ಬೆಂಗಳೂರು: ನವೆಂಬರ್ 3ರಂದು ಶಿರಾ ಹಾಗೂ ಆರ್. ಆರ್ ನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲ ಪಕ್ಷಗಳೂ ಈಗಾಗಲೇ…
ಕರ್ನಾಟಕ
ಪರಿಷತ್‍ನಲ್ಲಿ ತಿರಸ್ಕೃತ ಮಸೂದೆಗೆ ಮತ್ತೆ ಸುಗ್ರೀವಾಜ್ಞೆ
ಬೆಂಗಳೂರು: ವಿಧಾನಪರಿಷತ್‍ನಲ್ಲಿ ತಿರಸ್ಜಾರಗೊಂಡ ಒಂದು ಮತ್ತು ವಿಧಾನಪರಿಷತ್‍ನಲ್ಲಿ ಅಂಗೀಕಾರಕ್ಕೆ ಬಾಕಿ ಇರುವ ಎರಡು ಮಸೂದೆಗಳು ಸೇರಿ ಒಟ್ಟು ಮೂರು ಮಸೂದೆಗಳ ಜಾರಿಗೆ…
ನ.3ಕ್ಕೆ ಆರ್.ಆರ್.ನಗರ, ಶಿರಾ ಉಪಚುನಾವಣೆ
– ಅ.28ಕ್ಕೆ 4 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನವದೆಹಲಿ: ಜೆಡಿಎಸ್ ಸದಸ್ಯ ಬಿ.ಸತ್ಯನಾರಾಯಣ ನಿಧನದಿಂದ ತೆರವಾಗಿದ್ದ ತುಮಕೂರು ಜಿಲ್ಲೆಯ ಶಿರಾ…
ಕೇಂದ್ರದ ಕೃಷಿ ಕಾಯ್ದೆಗಳನ್ನ ಜಾರಿ ಮಾಡಬೇಡಿ: ಕಾಂಗ್ರೆಸ್ ಸರ್ಕಾರಗಳಿಗೆ ಸೋನಿಯಾ ಸೂಚನೆ
– ಸಂವಿಧಾನದ ಅನುಚ್ಛೇಧ 254(2) ಅಡಿ ಕೇಂದ್ರದ ಕಾಯ್ದೆಯನ್ನು ಬೈಪಾಸ್ ಮಾಡಿ ರೈತಪರ ಕಾಯ್ದೆ ರೂಪಿಸಲು ಸಲಹೆ ನವದೆಹಲಿ: ಯುಪಿಎ ಸರ್ಕಾರ…
ಸದ್ಯಕ್ಕೆ ಶಾಲಾ-ಕಾಲೇಜುಗಳ ಪ್ರಾರಂಭ ನಿರ್ಧರಿಸಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ!
– ತರಗತಿ ಆರಂಭ ಯೋಚನೆ ಸರ್ಕಾರದ ಮುಂದಿಲ್ಲ ಬೆಂಗಳೂರು: ರಾಜ್ಯದಲ್ಲಿ ಕೊರೋನಾತಂಕ ಮುಂದುವರಿದಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.…
ಕೃಷಿ ಮಸೂದೆಗಳಿಗೆ ವಿರೋಧ: ಅ.2ರಂದು ರಾಜ್ಯಾದ್ಯಂತ ಮತ್ತೆ ಹೋರಾಟ
– ಅ.10ರಿಂದ 30ರವರೆಗೂ ಹೋರಾಟ ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜ್ಯದಲ್ಲಿ ಮತ್ತೊಂದು…
ರೈತರಿಗೆ ಅನ್ಯಾಯವಾಗಲು ಬಿಡಲ್ಲ: ಯಡಿಯೂರಪ್ಪ ಆಶ್ವಾಸನೆ
ಬೆಂಗಳೂರು: ಭೂಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್…
ಕರ್ನಾಟಕ ಬಂದ್: ರೈತ ಪರ ಹೋರಾಟಕ್ಕೆ ಅಭೂತಪೂರ್ವ ಬೆಂಬಲ
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತರುತ್ತಿರುವ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ಇಂದು ನಡೆದ ಕರ್ನಾಟಕ ಬಂದ್‌ಗೆ ರಾಜ್ಯದಾದ್ಯಂತ ವ್ಯಾಪಕ…
ಮಂಡ್ಯ ಜಿಲ್ಲೆಯಾದ್ಯಂತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
ಮಂಡ್ಯ: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ವಿರೋಧಿ ಕಾಯ್ದೆಗಳಿಗೆ ಸರ್ಕಾರ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಸೋಮವಾರ ಕರೆ ನೀಡಲಾಗಿದ್ದ ರಾಜ್ಯ…
ಕರ್ನಾಟಕ ಬಂದ್ ಬೆಂಬಲಿಸಿ ಕೊಡಗಿನಲ್ಲಿ ರಸ್ತೆ ತಡೆ
– ಮಡಿಕೇರಿ, ಕುಶಾಲನಗರದಲ್ಲಿ ಪ್ರತಿಭಟನಾಕಾರರ ಬಂಧನ ಕೊಡಗು: ಭೂ ಸುಧಾರಣಾ ಮತು ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆ ವಿರೋಧಿಸಿ ಕೊಡಗಿನಲ್ಲಿ ಪ್ರತಿಭಟನೆ…
