ಮುದ್ರಣ ಮಾಧ್ಯಮದ ಇ-ಪತ್ರಿಕೆಯಲ್ಲಿ ಚುನಾವಣಾ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ

ಬೆಂಗಳೂರು – ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದೆ. ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ್ದು  ಹಲವಾರು  ಚುನಾವಣಾ…

ಬಿಜೆಪಿಯವರು ತಮ್ಮ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ಕೊಡುತ್ತಿದ್ದಾರೆ : ದಿನೇಶ್‌ ಗುಂಡೂರಾವ್‌ ಆರೋಪ

ಬೆಂಗಳೂರು : ವಿಧಾನಸಭೆ ಚುನಾವಣೆಯು ಹತ್ತಿರವಾಗುತ್ತಿದ್ದು, ಚುನಾವಣಾ ನೀತಿ ಸಂಹಿತೆಯೂ ಜಾರಿಯಲ್ಲಿದ್ದು ಚುನಾವಣಾ ಅಕ್ರಮಗಳಿಗೆ ಆಯೋ ಗವು ಸಾಕಷ್ಟು ಕಣ್ಣಿಟ್ಟಿದ್ದು, ಈ…

ಮಹಿಳೆಯೊಟ್ಟಿಗೆ ಬಿಜೆಪಿ ಶಾಸಕನ ಫೋಟೋ ವೈರಲ್‌ : ದೂರು ದಾಖಲು

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಆಡಳಿತರೂಡ ಬಿಜೆಪಿ ಶಾಸಕರೊಬ್ಬರು ಅಪರಿಚಿತ ಮಹಿಳೆಯೊಂದಿಗೆ ಇರುವ…

ವಿಧಾನಸಭೆ ಚುನಾವಣೆ :‘ಕೌರವ’ನಿಗೆ ನಟಿ ಪ್ರೇಮಾರ ಭವಿಷ್ಯವಾಣಿ

ಬೆಂಗಳೂರು : ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದೆ. ಈ ನಿಟ್ಟಿನಲ್ಲಿ ಪಕ್ಷಗಳ ನಾಯಕರುಗಳು ಮತಪ್ರಚಾರ ಕೈಗೊಂಡಿದ್ದಾರೆ. ಮತದಾರರನ್ನು ಸೆಳೆಯುವುದಕ್ಕಾಗಿ…

ಸುದೀಪ್‌ ನಟನೆಯ ಚಲನಚಿತ್ರ, ಟಿವಿಶೋ, ಜಾಹೀರಾತುಗಳಿಗೆ ಬ್ರೇಕ್‌ ಹಾಕುವಂತೆ ಚುನಾವಣಾ ಆಯೋಗಕ್ಕೆ ಮನವಿ ಪತ್ರ!

ಬೆಂಗಳೂರು : ಕಳೆದೆರಡು ದಿನಗಳಿಂದ ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್‌ ಅವರು ಬಿಜೆಪಿ ಪಕ್ಷ ಸೇರಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ…

ಕೋಮು ದ್ವೇಷ ಭಾಷಣ : ಸಚಿವ ಮುನಿರತ್ನ ವಿರುದ್ದ ದೂರು ದಾಖಲು

ಬೆಂಗಳೂರು : ಕೋಮು ದ್ವೇಷ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ…

ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ : ಸಸ್ಪೆನ್ಸ್‌ ಆಗಿಯೇ ಉಳಿದ ಕೋಲಾರ ಕ್ಷೇತ್ರ?!

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ…

ಕೆಆರ್‌ಎಸ್‌ ಪಕ್ಷ : ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ರಂಗೇರುತ್ತಿದೆ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿವೆ. ಇದರ ನಡುವೆಯೇ…

ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಏರಿಕೆ

ನವದೆಹಲಿ : ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಏರಿಕೆ ಕಂಡಿದ್ದು, ಪ್ರತಿ 10 ಗ್ರಾಂ ಮೇಲೆ ₹1,025 ಹೆಚ್ಚಳವಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ…

12ನೇ ತರಗತಿ ಪಠ್ಯ : ಮಹಾತ್ಮ ಗಾಂಧಿ, ಹಿಂದೂ-ಮುಸ್ಲಿಂ ಏಕತೆ, ಆರ್‌ಎಸ್‌ಎಸ್‌ ನಿಷೇಧ ವಿಚಾರ ಕೈಬಿಟ್ಟ ಎನ್‌ಸಿಇಆರ್‌ಟಿ

ನವದೆಹಲಿ : ನೂತನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ 12ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ಮಹಾತ್ಮ ಗಾಂಧಿ, ಹಿಂದೂ-ಮುಸ್ಲಿಂ ಏಕತೆ, ಆರ್‌ಎಸ್‌ಎಸ್‌ ನಿಷೇಧ ಸೇರಿದಂತೆ…

ಏಪ್ರಿಲ್‌ 12 ರಿಂದ 20ರ ವರೆಗೆ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಏಪ್ರಿಲ್‌ 12 ರಿಂದ 20ರ ವರೆಗೆ ರಾಜ್ಯದ ವಿವಿದೆಡೆಯಲ್ಲಿ ಭಾರಿ ಮಳೆಯಾಗಲಿದೆ…

