PSI recruitment| ಪಿಎಸ್‌ಐ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಕರ್ನಾಟಕ ಸರ್ಕಾರ ಸಿದ್ದತೆ – ಸಚಿವ ಜಿ ಪರಮೇಶ್ವರ್

ಬೆಂಗಳೂರು: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿಗೆ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಗೃಹ ಖಾತೆ ರಾಜ್ಯ ಸಚಿವ…

ಬೆಂಗಳೂರು ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ನಗರದ ಲುಲು ಮಾಲ್​ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ  ಪ್ರಸಾರವಾಗಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಇದೀಗ…

ಕೊಪ್ಪಳ: ಬಸ್‌ನಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯೊತ್ಸವನ್ನು ಆಚರಿಸಿದ ನಿರ್ವಾಹಕ

ಕೊಪ್ಪಳ : ಇಂದು  ನಾಡಿನಾದ್ಯಂತ  68ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮವನ್ನು ಆಚರಿಸಲಾಗುತ್ತಿದೆ. ಇನ್ನೂ ಹಲವೆಡೆ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದ್ದರೆ, ಕೊಪ್ಪಳ ಜಿಲ್ಲೆಯ…

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು| ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ…

ಕಲಬುರಗಿ: ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ: 20ಕ್ಕೂ ಹೆಚ್ಚು ಮಂದಿಯ ಬಂಧನ

ಕಲಬುರಗಿ: ಇಂದು ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮವನ್ನು ಆಚರಿಸುತ್ತಿದ್ದರೆ, ಇತ್ತ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ, ಪ್ರತ್ಯೇಕ ಧ್ವಜಾರೋಹಣ…

ಉತ್ತರ ಕನ್ನಡ |ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದ ಕಾರ್ಮಿಕ ನಾಯಕಿ

ಕಾರವಾರ: ನಿನ್ನೆ ಸಂಜೆಯಿಂದ ಎಲ್ಲೆಡೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನೆಗಳ ಸುರಿಮಳೆಯೇ ಸುರಿಯುತ್ತಿದೆ. ಇದರ ನಡುವೆ ಉತ್ತರಕನ್ನಡ ಜಿಲ್ಲೆಯ ಕಾರ್ಮಿಕ…

68ನೇ ಕರ್ನಾಟಕ ರಾಜ್ಯೋತ್ಸವ| ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 68ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ…

ಕೆಇಎ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ; ಪರೀಕ್ಷೆ ವೇಳೆ ಆಫ್‌ ಆಗಿದ್ದ ಸಿಸಿ ಕ್ಯಾಮೆರಾ

ಬೆಂಗಳೂರು: ಇದೀಗ ರಾಜಧಾನಿ ಬೆಂಗಳೂರಿನಲ್ಲೂ ಯಾದಗಿರಿಯಲ್ಲಿ ನಡೆದಂತೆ ಕೆಇಎ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಅ.29 ಭಾನುವಾರ ಬೆಂಗಳೂರಿನಲ್ಲಿ ನಡೆದ…

ಕೇಂದ್ರ ಸರ್ಕಾರ ಬರ ಪರಿಹಾರ ಪ್ರಸ್ತಾವನೆಗೆ ಸ್ಪಂದಿಸುತ್ತಿಲ್ಲ: ಸಚಿವ ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ 232 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದು ಸುಮಾರು 40 ಸಾವಿರ ಕೋಟಿ ಪರಿಹಾರಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ…

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಸಾಧಕರಿಗೆ,10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ; ಇಲ್ಲಿದೆ ವಿಜೇತರ ವಿವರ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 68 ಸಾಧಕರು ಹಾಗೂ 10 ಸಂಸ್ಥೆಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ…

ಕರ್ನಾಟಕ-50ರ ಸಂಭ್ರಮ | ಕನ್ನಡ ರಾಜ್ಯೋತ್ಸವದಲ್ಲಿ ಈ 5 ಹಾಡುಗಳು ಕಡ್ಡಾಯ!

ಬೆಂಗಳೂರು: ಕರ್ನಾಟಕ ಎಂದು ಮರು ನಾಮಕರಣವಾಗಿ ಬರುವ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ…

ಕರ್ನಾಟಕದ ಮೇಲೆ ಪ್ರೀತಿ ಏಕಿಲ್ಲ| ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಎದುರಿಸುತ್ತಿರುವ ನಿರ್ಣಾಯಕ ಅಂತಾರಾಜ್ಯ ನದಿ…

ಅಗ್ನಿ ದುರಂತಗಳ ಬಗ್ಗೆ ಅಗ್ನಿಶಾಮಕ ದಳ ಮುಂಜಾಗ್ರತಾ ಕ್ರಮ ವಹಿಸಬೇಕು| ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿದೆ. ಜನಸಾಮಾನ್ಯರಲ್ಲೂ ಆತಂಕ ಮನೆಮಾಡಿದೆ. ಹೀಗಾಗಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು,…

ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಮುಂದಾದ ಬಿಸಿಯೂಟ ನೌಕರರು

ಬೆಂಗಳೂರು : ಬಿಸಿಯೂಟ ನೌಕರರು ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಮುಂದಾಗಿದ್ದಾರೆ. ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ…

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಹಲವು ಬಸ್‌ಗಳು ಬೆಂಕಿಗಾಹುತಿ

 ಬೆಂಗಳೂರು: ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು ಹಲವು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್‌ಗಳ ಬಾಡಿ ಬಿಲ್ಡಿಂಗ್…

ಆಂಧ್ರಪ್ರದೇಶ ರೈಲು ದುರಂತ| ಮೃತರ ಸಂಖ್ಯೆ 11ಕ್ಕೆ ಏರಿಕೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ (ಅಕ್ಟೋಬರ್-29) ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದ್ದು, 50ಕ್ಕೂ…

Valmiki Jayanti| ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ…

ಬೆಂಗಳೂರು: 2 ದಿನಗಳ ‘ಕಾರ್ನಾಡ್ ರಂಗೋತ್ಸವ’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ನೆನಪು ಮತ್ತು ತುಘಲಕ್ 100ರ ಸಂಭ್ರಮ ಎರಡು ದಿನಗಳ “ಕಾರ್ನಾಡ್…

Nigama Mandali | ನಿಗಮ ಮಂಡಳಿ ಪಟ್ಟಿ ಫೈನಲ್‌; ಶಾಸಕರಿಗೇ ಮಣೆ, ಕಾರ್ಯಕರ್ತರಿಗಿಲ್ಲ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ನಿಗಮ ಮತ್ತು ಮಂಡಳಿಗಳ ನೇಮಕಾತಿಯ ಪಟ್ಟಿ ಫೈನಲ್‌ ಆಗಿದೆ. ಆದರೆ, ಈ ಬಾರಿಯೂ ಕಾರ್ಯಕರ್ತರು ಅವಕಾಶ ಮಿಸ್‌ ಮಾಡಿಕೊಂಡಿದ್ದಾರೆ.…

ಪೆನ್​ಡ್ರೈವ್ ಪ್ರದರ್ಶನ ವಿಚಾರ| ​ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಸಂಪೂರ್ಣ ಬಹುಮತದೊಂದಿಗೆ ಆಡಳಿತ ಚುಕ್ಕಾಣಿ ಹಿಡಿದಿದೆ. ಇದರ ಬೆನ್ನಲ್ಲೇ  ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು…