ನೆಟೆ ರೋಗ ಸಂತ್ರಸ್ತರಿಗೆ 74 ಕೋಟಿ ರೂ. ಪರಿಹಾರ ಹಣ ಬಿಡುಗಡೆ: ಸಚಿವ ಎನ್. ಚೆಲುವರಾಯಸ್ವಾಮಿ

ಬೆಂಗಳೂರು: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ  ರೋಗದಿಂದ ಕಳೆದ ಸಾಲಿನಲ್ಲಿ  ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ…

ಡೆಂಗ್ಯೂ ನಿಯಂತ್ರಣಕ್ಕೆ ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಶುಕ್ರವಾರ ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮತ್ತು ಮೊಬೈಲ್…

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ಚಿಂತೆಯಿಲ್ಲ. ಬಿಜೆಪಿ ಮತ್ತು…

ಜಿ 20 ಶೃಂಗಸಭೆ ಅನಾರೋಗ್ಯದಿಂದ ಔತಣಕೂಟಕ್ಕೆ ಹಾಜರಾಗುತ್ತಿಲ್ಲ: ಎಚ್‌.ಡಿ.ದೇವೇಗೌಡ

ಬೆಂಗಳೂರು: ಆರೋಗ್ಯ ಸಮಸ್ಯೆಯ ಕಾರಣದಿಂದ ದೆಹಲಿಯಲ್ಲಿ ಆಯೋಜನೆಗೊಂಡಿರುವ ಜಿ 20 ಶೃಂಗಸಭೆಯ ಔತಣಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ…

ಶಾಲಾ ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಕೆ : ತನಿಖೆಗೆ ನಿರ್ಧಾರ

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳ ಸಮವಸ್ತ್ರಕ್ಕೆ ಕಳಪೆ ಬಟ್ಟೆ ಪೂರೈಕೆ ಮತ್ತು ಅದಕ್ಕೆ 117 ಕೋಟಿ ಹಣ ಪಾವತಿಸಿರುವ ಪ್ರಕರಣದ ಬಗ್ಗೆ…

ಕಾವೇರಿ ನೀರು ವಿಚಾರದಲ್ಲಿ ಡಿಕೆಶಿಗೆ ಕರ್ನಾಟಕ ಜನರ ಕಷ್ಟ ಗೊತ್ತಿಲ್ಲ: ಸಿ.ಪಿ.ಯೋಗೇಶ್ವರ್

ರಾಮನಗರ: ಕಾವೇರಿ ನದಿ ನೀರಿನ ವಿಚಾರವನ್ನು ನಿಭಾಯಿಸುವಲ್ಲಿ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್…

ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಕನ್ಯಾಕುಮಾರಿಯಿಂದ…

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪ ಪಟ್ಟಿ ಸಲ್ಲಿಕೆ ವಿಳಂಬ: ಅಧಿಕಾರಿಗಳನ್ನು ತರಾಟೆಗೆಳೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ…

ಆನೆ-ಮಾನವ ಸಂಘರ್ಷ ತಡೆಗೆ ಸರ್ಕಾರ ಕ್ರಮ : ಸಚಿವ ಈಶ್ವರ್ ಖಂಡ್ರೆ

ಹಾಸನ: ರಾಜ್ಯದಲ್ಲಿ ಮಾನವ- ಪ್ರಾಣಿ ಸಂಘರ್ಷವನ್ನು ಎದುರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಹಂತ ಹಂತವಾಗಿ ಈ ಸಂಘರ್ಷವನ್ನು ನಿಭಾಯಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು…

ಬರಪೀಡಿತ ತಾಲೂಕುಗಳನ್ನು ಘೋಷಿಸಲು ಕೇಂದ್ರದ ನಿಯಮ ಬದಲಾಗಬೇಕಿದೆ: ಸಚಿವ ಕೃಷ್ಣ ಬೈರೇಗೌಡ

ಚಿತ್ರದುರ್ಗ: ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಎನ್‌ಡಿಆರ್‌ಎಫ್ ನಿಯಮಗಳಿಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.…

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ : ಡಿ.ಕೆ.ಶಿವಕುಮಾರ್‌ ಭೇಟಿ

ಬೆಂಗಳೂರು: ಆಪರೇಷನ್ ಹಸ್ತದ ಕೂಗು ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಚಿತ್ರದುರ್ಗದ ಹಿರಿಯ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮನೆಗೆ…

ಮಂಗಳೂರು: ಗಣೇಶೋತ್ಸವಕ್ಕೆ 2 ಲಕ್ಷ ರೂ. ನೀಡಬೇಕೆಂದ ಬಿಜೆಪಿ ಶಾಸಕನ ತಂಡ, ಕುಲಪತಿ ಮೇಲೆ ಗೂಂಡಾಗಿರಿ!