ತಿದ್ದುಪಡಿ ಕಾಯ್ದೆಗಳನ್ನು ತಿರಸ್ಕರಿಸಲು ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ
ಬೆಂಗಳೂರು: ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಸೋಮವಾರ ರಾಜ್ಯಪಾಲರಿಗೆ ಮನವಿ ಮಾಡಿದೆ. ಸೋಮವಾರ…
ಅನ್ನದಾತರ ಪ್ರತಿಭಟನೆಗೆ ಕನ್ನಡಿಗರ ಸಾಥ್; ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ
ಬೆಂಗಳೂರು: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕನ್ನಡಿಗರು ಸಾಥೊ…
ಸೆಪ್ಟೆಂಬರ್ 28 ಕರ್ನಾಟಕ ಬಂದ್
ಸಂಪೂರ್ಣ ಸ್ತಬ್ಧವಾಗಲಿರುವ ಕರ್ನಾಟಕ ಬೆಂಗಳೂರು:ಕೇಂದ್ರ ಸರಕಾರದ ಮೂರು ಕೃಷಿ ಮಸುದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಪಂಜಾಬ್, ಹರ್ಯಾಣ, ಉತ್ತರ ಪ್ರದೇಶದಲ್ಲಿ ಇಂದು ಭಾರೀ…
ಸಿಎಂ ಯಡಿಯೂರಪ್ಪ ಎಲ್ಲೇ ಕಂಡರೂ ಘೇರಾವ್ ಹಾಕಿ
– ರೈತರಿಗೆ ರೈತ–ದಲಿತ–ಕಾರ್ಮಿಕ ಸಮಿತಿ ಕರೆ ಬೆಂಗಳೂರು: ಕರ್ನಾಟಕ ವಿಧಾನಮಂಡಲ ಅಧಿವೇಶನದ ಕೊನೆಯ ದಿನವಾದ ಇಂದು ರಾಜ್ಯ ಸರ್ಕಾರದ ಭೂ ಸ್ವಾಧೀನ…
ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಮತ್ತೆ 30 ತಿಂಗಳು
– ಗ್ರಾಮ ಸ್ವರಾಜ್; ಪಂಚಾಯತ್‌ರಾಜ್ ಕಾಯ್ದೆಗೆ ಮತ್ತೆ ತಿದ್ದುಪಡಿ – ಪಂಚಾಯಿತಿ ಮೀಸಲಾತಿ ಮತ್ತೆ 5 ವರ್ಷಕ್ಕೆ ಇಳಿಕೆ – ಕಾಂಗ್ರೆಸ್…
ಸೆ.28ರಂದು ಸ್ವಯಂಪ್ರೇರಿತ ಕರ್ನಾಟಕ ಬಂದ್ ಗೆ ರೈತಸಂಘಟನೆಗಳ ಕರೆ
ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ- ಕರ್ನಾಟಕ ಮನವಿ ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಉದ್ದೇಶಿಸಿರುವ…
ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ; ನಾಳೆ ಚರ್ಚೆಗೆ ಅವಕಾಶ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಬಿಎಸ್‍ವೈ ಸರ್ಕಾರದ ವಿರುದ್ಧ ಮಂಡಿಸಿರುವ ಅವೀಶ್ವಾಸ…
ಯಡಿಯೂರಪ್ಪ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ಕಾಂಗ್ರೆಸ್ ನಿರ್ಧಾರ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧಾರ ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು…
ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ
ದೆಹಲಿ: ಬೆಳಗಾವಿ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ (66) ಬುಧವಾರ ನಿಧನರಾಗಿದ್ದಾರೆ. ಈ ವಿಚಾರವನ್ನು ಕೇಂದ್ರ ಸಚಿವ…
ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿಧೇಯಕ ಮಂಡನೆ
ಬೆಂಗಳೂರು: ವಿವಾದಾತ್ಮಕ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಿಧಾನಸಭೆಯಲ್ಲಿ ಬುಧವಾರ ಮಂಡನೆ ಮಾಡಲಾಯಿತು. ಕಾಯ್ದೆ ತಿದ್ದುಪಡಿಗೆ ರೈತರಿಂದ ವಿರೋಧ ವ್ಯಕ್ತವಾಗುತ್ತಿದ್ದರೂ ಲೆಕ್ಕಿಸದೆ ಸಹಕಾರಿ ಸಚಿವ…