ಬೆಂಗಳೂರು| ಏ. 16ರಂದು ರಾಜ್ಯ ಸರ್ಕಾರದ 10ನೇ ಸಚಿವ ಸಂಪುಟ ಸಭೆ

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯನ್ನು ಏಪ್ರಿಲ್ 16ರಂದು ಸಂಜೆ 4:30ಕ್ಕೆ ಕರೆಯಲಾಗಿದೆ. ವಿಧಾನಸೌಧದ ಸಚಿವ…

10 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಇವಿಎಂ ಬದಲು ಬ್ಯಾಲೆಟ್ ಮಸೂದೆ ಬಾಕಿ

ಬೆಂಗಳೂರು: ರಾಜ್ಯಪಾಲರು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬದಲಿಗೆ ಮತ ಪತ್ರ (ಬ್ಯಾಲೆಟ್‌ ಪೇಪರ್‌) ಬಳಕೆ ಕಡ್ಡಾಯಗೊಳಿಸುವ ‘ಕರ್ನಾಟಕ ಸರ್ಕಾರದ…

ಮೃತ, ನಿವೃತ್ತ ನೌಕರರ ಹೆಸರಿನಲ್ಲಿ ₹4.24 ಕೋಟಿ ಅಕ್ರಮ; ಸಹಾಯಕಿ ಅಮಾನತು

ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ನಿವೃತ್ತ ಹಾಗೂ ಮರಣ ಹೊಂದಿದ ಸರ್ಕಾರಿ ನೌಕರರ ಹೆಸರನ್ನು ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅಕ್ರಮ…

ದಲಿತ ವಿದ್ಯಾರ್ಥಿನಿಗೆ ಕಿರುಕುಳ; ಗುಲ್ಬರ್ಗಾ ವಿ.ವಿ ಯ ಸಿಪಾಯಿ ಹುದ್ದೆಯ ಸಿಬ್ಬಂದಿ ವಜಾ

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಿಪಾಯಿ ಹುದ್ದೆಯ ಸಿಬ್ಬಂದಿಯನ್ನು ದಲಿತ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪದ…

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆ

ಧಾರವಾಡ: ಧಾರವಾಡದ ಹಾಶ್ಮಿ ನಗರದ ಮನೆಯಲ್ಲಿ ನಗರದ ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ರನ್ನು ಏಪ್ರಿಲ್‌ 10ರ ತಡರಾತ್ರಿ…

ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ; ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್

ಚಿತ್ರದುರ್ಗ: ವಿದ್ಯೆ ಕಲಿಸಬೇಕಾದ ಗುರುವೇ ಕಾಮಪಿಶಾಚಿಯಾದ ಘನಘೋರ ಘಟನೆಯೊಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ. 16 ವರ್ಷದ ಅಪ್ರಾಪ್ತ…

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಐ(ಎಂ) ಒತ್ತಾಯ

ಬೆಂಗಳೂರು: ಸದಾ ಧರ್ಮದ್ವೇಷ ಬಿತ್ತಿ, ಪ್ರಚೋದನಕಾರಿ ಮಾತುಗಳಿಗೆ ಹೆಸರಾಗಿರುವ ಚಕ್ರವರ್ತಿ ಸೂಲಿಬೆಲೆ ಮತ್ತೆ ಅತ್ಯಂತ ಆಕ್ಷೇಪಾರ್ಹವಾಗಿ ಮುಸ್ಲಿಂ ಮಹಿಳೆಯರ ಕುರಿತು ಮಾತಾಡಿದ…

ಚನ್ನರಾಯಪಟ್ಟಣ ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ: ದುಷ್ಕರ್ಮಿಗಳ ಬಂಧನಕ್ಕೆ KPRS ಆಗ್ರಹ

ಹಾಸನ : ಕರ್ನಾಟಕ ಪ್ರಾಂತ ರೈತ ಸಂಘದ (KPRS) ಚನ್ನರಾಯಪಟ್ಟಣ ತಾಲ್ಲೂಕು ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ…

ವಾದ ಮಾಡುತ್ತಲೇ ಹೃದಯಾಘಾತ ಸಂಭವಿಸಿ ನ್ಯಾಯವಾದಿ ಸಾವು

ಕುಷ್ಟಗಿ: ಏಪ್ರಿಲ್‌ 10ರ ಬೆಳಗ್ಗೆ ಕೇಸ್ ವೊಂದರ ವಾದ ಮಾಡುತ್ತಲೇ ಹೃದಯಾಘಾತ ಸಂಭವಿಸಿ, ಕುಸಿದು ಬಿದ್ದು ನ್ಯಾಯವಾದಿ ಹಾಗೂ ರಂಗಭೂಮಿ ಕಲಾವಿದ…

ಹಿಂದಿ ಕೈಬಿಡುವ ಹೇಳಿಕೆ ಇಲ್ಲ; PIL ವಜಾ, ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: “ಹಿಂದಿಯನ್ನು ಸಂಪೂರ್ಣವಾಗಿ ಕೈಬಿಡಲಾಗುತ್ತದೆ” ಎಂಬ ಹೇಳಿಕೆಯೇ ವರದಿಯಲ್ಲಿ ಇಲ್ಲ ಎಂದಿರುವ ಕರ್ನಾಟಕ ಹೈಕೋರ್ಟ್‌, ಏಪ್ರಿಲ್‌ 10ರಂದು ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ…

