ಅತ್ತಿಬೆಲೆ ಪಟಾಕಿ ದುರಂತದ ನಂತರ ಸಿಎಂ ಸಿದ್ದರಾಮಯ್ಯ ಮಹತ್ವದ ತೀರ್ಮಾನ

ಬೆಂಗಳೂರು: ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಸುಪ್ರೀಂ ಕೋರ್ಟ್‌ ಅವಕಾಶ ನೀಡಿದೆ. ಕೋರ್ಟ್‌ ನಿರ್ದೇಶನವನ್ನು ಅನುಸರಿಸಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ…

Bengaluru Rain| ಸಂಜೆಯಾಗುತ್ತಲೇ ಬೆಂಗಳೂರಿನಲ್ಲಿ ಮಳೆ ಆರಂಭ, ರಸ್ತೆಗಳು ಜಲಾವೃತ

ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಐದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ…

ಗ್ರಾಮಪಂಚಾಯಿತಿಯಲ್ಲಿ ಗೆಲ್ಲಿಸಲು ಶಕ್ತಿ ಇಲ್ಲದವರು ಬಿಜೆಪಿ ನಿಯಂತ್ರಿಸ್ತಿದ್ದಾರೆ? ರೇಣುಕಾಚಾರ್ಯ ಆರೋಪ

ಶಿವಮೊಗ್ಗ: 2005-06 ರಲ್ಲಿ ಬಿಜೆಪಿ ಕಛೇರಿಗೆ ಬಂದು ಬಿಜೆಪಿಯನ್ನು ನಿಯಂತ್ರಿಸುತ್ತಿದ್ದಾರೆ. ಪಕ್ಷಕ್ಕೆ ನಿಮ್ಮ ಕೊಡುಗೆ ಏನು…? ನೀವೇನು ಪಕ್ಷ ಕಟ್ಟಿ ಬೆಳೆಸಿದ್ದೀರಾ‌.?…

ಕಾವೇರಿ ನೀರು ಹಂಚಿಕೆ : ಅಕ್ಟೋಬರ್ 10 ರಂದು ಹೊಸಕೋಟೆ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್:ವಾಟಾಳ್‌ ನಾಗರಾಜ್‌

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಅಕ್ಟೋಬರ್ 10 ರಂದು ಹೊಸಕೋಟೆ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು…

ರಾಷ್ಟ್ರವ್ಯಾಪಿ ಜಾತಿ ಗಣತಿಗೆ ಕಾಂಗ್ರೆಸ್ ಬೆಂಬಲ – ರಾಹುಲ್ ಗಾಂಧಿ ಘೋಷಣೆ

ನವದೆಹಲಿ: ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ಬೆಂಬಲಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…

ಬಿಗ್ ಬಾಸ್ ಮನೆಗೆ ಪ್ರದೀಪ್ ಈಶ್ವರ್ :ಶಾಸಕ ಸ್ಥಾನದಿಂದ ವಜಾಗೊಳಿಸಲು ಸ್ಪೀಕರ್​ಗೆ ದೂರು

ಬೆಂಗಳೂರು : ಬಿಗ್‌ಬಾಸ್‌ ಟಿವಿ ಶೋ ಕಾರ್ಯಕ್ರಮದಲ್ಲಿ ಭಾಗಹಿಸಿದ್ದಕ್ಕಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ವಿಧಾನಸಭೆ ಸ್ಪೀಕರ್​ ಯುಟಿ ಖಾದರ್​…

ಜೆಡಿಎಸ್-ಬಿಜೆಪಿ ಮೈತ್ರಿ: ದಸರಾ ಬಳಿಕ ಟಿಕೆಟ್‌ ಹಂಚಿಕೆ:ಎಚ್.ಡಿ.ದೇವೇಗೌಡ

ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ನಡುವೆ ಸೀಟು ಹಂಚಿಕೆಯ ಬಗ್ಗೆ ದಸರಾ ಕಳೆದ ಬಳಿಕ ಚರ್ಚೆ ನಡೆಯಲಿದೆ ಎಂದು  ಜೆಡಿಎಸ್…

ಹಿರಿಯ ಪತ್ರಕರ್ತ ಜಿ.ಎನ್.ರಂಗನಾಥ್‌ ರಾವ್‌ ನಿಧನ

ಬೆಂಗಳೂರು: ಹಿರಿಯ ಪತ್ರಕರ್ತ, ಲೇಖಕ, ಅನುವಾದಕ ಜಿ.ಎನ್ ರಂಗನಾಥ ರಾವ್  ಸೋಮವಾರ ಅ-09 ಬೆಳಗ್ಗೆ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲಿದ್ದ ಅವರು…

ನಮ್ಮ ಮೆಟ್ರೋ ನೇರಳೆ ಬಣ್ಣದ ಮಾರ್ಗದಲ್ಲಿ ಇಂದಿನಿಂದ ಸಂಚಾರ ಆರಂಭ

ಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೋ ನೇರಳೆ ಬಣ್ಣದ ಮಾರ್ಗದಲ್ಲಿ ಇಂದಿನಿಂದ ಸಂಚಾರ ಆರಂಭವಾಗಿದೆ.  ಕೆ ಆರ್ ಪುರ-ಬೈಯಪ್ಪನಹಳ್ಳಿ ಮತ್ತು ಕೆಂಗೇರಿ-ಚಲ್ಲಘಟ್ಟ ಎರಡು…

