ಒಂಭತ್ತನೇ ತರಗತಿವರೆಗಿನ ಮಕ್ಕಳು ಪಾಸ್

ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಫಲಿತಾಂಶ ಪ್ರಕಟಣೆ ನಿರ್ಧರಿಸಲಾಗಿದೆ…

ಅಕ್ರಮವಾಗಿ ರೆಮ್‍ಡಿಸಿವಿರ್ ಮಾರಾಟ ಮಾಡುತ್ತಿದ್ದವರ ಬಂಧನ

ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಏರಿಕೆಯಾದ ಬೆನ್ನಲ್ಲೇ, ಚಿಕಿತ್ಸೆಗೆ ಬಳಸುವ ರೆಮ್‌ಡೆಸಿವಿರ್‌ ಇಂಜೆಕ್ಷನ್‌ ಕಾಳಸಂತೆಯಲ್ಲಿ ಮಾರಾಟ ಭರ್ಜರಿ…

ಜಟಾಪಟಿಯಲ್ಲೆ ಮುಗಿದ ಸಭೆ : ಟಫ್ ರೂಲ್ಸ್ ಕುರಿತು ನಾಳೆ ನಿರ್ಧಾರ

ಬೆಂಗಳೂರು: ಕಾಡ್ಗಿಚ್ಚಿನಂತೆ ಕರೊನಾ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಸರ್ಕಾರ ಮುಂದೇನು ಮಾಡಬೇಕೆಂಬ ಬಗ್ಗೆ ಬೆಂಗಳೂರಿನ‌ ಶಾಸಕ-ಸಂಸದರು ಹಲವು ಸಲಹೆ ನೀಡಿದ್ದಾರೆ. ಬೆಂಗಳೂರು ಸಚಿವರು…

ಕೋಡಿಹಳ್ಳಿ ಚಂದ್ರಶೇಖರ್​ ಬಸವರಾಜ ಬೊಮ್ಮಾಯಿ ಮಾತುಕತೆ; ಮುಷ್ಕರ್ ವಾಪಾಸ್‌ ಸಾಧ್ಯತೆ?!

ಬೆಂಗಳೂರು: ರಾಜ್ಯದಲ್ಲಿ ‌ಕಳೆದ 12 ದಿನಗಳಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಬಿಡುವಂತೆ ಸಾರಿಗೆ ನೌಕರರ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಗೆ…

ಆಕ್ಸಿಜನ್‌ ಕೊರತೆ : ಸಚಿವ ಸುರೇಶ್‌ಕುಮಾರ್‌ ಆಪ್ತಸಹಾಯಕ ರಮೇಶ್‌ ನಿಧನ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ತೀವ್ರಗತಿಯಲ್ಲಿ ಹೆಚ್ಚಳವಾಗ್ತಿದ್ದು, ಆಕ್ಸಿಜನ್‌ ಕೊರತೆ ಉಂಟಾಗಿದೆ. ಈ ಮಧ್ಯೆ ಕೊರೊನಾ ಸೋಂಕಿಗೆ…

ಕೊರೊನಾ ಎದುರಿಸಲು ಸರಕಾರ ಏನು ಮಾಡಿದೆ? ಶ್ವೇತಪತ್ರ ಹೊರಡಿಸಲು ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು : ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೊನಾ ಎದುರಿಸಲು ಸರ್ಕಾರ ಏನು‌ ಮಾಡಿದೆ‌ ಎನ್ನುವುದನ್ನು ಜನತೆಗೆ…

“ರಾಜ್ಯ ಸರ್ಕಾರ ಒಂದಿಡೀ ವರ್ಷದಲ್ಲಿ ಪಾಠ ಕಲಿಯಲಿಲ್ಲ” ಕಾಂಗ್ರೆಸ್‌ ಆರೋಪ

ಬೆಂಗಳೂರು : ಕರುನಾಡಿನಲ್ಲಿ ಆರ್ಭಟಿಸುತ್ತಿರುವ ಕೊರೊನಾ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, “ಸರ್ಕಾರ ಒಂದಿಡೀ ವರ್ಷದಲ್ಲಿ ಪಾಠ ಕಲಿಯಲಿಲ್ಲ” ಎಂದು ಕಾಂಗ್ರೆಸ್…

