ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ: ಹರಿಪ್ರಸಾದ್‌ಗೆ ಎಂ.ಬಿ.ಪಾಟೀಲ್‌ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿ ಪರೋಕ್ಷ ವಾಗ್ದಾಳಿ ನಡೆಸಿರುವ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು,…

ಖಾಸಗಿ ಸಾರಿಗೆ ಮುಷ್ಕರ ವಾಪಸ್ ; ಬೇಡಿಕೆ ಈಡೇರಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಟನೆಗಳು ಸೋಮವಾರ ಸೆಪ್ಟೆಂಬರ್ 11 ಹಮ್ಮಿಕೊಂಡಿದ್ದ ಮುಷ್ಕರವನ್ನು ವಾಪಾಸ್ ಪಡೆದಿವೆ. ಸ್ವಾತಂತ್ರ್ಯ ಉದ್ಯಾನದಲ್ಲಿ…

ವಿದ್ಯಾರ್ಥಿನಿಯರಿಗೆ ಮೈತ್ರಿ ಮುಟ್ಟಿನ ಕಪ್‌ ಯೋಜನೆ ಬೃಹತ್‌ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ಮೈತ್ರಿ ಮುಟ್ಟಿನ ಕಪ್‌ ಯೋಜನೆಯ ಬೃಹತ್‌ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ…

ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್‌:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ!

ಬೆಂಗಳೂರು: ಖಾಸಗಿ ವಾಹನಗಳ ಮಾಲೀಕರು, ಚಾಲಕರ ಒಕ್ಕೂಟ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದೆ. ಆಟೋ, ಕ್ಯಾಬ್, ಟ್ಯಾಕ್ಸಿಗಳಿಲ್ಲದೇ ಜನರು ಪರದಾಡುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ…

ಖಾಸಗಿ ಸಾರಿಗೆ ಬಂದ್‌: ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಯಿಂದ 4000 ಹೆಚ್ಚುವರಿ ಟ್ರಿಪ್

ಬೆಂಗಳೂರು: ‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ನಿಷೇಧಿಸಬೇಕು ಎಂಬುದೂ…

ಖಾಸಗಿ ಸಾರಿಗೆ ಬಂದ್ ಎಫೆಕ್ಟ್, ಮೆಟ್ರೊ ನಿಲ್ದಾಣದ ಮುಂದೆ ಸಾಲಿನಲ್ಲಿ ನಿಂತ ಪ್ರಯಾಣಿಕರ ದಂಡು..!

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆ ವಿಸ್ತರಣೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ,ಬೆಂಗಳೂರಿನಾದ್ಯಂತ ಖಾಸಗಿ ಸಾರಿಗೆ ಒಕ್ಕೂಟ ಬಂದ್ ನಡೆಸುತ್ತಿವೆ…

ಜಿ20 ಶೃಂಗಸಭೆ ದೆಹಲಿ ಸುಂದರೀಕರಣಕ್ಕೆ ₹4200 ಕೋಟಿ ಖರ್ಚು: ಕಾಂಗ್ರೆಸ್‌ ಟೀಕೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿದ್ದು, ಸಭೆಯಲ್ಲಿ ವಿಶ್ವದ ವಿವಿಧ ನಾಯಕರು ಪಾಲ್ಗೊಂಡಿದ್ದಾರೆ. ಜಿ20 ಸಮಾವೇಶಕ್ಕೆ ಗಣ್ಯರು ಆಗಮಿಸುವ…

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಬಸವರಾಜ ಬೊಮ್ಮಾಯಿ

ಹಾವೇರಿ: ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುತ್ತೇನೆ ಅನ್ನುವುದು ಮಾದ್ಯಮದ ಸೃಷ್ಟಿ…

ಜಿ20 ಸಭೆಗೆ ಆಹ್ವಾನ ಇಲ್ಲದೆ ಹೇಗೆ ಹೋಗಲಿ:ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಜಿ 20 ಕಾರ್ಯಕ್ರಮಕ್ಕೆ ಕೇಂದ್ರ ಆಹ್ವಾನ ನೀಡದಿರೋ ವಿಚಾರದ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ” ಜಿ20 ಸಭೆಗೆ ಆಹ್ವಾನ ಇಲ್ಲದೆ…

