ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ | ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್‌ ಮಾಸ್ಟರ್‌  ಎಂದು ಸಂಬೋಧಿಸಿ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

ನಳಸಂಪರ್ಕ ಕಾಮಗಾರಿಗಳ ಗುಣಮಟ್ಟದಲ್ಲಿ ಸುಧಾರಣೆ ತರಲು ತಪಾಸಣೆ| ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಗ್ರಾಮೀಣ ಭಾಗಗಳಿಗೆ ನೀರು ಸರಬರಾಜು ಮಾಡಲು ರಾಜ್ಯದ ವಿವಿದೆಡೆ ಕೈಗೆತ್ತಿಕೊಂಡಿರುವ ನಳಸಂಪರ್ಕ…

ಬರ ಪರಿಹಾರ ವಿಳಂಬ | ಬಿಜೆಪಿ ರಾಜ್ಯದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೆ ಎಂದ ಸಿಎಂ

ಬೆಂಗಳೂರು: ಕರ್ನಾಟಕಕ್ಕೆ ಬರ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಪ್ರಶ್ನಿಸಿರುವ…

ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ| ಒಣಗಿ ನಿಂತ ಭತ್ತದ ಬೆಳೆ

ರಾಯಚೂರ: ತುಂಗಭದ್ರಾ ಎಡದಂಡೆ ಕಾಲುವೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾಲುವೆಗೆ ನೀರು ಬರದೇ ಇರುವುದರಿಂದ ರೈತರು ಕಂಗಾಲು ಹೋಗಿದ್ದಾರೆ. ರಾಯಚೂರು, ಮಾನ್ವಿ…

3 ತಿಂಗಳಲ್ಲಿ ಮಂಡ್ಯದ ಶಾಲೆ ನಿರ್ಮಾಣವಾಗಬೇಕು | ಸರ್ಕಾರದ ವಿರುದ್ಧ ಕಿಡಿ ಕಾರಿದ ಹೈಕೋರ್ಟ್

ಬೆಂಗಳೂರು: ಮಂಡ್ಯ ಜಿಲ್ಲೆಯ ಅಗರಲಿಂಗನ ದೊಡ್ಡಿ ಗ್ರಾಮದಲ್ಲಿ ನಾಲ್ಕು ತಿಂಗಳ ಒಳಗೆ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಿಸಲು ನೀಡಿದ್ದ ನಿರ್ದೇಶನವನ್ನು ಪಾಲಿಸದ…

MLA Ravikumar Ganiga | ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಸ್ಪೋಟಕ ಹೇಳಿಕೆ

ದಾವಣಗೆರೆ: ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಾಣಿಗ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ರವಿಕುಮಾರ್, ಯಾರು…

ಲೋಕಸಭೆ ಚುನಾವಣೆ| ಎ.ಟಿ.ರಾಮಸ್ವಾಮಿ ಲೋಕಸಭೆ ಅಭ್ಯರ್ಥಿ ಮಾಡಲು ಕೈ ಪಡೆ ಪ್ಲಾನ್

ಹಾಸನ: ಎ.ಟಿ.ರಾಮಸ್ವಾಮಿ ಅವರು ಮತ್ತೆ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತು ಅರಕಲಗೂಡು ಹಾಗೂ ಜಿಲ್ಲಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.…

ರಾಮನಗರ ಜಿಲ್ಲೆ ತೆಗೆಯಲು ಬಂದಾಗ ಮಾತಾಡ್ತೇನೆ| ಡಿಸಿಎಂ ಡಿಕೆಶಿಗೆ ರೇವಣ್ಣ ಸವಾಲು

ಹಾಸನ: ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರ್ಪಡೆ ವಿಚಾರಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಗರಂ…

ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ- ಕೊಲೆ ಶಂಕೆ

ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.  ಮಂಜುಳಾ (45) ಮೃತ ಮಹಿಳೆ ಎಂದು…

