ಮಕ್ಕಳಲ್ಲಿ ಓದುವ ಹವ್ಯಾಸ ಉತ್ತೇಜಿಸಲು ʼನಾನು ಓದುವ ಪುಸ್ತಕ ʼಅಭಿಯಾನ:ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಂಥಾಲಯಕ್ಕೆ ಭೇಟಿ ನೀಡುವ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಉತ್ತೇಜಿಸಲು 2023ರ ಸೆಪ್ಟೆಂಬರ್ ಮಾಹೆಯಲ್ಲಿ ʼನಾನು ಓದುವ ಪುಸ್ತಕʼ ಅಭಿಯಾನವನ್ನು…

ಗೌರಿ ಲಂಕೇಶ್‌ ಹತ್ಯೆಗೆ 6 ವರ್ಷ | ಆರೋಪಿಗಳು ಎಲ್ಲಿದ್ದಾರೆ? ಹತ್ಯೆಯ ಹಿಂದೆ ಯಾವ ಸಂಘಟನೆಯಿದೆ?

ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 6 ವರ್ಷಗಳಾಗುತ್ತಿವೆ. ಅವರು ಕೇವಲ ಪತ್ರಕರ್ತೆ ಮಾತ್ರವಾಗಿರದೆ, ಹೋರಾಟಗಾರ್ತಿ ಪತ್ರಕರ್ತೆ (Activist Journalist) ಕೂಡಾ…

ಕಾನೂನು ಮತ್ತು ಪದವಿ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಕಾಲಾವಧಿ ಹೆಚ್ಚಳಕ್ಕೆ ಎಸ್‌ಎಫ್‌ಐ ಒತ್ತಾಯ

ಎಸ್‌ಎಫ್‌ಐ ಹಾವೇರಿ: ಕಾನೂನು ಮತ್ತು ಪದವಿ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಕಾಲಾವಧಿಯ ವಿಸ್ತರಣೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ (SFI) ನೇತೃತ್ವದಲ್ಲಿ…

ಶಿವಮೊಗ್ಗ: ಮುಸ್ಲಿಂ ವಿದ್ಯಾರ್ಥಿಗಳಿಗೆ ‘ಪಾಕಿಸ್ತಾನಕ್ಕೆ ಹೋಗಿ’ ಎಂದ ಶಿಕ್ಷಕಿ

ಶಿವಮೊಗ್ಗ: ಜಿಲ್ಲೆಯ ಟಿಪ್ಪುನಗರದಲ್ಲಿರುವ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳಿಗೆ  ”ಪಾಕಿಸ್ತಾನಕ್ಕೆ ಹೋಗಿ” ಎಂದು ಹೇಳಿದ್ದಾಗಿ ಆರೋಪಿಸಲಾಗಿದೆ. ಶಿಕ್ಷಕಿಯ ವಿರುದ್ಧ…

ಜಾತಿ ನಿಂದನೆ ಹಾಗೂ ಮಾನಸಿಕ ಕಿರುಕುಳ | ದ್ವಿತೀಯ ದರ್ಜೆ ಸಹಾಯಕ ಹೃದಯಾಘಾತದಿಂದ ಮೃತ

ಹಾಸನ: ಜಿಲ್ಲೆಯ ಹೊಳೆನರಸೀಪುರದ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಾರ್ಯಾಲಯ(ಬಿಇಒ)ದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕಿರಣ್ (31) ಸೆಪ್ಟೆಂಬರ್ 3ರ ಭಾನುವಾರ ಹೃದಯಾಘಾತದಿಂದ…

ಚೀಟಿ ಹೆಸರಲ್ಲಿ ಕೋಟಿ, ಕೋಟಿ ವಂಚನೆ; ಒಂದೇ ಕುಟುಂಬದ 8 ಮಂದಿ ವಿರುದ್ಧ ಎಫ್ಐಆರ್

ಬೆಂಗಳೂರು: ಚೀಟಿ ವ್ಯವಹಾರ ನಡೆಸಿ ಕೋಟ್ಯಾಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಬಾಣವರದ ಕೆರೆಗುಡ್ಡದಹಳ್ಳಿಯಲ್ಲಿ ನಡೆದಿದೆ. ಚೀಟಿ ಹಾಕಿದ್ದ ಕೋಟ್ಯಾಂತರ ರೂಪಾಯಿಯನ್ನು ತೆಗೆದುಕೊಂಡು ಇಡೀ…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಲಾಡ್ಲಾಪುರ ಹೈಸ್ಕೂಲ್ ಮುಖ್ಯ ಶಿಕ್ಷಕ ಬಂಧನ

ಕಲಬುರಗಿ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಲಾಡ್ಲಾಪೂರ ಸರ್ಕಾರಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಪ್ರಭುಕಾಂತ ಧನ್ನಾ…

ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ ಡಾ.ಎಂ. ಚಂದ್ರ ಪೂಜಾರಿ ನೇಮಕ

ಬೆಂಗಳೂರು : ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ, ಲೇಖಕ, ಚಿಂತಕ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ…

ಪ್ರಜ್ವಲ್‌ ರೇವಣ್ಣ ಅನರ್ಹತೆ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ: ಎಚ್‌.ಡಿ.ದೇವೇಗೌಡ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಸದಸ್ಯತ್ವ ಅನರ್ಹಗೊಳಿಸಿರುವ ನ್ಯಾಯಾಲಯದ ತೀರ್ಪಿನ ಪ್ರತಿ ಓದಿದ ಬಳಿಕ ಸುಪ್ರೀ ಕೋರ್ಟ್‌ಗೆ ಮನವಿ ಸಲ್ಲಿಸಲು…