ಕೋವಿಡ್ನಿಂದ ಮೃತಪಟ್ಟವರ ಪ್ರತಿಯೊಬ್ಬರ ಸಾವಿಗೆ ಸರಕಾರ ಹೊಣೆ – ನಿರ್ದೇಶಕ ಗುರುಪ್ರಸಾದ್ ಆರೋಪ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್​ ಬೆಂಬಿಡದೆ ಕಾಡುತ್ತಿದೆ. ಹಲವಾರು ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳಿಗೂ ಕೊರೊನಾ ಸೋಂಕು ತಗುಲಿ ಆಸ್ಪತ್ರೆ ಸೇರಿದ್ದಾರೆ. ಇದೀಗ…

ನಿಘಂಟು ತಜ್ಞ ಪ್ರೊ.ಜಿ ವೆಂಕಟಸುಬ್ಬಯ್ಯ ಇನ್ನಿಲ್ಲ

ಬೆಂಗಳೂರು : ಭಾಷಾತಜ್ಞ, ಬರಹಗಾರ, ಸಂಶೋಧಕ, ಶಿಕ್ಷಕ ಶತಾಯುಷಿ, ಪ್ರೊ.ಜಿ ವೆಂಕಟಸುಬ್ಬಯ್ಯ (108) ನಿಧನರಾಗಿದ್ದಾರೆ. ಭಾನುವಾರ ತಡರಾತ್ರಿ 1.15ಕ್ಕೆ ಅವರು ವಯೋಸಹಜ…

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಆಸ್ಪತ್ರೆಗೆ ಅಲೆದಾಡಿದ ಮಹಿಳೆ

ರಾಜ್ಯದಲ್ಲಿಂದು 19,067  ಕೋವಿಡ್‌ ಪ್ರಕರಣ ಪತ್ತೆ, 81 ಮಂದಿ ಸಾವು ಕಲಬುರಗಿ / ಬೆಂಗಳೂರು: ಕಲಬುರ್ಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹೆಚ್ಚುತ್ತಿರುವ…

ಮೈಸೂರಿನ ಇಸಾಕ್‌ ಲೈಬ್ರೆರಿಗೆ ಬೆಂಕಿ: ಆರೋಪಿ ಸೆರೆ

 ಮೈಸೂರು : ಮೈಸೂರಿನ ಸೈಯದ್​ ಇಸಾಕ್ ಗ್ರಂಥಾಲಯ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿ ಪೋಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಆರೋಪಿ…

ರಾಜ್ಯದ ಮೊದಲ ಅಂತರರಾಷ್ಟ್ರೀಯ ಮಹಿಳಾ ಹಾಕಿ ತೀರ್ಪುಗಾತಿ ಕೊಡಗಿನ ಅನುಪಮಾ ಕೊರೋನಕ್ಕೆ ಬಲಿ

ಕುಶಾಲನಗರ: ಕೊಡಗಿನ ಏಕೈಕ ಅಂತರಾಷ್ಟ್ರೀಯ ಮಹಿಳಾ ಹಾಕಿ ತೀರ್ಪುಗಾರ್ತಿ ಆಗಿದ್ದ ಹಾಕಿಪಟು ಮುಂಡಂಡ ಅನುಪಮ ಭಾನುವಾರ ಬೆಳಿಗ್ಗೆ  ಕೊರೊನಾ ಸೋಂಕಿಗೆ ಮರಣವನ್ನಪ್ಪಿರುವುದು…

ಕೊರೊನಾ ಪ್ರಕರಣ ಹೆಚ್ಚಳ : ಆಕ್ಸಿಜನ್ ಗೆ ತತ್ವಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ಆಕ್ಸಿಜನ್, ಹಾಸಿಗೆ, ಔಷಧಿ ಕೊರತೆ ಸೋಂಕಿತರನ್ನು ಸಂಕಷ್ಟಕ್ಕೆ ತಳ್ಳುವುದರ ಜೊತೆ ಪ್ರಾಣಹಾನಿ ಸಂಭವಿಸುತ್ತಿದೆ.…

