ವಿಧಾನಸಭೆ ನೂತನ ಸ್ಪೀಕರ್ ಆಗಿ ಸರ್ವಾನುಮತದಿಂದ ಯುಟಿ ಖಾದರ್ ಆಯ್ಕೆ

ಬೆಂಗಳೂರು: ನಿರೀಕ್ಷೆಯಂತೆ ಯುಟಿ ಖಾದರ್ ಅವರು ಸರ್ವಾನುಮತದಿಂದ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.  ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್…

ʼಯಾರೂ ಅನಗತ್ಯ ಹೇಳಿಕೆ ನೀಡಬಾರದುʼ : ಖಡಕ್ ಎಚ್ಚರಿಕೆ ನೀಡಿದ ಸುರ್ಜೇವಾಲ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಇಲ್ಲ, ಸಿದ್ದರಾಮಯ್ಯ ಪೂರ್ಣವಧಿ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್  ಹೇಳಿಕೆ ಕಾಂಗ್ರೆಸ್​​ನಲ್ಲಿ ಸಂಚಲನ…

ಸಾಮರಸ್ಯ ಕದಡುವ ಪೋಸ್ಟ್‌ ಹಾಕಿದ್ರೆ ನಿರ್ದಾಕ್ಷಿಣ್ಯ ಕ್ರಮ – ಸಿದ್ದರಾಮಯ್ಯ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ…

ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಪಕ್ಷದಿಂದ ಯುಟಿ ಖಾದರ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಮಾಜಿ ಸಚಿವ ಯು.ಟಿ ಖಾದರ್ ಅವರು ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದು, ಇಂದು ಅಧಿಕೃತವಾಗಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ…

ಬೆಂಗಳೂರಿನಲ್ಲಿವೆ 28 ಡೇಂಜರ್ ಅಂಡರ್​ಪಾಸ್​ಗಳು?!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೆಳಸೇತುವೆಯಲ್ಲಿ ನೀರು ನುಗ್ಗಿ ಮಹಿಳೆಯ ಬಲಿ ಪಡೆದುಕೊಂಡಿರುವ ಘಟನೆ ಸಂಚಲನ ಮೂಡಿಸಿದ್ದು, ಇದರ ಬೆನ್ನಲೇ ಇದೇ…

40% ಕಮಿಷನ್ ಆರೋಪವನ್ನು ದಾಖಲೆ ಸಹಿತ ತೋರಿಸಲಿ: ಕಾಂಗ್ರೆಸ್‌ಗೆ ಬಸವರಾಜ ಬೊಮ್ಮಾಯಿ ಸವಾಲು

ಬೆಂಗಳೂರು: ಬಿಜೆಪಿ ಸರ್ಕಾರದ ಮೇಲಿನ ಶೇ.40ರಷ್ಟು ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ…

ಸಾರ್ವಜನಿಕರಿಂದ ಸನ್ಮಾನ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸಲ್ಲ; ಪುಸ್ತಕಗಳನ್ನು ನೀಡಬಹುದು – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನ ರೂಪದಲ್ಲಿ ಸಾರ್ವಜನಿಕರಿಂದ ಹಾರ ಶಾಲು ಹೂವಿನ ಗುಚ್ಛಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಒಂದು…

ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ

ಬೆಂಗಳೂರು : ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಸಿದ್ದರಾಮಯ್ಯ ಅವರು ತಮ್ಮ ಮೊದಲ…

ದಿಲ್ಲಿ ಆಡಳಿತ ಸುಗ್ರೀವಾಜ್ಞೆ ಸರ್ವೋಚ್ಚ ನ್ಯಾಯಾಲಯಕ್ಕೆ ಮಾಡಿರುವ ಬಹಿರಂಗ ಅವಮಾನ :ಸಿಪಿಐ(ಎಂ)

ನವದೆಹಲಿ : ಅಧಿಕಾರಿವರ್ಗದ  ಮೇಲೆ ನಿಯಂತ್ರಣ ಸೇರಿದಂತೆ ಆಡಳಿತದ ಪ್ರಮುಖ ಕ್ಷೇತ್ರಗಳ ಮೇಲೆ ದಿಲ್ಲಿಯ ಚುನಾಯಿತ ಸರ್ಕಾರದ ಹಕ್ಕುಗಳನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟಿನ…

ಬೆಂಗಳೂರಿನಲ್ಲಿ ಟೆಕ್ಕಿ ಬಲಿ ಬೆನ್ನಲ್ಲೇ ಮತ್ತೊಂದು ದುರಂತ : ರಾಜಕಾಲುವೆಯಲ್ಲಿ ಕೊಚ್ಚಿಹೋದ ಯುವಕ