ಬರಗಾಲ ಘೋಷಣೆ ಬಗ್ಗೆ ಸೆ.4 ರಂದು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸೆ- 2 ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣಾ…

ಗಣಿಕಾರಿಕೆ ನಿಯಮ ಸರಳೀಕರಣ ಮಾಡಿ: ಸಚಿವ ಪ್ರಿಯಾಂಕ್‌ ಖರ್ಗೆಗೆ ಗಣಿಗಾರಿಕೆ ಸಂಘ ಮನವಿ

ಬೆಂಗಳೂರು: ಗಣಿಗಾರಿಕೆಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ಇರುವ ತೊಡಕುಗಳನ್ನು ನಿವಾರಿಸಿ, ನಿಯಮಗಳನ್ನು ಸರಳಿಕರಣ ಮಾಡುವ ಬಗ್ಗೆ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ…

ದೇಶದ ರಾಜಕೀಯ ಇತಿಹಾಸದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ – ವಿ.ಎಸ್‌.ಉಗ್ರಪ್ಪ

ವಿ.ಎಸ್‌.ಉಗ್ರಪ್ಪ ಬೆಂಗಳೂರು: ದೇಶದ ರಾಜಕೀಯ ಇತಿಹಾಸದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸುಮಾರು 28 ಪಕ್ಷಗಳು ಒಂದಾಗಿವೆ.…

ನವಜಾತ ಶಿಶುಗಳಿಗೆ ಟೆಲಿ-ಎನ್‌ಐಸಿ ಆ್ಯಂಬುಲೆನ್ಸ್ ಸೇವೆ ಪ್ರಾರಂಭಿಸಿದ ಸರ್ಕಾರ

ಬೆಂಗಳೂರು:  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನವಜಾತ ಶಿಶುಗಳ ಆರೈಕೆ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಶುಕ್ರವಾರ  ಬೆಂಗಳೂರಿನಲ್ಲಿ ಮಣಿಪಾಲ್ ಆಂಬ್ಯುಲೆನ್ಸ್…

ಕಾವೇರಿ ನೀರು ವಿವಾದ: ಕೇಂದ್ರ ಸರ್ಕಾರ ಮಧ್ಯೆವೇಶಿಸಬೇಕು: ಸಿಎಂ ಸಿದ್ದರಾಮಯ್ಯ

ಬಳ್ಳಾರಿ: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯೆಪ್ರವೇಶಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಒತ್ತಾಯಿಸಿದ್ದಾರೆ. ಶನಿವಾರ  ತೋರಣಗಲ್‌ನ ಜಿಂದಾಲ್‌…

ಶಕ್ತಿ ಯೋಜನೆ ವಿರೋಧಿಸಿ ಖಾಸಗಿ ಸಾರಿಗೆ ಒಕ್ಕೂಟದಿಂದ ಸೆ.11ಕ್ಕೆ ಬೆಂಗಳೂರು ಸಾರಿಗೆ ಬಂದ್

ಬೆಂಗಳೂರು: ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿ ಮಾತಿಗೆ ತಪ್ಪಿದ ಸರ್ಕಾರದ ನಡೆಯನ್ನು ಖಂಡಿಸಿ, ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್- 11ರಂದು ಬೆಂಗಳೂರು…

ಮುಂಬೈ ಲೋಕಲ್‌ ರೈಲಿನ ದಟ್ಟಣೆಯ ಅರಿವಿದೆಯೆ: ಶಕ್ತಿ ಯೋಜನೆ ವಿರೋಧಿಗಳಿಗೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ಮಹಿಳೆಯರಿಗೆ ನೀಡಿದ್ದ ಉಚಿತ ಬಸ್ ಪ್ರಯಾಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್)…

ಫ್ಯಾಕ್ಟ್‌ಚೆಕ್‌ | ‘ಯುದ್ಧ ನಡೆದರೆ ಭಾರತದ ಮುಸ್ಲಿಮರು ಪಾಕ್‌ ಪರ’ ಎಂದು ಅಸಾದುದ್ದೀನ್ ಒವೈಸಿ ಹೇಳಿಲ್ಲ

“ಯುದ್ಧ ನಡೆದರೆ ಭಾರತದ ಮುಸ್ಲಿಮರು ಪಾಕ್‌ ಪರ; ಒವಾಸಿ ವಿವಾದಿತ ಹೇಳಿಕೆ” ಎಂಬ ತಲೆ ಬರಹವಿರುವ ಪತ್ರಿಕೆಯ ಕಟ್ಟಿಂಗ್ ಒಂದು ಸಾಮಾಜಿಕ…

ನಾಮಪತ್ರದಲ್ಲಿ ಸುಳ್ಳು ಮಾಹಿತಿ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

ಹೈಕೋರ್ಟ್ ಆದೇಶ ಬೆಂಗಳೂರು: ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನ…

ಸಿಇಟಿ ಕ್ರೀಡಾ ಕೋಟಾ ನಿಯಮಗಳ ಪರಿಷ್ಕರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಗುರುವಾರ ಆಗಸ್ಟ್-31 ರಂದು 2024-2025ರ ಶೈಕ್ಷಣಿಕ ವರ್ಷಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ…

ಮಳೆ ಕೊರತೆಯ ಕಾರಣ : ವಿದ್ಯುತ್‌ ಬೇಡಿಕೆ ದುಪ್ಪಟ್ಟು

ಮಳೆ ಕೊರತೆ ಬೆಂಗಳೂರು: ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಶ್ರಾವಣದಲ್ಲೇ ಬೇಸಿಗೆಯ ವಾತಾವರಣ ನಿರ್ಮಾಣವಾಗಿದ್ದು, ವಿದ್ಯುತ್‌ ಬೇಡಿಕೆ ದುಪ್ಪಟ್ಟಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ…