ಬೆಂಗಳೂರು: ಹಲವು ವರ್ಷಗಳಿಂದ ರಸ್ತೆ ಅಭಿವೃದ್ಧಿ ಮತ್ತು ಒಳಚರಂಡಿ ವ್ಯವಸ್ಥೆಗಾಗಿ ಮನವಿ ಸಲ್ಲಿಸುತ್ತಿದ್ದರೂ, ನಗರದ ರಾಯಸಂದ್ರದ 2 ಕಿ.ಮೀ ಉದ್ದದ ದೊಡ್ಡಮರ…
ಕರ್ನಾಟಕ
1,000 ಮೆಗಾವ್ಯಾಟ್ ವಿದ್ಯುತ್ ಕೊರತೆ; ರಾಜ್ಯದಲ್ಲಿ ಸದ್ಯ ಲೋಡ್ಶೆಡ್ಡಿಂಗ್ ಇಲ್ಲ: ಕೆ.ಜೆ.ಜಾರ್ಜ್
ಕರ್ನಾಟಕದಲ್ಲಿ ಸುಮಾರು 1,000 ಮೆಗಾವ್ಯಾಟ್ ವಿದ್ಯುತ್ ಕೊರತೆ ಎದುರಾಗಿದ್ದರೂ ಸದ್ಯ ರಾಜ್ಯದ ಯಾವುದೇ ಭಾಗದಲ್ಲಿ ಲೋಡ್ಶೆಡ್ಡಿಂಗ್ ಮಾಡುವ ಪ್ರಶ್ನೆಯಿಲ್ಲ ಎಂದು ಇಂಧನ…
ದೆಹಲಿ ನಿಯೋಗದಿಂದ ‘ಬಿಜೆಪಿ’ ಹಿಂದೆ ಸರಿದರೆ ವಂಚನೆ ಬಯಲು: ಡಿ.ಕೆ.ಶಿವಕುಮಾರ್
ಬೆಂಗಳೂರು : ಕರ್ನಾಟಕದ ಬರ ಪರಿಸ್ಥಿತಿ ಹಾಗೂ ರೈತರ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯಲು ರಾಜ್ಯ ಸರ್ಕಾರ ಪ್ರಸ್ತಾಪಿಸಿರುವ ಸರ್ವಪಕ್ಷ…
ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಆಗ್ರಹ – ರಾಷ್ಟ್ರಪತಿ ಮುರ್ಮು ಮಧ್ಯಪ್ರವೇಶಕ್ಕೆ ಒತ್ತಾಯ
ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಗಂಭೀರ ಆರೋಪಗಳು…
ಸೌಜನ್ಯ ಪ್ರಕರಣ: ಸುಪ್ರೀಂ ಆದೇಶ ಪಾಲಿಸಿ, ಎಸ್ಐಟಿ ಪುನರ್ರಚಿಸಿ
ಮಂಡ್ಯ : ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ನಿಷ್ಪಕ್ಷಪಾತ ಹಾಗೂ ನ್ಯಾಯಪರ…
ಕಸ್ತೂರಿರಂಗನ್ ವರದಿ ಕೇಂದ್ರಕ್ಕೆ ಅನುಕೂಲ, ರೈತರಿಗೆ ಅಪಾಯಕಾರಿ: ಕುಂ. ವೀರಭದ್ರಪ್ಪ
ಹಾಸನ: ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸಿದರೆ ಪಶ್ಚಿಮಘಟ್ಟದ ಅಪಾರ ನೈಸರ್ಗಿಕ ಸಂಪತ್ತು ಕೇಂದ್ರ ಸರ್ಕಾರದ ಸುಪರ್ದಿಗೆ ಹೋಗಲಿದ್ದು, ಇದರಿಂದ ರೈತರಿಗೆ ಅಪಾಯ ಎದುರಾಗಲಿದೆ…
ಕವಿವಿ ಬಿಸಿಎಂ ಹಾಸ್ಟೆಲ್ ಸ್ಥಳಾಂತರ ಆದೇಶ ಹಿಂಪಡೆಯಿರಿ: ಎಸ್ಎಫ್ಐ ಆಗ್ರಹ
ಹೊಸಪೇಟೆ: ಹಂಪಿಯ ಕನ್ನಡ ವಿಶ್ವವಿದ್ಯಾಲಯ ಆವರಣದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕರ ಹಾಗೂ ಬಾಲಕಿಯರ ವಸತಿ ನಿಲಯಗಳನ್ನು ಹೊಸಪೇಟೆಗೆ ಸ್ಥಳಾಂತರಿಸುವ…
ಬಿಡದಿ ರೈತರ ಹೋರಾಟ: 50ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ, ದೌರ್ಜನ್ಯ ಆರೋಪ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಬೈರಮಂಗಲ ವೃತ್ತದಲ್ಲಿ ಕಳೆದ ಐದು ದಿನಗಳಿಂದ ರಸ್ತೆ ತಡೆ ಹಾಗೂ ಸರಣಿ ಉಪವಾಸ ಸತ್ಯಾಗ್ರಹ…
SIR ಕರ್ತವ್ಯದಿಂದ ಶಿಕ್ಷಕರನ್ನು ಮುಕ್ತಗೊಳಿಸಿ: ಮಧು ಬಂಗಾರಪ್ಪ
ಬೆಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯಕ್ಕೆ ನಿಯೋಜಿಸಿರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರನ್ನು ಕೂಡಲೇ ಕರ್ತವ್ಯದಿಂದ ಮುಕ್ತಗೊಳಿಸಬೇಕು…
ಸೌಜನ್ಯ ಪ್ರಕರಣ: SIT ಪುನರ್ರಚನೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡವನ್ನು (SIT) ಪುನರ್ರಚಿಸಬೇಕು ಎಂದು ಆಗ್ರಹಿಸಿ…
ತುಮಕೂರಿನ ಮುಸ್ಲಿಂ ಕಾಲೋನಿಗೆ ಪ್ರಕಾಶ್ ರೈ ಭೇಟಿ: SIR ಸಮಸ್ಯೆ ಆಲಿಕೆ
ತುಮಕೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಹಿನ್ನೆಲೆಯಲ್ಲಿ ನಟ ಹಾಗೂ ಹೋರಾಟಗಾರ ಪ್ರಕಾಶ್ ರೈ ಅವರು ತುಮಕೂರಿನ ವೀರಸಾಗರದ ಮುಸ್ಲಿಂ…
SIR ರದ್ದುಪಡಿಸಿ, ಗ್ಯಾನೇಶ್ ಕುಮಾರ್ ವಜಾಗೊಳಿಸಿ: SIR ವಿರೋಧಿ ಒಕ್ಕೂಟ ಆಗ್ರಹ
ಬೆಂಗಳೂರು, ಸೆ.25: ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿರುವ SIR ವಿರೋಧಿ ಜನಪರ ಸಂಘಟನೆಗಳು…
ಸೆ.28ರಿಂದ ಬ್ಯಾಂಕ್ ನೌಕರರ ಮುಷ್ಕರ – ವಾರಕ್ಕೆ 5 ದಿನ ಕೆಲಸಕ್ಕೆ ಆಗ್ರಹ
ಬೆಂಗಳೂರು: ವಾರಕ್ಕೆ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್…
ಐದು ವಿಧಾನಸಭಾ ಚುನಾವಣೆಗಳಿಗೆ ಬಿಜೆಪಿ ₹529 ಕೋಟಿಗೂ ಹೆಚ್ಚು ಖರ್ಚು; ಬಂಗಾಳದಲ್ಲೇ ₹287 ಕೋಟಿ
ನವದೆಹಲಿ: ಇತ್ತೀಚೆಗೆ ನಡೆದ ಐದು ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಒಟ್ಟು ₹529.38 ಕೋಟಿ ಖರ್ಚು ಮಾಡಿದೆ ಎಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ…
ಸೌಜನ್ಯ ಪ್ರಕರಣದ ಮರುತನಿಖೆಗೆ ಎಸ್ಐಟಿ ರಚನೆ
ಎನ್. ಶಶಿಕುಮಾರ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಹೊಸದಾಗಿ ನಡೆಸಲು…
ಎಸ್.ಐ.ಆರ್ ರದ್ದುಪಡಿಸಲು ಆಗ್ರಹ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಗಡುವು
ಹೊಸಪೇಟೆ: ಎಸ್.ಐ.ಆರ್ (SIR) ಪ್ರಕ್ರಿಯೆಯ ಗಡುವನ್ನು ವಿಸ್ತರಿಸಬೇಕು ಎಂದು ಈ ಹಿಂದೆ ಆಗ್ರಹಿಸುತ್ತಿದ್ದ ನಾವು, ಇದೀಗ ಎಸ್.ಐ.ಆರ್ ಪ್ರಕ್ರಿಯೆಯನ್ನೇ ಸಂಪೂರ್ಣವಾಗಿ ರದ್ದುಪಡಿಸಬೇಕು…
50 ಲಕ್ಷ ರೈತರಿಗೆ ತಲಾ ₹2,500 ಇನ್ಪುಟ್ ಸಬ್ಸಿಡಿ: ಪರಮೇಶ್ವರ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಸುಮಾರು 46ರಿಂದ 50 ಲಕ್ಷ ರೈತರಿಗೆ ತಲಾ ₹2,500 ಇನ್ಪುಟ್ ಸಬ್ಸಿಡಿ…
ಶಿಕ್ಷಕರಿಗೆ ಇನ್ನು ಬೋಧನೆ ಮಾತ್ರ? ಬೋಧನೇತರ ಕೆಲಸಕ್ಕೆ ಕಡಿವಾಣ!
ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರನ್ನು ಬೋಧನೆಗೆ ಸಂಬಂಧಿಸದ ಕೆಲಸಗಳಿಗೆ ನಿಯೋಜಿಸುವುದನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರ ಹೊಸ ಕಾನೂನು ರೂಪಿಸುತ್ತಿದೆ.…
ಬರಗಾಲದ ವಿಚಾರದಲ್ಲಿ ಕಾಂಗ್ರೆಸ್ ಶಾಸಕರ ರಾಜೀನಾಮೆ; ವಿಧಾನಸಭೆಯಲ್ಲಿ ತೀವ್ರ ವಾಗ್ವಾದ
ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ರಾಜೀನಾಮೆ ನೀಡಿರುವ ವಿಚಾರ ಬುಧವಾರ ವಿಧಾನಸಭೆಯಲ್ಲಿ ಆಡಳಿತ ಮತ್ತು…
ಹೊಸ ಪಿಎಫ್ ನಿಯಮ ವಿರೋಧಿಸಿ ಗಾರ್ಮೆಂಟ್ಸ್ ಕಾರ್ಮಿಕರ ಬೃಹತ್ ಪ್ರತಿಭಟನೆ
ತುಮಕೂರು : ಭವಿಷ್ಯ ನಿಧಿ (ಪಿಎಫ್) ಹಣ ಹಿಂಪಡೆಯಲು 12 ತಿಂಗಳು ಹಾಗೂ ಪಿಂಚಣಿ ಹಣ ಪಡೆಯಲು 36 ತಿಂಗಳು ಕಾಯಬೇಕೆಂಬ…