ಮಂಗಳೂರು: ಬಿಜೆಪಿ ಬೆಂಬಲಿತ ಎಬಿವಿಪಿ ಸಂಘಟನೆಯ ಬೇಡಿಕೆಯಂತೆ ಗಣೇಶೋತ್ಸವಕ್ಕೆ ಎರಡು ಲಕ್ಷ ರೂಪಾಯಿ ಬಿಡುಗಡೆ ಮಾಡಬೇಕು, ಹಾಗೂ ಮಂಗಳೂರು ವಿಶ್ವವಿದ್ಯಾಲಯದ ವತಿಯಿಂದಲೇ…

ಗೌರಿ ಹತ್ಯೆಯ ಯಾರೊಬ್ಬರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗೌರಿ ಲಂಕೇಶ್‌ ಅವರ ಹತ್ಯೆ ಪ್ರಕರಣದ ತನಿಖೆ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಹತ್ಯೆಯಲ್ಲಿ ಭಾಗಿಯಾಗಿರುವವರು ಯಾರೇ ಆಗಿದ್ದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು…

ಆಯುಧ ಹಿಡಿದು ಬರುವವರು ಧೀರರಲ್ಲ, ಹೇಡಿಗಳು: ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಪ್ರಶ್ನಿಸಿದರೆ ಕೊಲ್ಲುತ್ತೇವೆ ಎನ್ನುತ್ತಾರೆ, ಕೈಯಲ್ಲಿ ಆಯುಧ ಹಿಡಿದು ಬರುತ್ತಾರೆ, ಆಯುಧ ಹಿಡಿದು ಬರುವವರು ಧೀರರಲ್ಲ, ಹೇಡಿಗಳು ಎಂದು ಖ್ಯಾತ ಬಹುಭಾಷಾ…

ಅಸಹಿಷ್ಣುತೆ ದೇಶವನ್ನು ಆಳುತ್ತಿದೆ: ಕೇರಳ ಮಾಜಿ ಮಂತ್ರಿ ಶೈಲಜಾ ಟೀಚರ್

ಬೆಂಗಳೂರು: ಅಸಹಿಷ್ಣುತೆ ಈ ದೇಶವನ್ನು ಆಳುತ್ತಿದ್ದು, ಬಾಬಾ ಸಾಹೇಬರ ನೇತೃತ್ವದಲ್ಲಿ ರಚಿತವಾದ ಸಂವಿಧಾನವನ್ನು ಎಪ್ಪತ್ತು ವರ್ಷಗಳ ನಂತರವೂ ಕಾಪಾಡಿಕೊಳ್ಳಬೇಕಾದ ಸ್ಥಿತಿ ಬಂದಿದೆ…

ಸನಾತನ ಧರ್ಮ ಹೇಳಿಕೆ ಉದಯನಿಧಿ ಸ್ಟಾಲಿನ್‌, ಪ್ರಿಯಾಂಕ್‌ ಖರ್ಗೆ ವಿರುದ್ಧ ಪ್ರಕರಣ ದಾಖಲು

ರಾಂಪುರ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ…

ಇನ್ಮುಂದೆ ಎಸ್ಎಸ್ಎಲ್‌ಸಿ, ಪಿಯು ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಎಸ್ಎಸ್ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮು ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಹಾಗೂ…

500 ಕೆವಿಎ ಭೂಗತ ಪರಿವರ್ತಕ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಭಾರಿಗೆ ನಿರ್ಮಿಸಿರುವ 500 ಕೆವಿಎ ಭೂಗತ ಪರಿವರ್ತಕ ಕೇಂದ್ರಕ್ಕೆ ಮಂಗಳವಾರ ಸೆ-5 ಇಂಧನ ಸಚಿವ ಕೆ.ಜೆ.ಜಾರ್ಜ್‌ ಲೋಕಾರ್ಪಣೆ…

ಸಮಾನತೆ ನೀಡದ ಯಾವುದೇ ಧರ್ಮ ಧರ್ಮವಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ…

ಶಿಕ್ಷಕರ ದಿನಾಚರಣೆ ಅಂಗವಾಗಿ 43 ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ…