ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದೆ. ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ್ದು ಹಲವಾರು ಚುನಾವಣಾ ಅಕ್ರಮಗಳ…
ಕರ್ನಾಟಕ
ಜನಮತ 2023 : ಮೇ 10ರ ಮತದಾನ ದಿನದಂದು ಗಾರ್ಮೆಂಟ್ಸ್ ನೌಕರರಿಗೆ, ಕಾರ್ಮಿಕರಿಗೆಲ್ಲ ಸಂಬಳ ಸಹಿತ ರಜೆ ನೀಡಲು ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ದಿನ ಗಾರ್ಮೆಂಟ್ಸ್ ನೌಕರರಿಗೆ, ಕಾರ್ಮಿಕರಿಗೆಲ್ಲ ಸಂಬಳ ಸಹಿತ ರಜೆ ನೀಡಲು ನಿರ್ಧರಿಸಲಾಗಿದೆ. ಇದೇ ಮೇ 10ರಂದು…
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ಪ್ರಕರಣದ ತೀರ್ಪು ಕಾಯ್ದಿರಿಸಿದ ಕೋರ್ಟ್
ಬೆಂಗಳೂರು : ‘ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಶಿಫಾರಸು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ…
ಜನಮತ 2023 : ಹಲವು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಬೆಂಗಳೂರು : ಪ್ರಸಕ್ತ ರಾಜ್ಯ ವಿಧಾನಸಭಾ ಚುನಾವಣೆಯ ಅಧಿಸೂಚನೆಯಂತೆ ಪ್ರಕಟವಾಗಿರುವ ವೇಳಾಪಟ್ಟಿಯಂತೆ ರಾಜ್ಯದ 224 ವಿಧಾಸಭಾ ಕ್ಷೇತ್ರಗಳಿಂದ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ…
ಜನಮತ 2023 : ಸಿಎಂ ಬೊಮ್ಮಾಯಿ ವಿರುದ್ಧ ತಮಿಳುನಾಡು ಮೂಲದ ಕೆ.ಪದ್ಮರಾಜನ್ ಸ್ಪರ್ಧೆ
ಬೆಂಗಳೂರು: ದೇಶದ ಘಟಾನುಘಟಿ ನಾಯಕರ ಎದುರು ಚುನಾವಣೆಗೆ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬರು ಈ ಬಾರಿ ಹಾವೇರಿಯ ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಇದು ಆ ವ್ಯಕ್ತಿಯ…
ಅಮಿತ್ ಶಾ ಕಾರ್ಯಕ್ರಮದಲ್ಲಿ ಬಿಸಿಲಿನ ತಾಪಕ್ಕೆ 8 ಮಂದಿ ಸಾವು, 123 ಜನ ಅಸ್ವಸ್ಥ
ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಮುಂಬೈನಲ್ಲಿ ನಡೆದ ‘ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ…
ಜನಮತ 2023 : ಕೈ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಬಿ ಫಾರಂ ಪಡೆದ ಜಗದೀಶ್ ಶೆಟ್ಟರ್
ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಸೇರ್ಪಡೆ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಗೆ…
ಜನಮತ2023 :ಬಿಜೆಪಿ ತೊರೆದು ಕೈ ಪಕ್ಷಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರ್ಪಡೆ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ರಂಗು, ದಿನೇ ದಿನೇ ಹಲವಾರು ತಿರುವುಗಳನ್ನು ಪಡೆದುಕೊಳ್ಳುತ್ತಿದೆ ಈ ನಡುವೆ ಕೊನೆಗೂ ಮಾಜಿ ಸಿಎಂ ಜಗದೀಶ್…
ಜಗದೀಶ್ ಶೆಟ್ಟರ್ ನಂತಹ ನಾಯಕರು ಪಕ್ಷ ಬಿಟ್ಟು ಹೋದರೂ ಬಿಜೆಪಿಗೆ ನಷ್ಟವಿಲ್ಲ : ಸಿಎಂ ಬೊಮ್ಮಾಯಿ
ವಿಜಯನಗರ: ಜಗದೀಶ್ ಶೆಟ್ಟರ್ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರ ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಪಕ್ಷ ಬಿಟ್ಟು ಹೋದರೂ…
ಅನಾರೋಗ್ಯದಿಂದ ಶಾಸಕ ಸಿ ಟಿ ರವಿ ಆಸ್ಪತ್ರೆಗೆ ದಾಖಲು
