ಕಮಲ ಬಿಟ್ಟು “ಕೈ” ಹಿಡಿದ ಯಡಿಯೂರಪ್ಪ ಆಪ್ತ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಆಪ್ತ ಹಾಗೂ ಮಾಜಿ ವಿಧಾನ ಪರಿಷತ್‌ ಸದಸ್ಯ ಮೋಹನ್ ಲಿಂಬಿಕಾಯಿ ಬಿಜೆಪಿ ಪಕ್ಷದ…

ಪರೀಕ್ಷಾ ವೇಳಾಪಟ್ಟಿ ಸಮಯ ಬದಲಾವಣೆ:  ಪರೀಕ್ಷಾ ವಂಚಿತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು SFI ಆಗ್ರಹ

ಹಾವೇರಿ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಪರೀಕ್ಷೆ ವೇಳಾ ಪಟ್ಟಿ ಸಮಯ ಬದಲಾವಣೆ ಎಡವಟ್ಟಿನಿಂದ ಗಾಂಧಿಪುರ ಸರ್ಕಾರಿ ಪದವಿ ಕಾಲೇಜ್ ನ 23ಕ್ಕೂ…

ಬೆಂ-ಮೈ ಎಕ್ಸ್‌ ಪ್ರೆಸ್‌ ವೇ: ಹೆಚ್ಚುವರಿ ಟೋಲ್‌ ಸಂಗ್ರಹ ವಿರೋಧಿಸಿ ನಿಖಿಲ್‌ ಪ್ರತಿಭಟನೆ

ಬೆಂಗಳೂರು: ರಾಜಧಾನಿ ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ಹೈವೇಯ ಸರ್ವೀಸ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸದೆ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸದೆ ಹೆಚ್ಚುವರಿ ಶುಲ್ಕ ಸಂಗ್ರಹ ಮಾಡುತ್ತಿರುವುದನ್ನು…

ಮಾರ್ಚ್ 17ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಮುಷ್ಕರ

ಬೆಂಗಳೂರು: ವಾಣಿಜ್ಯ ವಾಹನಗಳ ಎಫ್‌.ಸಿ ನವೀಕರಣಕ್ಕೆ ಕ್ಯೂಆರ್‌ ಕೋಡ್‌ ಇರುವ ರೆಟ್ರೋ ರಿಫ್ಲೆಕ್ಟರ್‌ ಟೇಪ್ ಅಳವಡಿಸಿಕೊಂಡು ಬರುವಂತೆ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಕರ್ನಾಟಕ…

ಅನುಮತಿ ಇಲ್ಲದೆ ಸರ್ಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತಿಲ್ಲ : ಸರ್ಕಾರಕ್ಕೆ ಚು.ಆಯೋಗ ಎಚ್ಚರಿಕೆ

ಬೆಂಗಳೂರು: ಇನ್ನು ಮುಂದೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಕೂಡದು ಎಂದು ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ…

ಮಾ.20 ರಂದು ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ರಾಹುಲ್‌ ಚಾಲನೆ

ಬೆಂಗಳೂರು :  ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಮಾರ್ಚ್ 20ರಂದು ಬೆಳಗಾವಿಗೆ ಆಗಮಿಸಿ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.…

ಶಿವಧೂತ ಗುಳಿಗ ನಾಟಕದ ಬಗ್ಗೆ ಸಚಿವ ಆರಗ ಜ್ಞಾನೇಂದ್ರ ನಿಂದನೆ

ಮಂಗಳೂರು: ಗೃಹ ಸಚಿವ ಆರಗ ಜ್ಷಾನೇಂದ್ರ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಶಿವಧೂತ ಗುಳಿಗ ನಾಟಕದ ಬಗ್ಗೆ ಅವಹೇಳನ ಮಾಡಿದ್ದಾರೆಂದು ಕರಾವಳಿ ಭಾಗದ…

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ – ವೈದ್ಯನ ವಿರುದ್ದ ದೂರು ದಾಖಲು

ಮಂಗಳೂರು: ಮದುವೆ ಆಗುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಲ್ಲದೆ ಗರ್ಭಿಣಿಯಾದ ಬಳಿಕ ಬಲವಂತವಾಗಿ ಗರ್ಭಪಾತ ಮಾಡಿಸಿದ ದಂತ ವೈದ್ಯನ ವಿರುದ್ದ ನರ್ಸ್‌ವೊಬ್ಬರು ಮಂಗಳೂರು…

ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನ; ಈಡೇರಿಸುವ ಪಕ್ಷಕ್ಕೆ ಮಾತ್ರ ಮತ!

ಬೆಂಗಳೂರು : ಶಿಕ್ಷಣವನ್ನು ಕೇವಲ ಒಂದು ಪ್ರಣಾಳಿಕೆಯ ಭರವಸೆಯನ್ನಾಗಿ ಘೋಷಣೆ ಮಾಡದೆ ಅದನ್ನು ಒಂದು ಖಚಿತ ವಾಗ್ದಾನವನ್ನಾಗಿ ನೀಡುವ ಮೂಲಕ ಚುನಾವಣೆ…

ಕೆಪಿಟಿಸಿಎಲ್‌ ನೌಕರರು, ಅಧಿಕಾರಿಗಳ ವೇತನ ಶೇ 20ರಷ್ಟು ಪರಿಷ್ಕರಣೆಗೆ ಸರ್ಕಾರ ಒಪ್ಪಿಗೆ

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ಮತ್ತು ವಿದ್ಯುತ್‌ ಸರಬರಾಜು ಕಂಪನಿಗಳ ನೌಕರರು ಹಾಗೂ ಅಧಿಕಾರಿಗಳ ವೇತನವನ್ನು ಈಗಿರುವ ವೇತನದ ಮೇಲೆ…