ಚಿಕ್ಕಬಳ್ಳಾಪುರ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ; ಭೀಕರ ಅಪಘಾತದಲ್ಲಿ 13 ಮಂದಿ ಸಾವು

ಚಿಕ್ಕಬಳ್ಳಾಪುರ: ಟಾಟಾ ಸುಮೊ‌ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 13 ಮಂದಿ ಮೃತಪಟ್ಟ ಘಟನೆ…

ಎನ್‌ಸಿಇಆರ್‌ಟಿ ಕೇಂದ್ರದ ಅಂಚೆ ಕಚೇರಿಯಾ? ನಿರಂಜನಾರಾಧ್ಯ ಪ್ರಶ್ನೆ

ಬೆಂಗಳೂರು: ದೇಶದ ಅತ್ಯುನ್ನತ ಶೈಕ್ಷಣಿಕ ಪ್ರಾಧಿಕಾರವಾದ ರಾಷ್ಟ್ರೀಯ ಶಿಕ್ಷಣ,ಸಂಶೋಧನೆ ಮತ್ತು ತರಬೇತಿ ಮಂಡಳಿಯು (NCERT) ಆಡಳಿತರೂಢ ಸರ್ಕಾರದ ಅಂಚೆ ಕಚೇರಿಯಂತೆ ಕಾರ್ಯ…

ಮುಂಗಾರುಮಳೆ ಕೈಕೊಟ್ಟ ಕಾರಣ ಸಾಲಭಾದೆ ತಡೆಯಲಾರದೆ ರೈತ ಆತ್ಮಹತ್ಯೆ

ಹುಬ್ಬಳ್ಳಿ: ಸಾಲದ ಬಾಧೆಯಿಂದ ರೈತನೋರ್ವ ನೇಣು ಹಾಕಿಕೊಂಡ ಘಟನೆ ಹುಬ್ಬಳ್ಳಿ ಸಮೀಪದ ಕುಂದಗೋಳ ತಾಲೂಕು ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ. ಹಿಂಗಾರು ಹಾಗೂ…

ಮೈಸೂರು: ಸಂಪ್ರದಾಯದಂತೆ ದರ್ಗಾಕ್ಕೆ ‘ಸಲಾಂ’ ಮಾಡಿದ ದಸರಾ ಆನೆಗಳು!

ಮೈಸೂರು: ನಾಡಿನ ಸೌಹಾರ್ದ ಪರಂಪರೆಯಂತೆ ಈ ವರ್ಷವೂ ದಸರಾ ಜಂಬೂ ಸವಾರಿಯ ಮುನ್ನಾ ದಿನ ಆನೆಗಳು ನಗರದ ಚಾಮರಾಜ ಮೊಹಲ್ಲಾದಲ್ಲಿರುವ ಹಜರತ್…

ಕೋಲಾರ: 3 ದಿನದಲ್ಲಿ ಇಬ್ಬರು ಕಾಂಗ್ರೆಸ್‌ ನಾಯಕರ ಹತ್ಯೆ!

ಬೆಂಗಳೂರು :  ಮೂರು ದಿನಗಳ ಅಂತರದಲ್ಲಿ ಕೋಲಾರ ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್‌ ಮುಖಂಡರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದು ಕೋಲಾರ ಜಿಲ್ಲೆಯ…

ಶೈಕ್ಷಣಿಕ ಧನ ಸಹಾಯ ಬಿಡುಗಡೆಗೆ ಆಗ್ರಹ | ಕಟ್ಟಡ ಕಾರ್ಮಿಕರ ಮಕ್ಕಳಿಂದ ರಾಜ್ಯವ್ಯಾಪಿ ಪೊಸ್ಟ್ ಕಾರ್ಡ್‌ ಚಳವಳಿ

ಬೆಂಗಳೂರು: 2021-22ರ ಹಾಗೂ 2022-23 ನೇ ಸಾಲಿನ ಶೈಕ್ಷಣಿಕ ಧನ ಸಹಾಯವನ್ನು ಕೂಡಲೇ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲು ಆದೇಶಿಸಬೇಕೆಂದು…

ಉತ್ತರ ಪ್ರದೇಶ: ಶಾಲೆಗೆ ಗೈರಾಗುತ್ತಿರುವ 9,000 ಸರ್ಕಾರಿ ಶಿಕ್ಷಕರು!

