ಹಲವು ಅನುಮಾನಗಳ ಸುತ್ತ ಶಾಸಕ ಮಾಡಾಳ್‌ ಪ್ರಕರಣ; ಇಬ್ಬರು ತನಿಖಾಧಿಕಾರಿಗಳ ದಿಢೀರ್‌ ವರ್ಗ

ಬೆಂಗಳೂರು : ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣವನ್ನು ಬೇಧಿಸಿದ್ದ ಲೋಕಾಯುಕ್ತ ಸಂಸ್ಥೆಯ ಇಬ್ಬರು ತನಿಖಾಧಿಕಾರಿಗಳನ್ನು ಏಕಾಏಕಿ ಬದಲಾಯಿಸಿರುವುದು ಹಲವು ಅನುಮಾನಗಳಿಗೆ ಎಡೆ…

ಎ-1 ಆರೋಪಿಯಾಗಿರುವ ಮಾಡಾಳು ವಿರೂಪಾಕ್ಷಪ್ಪನಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರವರಿಗೆ ಹೈಕೋರ್ಟ್‌  ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ 48 ಗಂಟೆಯೊಳಗೆ ತನಿಖಾಧಿಕಾರಿಗಳ ಮುಂದೆ…

ದ್ವಿತೀಯ ಪಿಯುಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಿದ ಬಿಎಂಟಿಸಿ

ಬೆಂಗಳೂರು: ಇದೇ ತಿಂಗಳ ಮಾರ್ಚ್‌ 9 ರಿಂದ 29ರವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗೆ  ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ…

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ಜನಗಣತಿ ಮಾಡಲು ಸರ್ಕಾರ ನಿರ್ಧಾರ

ಪ್ರಾಯೋಗಿಕವಾಗಿ ಮಾರ್ಚ್‌ 10ರಿಂದ ಏಪ್ರಿಲ್‌ 24ರವರೆಗೆ ವಿಜಯಪುರ/ ಮೈಸೂರಿನಲ್ಲಿ ಸಮೀಕ್ಷೆ ಬೆಂಗಳೂರು : ರಾಜ್ಯದಲ್ಲಿ ಇದೇ  ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ…

ಬಂದ್‌ ಸ್ವಯಂ ಪ್ರೇರಿತ, ಯಾರಿಗೂ ಬಲವಂತವಿಲ್ಲ : ಕಾಂಗ್ರೆಸ್‌ ಸ್ಪಷ್ಟನೆ

ಬೆಂಗಳೂರು– ಬಂದ್ ಸ್ವಯಂ ಪ್ರೇರಿತ, ಯಾರಿಗೂ ಬಲವಂತ ಪಡಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಭ್ರಷ್ಟ ಬಿಜೆಪಿ ಸರ್ಕಾರವನ್ನು ಜನರೇ ಕಿತ್ತೊಗೆಯಬೇಕು. ಅದಕ್ಕಾಗಿ…

ಮಾರ್ಚ್‌ 25ಕ್ಕೆ ಮೋದಿ ಕೊನೆ ಭಾಷಣ-ನಂತರ ಚುನಾವಣೆ; ಆಯೋಗಕ್ಕೂ ಮೊದಲೇ ದಿನಾಂಕದ ಸುಳಿವು ನೀಡಿದ ಬಿಜೆಪಿ ಸಂಸದ

ದಾವಣಗೆರೆ: ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ವೇಳಾಪಟ್ಟಿ ಬಿಡುಗಡೆಗೆ ಕಾದಿರುವ ಪಕ್ಷಗಳು ಯಾತ್ರೆಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಚಾರವನ್ನು ಕೈಗೊಂಡಿದೆ. ಮಾಜಿ ಕೇಂದ್ರ…

ಬಿಜೆಪಿಗೆ ದೊಡ್ಡ ಹಿನ್ನೆಡೆ ತಂದ ಮಾಡಾಳು ಪ್ರಕರಣ; ದಾವಣಗೆರೆಗೆ ಶಾ ಭೇಟಿ ಏಕಾಏಕಿ ರದ್ದು!

