ಕಾಂಗ್ರೆಸ್‌ನಿಂದ ಯುವಕ್ರಾಂತಿ ಸಮಾವೇಶ; ನಾಳೆ ಬೆಳಗಾವಿಗೆ ರಾಹುಲ್ ಗಾಂಧಿ ಭೇಟಿ

ಬೆಳಗಾವಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್‌ ಪಕ್ಷ ನಾಳೆ(ಮಾ.20) ವಾಣಿಜ್ಯನಗರಿ ಬೆಳಗಾವಿಯಲ್ಲಿ ಯುವಕ್ರಾಂತಿ ಸಮಾವೇಶವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ…

ಕಾರ್ಯಾಚರಣೆಗೆ ಇಳಿದ ಚುನಾವಣಾ ಆಯೋಗ; ಚಿನ್ನ, ಬೆಳ್ಳಿ, ನಗದು ವಶ

ಬೆಂಗಳೂರು: ರಾಜ್ಯ ವಿಧಾನಸಭಾ ಅವಧಿ ಮೇ 24ಕ್ಕೆ ಅಂತ್ಯವಾಗಲಿದ್ದು, ಅದರ ಒಳಗಾಗಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ. ಈಗಾಗಲೇ ರಾಜಕೀಯ ಪಕ್ಷಗಳು ಭರ್ಜರಿ…

ಡಿಕೆಶಿ ವಿರುದ್ಧದ CBI ತನಿಖೆಗೆ ತಡೆ; ಆದೇಶ ವಿಸ್ತರಣೆ ಮಾಡಿದ ಹೈಕೋರ್ಟ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌…

ಮಳೆಯಿಂದಾಗಿ ಬೆಂ-ಮೈ ಎಕ್ಸ್‌ಪ್ರೆಸ್‌ ಹೈವೆ ಜಲಾವೃತ; ಕೆಟ್ಟುನಿಂತ ಕಾರಿಗೆ ಹಲವು ವಾಹನಗಳ ಡಿಕ್ಕಿ!

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲ್ಪಟ್ಟ ಬೆಂಗಳೂರು  -ಮೈಸೂರು ಎಕ್ಸ್‌ಪ್ರೆಸ್‌ ಹೈವೆ ರಾಮನಗರ ಸಮೀಪದ ಸಂಘಬಸವನದೊಡ್ಡಿ ಬಳಿ ಹೆದ್ದಾರಿ…

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರದಿಂದ ಆದೇಶ

ಬೆಂಗಳೂರು: ಸಾರಿಗೆ ನೌಕರರ ಸಂಘಟನೆಗಳ ವಿರೋಧದ ಮಧ್ಯೆಯೇ ನೌಕರರ ವೇತನವನ್ನು ಮಾ.1ರಿಂದ ಅನ್ವಯ ಆಗುವಂತೆ ಶೇ 15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ…

ಬೆಂಗಳೂರು ಸೇರಿ ರಾಜ್ಯಾದ್ಯಂತ 17 ಜಿಲ್ಲೆಗಳಲ್ಲಿ ನೀರಿನ ಬಿಕ್ಕಟ್ಟು ಉಂಟಾಗಲಿದೆ: EMPRI ವರದಿ

ಬೆಂಗಳೂರು: ಕರ್ನಾಟಕದ ಬರೋಬ್ಬರಿ 17 ಜಿಲ್ಲೆಗಳಲ್ಲಿ ಬೆಂಗಳೂರಿನಿಂದ ಹಿಡಿದು ಉತ್ತರದ ನೀರಾವರಿ ಜಿಲ್ಲೆಗಳವರೆಗೆ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿವೆ ಎಂದು ಪರಿಸರ ನಿರ್ವಹಣೆ ಮತ್ತು…

ನಿರೀಕ್ಷಣಾ ಜಾಮೀನು ಕೋರಿ ಶಾಸಕ ಮಾಡಾಳು ಅರ್ಜಿಯ ಅಂತಿಮ ಆದೇಶವನ್ನು ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (ಕೆಎಸ್‌ಡಿಎಲ್)ಗೆ ರಾಸಾಯನಿಕಗಳನ್ನು ಪೂರೈಕೆ ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಸಂಬಂಧ ಸಲ್ಲಿಸಿದ್ದ…

