ಬೆಂಗಳೂರು| ಮೆಜೆಸ್ಟಿಕ್ ನಲ್ಲಿ ಮೂವರ ಲ್ಯಾಪ್ ಟಾಪ್ ಕಳ್ಳತನ

ಬೆಂಗಳೂರು: ನಗರದಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ನಡೆದಾಡುವಾಗ ಸ್ವಲ್ಪ ಎಚ್ಚರಿಕೆ ಇರಲಿ! ಒಂದು ಕ್ಷಣ ಯಾಮಾರಿದರೂ ಜೇಬಲ್ಲಿದ್ದ ದುಡ್ಡು, ಬ್ಯಾಗ್‌, ಮೊಬೈಲ್‌, ಲ್ಯಾಪ್‌ಟಾಪ್‌ಗಳು…

ಸಮಾಜದಲ್ಲಿರುವ ಮೂಢನಂಬಿಕೆಗಳು ದೇಶದ ಅಭಿವೃದ್ಧಿಗೆ ಹೇಗೆ ಮಾರಕ – ಸಿಐಟಿಯು ನೇತೃತ್ವದಲ್ಲಿ ಪ್ರಬಂಧ ಸ್ಪರ್ಧೆ

ಬೆಂಗಳೂರು: ದಕ್ಷಿಣ ವಲಯದ ಸಿಐಟಿಯು ನೇತೃತ್ವದಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಜ್ಯೋತಿ ಬಸವ ಭವನದಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.…

ಬಿಜೆಪಿಯವರು ದೇಶವನ್ನು ಒಡೆದು ಎರಡು ಭಾಗ ಮಾಡಲು ಹೊರಟಿದ್ದಾರೆ- ಶರತ್ ಬಚ್ಚೇಗೌಡ

ದೇವನಹಳ್ಳಿ: ಪಹಲ್ಗಾಮ್ ನಲ್ಲಿ ಹಿಂದುಗಳ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ , ಪ್ರಚೋದನೆ…

ಸಹಾಯಕ ನಿಯಂತ್ರಕ ಹುದ್ದೆಗಳಿಗೆ ಅರ್ಜಿ: ಕಂದಾಯ ಇಲಾಖೆ ಆಹ್ವಾನ

ಬೆಂಗಳೂರು: 2025 ರ ಕರ್ನಾಟಕ ಕಂದಾಯ ಇಲಾಖೆಯ ಅಧಿಕೃತ ಅಧಿಸೂಚನೆಯ ಮೂಲಕ ಲೆಕ್ಕಪರಿಶೋಧಕ ಅಧಿಕಾರಿ, ಸಹಾಯಕ ನಿಯಂತ್ರಕ ಹುದ್ದೆಗಳನ್ನು ಭರ್ತಿ ಮಾಡಲು…

ಕೃಷಿ ಕೋರ್ಸ್‌ ಸೀಟು ಪಡೆಯಲು ಸಲ್ಲಿಕೆಯಾಗಿದ್ದ 5,288 ಅರ್ಜಿ ತಿರಸ್ಕಾರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಮೂಲಕ ಬಿ.ಎಸ್‌ಸಿ ಕೃಷಿ ಕೋರ್ಸ್‌ ಸೀಟುಗಳನ್ನು ಪಡೆಯಲು ಸಲ್ಲಿಕೆಯಾಗಿದ್ದ 5,288 ಅರ್ಜಿಗಳನ್ನು ತಿರಸ್ಕರಿಸಿದೆ. 2025-26ನೇ…

ಮಕ್ಕಳ ದಾಖಲಾತಿ ಹೆಚ್ಚಿಸಲು “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮ

ಬೆಂಗಳೂರು: “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮವನ್ನು 2025 – 26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ…

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತುಹಾಕಬೇಕು;ಪ್ರಧಾನಿಗೆ ಪತ್ರ ಬರೆದ ಮೊಹಮ್ಮದ್ ಸಾಕೀಬ್

ಸಾಗರ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಯಿಂದ ನನ್ನ ಸಹೋದರರ ಸಾವಿನಿಂದ ನನಗೆ ತೀವ್ರ ದುಃಖವಾಗಿದೆ. ಈ ಕೃತ್ಯ ಅಮಾನವೀಯವಾಗಿದ್ದು, ಅಪರಾಧಿಗಳನ್ನು…

ಬಿರುಗಾಳಿಯಿಂದ ಮೋಟಾರ್ಸ್ ಕಾರ್ ಶೋರೂಂನಲ್ಲಿ ಅನಾಹುತ

ರಾಯಚೂರು: ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಏಪ್ರಿಲ್‌ 26 ಶನಿವಾರ ಸಂಜೆ ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬೀಸಿದ ಬಿರುಗಾಳಿಯಿಂದ ಬಸವ ಮೋಟಾರ್ಸ್…

ಸರ್ಕಾರಿ ಗೌರವಗಳೊಂದಿಗೆ ಮುಖ್ಯಸ್ಥ ಡಾ. ಕೆ. ಕಸ್ತೂರಿರಂಗನ್ ರ ಅಂತ್ಯಕ್ರಿಯೆ

ಬೆಂಗಳೂರು: ಏಪ್ರಿಲ್ 25 ರಂದು ಇಸ್ರೋ ಮಾಜಿ ಮುಖ್ಯಸ್ಥ ಡಾ. ಕೆ. ಕಸ್ತೂರಿರಂಗನ್ 84 ನೇ ವಯಸ್ಸಿನಲ್ಲಿ ನಿಧನರಾದ್ದೂ, ಅವರ ಅಂತ್ಯಕ್ರಿಯೆಯನ್ನು…