ಚಿಕ್ಕಮಗಳೂರು: ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿರುವ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕ್ಕಮಗಳೂರು ನಗರದ ಖಾಸಗಿ (ಆಶ್ರಯ) ಆಸ್ಪತ್ರೆಗೆ…
ಮುಖ್ಯಮಂತ್ರಿ ಸ್ಥಾನ ನನಗೆ ಬೇಡ : ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ
ಕೋಲಾರ: ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು…
ನಾಳೆ ಬೀದರ್ ಗೆ ರಾಹುಲ್ ಭೇಟಿ
ಬೀದರ್: ಚುನಾವಣಾ ಚಾಣಕ್ಯ ಅಮಿತ್ ಶಾ ಕಲ್ಯಾಣ ಕರ್ನಾಟಕ ಟಾರ್ಗೆಟ್ ಮಾಡಿದ ಬಳಿಕ ಈಗ ರಾಹುಲ್ ಗಾಂಧಿ ಬೀದರ್ ಜಿಲ್ಲಾ ಪ್ರವಾಸದ…
ಸಿಪಿಐಎಂ ಅಭ್ಯರ್ಥಿಯಾಗಿ ಡಾ. ಅನೀಲ್ ಕುಮಾರ್ ನಾಮಪತ್ರ ಸಲ್ಲಿಕೆ
ಚಿಕ್ಕಬಳ್ಳಾಪುರ : ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಗ್ಗೊಲೆ ಮಾಡುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿವೆಯೆಂದು…
ಜನಮತ 2023 : ಏ.19ರಂದು ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ
ಮೈಸೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದಿರುವ ಅಭ್ಯರ್ಥಿಗಳು ಏ.15ರಿಂದ ಆಯಾ ಚುನಾವಣಾಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ. ಹುಣಸೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಪಿ.ಮಂಜುನಾಥ್…
ಆಸ್ತಿಯಲ್ಲೂ, ಸಾಲದಲ್ಲೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪತ್ನಿಯೇ ಮುಂದು
ಚಿಕ್ಕಬಳ್ಳಾಪುರ : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗಿಂತ ಅವರ ಪತ್ನಿ ಡಾ.ಜಿ.ಎ.ಪ್ರೀತಿ ಅವರೇ ಹೆಚ್ಚು ಶ್ರೀಮಂತೆ. ಮತ್ತೊಂದು…
ಜನಮತ 2023 : ಚುನಾವಣಾ ಪೂರ್ವ ತಯಾರಿಯಲ್ಲಿ ವಿಪಕ್ಷಗಳನ್ನು ಒಗ್ಗೂಡಿಸುವತ್ತ ಖರ್ಗೆ, ರಾಹುಲ್
ನವದೆಹಲಿ – ಒಂದೆಡೆ ಕರ್ನಾಟಕದಲ್ಲಿ ವಿಧಾನಸಭೆಯ ಕದನ ಕಾವೇರುತ್ತಿರುವ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‍ಗಾಂಧಿ ಮುಂದಿನ ವರ್ಷ…
ಕಾಂಗ್ರೆಸ್‍ನಲ್ಲಿ ಭವಿಷ್ಯವಿದೆಯೆಂದು ಸವದಿ ಅಲ್ಲಿಗೆ ಹೋಗಿದ್ದಾರೆ : ಸಿಎಂ ಬೊಮ್ಮಾಯಿ
ಬೆಂಗಳೂರು : ನಮ್ಮ ಪಕ್ಷದ ಮುಖಂಡ ಹಾಗೂ ಆತ್ಮೀಯರೂ ಆಗಿದ್ದ ಲಕ್ಷ್ಮಣ್ ಸವದಿ ಬಿಜೆಪಿ ಬಿಟ್ಟು ಹೋಗುತ್ತಿರುವುದು ಮನಸ್ಸಿಗೆ ತುಂಬ ನೋವು ತಂದಿದೆ…
ಕೈ ನಾಯಕರ ಜೊತೆ ಲಕ್ಷ್ಮಣ ಸವದಿ ಮಾತುಕತೆ!
ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಅವರ ನಂತರ ಇನ್ನು ಅನೇಕ…
ವಂಶೋದ್ಧಾರ’ದ ಬಗ್ಗೆ ನಟಿ ಶ್ರುತಿ ಮಾತಿನ ವಿರುದ್ಧ ಚುನಾವಣಾ ಆಯೋಗ ದೂರು
ಹಿರೇಕೆರೂರು: ಪಟ್ಟಣದಲ್ಲಿ ಏ.6ರಂದು ಬಿಜೆಪಿಯ ಕೇಸರಿ ಮಹಿಳಾ ಬ್ರಿಗೇಡ್ ವತಿಯಿಂದ ಏರ್ಪಡಿಸಿದ್ದ ‘ಮಹಿಳಾ ಸಂಗಮ’ ಕಾರ್ಯಕ್ರಮದಲ್ಲಿ ಚಿತ್ರನಟಿ ಶ್ರುತಿ ಮಾಡಿದ ಭಾಷಣ, ರಾಜಕೀಯ…
ಜನಮತ 2023 : ಕುಟುಂಬ ಸದಸ್ಯರಿಗೆ ಮಣೆ ಹಾಕಿದ ಬಿಜೆಪಿ, ಜೆಡಿಎಸ್‌ನಿಂದ ಪಟ್ಟಿ ಬಿಡುಗಡೆ
ಬೆಂಗಳೂರು: ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿರುವ ಜೆಡಿಎಸ್ ಈ ಬಾರಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಷ್ಟು ಮಂದಿ ಕುಟುಂಬ…