ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಒಂದೇ ಕುಟುಂಬದ 65 ಕ್ಕೂ ಹೆಚ್ಚು ಜನ ಬಂದು ಏಕಕಾಲಕ್ಕೆ ಮತದಾನವನ್ನ…
ಕರ್ನಾಟಕ
ಬಸವನ ಬಾಗೇವಾಡಿ: ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ಎತ್ತಿ ಕುಕ್ಕಿದ ಜನ
ವಿಜಯಪುರ: ಮತಯಂತ್ರಗಳನ್ನ ಒಡೆದು ಪುಡಿಪುಡಿ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ಹೆಚ್ಚುವರಿ ಮತಯಂತ್ರಗಳನ್ನು…
ಜನಮತ 2023 : ರಾಜ್ಯದಲ್ಲಿ ಈವರೆಗೆ ಶೇ. 20.94 ರಷ್ಟು ಮತದಾನ
ಬೆಂಗಳೂರು : ಇಡೀ ರಾಜ್ಯವೇ ಕುತೂಹಲದಿಂದ ಎದುರು ನೋಡುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಟೈಂ ಬಂದೇ ಬಿಟ್ಟಿದೆ. ರಾಜ್ಯದ 224…
ಮತಗಟ್ಟೆ ಮುಂದೆ ಧರಣಿ ಕುಳಿತ ಅಜ್ಜಿ: ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ
ಗದಗ: ಮತದಾನ ಮಾಡಲು ಬಂದಿದ್ದ ಅಜ್ಜಿಯೊಬ್ಬರು ಮತಗಟ್ಟೆಯ ಮುಂದೆ ಧರಣಿ ಕುಳಿತ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಮತಗಟ್ಟೆ ಸಂಖ್ಯೆ…
ಜನಮತ 2023: ಮತದಾನ ಆರಂಭ, ಉತ್ಸಾಹದಿಂದ ಮತಗಟ್ಟೆಗಳತ್ತ ಆಗಮಿಸುತ್ತಿರುವ ಜನ
ಬೆಂಗಳೂರು : ತೀವ್ರ ಕುತೂಹಲ ಕೆಲಕೆರಳಿಸಿರುವ ರಾಜ್ಯದ ವಿಧಾನಸಭೆ ಚುನಾವಣೆ ಆರಂಭಗೊಂಡಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಅನೇಕ…
ಬೆಂಗಳೂರಿನಲ್ಲಿ ಭಾರೀ ಮಳೆ – ಕೃತಕ ಪ್ರವಾಹ ಸೃಷ್ಟಿ
ಬೆಂಗಳೂರು : ಬೆಂಗಳೂರಿನಲ್ಲಿ ಸತತ 2 ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದ್ದು, ಹೊಸಕೆರೆಹಳ್ಳಿಯಲ್ಲಿ ಮಳೆಯಿಂದ ದೊಡ್ಡ ಅವಾಂತರ ಸೃಷ್ಟಿಯಾಗಿದೆ. ಹೊಸಕೆರೆಹಳ್ಳಿ ರಾಜಾಕಾಲುವೆ…
ಮತದಾನಕ್ಕೆ ಕ್ಷಣಗಣನೆ : ಮತದಾರರು ಎಷ್ಟು ಜನ? ಎಷ್ಟು ಮತಗಟ್ಟೆಗಳಿವೆ? ಇಲ್ಲಿದೆ ವಿವರ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದೆ. ಮೇ 10 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6…
230 ಕೋಟಿ ಮೌಲ್ಯದ ವಸ್ತು, ದಾಖಲೆಯಿಲ್ಲದೇ ಸಾಗುತ್ತಿದ್ದ 105 ಕೋಟಿ ಹಣ ಜಪ್ತಿ – ಅಲೋಕ್ ಕುಮಾರ್
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದೆ. ಈ ನಡುವೆ ಚುನಾವಣಾ ಅಕ್ರಮ ತಡೆಗೆ ಮಹತ್ವದ…
ಟ್ವಿಟರ್‌ನಲ್ಲಿ ಟ್ರೆಂಡ್ ಆದ ʼಬೈಬೈ ಬಿಜೆಪಿʼ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದೆ. ಮೇ 10 ರಂದು ಬೆಳಗ್ಗೆ 7 ಗಂಟೆಯಿಂದ…
ಚುನಾವಣೆಯ ನಿಖರ ಫಲಿತಾಂಶ ನುಡಿಯುವ ಜ್ಯೋತಿಷಿಗಳಿಗೆ 10 ಲಕ್ಷ ರೂ ಬಹುಮಾನ: ಡಾ.ನರೇಂದ್ರ ನಾಯಕ್ ಸವಾಲು!