ದಲಿತ ಮಹಿಳೆ ಅವಮಾನ ಆರೋಪ; ಎಂಎಸ್‌ಐಎಲ್ ಅಧಿಕಾರಿಗಳ ವಿರುದ್ಧ ದೂರು

ಬೆಂಗಳೂರು: ಎಂಎಸ್‌ಐಎಲ್ ಅಧಿಕಾರಿಗಳು ದಲಿತ ಮಹಿಳೆಯನ್ನು ಅವಮಾನ ಮಾಡಿದ್ದಾರೆ. ಎಂಎಸ್‌ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ ವಿರುದ್ಧ ಕಳ್ಳತನ ಆರೋಪ…

ಸರ್ಕಾರಿ ಜಾಗ ಉಳಿಸಲು ಹೋರಾಟ: DYFI ಮುಖಂಡನ ಮೇಲೆ ದುಷ್ಕರ್ಮಿಗಳ ಹಲ್ಲೆ

ಹಾಸನ: ಸರ್ಕಾರಿ ಜಾಗವನ್ನು ಉಳಿಸಿ ಸಾರ್ವಜನಿಕ ಉಪಯೋಗಕ್ಕೆ ತರಲು ಮುಂದಾಗಿದ್ದ ಡಿವೈಎಫ್ಐ (DYFI) ಹಾಸನ ಜಿಲ್ಲಾ ಅಧ್ಯಕ್ಷ ಹಾಗೂ ಕೆಪಿಆರ್‌ಎಸ್ (KPRS)…

ಪೊಲೀಸರನ್ನು ಬಿಸಿಲಿನಲ್ಲಿ ನಿಲ್ಲಿಸಿದ ಪ್ರಕರಣ; ಪಿಎಸ್‌ಐ ನೇತ್ರಾವತಿ ವರ್ಗಾವಣೆ

ಚಿತ್ರದುರ್ಗ: ನಗರದಲ್ಲಿ ಪಿಎಸ್‌ಐ ಕರ್ತವ್ಯನಿರತ ಪೊಲೀಸರನ್ನೇ ಅಮಾನವೀಯವಾಗಿ ಸುಡುವ ಬಿಸಿಲಿನಲ್ಲಿ ನಿಲ್ಲಿಸಿ ದರ್ಪ ತೋರಿದ್ದರು. ಈ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ…

ಹೊಸನಗರ| ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವು

ಹೊಸನಗರ: ಏಪ್ರಿಲ್‌ 9ರಂದು ತಾಲ್ಲೂಕಿನ ಹುಲಿಕಲ್ ಘಾಟಿಯಲ್ಲಿ ರಸ್ತೆ ಅಂಚಿನ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವಾಗ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದು ಮೂವರು…

ಮಹಿಳಾ ಸಬಲೀಕರಣಕ್ಕೆ ₹1.3 ಲಕ್ಷ ಕೋಟಿ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಈಗಾಗಲೇ…

ಪುರುಷರು ಕ್ರೌರ್ಯ ಬಿಟ್ಟು ಮಾನವೀಯರಾದಾಗ ಮಹಿಳಾ ಸಮಾನತೆಗೆ ಅರ್ಥ – ಜಿ. ಡಿ. ಮನೋಜೆ

ಕಾರವಾರ: “ದಿಟ್ಟ ಹೋರಾಟದ ಬೆನ್ನೆಲುಬು ದುಡಿಯುವ ಮಹಿಳೆಯರು. ಹುಟ್ಟಿಸುವ ಮತ್ತು ಲಯ ಮಾಡುವೆರಡೂ ಶಕ್ತಿ ಮಹಿಳೆಯಲ್ಲಿದ್ದರೂ ಅವಳು ನಾಶಕ್ಕೆ ಎಂದಿಗೂ ಕೈಹಾಕುವದಿಲ್ಲ.…

ಏ. 10ರಂದು ಸರ್ಕಾರಿ ಶಾಲೆ ವಿಲೀನ ವಿರೋಧಿಸಿ ಬೃಹತ್ ಜನ ಸಮಾವೇಶ

ಬೆಂಗಳೂರು: ಏಪ್ರಿಲ್ 10ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಮೂಲಕ ಸರ್ಕಾರಿ ಶಾಲೆ ವಿಲೀನ ವಿರೋಧಿಸಿ ಬೃಹತ್…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಶೇ. 84ರಷ್ಟು ರಿಸಲ್ಟ್

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 09ರಂದು ಪ್ರಕಟವಾಗಿದ್ದು, ಶೇ 86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆನ್​​ಲೈನ್​​ ನಲ್ಲಿ…

ಸರಕಾರಿ ಆಸ್ಪತ್ರೆಗಳ ಖಾಸಗೀ ಆಸ್ಪತ್ರೆಗಳಿಗೆ ಕರಾರು ಒಪ್ಪಂದಕ್ಕೆ ಡಿವೈಎಫ್ಐ ವಿರೋಧ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಆರೋಗ್ಯ ಸೇವೆ ಒದಗಿಸುವ ಹಿತದೃಷ್ಟಿಯಿಂದ ಖಾಸಗೀ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಂಡಿರುವ ಕರ್ನಾಟಕ ರಾಜ್ಯ…

ಕರ್ನಾಟಕದಲ್ಲಿ ಆಟೋ LPG ಬಿಕ್ಕಟ್ಟು: ಚಾಲಕರ ಸಂಕಷ್ಟ, ಸರ್ಕಾರದ ಪ್ರತಿಕ್ರಿಯೆ ಏನು?

ಬೆಂಗಳೂರು :  ಕರ್ನಾಟಕದಲ್ಲಿ ಆಟೋ LPG ಕೊರತೆ ಬಗ್ಗೆ ಚರ್ಚೆಗಳು ಹೆಚ್ಚಾಗುತ್ತಿರುವ ನಡುವೆ, ನೆಲಮಟ್ಟದಲ್ಲಿ ಆಟೋ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳು ಗಂಭೀರವಾಗಿವೆ.…