ಬೆಂಗಳೂರು : ಟೆಂಡರ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪ್ರಕರಣದಿಂದ ಮುಜಗರಕ್ಕೆ ಸಿಲುಕಿರುವ ಬಿಜೆಪಿ ಅಮಿತ್…

ಪತ್ತೆಯಾಗದ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ; ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟಿಗೆ ಅರ್ಜಿ

ಬೆಂಗಳೂರು: ಲಂಚ ಪಡೆದ ಪ್ರಕರಣದಲ್ಲಿ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದು, ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.…

ನಿಗದಿತ ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ; ಮೇ 10ರೊಳಗೆ ಎಲ್ಲಾ ಪ್ರಕ್ರಿಯೆ ಪೂರ್ಣ

ಬೆಂಗಳೂರು :  ಇದೇ ತಿಂಗಳ 9ರಂದು ಕೇಂದ್ರ ಚುನಾವಣಾ ಆಯೋಗ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ಕರೆದಿದ್ದು, ರಾಜ್ಯದಲ್ಲಿ…

ಕಾರ್ಮಿಕ ಇಲಾಖೆಯಿಂದ ʼಶ್ರಮಿಕ ನಿವಾಸ್‌ ವಸತಿ ಯೋಜನೆʼ ಶೀಘ್ರದಲ್ಲೇ ಜಾರಿ

ಬೆಂಗಳೂರು : ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕಾರ್ಮಿಕ ಇಲಾಖೆಯಿಂದ ಶ್ರಮಿಕರಿಗೆ ಶ್ರಮಿಕ ನಿವಾಸ್ ವಸತಿ ಯೋಜನೆ ಜಾರಿಗೆ ಬರಲಿದೆ ಎಂದು…

ಕೈ ಬಂದ್‌ಗೆ ರಾಜ್ಯದ ಜನತೆ ಬೆಂಬಲ ಕೊಡುವುದಿಲ್ಲ : ಸಿಎಂ ಬೊಮ್ಮಾಯಿ ತಿರುಗೇಟು

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಕೂಪವಾಗಿದೆ. ಅವರು ಇದೇ 9ರಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ರಾಜ್ಯದ ಜನತೆ ಯಾವುದೇ…

ರಾಜ್ಯದ 26 ಜನರಲ್ಲಿ ಹೆಚ್​3ಎನ್2 ಸೋಂಕು; ಮಾಸ್ಕ್​ ಕಡ್ಡಾಯ-ಎಚ್ಚರಿಕೆ ವಹಿಸಿ: ಸಚಿವ ಡಾ ಸುಧಾಕರ್​​

ಬೆಂಗಳೂರು: ರಾಜ್ಯದಲ್ಲಿ 26 ಜನರಲ್ಲಿ ಹೆಚ್​3ಎನ್2 ಸೋಂಕು ಪತ್ತೆಯಾಗಿದೆ. ಈ ಸೋಂಕು 15 ವರ್ಷದ ಒಳಗಿನ ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದ್ದು, 60…

ಸಿಎಂ ರಾಜೀನಾಮೆಗೆ ಆಗ್ರಹಿಸಿ ಮಾರ್ಚ್‌ 9 ರಂದು ಕರ್ನಾಟಕ ಬಂದ್‌ ಗೆ ಕೈ ಕರೆ

ಬೆಂಗಳೂರು :  ಆಡಳಿತರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೈತಿಕ ಹೊಣೆಹೊತ್ತು…

ಸಿಎಂ ತವರು ಜಿಲ್ಲೆ‌ ಹಾವೇರಿಯಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತರ ಮನೆಗಳ ಮೇಲೆ ದಾಳಿ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಅಸ್ಪೃಶ್ಯಾಚರಣೆಯ ಅಮಾನವೀಯ ಘಟನೆಯೊಂದು ನಡೆದಿದ್ದು, ದೇವಸ್ಥಾನ ಪ್ರವೇಶ ಮಾಡಿದ್ದಾರೆ ಎಂದು ದಲಿತ ವರ್ಗದ…

ದ್ವಿತೀಯ ಪಿಯುಸಿ ಪರೀಕ್ಷೆ ಈಗ ಮತ್ತಷ್ಟು ಸುಲಭ!