ಜ್ಯೋತಿಷಿಗಳಿಗೆ 10 ಲಕ್ಷ ರೂ. ಬಹುಮಾನದ ಸವಾಲು. ಈ ಬಾರಿಯ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ ಸೇರಿ ಕೆಲವು ಪ್ರಶ್ನೆ.…
ಮೋದಿಯವರೇ ಕರ್ನಾಟಕ ಚುನಾವಣಾ ಪ್ರವಾಸ ಮುಗಿದಿದ್ದರೆ ಸ್ವಲ್ಪ ಮಣಿಪುರದತ್ತ ಗಮನ ಕೊಡಿ – ಬಿ.ಕೆ ಹರಿಪ್ರಸಾದ್
ಬೆಂಗಳೂರು : ಮಣಿಪುರದ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಬೇಕಿರುವ ಪ್ರಧಾನಿ ಮೋದಿ ಕೇವಲ ಚುನಾವಣೆಗಾಗಿ ಕರ್ನಾಟಕದಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ…
ಬಹಿರಂಗ ಪ್ರಚಾರಕ್ಕೆ ಕೊನೆಯ ದಿನ: ಬಿಎಂಟಿಸಿ ಬಸ್ ಏರಿದ ರಾಹುಲ್ ಗಾಂಧಿ!
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಕೊನೆಯ ಹಂತದ ಕಸರತ್ತನ್ನು ರಾಜಕೀಯ…
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಈ ಬಾರಿ ಶೇಕಡ 83.88 ಫಲಿತಾಂಶ
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇಕಡ 83.88 ಫಲಿತಾಂಶ ದಾಖಲಾಗಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ನಾಲ್ವರು…
ಸಿಪಿಐಎಂ ಅಭ್ಯರ್ಥಿ ಕೊಲೆಗೆ ಬಿಜೆಪಿ ಸಂಚು : ಬ್ಯಾಗಲ್ಲಿತ್ತು ವೆಪನ್, ಚಾಕು ಚೂರಿ!!
ಬಾಗೇಪಲ್ಲಿ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಡಾ.ಅನಿಲ್ ಕುಮಾರ್ ಅವರನ್ನು ಬಿಜೆಪಿ ಗೂಂಡಾಗಳು ಹತ್ಯೆ ಮಾಡುವ ಪ್ರಯತ್ನ ನಡೆಸಿದ್ದಾರೆ.…
ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಬೆಂಗಳೂರು: ಸೋಮವಾರ SSLC ಫಲಿತಾಂಶ (Result) ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೋಮವಾರ ಫಲಿತಾಂಶ ಪ್ರಕಟಿವುಸುವುದಾಗಿ…
ಪ್ರಧಾನಿ ನರೇಂದ್ರ ಮೋದಿಗೆ, ಮಾಜಿ ಸಿಎಂ ಸಿದ್ದರಾಮಯ್ಯ ಕೇಳಿದ 9 ಪ್ರಶ್ನೆಗಳು
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೆನು 9 ದಿನ ಅಷ್ಟೇ ಬಾಕಿ ಉಳಿದಿದೆ. ಈ ಸಂದರ್ಭದಲ್ಲಿ ಪ್ರತಿನಿತ್ಯ ರಾಜ್ಯ ಸಂಚರಿಸಿ ರೋಡ್…
ಮಣಿಕಂಠ ರಾಠೋಡ ವಿರುದ್ದ ಎಫ್‌ಐಆರ್ ದಾಖಲು
ಚಿತ್ತಾಪುರ : ಆಡಿಯೊ ಸಂಭಾಷಣೆ ಆಧರಿಸಿ ಪಟ್ಟಣದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ನೀಡಿದ ದೂರಿನಡಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರ…
ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್ ನ ಕೆಆರ್ ಪುರಂ ಮುಖಂಡ ‘ಎಂ.ಬಾಲಕೃಷ್ಣ’ ಅಮಾನತು
ಬೆಂಗಳೂರು : ಜೆಡಿಎಸ್ ಪಕ್ಷದಿಂದ ಸೂಚಿಸಿದಂತೆ ಸಿಪಿಐ(ಎಂ) ಅಭ್ಯರ್ಥಿಯ ಪರವಾಗಿ ಮತಪ್ರಚಾರವನ್ನು ವಿಧಾನಸಭಾ ಚುನಾವಣೆಯಲ್ಲಿ ನಡೆಸದೇ, ಪಕ್ಷ ವಿರೋಧಿ ನಡೆಯನ್ನು ತೋರಿದ…
ಬೀದಿ ಬದಿ ವ್ಯಾಪಾರಿಗಳ ಅನ್ನ ಕಿತ್ತ ಮೋದಿ ರೋಡ್ ಶೋ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಆರಂಭವಾಗಿದೆ. ಜೆಪಿ ನಗರದ ಬ್ರಿಗೇಡ್ ಮಿಲೇನಿಯಂನ ಸೋಮೇಶ್ವರ ಸಭಾಭವನದಿಂದ ರೋಡ್ ಶೋ…
ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ- ಜಗದೀಶ್ ಶೆಟ್ಟರ್
ಬೆಳಗಾವಿ: ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಪಕ್ಷದ ಬಜರಂಗದಳ ನಿಷೇಧ ಭರವಸೆ ಕುರಿತು ಕಾಂಗ್ರೆಸ್ ನಾಯಕ…