ದಾಸ್ತಾನಿನಲ್ಲಿ ರೆಮಿಡಿಸಿವಿರ್ ಔಷಧಿಯ ಕೊರತೆ ಹೆಚ್ಚಾಗಿದ್ದು ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಿದೆ ಬೆಂಗಳೂರು : ದೇಶಾದ್ಯಂತ ಹೆಚ್ಚಾಗುತ್ತಿರುವ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ…
ಕರ್ನಾಟಕ
ಸಿಎಂ ಯಡಿಯೂರಪ್ಪರವರಿಗೆ ಕೋವಿಡ್ ಪಾಸಿಟಿವ್: ಆಸ್ಪತ್ರೆಗೆ ದಾಖಲು
ಬೆಂಗಳೂರು: ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವುದರಿಂದ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲು…
ಬೆಡ್ ಕೊರತೆ : ಆಸ್ಪತ್ರೆಯಿಂದ ಆಸ್ಪತ್ರೆಗೆ ತಿರುಗುವಷ್ಟರಲ್ಲಿ ನಿಂತೇ ಹೋಯ್ತು ಸೋಂಕಿತನ ಉಸಿರು
ಬೆಂಗಳೂರು: ಕೊರೊನಾ ಎರಡನೇ ಅಲೆ ಪ್ರಮಾಣ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರನ್ನು ದಾಖಲಿಸಲು ಬೆಡ್ಗಳಿಲ್ಲದೇ ಜನರೆಲ್ಲ ಸಾವಿಗೀಡಾಗುತ್ತಿರುವ ಪರಿಸ್ಥಿತಿ ಎದುರಾಗಿದೆ. ಬೆಂಗಳೂರಿನಲ್ಲಿ ಹಲವು…
ರಾಜ್ಯದಲ್ಲಿ ದಾಖಲೆ ಬರೆದ ಕೊರೊನಾ : ಒಂದೇ ದಿನ 14 ಸಾವಿರ ಪ್ರಕರಣಗಳು ಪತ್ತೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು ಕಳೆದ ಒಂದು ವರ್ಷದಿಂದ ಕಂಡು ಕೇಳರಿಯದಷ್ಟು ಹೊಸ ಪ್ರಕರಣ ಇಂದು ದಾಖಲಾಗಿವೆ.…
ಯಾರಿಗೆ ವಯಸ್ಸಾಗಿರುತ್ತೋ ಅವರು ಸಾಯ್ತರೆ ಬಿಡಿ’ ಬಿಜೆಪಿ ಸಚಿವನ ವಿವಾದಾತ್ಮಕ ಹೇಳಿಕೆ
ಭೋಪಾಲ್: ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಕುರಿತು” ಯಾರಿಗೆ ವಯಸ್ಸಾಗಿರುತ್ತೋ ಅವರು ಸಾಯ್ತರೆ ಬಿಡಿ’…
ಲಸಿಕೆ ಕೊರತೆ ನೀಗಿಸುವ ಬದಲು “ಲಸಿಕೆ ಉತ್ಸವ”ಎಂಬ ಬೂಟಾಟಿಕೆ – ಕಾಂಗ್ರೆಸ್ ಆರೋಪ
ಬೆಂಗಳೂರು: ರಾಜ್ಯದಲ್ಲಿ ಲಸಿಕೆ ಕೊರತೆ ನೀಗಿಸುವ ಬದಲು “ಟೀಕಾ ಉತ್ಸವ” ಎನ್ನುವ ಬೂಟಾಟಿಕೆ ಆಡುತ್ತಿದ್ದಾರೆ! ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್…
ಕರೋನಾ ಎರಡನೇ ಅಲೆಯಿಂದಾಗಿ ಪಾತಾಳಕ್ಕೆ ಕುಸಿದ ಮೈಸೂರು ಪ್ರವಾಸೋದ್ಯಮ
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ವರ್ಷಪೂರ್ತಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ನಗರ. ದೇಶ ವಿದೇಶಗಳ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದ್ದ…
ರೆಮ್ಡೆಸಿವಿರ್ ಔಷಧ ದುರ್ಬಳಕೆ, ಕೃತಕ ಅಭಾವ ಸೃಷ್ಟಿ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ
ಹುಮ್ನಾಬಾದ್: ಕೋವಿಡ್ ವೈರಾಣು ತಡಗಟ್ಟಲು ಪ್ರಾಥಮಿಕವಾಗಿ ನೀಡಲಾಗುವ ರೆಮ್ಡೆಸಿವಿರ್ (Remdesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ…
ಕೊರೊನಾ ನಿಯಂತ್ರಣಕ್ಕಾಗಿ ಸಿಎಂಗೆ ಸಲಹೆ ನೀಡಿದ ಪಾಟೀಲ್
ಬೆಂಗಳೂರು : ಕೊರೋನಾ ಮೊದಲ ಅಲೆಗಿಂತ ಈಗ ಬಂದಿರುವ ಎರಡನೇ ಅಲೆ ತೀವ್ರವಾಗಿದೆ.ರಾಜ್ಯದಲ್ಲಿ ಹಾಸಿಗಗಳು, ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಎಂದು ಕಾಂಗ್ರೆಸ್…
ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ಧತಿ ಸದ್ಯಕ್ಕಿಲ್ಲ: ಸುರೇಶ್ ಕುಮಾರ್
ಬೆಂಗಳೂರು: ದೇಶದಲ್ಲಿ ಸಿಬಿಎಸ್‌ಇ ಪರೀಕ್ಷೆಗಳು ರದ್ದಾದ ಕೆಲವೇ ಗಂಟೆಗಳಲ್ಲಿ ರಾಜ್ಯದಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವ ಅಥವಾ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡುವ…