ಬೆಂಗಳೂರು: ಭಾನುವಾರ ಬೆಂಗಳೂರಿನಲ್ಲಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಕಾರಿನಲ್ಲಿ ಒಬ್ಬರು ಮೃತಪಟ್ಟರೆ ಮತ್ತೊಬ್ಬರು…

ರಾಜ್ಯದ ಹಲವಡೆ ಗುಡುಗು ಸಹಿತ ಭಾರೀ ಮಳೆ: 5 ಮಂದಿ ಸಾವು

ಬೆಂಗಳೂರು : ರಾಜ್ಯಾಧ್ಯಂತ ವರುಣನ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನಿನ್ನೆ ಸುರಿದಂತ ಆಲಿಕಲ್ಲು ಸಹಿತ ಭಾರೀ ಮಳೆಗೆ ರಾಜ್ಯದ ವಿವಿಧೆಡೆ…

ಜಲಾವೃತಗೊಂಡ ಕೆಆರ್ ಸರ್ಕಲ್ : ಅಂಡರ್ ಪಾಸ್ ನಲ್ಲಿ ಸಿಲುಕಿದ್ದ ಮಹಿಳೆ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕುಂಭದ್ರೋಣ ಮಳೆಯ ಪರಿಣಾಮ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್ ನಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ…

ಮೂರು ದಿನಗಳ ಕಾಲ ವಿಶೇಷ ಅಧಿವೇಶನ: ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಪ್ರತಿಜ್ಞಾ ವಿಧಿ ಬೋಧನೆ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಬೆನ್ನಲ್ಲೇ 15ನೇ ಕರ್ನಾಟಕ ವಿಧಾನಸಭೆಯನ್ನು ರಾಜ್ಯಪಾಲರು ವಿಸರ್ಜಿಸಿದ್ದಾರೆ. ಅಲ್ಲದೇ…

ನೂತನ ಸರ್ಕಾರಕ್ಕೆ ಶುಭಾಶಯಗಳ ಮಹಾಪೂರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು ಹೊಸ ಸರ್ಕಾರಕ್ಕೆ ಶುಭಾಶಯಗಳ ಮಹಾಪೂರವೇ…

5 ಗ್ಯಾರಂಟಿಗಳಿಗೆ ಸಂಪುಟ ಸಭೆಯಲ್ಲಿ ಅನುಮೋದನೆ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿದ್ಧರಾಮಯ್ಯ ಅವರು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ 8 ಮಂದಿ ಸಚಿವರೊಂದಿಗೆ…

5 ಗ್ಯಾರಂಟಿ ಯೋಜನೆ’ಗಳನ್ನು ಜಾರಿ ಮಾಡುತ್ತೇವೆ : ರಾಹುಲ್ ಗಾಂಧಿ ಘೋಷಣೆ

ಬೆಂಗಳೂರು :ಕೆಲವೇ ಗಂಟೆಗಳಲ್ಲಿ 5 ಗ್ಯಾರಂಟಿ ಯೋಜನೆ’ಗಳನ್ನು ಜಾರಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದರು. ಪ್ರಮಾಣ ವಚನ ಸ್ವೀಕಾರ…

ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ಕರ್ತವ್ಯವನ್ನು ಭಯ, ಪಕ್ಷಪಾತ ಇಲ್ಲದೆ, ಎಲ್ಲರಿಗೂ ಸಂವಿಧಾನಕ್ಕೆ ಅನುಸಾರವಾಗಿ ನ್ಯಾಯವಾದುದನ್ನೇ…

ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ನಿಧನ : ಸಾವಿನಲ್ಲೂ ಸಾರ್ಥಕತೆ ಮೆರೆದ ವೈದ್ಯ

ಬೆಂಗಳೂರು: ನಾರಾಯಣ ನೇತ್ರಾಲಯ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಕೆ.ಭುಜಂಗ ಶೆಟ್ಟಿ (69) ಹೃದಯಾಘಾತದಿಂದ  ನಿಧನರಾಗಿದ್ದಾರೆ. ನಿನ್ನೆ (ಮೇ 19)…

ಸಿಎಂ, ಡಿಸಿಎಂ ಜತೆಗೆ 8 ಸಚಿವರ ಪ್ರಮಾಣ ವಚನ : ಇನ್ನೊಂದು ವಾರದಲ್ಲಿ ಪೂರ್ಣ ಸಂಪುಟ ರಚನೆ

ಬೆಂಗಳೂರು: ಇಂದು 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿಎಂ, ಡಿಸಿಎಂ ಜತೆ ಎಂಟು ಸಚಿವರು…

ಇಂದು, ನಾಳೆ ಸಿಇಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಶನಿವಾರ ಮತ್ತು ಭಾನುವಾರ ರಾಜ್ಯದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆಯಲಿದ್ದು, ಸುವ್ಯವಸ್ಥಿತ…