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ: ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಆನೇಕಲ್ ಪಟ್ಟಣದ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 14 ಮಂದಿ ಸಾವಿಗೀಡಾದ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ…

ಬೆಳೆಗಳು ನಾಶ| ಬಳ್ಳಾರಿಗೆ ಭೇಟಿ, ರೈತರ ಸಂಕಷ್ಟ ಆಲಿಸಿದ ಕೇಂದ್ರದ ತಂಡ

ಬಳ್ಳಾರಿ: ಕೇಂದ್ರ ಬರ ಪರಿಹಾರ ತಂಡವು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಗ್ರಾಮದ ಕೃಷಿ ಭೂಮಿಗಳಿಗೆ ಭೇಟಿ ನೀಡಿ ಬರ ಸಮೀಕ್ಷೆ…

ಬೆಂಗಳೂರಿನ ಆನೇಕಲ್ ಬಳಿ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ| ಮೃತರ ಸಂಖ್ಯೆ 14ಕ್ಕೆ ಏರಿಕೆ

ಬೆಂಗಳೂರು: ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ನಿನ್ನೆ ಶನಿವಾರ ಅ-07 ಸಾಯಂಕಾಲ ಸಂಭವಿಸಿದ ಭಾರೀ ಪಟಾಕಿ ಅಗ್ನಿ…

ಬಸ್ಸಿಗೆ ಬೆಂಕಿ ಹಚ್ಚುವುದಾಗಿ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂದು ಹೇಳಿದ್ದ ಪುನೀತ್‌ ಕೆರೆಹಳ್ಳಿ ವಿರುದ್ಧ ದೂರು

ಬೆಂಗಳೂರು: ರಾಜ್ಯ ಸರ್ಕಾರ ನನ್ನ ಮನವಿಯನ್ನು ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಚ್ಚುವುದಾಗಿ ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂದು ಹೇಳಿದ್ದ ಕೊಲೆ ಆರೋಪಿ…

ಆನೇಕಲ್ |ಪಟಾಕಿ‌ ಮಳಿಗೆಯಲ್ಲಿ ಬೆಂಕಿ ಅವಘಡ :10 ಮಂದಿ ಕಾರ್ಮಿಕರ ಸಜೀವ ದಹನ

ಬೆಂಗಳೂರು:ಬೆಂಗಳೂರು ಹೊರವಲಯದ ಆನೇಕಲ್‌ನ ಅತ್ತಿಬೆಲೆಯಲ್ಲಿ ಪಟಾಕಿ ಮಳಿಗೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ 10 ಮಂದಿ ಸಜೀವ ದಹನವಾಗಿದ್ದಾರೆ.…

ಜಾತಿ ಗಣತಿ ವರದಿ ನವೆಂಬರ್‌ನಲ್ಲಿ ಸಲ್ಲಿಸುವ ನಿರೀಕ್ಷೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಜಾತಿ ಗಣತಿ ಆಯೋಗವು ಸರ್ಕಾರಕ್ಕೆ ನವೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದ್ದು, ಅದನ್ನು ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳತ್ತೇವೆ ಎಂದು…

4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ| ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ವಾಸ್ತವಿಕವಾಗಿ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ 4860…

ಆಸ್ತಿ ತೆರಿಗೆ ವಸೂಲಿಗೆ ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ| ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹ ನಿರೀಕ್ಷಿತ ಮಟ್ಟದಲ್ಲಿ‌ ನಡೆಯದ ಹಿನ್ನೆಲೆ ಹೊಸ ವ್ಯವಸ್ಥೆ ಜಾರಿಗೆ ತರಲು…

ಬೆಳಗಾವಿ| ಕೇಂದ್ರ ತಂಡದಿಂದ ಬರ ಅಧ್ಯಯನ ಆರಂಭ

ಬೆಳಗಾವಿ: ಕೇಂದ್ರ ಕೃಷಿ ಮತ್ತು ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್‌ ಕುಮಾರ ಸಾಹು ನೇತೃತ್ವದ ತಂಡ ಕೇಂದ್ರ ತಂಡ ಜಿಲ್ಲೆಯಲ್ಲಿ…

ನ್ಯೂಸ್ ಕ್ಲಿಕ್ ಸಂಸ್ಥೆ ಮೇಲೆ ಆಗಿರುವ ಕಾನೂನು ಬಾಹಿರ ದಾಳಿಯನ್ನು ಖಂಡಿಸಿ ಪ್ರತಿಭಟನೆ

ಬೆಂಗಳೂರು :  ನ್ಯೂಸ್ ಕ್ಲಿಕ್ ಸಂಸ್ಥೆ ಮೇಲೆ ನಡೆದಿರುವ ಕಾನೂನು ಬಾಹಿರ ದಾಳಿಯನ್ನು ಖಂಡಿಸಿ, ಅ-05 ರಂದು ಹಲವಾರು ನಾಗರಿಕ ಸಂಘಟನೆಗಳು…

ಬೀದರ್‌| ಬಾಲಕಿ ಸಾವಿನ ತನಿಖೆಗೆ ನಿರ್ಲಕ್ಷ್ಯ; ಪಿಎಸ್‌ಐ ಅಮಾನತು

ಬೀದರ್‌: ಅಪ್ರಾಪ್ತ ಬಾಲಕಿಯ ಅಸ್ವಾಭಾವಿಕ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಬೆಮಳಖೇಡ ಠಾಣೆಯ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ರಾಚಯ್ಯ…