ವಿಜ್ಞಾನಿ ರೊದ್ದಂ ನರಸಿಂಹ ಇನ್ನಿಲ್ಲ

ಬೆಂಗಳೂರು : ಹೆಸರಾಂತ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ ರವರು ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ವೈಮಾನಿಕ ವಿಜ್ಞಾನ,…

ಗಲ್ಲಿ ಗಲ್ಲಿಯಲ್ಲೂ ಚುನಾವಣೆ ಸದ್ದು..

ಗದಗ : ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಈಗಾಗಲೇ ಎರಡು ಹಂತಗಳಲ್ಲಿ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಾದ್ಯಂತ ಹಳ್ಳಿಗಳಲ್ಲಿ ಚುನಾವಣೆ ಕಾವು ಬಲು  ಜೋರಾಗಿ…

ಸಾರಿಗೆ ನೌಕರರಲ್ಲಿ ಗೊಂದಲ, ಮುಷ್ಕರ ಮುಂದುವರೆಸಲು ನಿರ್ಧಾರ

ಬೆಂಗಳೂರು : ಮುಷ್ಕರ ಅಂತ್ಯಗೊಳಿಸುವ ವಿಚಾರದಲ್ಲಿ ಸಾರಿಗೆ ನೌಕರರಲ್ಲಿ ಗೊಂದಲ ಆರಂಭವಾಗಿದ್ದು, ಮುಷ್ಕರವನ್ನು ಮುಂದುವರೆಸುವುದಾಗಿ ಕೆ.ಎಸ್.ಆರ್.ಟಿ.ಸಿ ಯುನಿಯನ್ ಮುಖಂಡ ಚಂದ್ರು ತಿಳಿಸಿದ್ದಾರೆ.…

ಸರಕಾರದ ಜೊತೆಗಿನ ಮಾತುಕತೆ ಸಫಲ : ಮುಷ್ಕರ ಕೈ ಬಿಟ್ಟ ಸಾರಿಗೆ ನೌಕರರು

ರಾತ್ರಿಯಿಂದಲೆ ರಸ್ತೆಗಿಳಿಯಲಿವೆ ಬಿಎಂಟಿಸಿ, ಕೆ.ಎಸ್. ಆರ್.ಟಿ.ಸಿ ಬಸ್ ಗಳು  ಬೆಂಗಳೂರು : ಸಾರಿಗೆ ನೌಕರರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದ್ದು,…

ಸಾರಿಗೆ ಸಿಬ್ಬಂದಿ ಮಿತ್ರರಿಗೆ ಮಾತುಕತೆಗೆ ಮುಕ್ತ ಆಹ್ವಾನ ನೀಡಿದ ಸವದಿ

ಬೆಂಗಳೂರು : ಇಂದು ಮತ್ತು ನಿನ್ನೆ ನಾಡಿನ ಕೆಲವೆಡೆ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಸ್ಥಗಿತಗೊಂಡಿರುವುದು,  ಮುಷ್ಕರ ನಡೆಯುವಂತಾಗಿರುವುದು ಮತ್ತು ಬಸ್ಸುಗಳಿಗೆ…

ಗ್ರಾ.ಪಂ ಚುನಾವಣೆ : ಮೊದಲ ಹಂತದ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ

801 ಸ್ಥಾನಗಳಿಗೆ 2802 ನಾಮಪತ್ರ ಸಲ್ಲಿಕೆ ಗದಗ : ಗ್ರಾಮ ಪಂಚಾಯತ ಚುನಾವಣೆ-2020 ಗದಗ ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ…

ವೇತನ ವಿಳಂಬ : ಕಾರ್ಮಿಕರಿಂದ ಐಫೋನ್ ಘಟಕಕ್ಕೆ ಮುತ್ತಿಗೆ

ಬೆಂಗಳೂರು :  ಕೋಲಾರ ಜಿಲ್ಲೆಯ  ನರಸಾಪುರದಲ್ಲಿರುವ  ತೈವಾನ್ ಮೂಲದ ಐಫೋನ್‌ ಘಟಕದಲ್ಲಿ ಸರಿಯಾಗಿ ವೇತನ ನೀಡುತ್ತಿಲ್ಲ ಎಂದು ಆರೋಪಿಸಿ  ಐಫೋನ್ ಘಟಕದ…

ಸಾರಿಗೆ ಬಂದ್ : ಪ್ರಯಾಣಿಕರ ಕೈ ಹಿಡಿದ ‘ಬೌನ್ಸ್’!​

ಬೆಂಗಳೂರು : ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ  ಬಸ್ ಸೇವೆ ಸ್ಥಗಿತ ಗೊಳಿಸಿ ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. …

ಗೋಹತ್ಯೆ ನಿಷೇದ ಕಾಯ್ದೆ ವಾಪಾಸಾತಿಗೆ ಆಗ್ರಹ

ಬೆಂಗಳೂರು : ಸದನದಲ್ಲಿ ಚರ್ಚೆಗೂ ಅವಕಾಶ ಕೊಡದೇ ತರಾತುರಿಯಲ್ಲಿ ಅಂಗೀಕರಿಸಲಾದ ’ಗೋಹತ್ಯೆ ನಿಷೇಧ ಮಸೂದೆ -೨೦೨೦’ ಒಂದೆಡೆ ರೈತಾಪಿ ಸಮುದಾಯದ ಆರ್ಥಿಕತೆಗೆ…