ಅಪಘಾತದಲ್ಲಿ ಕಾಲು ಕಳೆದು ಕೊಂಡ ಸಿಬ್ಬಂದಿಗೆ ರೂ. 25.00 ಲಕ್ಷ ರೂ ಪರಿಹಾರ

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದು ಕೊಂಡ ಸಿಬ್ಬಂದಿಗೆ ರೂ. 25.00 ಲಕ್ಷ ಹಾಗೂ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬಕ್ಕೆ ತಲಾ…

ರಾಯಚೂರು| ಹಿರಿಯ ವಿಜ್ಞಾನಿ ಪುಷ್ಪಲತಾ ಅಮಾನತು

ರಾಯಚೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಪುಷ್ಪಲತಾ ರನ್ನು ಮಾನ್ವಿಯಲ್ಲಿ ಕಲ್ಲು ಅಕ್ರಮ ಗಣಿಗಾರಿಕೆ ಹಾಗೂ ತುಂಗಭದ್ರಾ ನದಿಯಲ್ಲಿ…

ಆನ್ಲೈನ್ ಮೂಲಕ ಪೋಡಿ ದುರಸ್ತಿ: ಕೃಷ್ಣ ಬೈರೇಗೌಡ

ಬೆಂಗಳೂರು: ಆನ್ಲೈನ್ ಮೂಲಕ ಪೋಡಿ ದುರಸ್ತಿಯನ್ನು ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮೂಲಕ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು…

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ರನ್ಯಾರಾವ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾರಾವ್ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಹೈಕೋರ್ಟ್ ಏಕಸದಸ್ಯ ಪೀಠ…

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಭದ್ರತಾ ವೈಫಲ್ಯದ ಹೊಣೆ ಹೊತ್ತು ಮೋದಿ, ಶಾ ರಾಜೀನಾಮೆ ನೀಡಲಿ – ಬಿಕೆ ಇಮ್ತಿಯಾಜ್

ಮಂಗಳೂರು: ಪಹಾಲ್ಗಮ್ ಭಯೋತ್ಪಾದಕರ ಅಮಾನುಷ ಕೃತ್ಯ ದೇಶದ ಸಾರ್ವಭೌಮತೆಯ ಮೇಲೆ ನಡೆದ ದಾಳಿ ದೇಶದ ಏಕತೆಯನ್ನು ಕಾಪಾಡಿಕೊಂಡು ಭಯೋತ್ಪಾದನೆಯ ವಿರುದ್ಧ ಹೋರಾಡಬೇಕಿದೆ…

ಭದ್ರತೆ ವಿಚಾರದಲ್ಲಿ ಜನರಿಗೆ ಕೇಂದ್ರ ಸರ್ಕಾರ ಟೋಪಿ ಹಾಕಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕೇಂದ್ರ ಸರ್ಕಾರವು ಕಾಶ್ಮೀರದ ಭದ್ರತೆ ವಿಚಾರದಲ್ಲಿ ಜನರಿಗೆ ಟೋಪಿ ಹಾಕಿದೆ ಎಂದು ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.…

ಬೆಂಗಳೂರು| 27 ಏಪ್ರಿಲ್‌ ರಿಂದ ಭಾರೀ ಮಳೆ: ಐಎಂಡಿ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೆಲ ದಿನಗಳ ಕಾಲ ವಿರಾಮ ನೀಡಿದ್ದ ಬೇಸಿಗೆ ಮಳೆ, 27 ಏಪ್ರಿಲ್‌ ಭಾನುವಾರದಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ…

ಡಿ. ರೂಪಾ ಮೌದ್ಗಿಲ್‌ಗೆ ಎಡಿಜಿಪಿ ಹುದ್ದೆ: ಎರಡು ತಿಂಗಳಲ್ಲಿ ಪರಿಗಣಿಸಿ – ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹೊಸದಾಗಿ ಮನವಿ ಸಲ್ಲಿಸಲು ಹಿರಿಯ ಪೊಲೀಸ್‌…

ರಮೇಶ್ ಜಾರಕಿಹೊಳಿ ವಂಚನೆ ಪ್ರಕರಣ: ಆರೋಪಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಸಾಲ ಮರುಪಾವತಿ

ಬೆಂಗಳೂರು: ಸಹಕಾರ ಬ್ಯಾಂಕ್‌ಗಳಿಗೆ 439.12 ಕೋಟಿ ರು. ವಂಚನೆ ಪ್ರಕರಣ ಸಂಬಂಧದಡಿ ತಮ್ಮ ವಿರುದ್ಧದ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಿಐಡಿ ಸಲ್ಲಿಸಿದ ಬೆನ್ನಲ್ಲೇ…

2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳ ವಿತರಣೆ: ಕೆ. ಹೆಚ್. ಮುನಿಯಪ್ಪ

ಬೆಂಗಳೂರು: 5 ಕೆಜಿ ಪಡಿತರ ಧಾನ್ಯವನ್ನು ಅನ್ನ ಭಾಗ್ಯ ಯೋಜನೆ ಫಲಾನುಭವಿಗಳ ಪ್ರತಿ ವ್ಯಕ್ತಿಗೆ ನೀಡುತ್ತಿದ್ದು, ಉತ್ತರ ಕರ್ನಾಟಕದ ಭಾಗದಲ್ಲಿ 2…

2014ರಿಂದ ಹಿಂದೂಗಳ ಹತ್ಯೆಗೆ ಕೇಂದ್ರ ಸರ್ಕಾರವೇ ಹೊಣೆ: ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು: 2014ರಿಂದ ದೇಶದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಕರ್ನಾಟಕದ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಅವರು,…