ನಿಜಗುಣಾನಂದ ಸ್ವಾಮೀಜಿ ಅವರಿಗೆ ಕೊಲೆ ಬೆದರಿಕೆ ಪತ್ರ

ಬೆಳಗಾವಿ: ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದೆ.…

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನ ಅಂತಿಮ: ಪ್ರತಾಪ್ ಸಿಂಹ

ಮೈಸೂರು: ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.…

ಸರ್ವಪಕ್ಷ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ…

ಬಿಜೆಪಿ-ಜೆಡಿಎಸ್‌ ಮೈತ್ರಿ:ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ ಸ್ಪಷ್ಟಪಡಿಸಿದ ಎಚ್‌.ಡಿ.ಕೆ

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಳ್ಳವ ಕುರಿತು ಮಾಜಿ ಮುಖ್ಯಮಂತ್ರಿ ಜೆಡಿಎಸ್‌  ಪಕ್ಷದ ನಾಯಕ ಎಚ್‌,ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.…

ಶೀಘ್ರವೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ನಿಗಮ ಸ್ಥಾಪನೆ ಶಿವಾಜಿನಗರದ ಸೇಂಟ್‌ ಮೇರಿ…

ಸೌಜನ್ಯಾ ಪ್ರಕರಣದ ಮರು ತನಿಖೆ ಅರ್ಜಿ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ 17 ವರ್ಷದ ಸೌಜನ್ಯ ಅವರ 2012ರ ಅತ್ಯಾಚಾರ…

9. 10 ತರಗತಿ ಮಕ್ಕಳಿಗೂ ಮೊಟ್ಟೆ:ಬಾಲಕಿ ಬರೆದ ಪತ್ರ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು:1ರಿಂದ 8ನೇ ತರಗತಿ ಮಕ್ಕಳಿಗಷ್ಟೇ ಮೊಟ್ಟೆಯನ್ನು ವಿತರಿಸಲಾಗುತ್ತಿದ್ದುದರಿಂದ . ಅವರು ಇತರ ಮಕ್ಕಳೊಂದಿಗೆ ಹಂಚಿಕೊಂಡು ತಿನ್ನುತ್ತಿದ್ದರು. ಆ ಮಾನವೀಯ ಗುಣ ಸರ್ಕಾರದ…

ಬಿಜೆಪಿ-ಜೆಡಿಎಸ್‌ ಎರಡು ಪಕ್ಷಗಳು ದುರ್ಬಲವಾಗಿದ್ದು ಮೈತ್ರಿ ಅನಿವಾರ್ಯ:ಜಗದೀಶ್ ಶೆಟ್ಟರ್‌

ಹುಬ್ಬಳ್ಳಿ: ಅಸಹಾಯಕರು ಒಂದಾಗುವುದು ಸಾಮಾನ್ಯ. ಅದೇ ರೀತಿ, ಬಿಜೆಪಿ-ಜೆಡಿಎಸ್‌ ಎರಡು ಪಕ್ಷಗಳು ದುರ್ಬಲವಾಗಿದ್ದು ಮೈತ್ರಿ ಅನಿವಾರ್ಯವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ…

ಶಕ್ತಿಯೋಜನೆ:1,245 ನೂತನ ಬಸ್ಸುಗಳ ಖರೀದಿ ಒಪ್ಪಿಗೆ ನೀಡಿದ ಸಚಿವ ಸಂಪುಟ ಸಭೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಿಂದ ಶೇ 30 ರಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು,…

ಮಳೆಯಿಲ್ಲದೆ ರಾಜ್ಯ ಕಂಗಾಲು ಬರಪೀಡಿತ ತಾಲೂಕುಗಳ ಸಂಪೂರ್ಣ ಪಟ್ಟಿ ಶೀಘ್ರದಲ್ಲೇ ಪ್ರಕಟ: ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಇನ್ನೂ ಹಲವು ತಾಲೂಕುಗಳಲ್ಲಿ ಭೂ ಸಮೀಕ್ಷೆ ನಡೆಯುತ್ತಿದ್ದು, ಸಂಪೂರ್ಣ ವರದಿ ಸಲ್ಲಿಕೆಯಾದ ನಂತರ ಮುಂದಿನ ವಾರದೊಳಗೆ ಸ್ಪಷ್ಟ ಚಿತ್ರಣ…

ತಮಿಳುನಾಡಿಗೆ ಕಾವೇರಿ ನೀರು:ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ,ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನು ಪ್ರತಿಭಟಿಸಿ ಬಿಜೆಪಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.…