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವಿಶೇಷ ಕ್ರಮಕ್ಕೆ ಮುಂದಾಗಿದ್ದು, ಈ ಬಾರಿಯ ಪ್ರಶ್ನೆ ಪತ್ರಿಕೆಯಲ್ಲಿ…

ಚಾಮರಾಜನಗರ: ಅಂತರ್ಜಾತಿ ವಿವಾಹ ಆಗಿದ್ದಕ್ಕೆ ದಂಪತಿಗೆ 6 ಲಕ್ಷ ದಂಡ, ಗ್ರಾಮದಿಂದ ಬಹಿಷ್ಕಾರ ಶಿಕ್ಷೆ; ದೂರು ದಾಖಲು

ಚಾಮರಾಜನಗರ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ 6 ಲಕ್ಷ ರೂ. ದಂಡ ವಿಧಿಸಿ ಗ್ರಾಮದಿಂದ ಬಹಿಷ್ಕಾರ ಹಾಕಿರುವ ಘಟನೆ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ…

ಆ್ಯಪಲ್‌ ಐ ಫೋನ್‌ ಉತ್ಪಾದನಾ ಘಟಕ ಬೆಂಗಳೂರಿನಲ್ಲಿ ಆರಂಭ; ರೂ.5727 ಕೋಟಿ ಹೂಡಿಕೆ

ಬೆಂಗಳೂರು: ತೈವಾನ್‌ನ ಫಾಕ್ಸ್‌ಕಾನ್‌ ಕಂಪನಿ ಆ್ಯಪಲ್‌ ಐ ಫೋನ್‌ ಸಂಸ್ಥೆಯಾಗಿದ್ದು, ತನ್ನ ಉತ್ಪನ್ನಗಳ ತಯಾರಿಕಾ ಘಟಕವನ್ನು ಕರ್ನಾಟಕದಲ್ಲಿ ಆರಂಭ ಮಾಡುತ್ತಿದ್ದು, ಗ್ರಾಮಾಂತರ…

KSDL ಹಗರಣ : ಶಾಸಕ ಮಾಡಾಳು ವಿರೂಪಾಕ್ಷಪ್ಪ ಭವಿಷ್ಯ ಮಂಗಳವಾರ ನಿರ್ಧಾರ

ಬೆಂಗಳೂರು : ಬಂಧನದ ಭೀತಿ ಎದುರಿಸುತ್ತಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು,…

50 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮತ್ತೊಮ್ಮೆ ಅನಾವರಣ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ ಸ್ಥಾಪಿಸಲಾಗಿರುವ 50 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮತ್ತೊಮ್ಮೆ…

ಖಾಸಗಿ ಶಾಲೆಯ ಮುಖ್ಯ ಶಿಕ್ಷಕನಿಂದ ತೀವ್ರ ಕಿರುಕುಳ: ಶಿಕ್ಷಕಿ ಆತ್ಮಹತ್ಯೆ

ಬೆಳಗಾವಿ: ಮುಖ್ಯ ಶಿಕ್ಷಕನ ಕಿರುಕುಳದಿಂದಾಗಿ ಬೇಸತ್ತು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಅನ್ನಪೂರ್ಣ ರಾಜು ಬಸಾಪೂರೆ(55) ಎಂಬ ಶಿಕ್ಷಕಿಯು ತನ್ನ…