ನಾಳೆಯೂ ಮುಂದುವರೆಯಲಿದೆ ಸಾರಿಗೆ ನೌಕರರ ಮುಷ್ಕರ 

ಬೆಂಗಳೂರು : ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರವನ್ನು ಹಮ್ಮಿಕೊಂಡಿದ್ದರು.   ಬೆಳಗ್ಗೆ 6…

ಅವಿರೋಧ ಆಯ್ಕೆಗೆ 1 ಕೋಟಿ ರೂ ಆಫರ್ ನೀಡಿದ ಕೆಕೆಆರ್‌ಡಿಬಿ ಅಧ್ಯಕ್ಷ

ಪಾಟೀಲ್ ಆಫರ್ ಗೆ ಸಾರ್ವಜನಿಕರ ವಿರೋಧ ಕಲಬುರ್ಗಿ :  ಗ್ರಾಮ ಪಂಚಾಯತ್​​ನ ಎಲ್ಲಾ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವ ಗ್ರಾಮ ಪಂಚಾಯತ್​​ಗಳಿಗೆ…

ವಿಪಕ್ಷಗಳ ಗೈರಲ್ಲೆ ಬಿಬಿಎಂಪಿ ವಿಧೇಯಕ 2020 ಅಂಗೀಕಾರ

ಸರಕಾರದ ತರಾತುರಿ ನಿರ್ಧಾರಕ್ಕೆ ಕಾಂಗ್ರೆಸ್,  ಸಿಪಿಐಎಂ, ಅಮ್ ಆದ್ಮಿ ಪಕ್ಷಗಳ ವಿರೋಧ ಬೆಂಗಳೂರು: ಬಿಬಿಎಂಪಿ ವಾರ್ಡ್ ಗಳನ್ನು 243 ಕ್ಕೆ ಏರಿಕೆ…

ಕೋಲಾರ ಮತ್ತು ಚಿಕ್ಕಬಳ್ಳಾಪುರ ಉಸ್ತುವಾರಿ ನಿಖಿಲ್ ಹೆಗಲಿಗೆ

ಕೋಲಾರ : ಕೋಲಾರ ಮತ್ತು ಚಿಕ್ಕಬಳ್ಳಾಪುರ ಎರಡು ಜಿಲ್ಲೆಗಳಲ್ಲಿ ನಿಖಿಲ್ ಕುಮಾರಸ್ವಾಮಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ಮುಂದಿನ ದಿನಗಳಲ್ಲಿ ಎರಡು…

3320 ಕೋಟಿ ರೂ ಪೂರಕ ಬಜೆಟ್ ಅಂಗೀಕಾರ

ಪೂರಕ ಬಜೆಟ್ ಮಂಡಿಸಿದ ಬಸವರಾಜ ಬೊಮ್ಮಾಯಿ ಬೆಂಗಳೂರು – ರಾಜ್ಯ ಬಜೆಟ್‌ಗೆ ಹೆಚ್ಚುವರಿಯಾಗಿ ೩೩೨೦ ಕೋಟಿ ರೂಪಾಯಿ ಪೂರಕ ಬಜೆಟ್‌ಗೆ ವಿಧಾನ…

ಕಲಾಪ ಬಹಿಷ್ಕರಿಸಿ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ

ಬೆಂಗಳೂರು : ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ನಿರಂತರ ಹೋರಾಡುತ್ತಿರುವ ರೈತರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್…

ಗೋಹತ್ಯ ನಿಷೇಧ ಮಸೂದೆ ಅಂಗೀಕಾರಕ್ಕೆ ವ್ಯಾಪಕ ವಿರೋಧ

ಬೆಂಗಳೂರು : ಭಾರೀ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ  ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಸಧನವನ್ನು ಬಹಿಷ್ಕರಿಸಿದರೆ, ಜೆಡಿಎಸ್ ಸಭಾತ್ಯಾಗವನ್ನು ಮಾಡಿತು.…

ಜೆಡಿಎಸ್ ಪಕ್ಷ ಚಿಹ್ನೆ ಬದಲಾಯಿಸಿಕೊಳ್ಳಲಿ: ಬಡಗಲಪುರ ನಾಗೇಂದ್ರ ಆಗ್ರಹ

ರೈತ, ಕಾರ್ಮಿಕ, ದಲಿತ ಐಕ್ಯ ಹೋರಾಟ ಸಮಿತಿಯಿಂದ ರಾಜಭವನ ಚಲೋ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಓರ್ವ…

ಇಂದು ಸಾರಿಗೆ ನೌಕರರ ಪ್ರತಿಭಟನೆ

ಬೆಂಗಳೂರು : ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ ನೌಕರರು ಇಂದು ಬೃಹತ್ ಕಾಲ್ನಡಿಗೆ ಜಾಥಾ…

ಕೃಷಿ ಸಮೂದೆ ವಿರೋಧಿಸಿ ಬಾರುಕೋಲು ಚಳುವಳಿ

ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ಬಾರುಕೋಲು ಚಳುವಳಿಯನ್ನು ಹಮ್ಮಿಕೊಂಡಿದ್ದಾರೆ. ಕೃಷಿ…

ವರ್ತೂರು ಪ್ರಕಾಶ್ ಗೂ, ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ: ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ  ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ವರ್ತೂರು…