ನಟಿ ರಮ್ಯಾರ “ಮಳೆ ಹನಿ” ಪರ ಕೋರ್ಟ್‌ ಆದೇಶ

ಬೆಂಗಳೂರು : ಕನ್ನಡ ಚಿತ್ರರಂಗರ ಖ್ಯಾತ ನಟಿ ರಮ್ಯಾ ಅವರ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’…

ಬೆಂಗಳೂರು : ನೀರು ನಿಲ್ದಾಣವಾಯ್ತು ಪ್ರಧಾನಿ ಮೋದಿ ಉದ್ಘಾಟಿಸಿದ ಮೆಟ್ರೋ ನಿಲ್ದಾಣ

ಬೆಂಗಳೂರು: ಕೆಲವೇ ದಿನಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮತ ಕೀಳುವ ಉದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಲಾಯಿತು ಎನ್ನಲಾದ…

ಖಾಸಗಿ ವೀಡಿಯೋ ಲೀಕ್‌ ಮಾಡುವುದಾಗಿ ನಟ ಸುದೀಪ್‌ಗೆ ಬೆದರಿಕೆ : ದೂರು ದಾಖಲು

ಬೆಂಗಳೂರು: ನಿನ್ನ ರಾಸಲೀಲೆಗಳನ್ನು ಬಹಿರಂಗಪಡಿಸುತ್ತೇನೆ ಎಂದು ಅನಾಮಧೇಯ ವ್ಯಕ್ತಿಗಳು ಖ್ಯಾತ ಚಿತ್ರ ನಟ ಸುದೀಪ್ ಅವರಿಗೆ ಪತ್ರ ಮುಖೇನ ಬೆದರಿಕೆ ಹಾಕಿದ್ದು, ಈ…

ನಾನು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ,ಯಾರ ಹತ್ತಿರವೂ ಟಿಕೆಟ್ ಕೇಳಿಲ್ಲ : ನಟ ಕಿಚ್ಚ ಸುದೀಪ್‌ ಸ್ಪಷ್ಟನೆ

ಬೆಂಗಳೂರು : ನಟ ಕಿಚ್ಚ ಸುದೀಪ್‌ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ವ್ಯಾಪಕವಾಗುತ್ತಿರುವ ಬೆನ್ನಲ್ಲಿಯೇ ಕಿಚ್ಚ ಸುದೀಪ್‌ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.…

ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ : ಪುನೀತ್ ‌ಕೆರೆಹಳ್ಳಿ ಸೇರಿ ಐವರ ಬಂಧನ!

ಬೆಂಗಳೂರು:  ಕನಪುರದ ಸಾತನೂರು ಬಳಿ ನಡೆದ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಪ್ರ ಕರಣದ ಪ್ರಮುಖ ಆರೋಪಿಯಾಗಿರುವ ಬಜರಂಗದಳ ಸಂಘಟನೆ…

ಗಡಿ ಗ್ರಾಮಗಳಿಗೆ ಮಹಾರಾಷ್ಟ್ರದಿಂದ ಆರೋಗ್ಯ ವಿಮೆ ವಿಚಾರಕ್ಕೆ ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು : ‘ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ‘ಮಹಾತ್ಮ ಜ್ಯೋತಿರಾವ್‌ ಫುಲೆ ಜನಾರೋಗ್ಯ ಯೋಜನೆ’ ಜಾರಿ ಮಾಡಿ, ಮಹಾರಾಷ್ಟ್ರ ಸರ್ಕಾರ…

ಏಪ್ರಿಲ್ 8, 9 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮೈಸೂರು : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಬಿಜೆಪಿಯು ತನ್ನ ಸ್ಥಾನವನ್ನು ಭದ್ರಗೊಳಿಸುವ ಉದ್ದೇಶದಿಂದ ರಾಜ್ಯಕ್ಕೆ ರಾಷ್ಟ್ರ ನಾಯಕರುಗಳನ್ನು ಕರೆಸುತ್ತಿದ್ದು,…

ಕಳೆದ 24 ಗಂಟೆಗಳ ಅವಧಿಯಲ್ಲಿ 4,435 ಕೋವಿಡ್‌ ಹೊಸ ಪ್ರಕರಣ ದಾಖಲು

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 4,435 ಕೋವಿಡ್‌ ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.…

ರಾಜ್ಯದಲ್ಲಿ ಮತ್ತೊಂದು ಲಂಚ ಪ್ರಕರಣ : ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಆಪ್ತನಿಂದ ಲಂಚಕ್ಕೆ ಬೇಡಿಕೆ

ಬೆಳಗಾವಿ: ಸರ್ಕಾರಿ ಕಾಮಗಾರಿಯೊಂದರ ಟೆಂಡರ್ಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಆಪ್ತರೊಬ್ಬ ವ್ಯಕ್ತಿಯೊಬ್ಬರಿಂದ ಲಕ್ಷಗಟ್ಟಲೆ ‘ಕಮಿಷನ್’ ​​ಪಡೆದಿರುವ…