ಕೋವಿಡ್ ಎರಡನೇ ಅಲೆ : ಅತ್ತ ಅಂತ್ಯ ಸಂಸ್ಕಾರಕ್ಕೆ ಕ್ಯೂ, ಇತ್ತ ಬೆಡ್‌ಗಳ ಕೊರತೆ
ಬೆಂಗಳೂರು: ಕೊರೊನಾ ಎರಡನೇ ಎಲೆ ಶುರುವಾಗಿದ್ದು, ಜನರಲ್ಲಿ ಮತ್ತೆ ಭಯ ಹುಟ್ಟಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ…
ಗಾಂಜಾ ಮಾರಾಟ : ಇಬ್ಬರ ಬಂಧನ – ಆರೋಪಿಗಳಿಂದ 84.60 ಲಕ್ಷ ಮೌಲ್ಯದ ಗಾಂಜಾ ವಶ
ಬೆಂಗಳೂರು : ನಗರದ ವಿವಿಧೆಡೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದ ಚಡ್ಡ ಕೃಷ್ಣನ್ (22)…
ಮಸ್ಕಿ ಉಪಚುನಾವಣೆ : ಹಣ ಹಂಚಿಕೆ ಆರೋಪ, ಕೈ, ಕಮಲ ಕಾರ್ಯಕರ್ತರ ನಡುವೆ ಜಗಳ
ರಾಯಚೂರು: ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ರಾಜಕಾರಣಿಗಳು ಮಸ್ಕಿಗೆ ತೆರಳಿ ತಮ್ಮದೇ ಶೈಲಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಎಲ್ಲಾ ಪಕ್ಷದವರಿಗೂ…
ಕೊರೊನಾ ನಿಯಂತ್ರಣ: ತಾಂತ್ರಿಕ ಸಲಹಾ ಸಮಿತಿಯಿಂದ 13 ಅಂಶಗಳ ಶಿಫಾರಸ್ಸು
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ 13 ಅಂಶಗಳ ಶಿಫಾರಸ್ಸನ್ನ ನೀಡಿದೆ. ಆ ಶಿಫಾರಸ್ಸನ್ನು ಕಟ್ಟುನಿಟ್ಟಾಗಿ…
ಸಿಡಿ ಪ್ರಕರಣ : ಸಂತ್ರಸ್ತ ಯುವತಿ ಉಲ್ಟಾ ಹೇಳಿಕೆ ನೀಡಿಲ್ಲ – ವಕೀಲ್ ಸೂರ್ಯ ಮುಕುಂದರಾಜ್
ರಮೇಶ್ ಜಾರಕಿಹೊಳಿ ವಕೀಲರು ಪ್ರಭಾವಶಾಲಿಯಾಗಿದ್ದು, ಮಾಧ್ಯಮಗಳ ಮುಖಾಂತರ ಕಪೋಲಕಲ್ಪಿತ ಸುದ್ದಿ ಹರಿಬಿಟ್ಟಿದ್ದಾರೆ. ಬೆಂಗಳೂರು: ಸಿ.ಡಿ ಪ್ರಕರಣದ ಸಂತ್ರಸ್ತ ಯುವತಿ ಯಾವುದೇ ಉಲ್ಟಾ…
ತಟ್ಟೆ, ಲೋಟ ಬಾರಿಸಿ ವಿನೂತನವಾಗಿ ಪ್ರತಿಭಟಿಸಿದ ಸಾರಿಗೆ ನೌಕರರು
ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಹೋರಾಟ ತೀವ್ರಗೊಳಿಸಿದ್ದಾರೆ. ಸೋಮವಾರ ತಟ್ಟೆ, ಲೋಟ ಚಳವಳಿ…
ಜನ ಸಹಕರಿಸದಿದ್ದರೆ ಲಾಕ್ಡೌನ್ ಅನಿವಾರ್ಯ – ಯಡಿಯೂರಪ್ಪ
ಬೀದರ : ಲಾಕ್ ಡೌನ್ ಮಾಡಬಾರದು ಎಂದಾದರೆ ಜನರು ಅದಕ್ಕೆ ಸರಿಯಾದ ಸಹಕಾರ ನೀಡಬೇಕು, ಸಹಕಾರ ನೀಡದೆ ಹೋದರೆ ಲಾಕ್ಡೌನ್ ಅನಿವಾರ್ಯ…
ಇತ್ತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ – ಅತ್ತ ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ – ಸೋಂಕಿತರ ಸಮಸ್ಯೆ ಕೇಳೋರು ಯಾರು?
ಈ ವಾರದಲ್ಲಿ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನುತ್ತಿರುವ ತಜ್ಞರು, ರಿಸ್ಕ್ ತೆಗೆದುಕೊಳ್ಳದ ಸರಕಾರ, ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿರುವ ಸಚಿವರುಗಳು. ಬೆಂಗಳೂರು…
6ನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ , ಇಂದು ತಟ್ಟೆ ಲೋಟ ಬಾರಿಸಿ ಚಳುವಳಿ
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 6ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ…
ನಕಲಿ ಸ್ವ್ಯಾಬ್ ಟೆಸ್ಟ್: ಇಬ್ಬರು ಆರೋಗ್ಯ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ನಗರದ ಯಲಹಂಕ ವಲಯ ವ್ಯಾಪ್ತಿಯ ಕೊಡಿಗೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರ ಗಂಟಲು ದ್ರವ ಮಾದರಿ ಸಂಗ್ರಹ ಮಾಡುವ ಬದಲು…