ಪ್ರೆಷರ್ ಕುಕ್ಕರ್​​ನಲ್ಲಿ ಡ್ರಗ್ಸ್ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬೆಂಗಳೂರು: ಸಿಂಥೆಟಿಕ್ ಡ್ರಗ್ಸ್ ಅನ್ನು ಅಡುಗೆ ಮಾಡುವ ಪ್ರೆಷರ್ ಕುಕ್ಕರ್​​ನಲ್ಲಿ ತಯಾರಿಸಿ ದೇಶ, ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿಯ…

ಮಂಡ್ಯ ಜಿಲ್ಲೆ| ಅಪ್ರಾಪ್ತೆಯ ಗ್ಯಾಂಗ್‌ರೇಪ್, ಮೂವರ ಬಂಧನ

ಮದ್ದೂರು: ಮಂಡ್ಯ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ  17 ವರ್ಷದ ಅಪ್ರಾಪ್ತೆ ಮೇಲೆ ನಡೆಸಿದ ಸಾಮೂಹಿಕ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಮೂವರನ್ನು  ಬಂಧಿಸಲಾಗಿದೆ.…

ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ| 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಅನುಷ್ಠಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಘೋಷಿಸಿದಂತೆ ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ ನೀಡಲು ನವೆಂಬರ್-09ರಂದು ನಡೆದ ಸಚಿವ ಸಂಪುಟ…

ತಿಂದು ತೇಗಿದ್ದು ನೀವು, ರಾಜೀನಾಮೆ ನಾನು ಕೊಡ್ಬೇಕಾ?: ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಪಿಎಸ್‌ಐ ಮತ್ತು ಕೆಇಎ ಪರೀಕ್ಷೆ ಅಕ್ರಮದ ಬಿಸಿ ಕಾವೇರುತ್ತಿದೆ. ಇದಕ್ಕೆಲ್ಲ ಸಚಿವ ಪ್ರಿಯಾಂಕ್ ಖರ್ಗೆ ಕಾರಣ ಎಂಬ ಆರೋಪ…

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ; ರೆವಿನ್ಯೂ ಇನ್ಸ್‌ಪೆಕ್ಟರ್ ವಸಂತ್ ಬಂಧನ

ಬೆಂಗಳೂರು: ರೆವಿನ್ಯೂ ಇನ್ಸ್‌ಪೆಕ್ಟರ್  ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಸಿಕ್ಕಿ ಬಿದ್ದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಮಾದವಾರ ಸರ್ಕಲ್ ದಾಸನಪುರದ ರೆವಿನ್ಯೂ…

ಗಂಗಾವತಿ ಸರ್ಕಾರಿ ಆಸ್ಪತ್ರೆಯ ಆರೋಗ್ಯ ಅಧಿಕಾರಿ ನಿರ್ಲಕ್ಷ್ಯ| ತಾಯಿ,ಮಗು ಸಾವು; KRS-AIKKS ಖಂಡನೆ

ಗಂಗಾವತಿ: ಇಲ್ಲಿನ ಸರ್ಕಾರಿ ಆಸ್ಪತ್ರೆಯ ಆರೋಗ್ಯ ಅಧಿಕಾರಿ ಈಶ್ವರ ಸವಡಿ ಇವರ ನಿರ್ಲಕ್ಷ್ಯತೆ , ಭ್ರಷ್ಟಾಚಾರದಿಂದಾಗಿ ಗಂಗಾವತಿ ತಾಲೂಕಿನ ಅರಳಹಳ್ಳಿ ಗ್ರಾಮದ…

ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳದ ಪಾತ್ರ ದೊಡ್ಡದು| ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳದ ಪಾತ್ರ ದೊಡ್ಡದು. ಕಾಂಗ್ರೆಸ್ಸಿನ ಅಡಿಪಾಯವೇ ಸೇವಾದಳ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸ್ವಾತಂತ್ರ್ಯ  ಕರ್ನಾಟಕ ಪ್ರದೇಶ…

ಬಿಜೆಪಿ ಟಿಕೆಟ್ ಹಗರಣ | ಚೈತ್ರಾ ಕುಂದಾಪುರ ಮತ್ತು ಸಹಚರರ ವಿರುದ್ಧ 800 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಾಗೂ ಅಭಿನವ ಹಾಲಶ್ರೀ ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರು ಸೆಂಟ್ರಲ್ ಕ್ರೈಂ ಬ್ರಾಂಚ್…

ಲೋಕಸಭೆ ಚುನಾವಣೆ ಹಿನ್ನೆಲೆ| ಬೆಳಗಾವಿ ಅಧಿವೇಶನದಲ್ಲಿ ಎ.ಜೆ. ಸದಾಶಿವ ಆಯೋಗದ ವರದಿ ಮಂಡನೆ ಸಾಧ್ಯತೆ

ಬೆಂಗಳೂರು:ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಸಂಬಂಧ ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಸಾಧ್ಯತೆಯಿದೆ.  ಅಧಿವೇಶನದಲ್ಲಿ  ಹಿಂದುಳಿದ…

