ಮಾಗಡಿ: ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕಳ್ಳಿಪಾಳ್ಯದಲ್ಲಿ ಟ್ರಾನ್ಸ್ ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತಪಟ್ಟಿರುವ ಘಟನೆ…
ಕರ್ನಾಟಕ
ಮೀಸಲು ಕೋಟಾ ಹೆಚ್ಚಳ ಪ್ರಸ್ತಾಪ ಕೇಂದ್ರಕ್ಕೆ ರವಾನಿಸಲು ರಾಜ್ಯ ಸರ್ಕಾರ ವಿಳಂಬ; ಕಾಂಗ್ರೆಸ್ ಪ್ರತಿಭಟನೆ-ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಬಂಧನ
ಬೆಂಗಳೂರು: ಪರಿಶಿಷ್ಟ ಜಾತಿ(ಎಸ್ಸಿ), ಪರಿಶಿಷ್ಟ ಪಂಗಡಎಸ್ಟಿ), ಮೀಸಲಾತಿ ಹೆಚ್ಚಳ ಮಾಡಿ ರಾಜ್ಯ ಬಿಜೆಪಿ ಸರ್ಕಾರ ಆದೇಶ ಮಾಡಿದರೂ ಸಂವಿಧಾನದ 9ನೇ ಪರಿಚ್ಛೇದಕ್ಕೆ…
ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಇಲಾಖೆ : ಸರ್ಕಾರ ಆದೇಶ
ಬೆಂಗಳೂರು : ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಮಂಡಳಿಯನ್ನು ಒಂದು ಮಾಡಿ,…
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಸೇರಿ ಹಲವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು
ಬೆಂಗಳೂರು : ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಮತ್ತು ಅವರ ಪುತ್ರ ಸಿದ್ದಾರ್ಥ್ ಸಿಂಗ್ ಹಾಗೂ ಅವರ ಸಂಬಂಧಿಕರು ಕಾನೂನು ಬಾಹಿರವಾಗಿ…
ಹಿಂದುತ್ವ ವಿರುದ್ಧದ ಪೋಸ್ಟ್ ಆರೋಪ : 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನಟ ಚೇತನ್
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ವಿರುದ್ಧ ಪೋಸ್ಟ್ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಚೇತನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ…
ಕೈ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಬಿಡುಗಡೆ : ಡಿ.ಕೆ.ಶಿವಕುಮಾರ್
ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್…
ಉರಿಗೌಡ ಅಂದ್ರೆ ಅಶ್ವಥ್ ನಾರಾಯಣ್, ನಂಜೇಗೌಡ ಅಂದ್ರೆ ಸಿಟಿ ರವಿ : ಡಿಕೆಶಿ ವ್ಯಂಗ್ಯ
ಮಂಡ್ಯ : ಉರಿಗೌಡ ಅಂದರೇ ಅಶ್ವಥ್ ನಾರಾಯಣ್, ನಂಜೇಗೌಡ ಅಂದರೇ ಸಿ.ಟಿ ರವಿ. ಇವು ಬಿಜೆಪಿಗರೇ ಸೃಷ್ಠಿಸಿದ ಪಾತ್ರಗಳು ಎಂದು ಕೆಪಿಸಿಸಿ ಅಧ್ಯಕ್ಷ…
ಕೃಷಿಯ ಮೇಲೆ ಕಾರ್ಪೊರೇಟ್ ನಿಯಂತ್ರಣದ ವಿರುದ್ಧ ಬೃಹತ್ ಪ್ರತಿಭಟನೆಗೆ ಎಸ್‍ಕೆಎಂ ಕರೆ
ಬೆಂಗಳೂರು : ಸಾಲದ ಸುಳಿಯಲ್ಲಿ ಸಿಲುಕಿರುವ ಮೋದಿ ಸರ್ಕಾರ ಕೃಷಿ ಕ್ಷೇತ್ರ, ಕೃಷಿ ಭೂಮಿ, ಅರಣ್ಯ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಕಾರ್ಪೊರೇಟ್…
ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸದಿದ್ದಲ್ಲಿ ಆತ್ಮಹತ್ಯೆ : ಅಭಿಮಾನಿಗಳಿಂದ ಎಚ್ಚರಿಕೆ
ಬೆಂಗಳೂರು : ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ಇಂದು ಬೆಂಗಳೂರಿನ ಅವರ ಸರ್ಕಾರಿ ನಿವಾಸದ ಮನೆ ಮುಂದೆ ರಾಜಕೀಯ ಹೈಡ್ರಾಮಾ…
ಟೋಲ್ ದರ ಹೆಚ್ಚಳ ವಿರೋಧಿಸಿ ಟೋಲ್ ಪ್ಲಾಜಾ ಮುಂದೆ ಪ್ರತಿಭಟಿಸಲು ನಿರ್ಧಾರ
ಬೆಂಗಳೂರು : ಬರುವ ಏಪ್ರಿಲ್ 1ರಿಂದ ದೇಶಾದ್ಯಂತ ಟೋಲ್ ದರಗಳನ್ನು 5 ರಿಂದ 10% ವರಗೆ ಏರಿಸಲು ರಾಷ್ಟೀಯ ಹೆದ್ದಾರಿ ಪ್ರಾಧಿಕಾರ…
ಹಿಂದೂ ಭಾವನೆಗಳಿಗೆ ಧಕ್ಕೆ ಆರೋಪ : ನಟ ಚೇತನ್ ಅಹಿಂಸಾ ಬಂಧನ