ಬೆಂ-ಮೈ ಎಕ್ಸ್‌ಪ್ರೆಸ್‌ ವೇ  ಟೋಲ್‌ ಸಂಗ್ರಹವನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್‌ ; ವಿವರಣೆ ಸಲ್ಲಿಸುವಂತೆ ಖಡಕ್‌ ಆದೇಶ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಂದ ಕೆಲ ದಿನಗಳ ಹಿಂದೆಯಷ್ಟೇ ಉದ್ಗಾಟಿಸಲ್ಪಟ್ಟ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಹೆದ್ದಾರಿಯಲ್ಲಿ ವಾಹನ ಸವಾರರಿಂದ…

5, 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಒಪ್ಪಿಗೆ

ಬೆಂಗಳೂರು: ರಾಜ್ಯದ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಏಕಸದಸ್ಯ…

ಕನ್ನಡ ನಾಡು ಉದಯವಾಗಿದೆ ಎಂದು ಹೇಳುವ ಕಾಲ ಇನ್ನೂ ಬಂದಿಲ್ಲ : ಶಾಸಕ ಎ.ಟಿ.ರಾಮಸ್ವಾಮಿ ಬೇಸರ

ಅರಕಲಗೂಡು:ನಾವು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಹೇಳುತ್ತಿದ್ದೇವೆಯೇ ಹೊರತು ನಮ್ಮ ನಾಡು ಉದಯವಾಗಿದೆ ಎಂದು ಹೇಳುವ ಕಾಲ ಇನ್ನೂ…

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಬಸ್ ಪ್ರಯಾಣ ದರ ಮತ್ತಷ್ಟು ದುಪ್ಪಟ್ಟು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೊನ್ನೆಯಷ್ಟೇ ಉದ್ಘಾಟನೆ ಮಾಡಲಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಟೋಲ್‌ ಶುಲ್ಕ ವಸೂಲಿ ಮಾಡುತ್ತಿರುವುದರಿಂದ…

ಸಿಎಂ ಬೊಮ್ಮಾಯಿ ಕಾಲಿನ ಕೆಳಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಕಿ ಅಪಮಾನ

ದೇವನಹಳ್ಳಿ: ಬಿಜೆಪಿ ಕಾರ್ಯಕ್ರಮವೊಂದಕ್ಕೆ ಅಳವಡಿಸಿರುವ ಬ್ಯಾನರ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲಿನ ಬಳಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಕಿ…

ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಿಸುವಂತೆ ಆಗ್ರಹಿಸಿ ಮಾ.20ರಂದು ಆಟೋ ಚಾಲಕರಿಂದ ಮುಖ್ಯಮಂತ್ರಿ ಮನೆ ಮುತ್ತಿಗೆ

ಬೆಂಗಳೂರು: ಅನುಮತಿಯಿಲ್ಲದೆ, ಸಾರಿಗೆ ನಿಯಮಗಳಿಲ್ಲದೆ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ ನಗರದಲ್ಲಿ ಸಂಚರಿಸುತ್ತಿದ್ದು, ಈ ಸಾರಿಗೆ ವ್ಯವಸ್ಥೆಯನ್ನು ನಿಷೇಧಿಸಬೇಕೆಂದು ಗಡುವು ನೀಡಿರುವ ಬೆಂಗಳೂರು…

80 ವರ್ಷ ಮೇಲ್ಪಟ್ಟ ಹಿರಿಯರು, ಅಂಗವಿಕಲರಿಗೆ ಮನೆಯಿಂದ ಮತದಾನಕ್ಕೆ ಅವಕಾಶ: ಚು.ಆಯೋಗ

ಬೆಂಗಳೂರು  : ವಿಧಾನಸಭೆ ಚುನಾವಣೆ 2023 ಸಮೀಪಿಸುತ್ತಲಿದ್ದು ಕೇಂದ್ರ ಚುನಾವಣಾ ಆಯೋಗವು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಜೊತೆಗೆ ಈ ಬಾರಿ ಮತದಾರರಿಗೆ…

ಮಾರ್ಚ್‌ 21 ಸಾರಿಗೆ ನೌಕರರಿಂದ ಮುಷ್ಕರ; ಬಸ್‌ ರಸ್ತೆಗಿಳಿಯೋದು ಡೌಟ್‌!

ಬೆಂಗಳೂರು: ವೇತನ ಪರಿಷ್ಕರಣೆ ಸೇರಿ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾರ್ಚ್‌ 21ರಿಂದ ಬಸ್‌ ಸಂಚಾರ ಸ್ಥಗಿತಗೊಳಿಸಿ…

ಧಾರ್ಮಿಕ ನಿಂದನೆ : ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಡಿಸಿಗೆ ದೂರು

ಶಿವಮೊಗ್ಗ : ಶಾಸಕ ಕೆ.ಎಸ್‌.ಈಶ್ವರಪ್ಪ ಅವರು ತಮ್ಮ ಭಾಷಣದಲ್ಲಿ ಮುಸ್ಲಿಂ ಸಮುದಾಯಕ್ಕೆ ವಿರುದ್ದವಾಗಿ ಧಾರ್ಮಿಕವಾಗಿ ನಿಂದನೆ ಮಾಡಿದ್ದಾರೆ ಅವರ ವಿರುದ್ದ ಕಾನೂನು…

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಕೆಪಿಟಿಸಿಎಲ್‌ ನೌಕರರಿಂದ ಮುಷ್ಕರ

ಬೆಂಗಳೂರು: ಬಾಕಿ ವೇತನ ಹಾಗೂ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ‌ ಕರ್ನಾಟಕ ಪವರ್‌ ಟ್ರಾನ್ಸ್‌ಮಿಷನ್‌…