ್ತದೆ.…

ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆಗೆ ಅವಕಾಶ – ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ಎದುರು ಪ್ರತಿಭಟನೆ, ರ‍್ಯಾಲಿ ನಡೆಸಲು ಅನುಮತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು…

ಹಟ್ಟಿ ಪಟ್ಟಣ| ಮೂಲಭೂತ ಸೌಕರ್ಯಕ್ಕಾಗಿ ಒತ್ತಾಯಿಸಿ ಜಂಟಿ ಸಂಘಟನೆಗಳ ಬೃಹತ್‌ ಪ್ರತಿಭಟನೆ

ಹಟ್ಟಿ: ಹಟ್ಟಿ ಪಟ್ಟಣಕ್ಕೆ ಮೂಲಭೂತ ಸೌಕರ್ಯಕ್ಕಾಗಿ  ಸಿಐಟಿಯು, ಎಸ್ಎಫ್ಐ, ಡಿವೈಎಫ್ಐ, ಕೆಪಿಆರ್ ಎಸ್, ಫೆಡರೇಶನ್ ಆಫ್ ಕರ್ನಾಟಕ ಆಟೋ ರಿಕ್ಷಾ ಡ್ರೈವರ್ಸ್ …

ಉಡಾಫೆ ಬಿಡಿ ವಾರದೊಳಗೆ ಬೆಳೆ ಸಮೀಕ್ಷೆ ಮುಗಿಸಿ| ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು

ರಾಮನಗರ: ಬೆಳೆ ಪರಿಹಾರ ಆನ್ಲೈನ್ ಮೂಲಕವೇ ರೈತರಿಗೆ ತಲುಪಲಿದ್ದು, ಅವರ ಮಾಹಿತಿ ಬಿಟ್ಟುಹೋದರೆ ಮ್ಯಾನ್ಯುವಲ್ ಆಗಿ ಅವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ.…

ವಿದ್ಯುತ್ ಕಳವು| ಎಚ್.ಡಿ ಕುಮಾರಸ್ವಾಮಿಗೆ ಬೆಸ್ಕಾಂ ಶಾಕ್; 68 ಸಾವಿರ ರೂ. ದಂಡ ಪಾವತಿಸಲು ಸೂಚನೆ!

ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ನಗರದ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ…

ಬರ ಪರಿಹಾರ ವಿತರಣೆಯಲ್ಲಿ ಕೇಂದ್ರದ ತಾರತಮ್ಯ – ಎಂ.ಬಿ ಪಾಟೀಲ್ ಆರೋಪ

ವಿಜಯಪುರ: ಕೇಂದ್ರ ಸರ್ಕಾರ ರಾಜ್ಯದಲ್ಲಿನ ಬರದ ಬಗ್ಗೆ ಗಮನ ಹರಿಸುತ್ತಿಲ್ಲ. ಬರ ನಿರ್ವಹಣೆ ಚರ್ಚೆಗೆ ಮುಖ್ಯಮಂತ್ರಿಗಳಿಗೆ ಸಮಯಾವಕಾಶ ಕೂಡ ನೀಡುತ್ತಿಲ್ಲ ಎಂದು ಜಿಲ್ಲಾ…

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ| ಕೆಲವು ನಾಯಕರು ಗೈರು

ಬೆಂಗಳೂರು:ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಜ್ಯ ಬಿಜೆಪಿಯಲ್ಲಿ ಈಗ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯ ಶಕ್ತಿ ಕೇಂದ್ರ…

ಕಾರಟಗಿ | ಮೈಲಾಪುರದಲ್ಲಿ ಬಸಿ ನೀರಿನದ್ದೇ ಸಮಸ್ಯೆ, ಗಾಢನಿದ್ರೆಯಲ್ಲಿ ಅಧಿಕಾರಿಗಳು

ಕೊಪ್ಪಳ: ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮ ಸಮಸ್ಯೆಗಳನ್ನು ಹೊದ್ದು ಮಲಗಿದೆ. ಸರ್ಕಾರ ಎಸ್‌ಸಿ ಮತ್ತು ಎಸ್‌ಟಿ ಕಾಲೋನಿಗಳ ಅಭಿವೃದ್ದಿಗೆ ಕೋಟಿ ಕೋಟಿ…