ಬೆಂಗಳೂರು : ಉರಿಗೌಡ ನಂಜೇಗೌಡ ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು…
ಪಂಚರತ್ನ ಯಾತ್ರೆ ಸಮಾರೋಪದ ಮೂಲಕವೇ ಜೆಡಿಎಸ್ ಚುನಾವಣಾ ಪ್ರಚಾರ ಆರಂಭ : ಹೆಚ್‌ಡಿಕೆ
ಮೈಸೂರು: ‘ಪಂಚರತ್ನ ಯಾತ್ರೆಗೆ ಅಭೂತಪೂರ್ವ ಜನ ಬೆಂಬಲ ವ್ಯಕ್ತವಾಗಿದೆ. ಇದೇ 26ರಂದು ಭಾನುವಾರ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ಉತ್ತನಹಳ್ಳಿ ರಿಂಗ್ ರಸ್ತೆ…
ಮಹೇಶ ಕುಮಟಳ್ಳಿಗೆ ಟಿಕೆಟ್ ನೀಡದಿದ್ದರೆ ರಾಜಕೀಯ ನಿವೃತ್ತಿ ಹೊಂದುವೆ : ರಮೇಶ್ ಜಾರಕಿಹೊಳಿ
ಚಿಕ್ಕೋಡಿ: ಮಹೇಶ್ ಕುಮಠಳ್ಳಿ ಅವರಿಗೆ ಟಿಕೆಟ್ ಸಿಗದೆ ಇದ್ದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ…
5, 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ : ಸುಪ್ರೀಂಗೆ ಮೇಲ್ಮನವಿ
ನವದೆಹಲಿ : ರಾಜ್ಯದ 5, 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅನುದಾನ ರಹಿತ…
ಮಗ ನಿಖಿಲ್‌ಗಾಗಿ ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ
ಬೆಂಗಳೂರು-2023ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದೆ. ಹಾಲಿ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ತಮ್ಮ ಮಗ ನಿಖಿಲ್…
ವಿಧಾನಸಭೆ ಚುನಾವಣೆ : ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಎಎಪಿ ಪಕ್ಷ
ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷವು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ.ಪ್ರಮುಖವಾಗಿ ಎಎಪಿ ಮೊದಲ ಪಟ್ಟಿಯಲ್ಲಿ 7…
ಬಿಜೆಪಿಗರಿಗೆ ಏನು ಕೆಲಸ ಇಲ್ಲ, ಹೀಗಾಗಿ ಉರೀಗೌಡ-ನಂಜೇಗೌಡರ ವಿಚಾರ ಇಟ್ಕೊಂಡು ಆಟ ಆಡ್ತಿದಾರೆ : ಹೆಚ್‌ಡಿಕೆ
ಮಂಡ್ಯ: ಬಿಜೆಪಿ ನಾಯಕರಿಗೆ ಏನು ಕೆಲಸವಿಲ್ಲ. ಹೀಗಾಗಿ ಉರೀಗೌಡ, ನಂಜೇಗೌಡರ ವಿಚಾರ ಇಟ್ಟುಕೊಂಡು ಆಟ ಆಡುತ್ತಿದ್ದಾರೆ. ಇಲ್ಲಿ ಹೊಲ ಉಳುಮೆ ಮಾಡುತ್ತಾ ಸಮಸ್ಯೆಗಳಿಂದ…
ಆಟೋ ಚಾಲಕರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ, ಕೆಲವೆಡೆ ಆಟೋ ಸಂಚಾರ ಯಥಾಸ್ಥಿತಿ
ಬೆಂಗಳೂರು: ನಗರದಲ್ಲಿ ವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿಗಳನ್ನ ನಿಷೇಧಿಸುವಂತೆ ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿತ್ತು.…
ವ್ಯಾಪಕ ವಿರೋಧಕ್ಕೆ ಮಣಿದ ಮುನಿರತ್ನ : ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣಕ್ಕೆ ಬ್ರೇಕ್
ಬೆಂಗಳೂರು : ವಿವಾದ ಹುಟ್ಟುಹಾಕಿದ್ದ ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣವನ್ನು ಸಚಿವ ಮುನಿರತ್ನ ಕೈಬಿಟ್ಟಿದ್ದಾರೆ. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ…
ಮಾ.20ರಂದು ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಸಂಪೂರ್ಣ ಸ್ಥಗಿತ
ಬೆಂಗಳೂರು: ನಗರದಲ್ಲಿ ಅನುಮತಿ ಇಲ್ಲದೆ ಸೇವೆ ನೀಡುತ್ತಿರುವ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸಂಚಾರವನ್ನು ನಿಷೇಧಿಸಬೇಕೆಂದು ನಾಳೆ (ಮಾರ್ಚ್ 20) ಆಟೋ ಸಂಚಾರ…