ಲಕ್ನೋ: ಶಾಲೆಗೆ ಗೈರುಹಾಜರಾಗುತ್ತಿರುವ ರಾಜ್ಯದ ಸುಮಾರು 9,000 ಸರ್ಕಾರಿ ಪ್ರಾಥಮಿಕ ಶಿಕ್ಷಕರಿಗೆ ಉತ್ತರ ಪ್ರದೇಶ ಸರ್ಕಾರ ನೋಟಿಸ್ ಜಾರಿ ಮಾಡಿದೆ ಎಂದು…

ಅಕ್ರಮ ಮರಳು ದಂಧೆ ವಿರೋಧಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ

ಯಾದಗಿರಿ:ಅಕ್ರಮ ಮರಳು ದಂಧೆಯ ದೃಶ್ಯಗಳನ್ನು ಚಿತ್ರೀಕರಿಸಿದ್ದಕ್ಕೆ ವ್ಯಕ್ತಿಗಳಿಬ್ಬರನ್ನು ಕಾರಿನ ಡಿಕ್ಕಿಯೊಳಗೆ ಎಳೆದು, ಹಿಗ್ಗಾಮುಗ್ಗಾ ಥಳಿಸಿದ ದಂಧೆಕೋರರು, ಇಬ್ಬರನ್ನೂ ಕೃಷ್ಣಾ ನದಿಯಲ್ಲಿ ಜೀವಂತವಾಗಿ…

ವಿದ್ಯುತ್​​ ಕೊರತೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಆಕ್ರೋಶ| ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು: “ರಾಜ್ಯದಲ್ಲಿ ಬರ ಇರುವುದು ನಿಜ ಅದರ ನಡುವೆಯೂ ಸಾಮರ್ಥ್ಯಕ್ಕೆ ತಕ್ಕಷ್ಟು ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ” ಎಂದು…

ಅಂಚೆ ಕಛೇರಿಗೆ ದಿಢೀರ್ ಭೇಟಿ ವಿವಿಧ ಸಮಸ್ಯೆಗಳ ಪರಿಹಾರಕ್ಕೆ | ಡಿವೈಎಫ್‌ಐ ನಿಯೋಗ ಮನವಿ

ಬಳ್ಳಾರಿ:  ತೋರಣಗಲ್ಲು ಗ್ರಾಮದ ಅಂಚೆ ಕಛೇರಿ ಮುಂದೆ, ಡಿವೈಎಫ್‌ಐ ನ ಪದಾಧಿಕಾರಿಗಳು  ದಿಢೀರ್ ಪ್ರತಿಭಟನೆ ನಡೆಸಿದರು. ವಯಸ್ಕರರು, ಅಂಗವಿಕಲರು ಮತ್ತು ವಿಧವೆ…

ಪೊಲೀಸ್ ಸಂಸ್ಮರಣಾ ದಿನ| ಪ್ರಾಣತ್ಯಾಗ ಮಾಡಿದ ಪೊಲೀಸರಿಗೆ ಗೌರವ ವಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 64 ವರ್ಷಗಳ ಹಿಂದೆ ಇದೇ ದಿನದಂದು ಅಕ್ಟೋಬರ್ 21, 1959 ಚೀನಾದೊಂದಿಗಿನ ಭಾರತದ ಗಡಿಭಾಗದಲ್ಲಿ ಕರ್ತವ್ಯನಿರತರಾಗಿದ್ದ ಕೇಂದ್ರ ಸಶಸ್ತ್ರ ಮೀಸಲು…