ಗುತ್ತಿಗೆ ಕಾರ್ಮಿಕರಿಗೆ ಇನ್ನೂ ಬಿಡುಗಡೆಯಾಗದ ಸಂಬಳ: ಸಚಿವರು ಗರಂ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಆಗಿರುವ ಲೋಪದೋಷಗಳ ಬಗ್ಗೆ ಕಂದಾಯ ಸಚಿವರು ಹಾಗೂ ಗೃಹ ಸಚಿವರು ಆರೋಗ್ಯ ಸಚಿವರ ಮೇಲೆ ಗರಂ ಆದ…

ನಾವು ನಿಮ್ಮಂತೆ ಮನುಷ್ಯರೇ, ಕುಟುಂಬ ನಿರ್ವಹಣೆಗೆ ಬೇಕಾದ ಕನಿಷ್ಠ ಸೌಲಭ್ಯ ನೀಡಿ

ಬೆಂಗಳೂರು : ಕಳೆದ 10 ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಇಂದು ಕೂಡ ಮುಂದುವರೆದಿದೆ. ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದ…

ಕೋವಿಡ್ ಹೆಚ್ಚಳ ಮತ್ತು ಮುಷ್ಕರ ಹಿನ್ನೆಲೆ ಬಳ್ಳಾರಿ ವಿ.ವಿ ಪರೀಕ್ಷೆ ಮುಂದೂಡಿಕೆ

ಬಳ್ಳಾರಿ :  ಇದೇ ತಿಂಗಳ ದಿನಾಂಕ 19.4.2021 ಹಾಗೂ 20.04.2021ರಿಂದ ಪ್ರಾರಂಭವಾಗಬೇಕಿದ್ದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿಯ 2020-2021ನೇ ಸಾಲಿನ…

ಮತ್ತಷ್ಟು ಕಠಿಣಗೊಂಡ ಕೋವಿಡ್ ನಿಯಮಗಳು: ಮದುವೆಗೆ ಪಾಸ್ ಕಡ್ಡಾಯ, ಜಾತ್ರೆಗೆ ನಿರ್ಬಂಧ

ಬೆಂಗಳೂರು: ‘ಕೋವಿಡ್‌ ತೀವ್ರರೀತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ್ಯಂತ ವಿವಿದೆಡೆ ನಡೆಯಲಿರುವ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಜಾತ್ರೆಗಳು ನಡೆದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ’ ಎಂದು…

ಉಪಚುನಾವಣೆ: ಪ್ರಚಾರದಲ್ಲಿ ಭಾಗಿಯಾದ ನಾಯಕರಿಗೆ ಕೋವಿಡ್‌ ದೃಢ

ಬೆಂಗಳೂರು: ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಚುನಾವಣಾ ಆಯೋಗ ಮಾರ್ಚ್‌ 16ರಂದು ಮತದಾನ…

ಕೋವಿಡ್ 2ನೇ ಅಲೆ : ಸೋಂಕಿತರ ಪ್ರಮಾಣ ಹೆಚ್ಚಳ

ನವದೆಹಲಿ / ಬೆಂಗಳೂರು :  ಭಾರತದಲ್ಲಿ ಕೊರೋನಾ ವೈರಸ್ ಪ್ರಮಾಣ ಹೆಚ್ಚಾಗುತ್ತಲಿದ್ದು, ಸತತ 3ನೇ ದಿನವೂ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ…

ಬಸವ ಕಲ್ಯಾಣ ಉಪಚುನಾವಣೆ: ಹಣ ಹಂಚುತ್ತಿದ್ದ ವ್ಯಕ್ತಿಯನ್ನು ಥಳಿಸಿದ ಗ್ರಾಮಸ್ಥರು

ಹಣ ಹಂಚುತ್ತಿರುವ ವಿಡಿಯೊ ವೈರಲ್‌ ಆಗಿದೆ. ಬಸವಕಲ್ಯಾಣ: ಬಸವಕಲ್ಯಾಣ ತಾಲ್ಲೂಕಿನ ತ್ರಿಪುರಾಂತ ಗ್ರಾಮದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬ ಮತದಾರರಿಗೆ ಹಣ ಹಂಚಲು ಬಂದಾಗ…