ಬೆಂಗಳೂರು : ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದು ಕೊನೆ ದಿನ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಶನಿವಾರ ಕೊನೆ ದಿನವಾಗಿದೆ. ವಾಹನಗಳ ಮಾಲೀಕರು ದಂಡ ಪಾವತಿಸದೇ ಇದ್ದಲ್ಲಿ ಕೂಡಲೇ…

ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಮುಂದುವರಿದ ಅಪಘಾತ ಸರಣಿ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತ ಪ್ರಕರಣಗಳು ಮುಂದುವರಿದಿದ್ದು ರಾಮನಗರ ತಾಲೂಕಿನ ಬಸವನಪುರ ಬಳಿ ಮೇಲ್ಸೇತುವೆಯ ತಡೆಗೋಡೆಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು,…

ಕೋಮು ಪ್ರಚೋದನೆ ಭಾಷಣ ಮಾಡಿದ ಆಂದೋಲದ ಸಿದ್ದಲಿಂಗ ಶ್ರೀ ದೋಷಿ; ನ್ಯಾಯಾಲಯ ತೀರ್ಪು

ಯಾದಗಿರಿ: ನಗರದ ಪದವಿಪೂರ್ವ ಕಾಲೇಜು ಮೈದಾನದಲ್ಲಿ 2015ರ ಜನವರಿ 2ರಂದು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆ ಭಾಷಣ…

ಮಂಡ್ಯ ರೋಡ್‌ ʼಶೋʼಕಿ ಆಯ್ತು, ಇದೀಗ ಮೆಟ್ರೊ ʼಶೋʼ ಗೆ ಮೋದಿ ಸಿದ್ದತೆ!

ಬೆಂಗಳೂರು: ಇದೇ ಮಾ.25ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ,‌ ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಿಧಾನಸಭೆ…

ಪ್ರತಾಪ್‌ ಸಿಂಹ ಚೆಲುವಾಂಬ ಆಸ್ಪತ್ರೆಯಲ್ಲಿ ಬಾಣಂತಿ ಮಕ್ಕಳು ಸಾಯುತ್ತಿದ್ದಾರೆ ನೋಡಪ್ಪ: ಎಚ್‌. ವಿಶ್ವನಾಥ್‌

ಮೈಸೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್​ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಪ್ರತಾಪ್​…

ವಿಜಯ ಸಂಕಲ್ಪ ಯಾತ್ರೆಯಲ್ಲಿ ಬಿಸಾಡಿದ್ದ ತ್ಯಾಜ್ಯ ತಿಂದು 7 ಹಸು ಸಾವು

ರಾಯಚೂರು : ರಾಶಿ ಬಿದ್ದಿದ್ದ ತ್ಯಾಜ್ಯ ವಸ್ತುಗಳನ್ನು ಸೇವಿಸಿ  7 ಹಸುಗಳು ಸಾವನ್ನಪ್ಪಿದ್ದು, 8 ಹಸುಗಳು ತೀವ್ರ ಅಸ್ವಸ್ಥಗೊಂಡಿರುವ  ಘಟನೆ ಜಿಲ್ಲೆಯ ಗುಂಜಳ್ಳಿ…

48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗಿ ಮುಷ್ಕರ ನಿರತ ಸಿಬ್ಬಂದಿಗಳಿಗೆ ಸರ್ಕಾರ ಎಚ್ಚರಿಕೆ

ಬೆಂಗಳೂರು:ಮುಷ್ಕರ ನಿರತ ರಾಷ್ಟ್ರೀಯ ಆರೋಗ್ಯ ಅಭಿಯಾನ ಸಿಬ್ಬಂದಿಗೆ ಸರ್ಕಾರ ಎಚ್ಚರಿಕೆ ನೀಡಿದ್ದು ಮುಂದಿನ 48 ಗಂಟೆಗಳ ಒಳಗೆ ಕೆಲಸಕ್ಕೆ ಹಾಜರಾಗುವಂತೆ ಆರೋಗ್ಯ…