ರಾಮನಗರ ಜಿಲ್ಲೆ ಹೆಸರು ಬದಲು|ಸಿಎಂಗೆ ಪ್ರಸ್ತಾವ :ಡಿಕೆ ಶಿವಕುಮಾರ

ಬೆಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಒತ್ತಾಯಿಸಿ, ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ…

ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಸಂಸದ ಡಿ.ವಿ ಸದಾನಂದ ಗೌಡ

ಹಾಸನ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ದೊಡ್ಡ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತಿದ್ದೆ. ಇದಕ್ಕೆ ಪೂರಕವಾಗಿರುವಂತೆ ಈಗ  ‘ನಾನು ಚುನಾವಣಾ ರಾಜಕಾರಣದಲ್ಲಿ…

ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಜಾಮೂನು ಕೊಡ್ತಾರೆ, ನಂತರ ವಿಷ ಕೊಡ್ತಾರೆ | ಶಾಸಕ ಎಸ್‌.ಟಿ.ಸೋಮಶೇಖರ್

ಮೈಸೂರು: ಕಳೆದ ಹಲವು ದಿನಗಳಿಂದ ಬಿಜೆಪಿ ಬಿಡುತ್ತಾರೆ ಎಂಬ ಆರೋಪವನ್ನು ಹೊತ್ತಿದ್ದ ಶಾಸಕ ಎಸ್.ಟಿ ಸೋಮಶೇಖರ್ ಅವರು ಈಗ ತಮ್ಮ ಪಕ್ಷದ…

ಅಧಿಕಾರ ದುರ್ಬಳಕೆ ಆರೋಪ| ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.…

Poisonous Fruit | ಬಾದಾಮಿ ಹಣ್ಣೆಂದು ವಿಷಕಾರಿ ಹಣ್ಣು ಸೇವಿಸಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

ಬಾಗಲಕೋಟೆ: ವಿಷಕಾರಿ ಹಣ್ಣು (Poisonous Fruit) ಸೇವಿಸಿ ಐವರು ಮಕ್ಕಳು ಅಸ್ವಸ್ಥಗೊಂಡಿದ್ದು, ಜಮಖಂಡಿ ತಾಲ್ಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೇರದಾಳ ಪಟ್ಟಣದಲ್ಲಿರುವ ಮೆಟ್ರಿಕ್…

ಕಾಡಾನೆ ದಾಳಿಗೆ ಬಲಿಯಾದ ಶ್ರಮಿಕ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ | ಸಿಎಂ ಸಿದ್ದರಾಮಯ್ಯ ಘೋಷಣೆ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ 29 ವರ್ಷ ವಯಸ್ಸಿನ ಶ್ರಮಿಕ ಮಹಿಳೆ…

ಅಸಮರ್ಪಕ ಬಿಸಿಯೂಟ ವಿತರಣೆ: ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಶಾಲಾ ವಿದ್ಯಾರ್ಥಿಗಳು

 ಗದಗ: ಗುಣಮಟ್ಟದ ಹಾಗೂ ಸಮರ್ಪಕ ಬಿಸಿಯೂಟ ನೀಡುತ್ತಿಲ್ಲ ಎಂದು ಆರೋಪಿಸಿದ ಶಾಲಾ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಘಟನೆಯೊಂದು ಗದಗ…

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಕಾಡಾನೆಯೊಂದು ದಾಳಿಯ ಪರಿಣಾಮವಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ  ಬುಧವಾರ ನಡೆದಿದೆ.ಇನ್ನಿಬ್ಬರು ಕಾರ್ಮಿಕರ ಮೇಲೂ ಆನೆ…

ಪಿಎಸ್ಐ ಹಗರಣ: ಆರೋಪ ಮಾಡುವ ಮುನ್ನ ಬಿಜೆಪಿ ನಾಯಕರು ಹೋಂವರ್ಕ್ ಮಾಡಿಕೊಂಡು ಬರಲಿ – ಸಚಿವ ಪ್ರಿಯಾಂಕ್​ ಖರ್ಗೆ

ಕಲಬುರಗಿ: ಪಿಎಸ್‌ಐ ಅಕ್ರಮದ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದಾರೆ. ಪಿಎಸ್‌ಐ ಅಕ್ರಮದಲ್ಲಿ ಬಂಧನಕ್ಕೊಳಗಾದ ಆರೋಪಿಗಳನ್ನು ಬಿಡಿಸಲು…

ಕ್ಷೇತ್ರಕ್ಕೆ ನೀರು ಬರದಿದ್ದರೆ ನಾಳೆಯೇ ರಾಜೀನಾಮೆ, ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕ

ವಿಜಯಪುರ: ನನ್ನ ಕ್ಷೇತ್ರದ ಗ್ರಾಮಗಳಿಗೆ ಕಾಲುವೆ ಮೂಲಕ ಕೃಷಿಗೆ ನೀರು ಬಿಡದಿದ್ದರೆ ರಾಜೀನಾಮೆ ನೀಡುವೆ ಎಂದು ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ…

ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ಪೂರೈಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂಧನ ಇಲಾಖೆಯ ಪ್ರಗತಿ…