ಮೂಡಿಗೆರೆ : ವಿಜಯ ಸಂಕಲ್ಪ ಯಾತ್ರೆ ರದ್ದುಗೊಳಿಸಿ ಚಿಕ್ಕಮಗಳೂರಿಗೆ ತೆರಳಿದ ಬಿಎಸ್‌ವೈ

ಮೂಡಿಗೆರೆ (‌ಚಿಕ್ಕಮಗಳೂರು ಜಿಲ್ಲೆ): ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಮತ್ತು ಪರ ಸ್ವಪಕ್ಷದ ಕಾರ್ಯಕರ್ತರು ಘೋಷಣೆ ಕೂಗಿ, ತಳ್ಳಾಟ ನಡೆಸಿದ್ದರಿಂದ ಕುಪಿತರಾದ…

ಹೈ ಆದೇಶದ ಪ್ರಕಾರವೇ ಪರಿಷ್ಕೃತ ವೇಳಾಪಟ್ಟಿ : ಮಾ.. 27ರಿಂದ 5, 8ನೇ ತರಗತಿ ಪರೀಕ್ಷೆ

ಬೆಂಗಳೂರು: ಐದು ಮತ್ತು ಎಂಟನೇ ತರಗತಿ ಪರೀಕ್ಷೆಗಳು (ಮೌಲ್ಯಾಂಕನ) ಮಾರ್ಚ್‌ 27ರಿಂದ ಏಪ್ರಿಲ್‌ 1ರವರೆಗೆ ನಡೆಯಲಿವೆ. ಹೈಕೋರ್ಟ್‌ ವಿಭಾಗೀಯ ಪೀಠದ ಆದೇಶದಂತೆ…

ಪವರ್‌ಸ್ಟಾರ್‌ಗೆ ಇಂದು ಜನ್ಮದಿನ ; ವಿಶೇಷ ಬರಹ ಹಂಚಿಕೊಂಡ ಶಿವಣ್ಣ

ಬೆಂಗಳೂರು : ʼಅಪ್ಪು ನೀನು ಹುಟ್ಟಿದಾಗ ನಮ್ಮ ಮನೆಯಲ್ಲಿ ಉಲ್ಲಾಸ ಉಕ್ಕಿ ಹರಿಯುತ್ತಿತ್ತು. ನಿನ್ನ ಕಣ್ಣಲ್ಲಿದ್ದ ಹೊಳಪು ನೀನು ಪವರ್ ಸ್ಟಾರ್…

ಕಸದ ‘ಬಕೆಟ್’ ನಲ್ಲೂ ಭ್ರಷ್ಟಾಚಾರ!

ಕಾರವಾರ: ಮಾರುಕಟ್ಟೆಯಲ್ಲಿ 150 ರಿಂದ 300 ರೂಪಾಯಿ ದರದಲ್ಲಿ ದೊರೆಯುವ ಬಕೇಟನ್ನು ವಿವಿಧ ಗ್ರಾಮ ಪಂಚಾಯತಿಗಳು ಹತ್ತುಪಟ್ಟು ಅಧಿಕ ಹಣ ನೀಡಿ…

KSRTC ಹಾಗೂ KPTCL ನೌಕರರ ವೇತನ ಪರಿಷ್ಕರಣೆಗೆ ಸಿಎಂ ಸಮ್ಮತಿ

ಬೆಂಗಳೂರು: ಬಹುದಿನಗಳ ಬೇಡಿಕೆಯಂತೆ ರಾಜ್ಯ ರಸ್ತೆ ಸಾರಿಗೆ ನೌಕರರು(ಕೆಎಸ್‍ಆರ್ಟಿಸಿ) ಹಾಗೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ವೇತನ ಪರಿಷ್ಕರಣೆಗೆ…

4 ಸಾವಿರ ಚಿತ್ರಮಂದಿರಗಳಲ್ಲಿ ನಾಳೆ ʼಕಬ್ಜʼ ಬಿಡುಗಡೆ

ಬೆಂಗಳೂರು :  ಕನ್ನಡ ಚಿತ್ರರಂಗದ ನಿರ್ದೇಶಕ ಆರ್‌ ಚಂದ್ರು ರವರು  ನಿರ್ದೇಶನ ಮಾಡಿರುವ ಕಬ್ಜ ಚಿತ್ರ ನಾಳೆ ಬಿಡುಗಡೆಯಾಗಲಿದೆ. ಈ ಮುಂಚೆ…