ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರುಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ…
ಕರ್ನಾಟಕ
ಎಲ್ಲ ಶಾಲೆ- ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಸಾಮೂಹಿಕ ಪ್ರಾರ್ಥನೆ ವೇಳೆ ರಾಷ್ಟ್ರಗೀತೆ ಹಾಡಬೇಕೆಂದು ರಾಜ್ಯ…
ಶಿಕ್ಷಣ ಇಲಾಖೆ ತಾರತಮ್ಯ : ಶುರುವಾಯ್ತು ಗಣೇಶ ಹಬ್ಬ-ನಮಾಜ್ ಆಚರಣೆಯ ಜಟಾಪಟಿ
ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಸರ್ಕಾರಿ ಶಾಲೆಗಳಲ್ಲಿ ಗಣೇಶ ಹಬ್ಬ ಆಚರಣೆ ಸಂಬಂಧಿಸಿ ಮೌಖಿಕವಾಗಿ ಪ್ರಸ್ತಾಪವಾಗಿದ್ದು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಲೆಗಳಲ್ಲಿ ಯಾವುದೇ…
ಬಿಜೆಪಿಯವರಿಂದ ಕಾರಿಗೆ ಮೊಟ್ಟೆ ಎಸೆತ; ಹೇಡಿಗಳ ಕೃತ್ಯವೆಂದ ಸಿದ್ದರಾಮಯ್ಯ
ಮಡಿಕೇರಿ: ಕೊಡಗು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವ ವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಜನರಲ್…
ವಿದ್ಯಾರ್ಥಿನಿಯರಿಗೆ ಜ್ಯೂಸ್ ಎಂದು ಬಿಯರ್ ಕುಡಿಸಿ ಲೈಂಗಿಕ ಶೋಷಣೆ, ಕಾಲೇಜು ಅಧ್ಯಕ್ಷನ ಕೃತ್ಯಕ್ಕೆ ಪ್ರಿನ್ಸಿಪಾಲ್ ಸಾಥ್!
8 ರಿಂದ 10 ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮಧ್ಯ ರಾತ್ರಿ 1 ಗಂಟೆ ಹೊತ್ತಿಗೆ ವಿದ್ಯಾರ್ಥಿನಿಯಯ ಹಾಸ್ಟೆಲ್‌ಗೆ…
ಸಾವರ್ಕರ್ ಭಾವಚಿತ್ರ ವಿವಾದ: ಶಿವಮೊಗ್ಗ-ಭದ್ರಾವತಿಯಲ್ಲಿ ಮುಂದುವರೆದ ನಿಷೇಧಾಜ್ಞೆ
ಶಿವಮೊಗ್ಗ: ವಿ ಡಿ ಸಾವರ್ಕರ್ ಭಾವಚಿತ್ರ ಅಳವಡಿಸಿದ ವಿಚಾರದಲ್ಲಿ ಎದ್ದ ಗಲಾಟೆ ಹಾಗೂ ಪ್ರೇಮ್ ಸಿಂಗ್ ಅವರಿಗೆ ಚಾಕು ಇರಿತ ಪ್ರಕರಣ ಸಂಬಂಧ…
ಬೇಡಿಕೆ ಈಡೇರಿಕೆಗೆ 15 ದಿನ ಸಮಯ ಕೇಳಿದ ಸರಕಾರ : ಧರಣಿ ವಾಪಸ್ ಪಡೆದ ಬಿಸಿಯೂಟ ನೌಕರರು
ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಯನ್ನು ಹಿಂಪಡೆದುಕೊಳ್ಳಲಾಗಿದೆ. ರಾಜ್ಯ ಸರಕಾರ ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ…
ವಯಸ್ಸಿನ ತಪ್ಪು ಮಾಹಿತಿ ನೀಡಿದ್ದ ಬಿಜೆಪಿಯ ಪಾಲಿಕೆ ಸದಸ್ಯೆ ಪ್ರಿಯಾಂಕಾ ಸದಸ್ಯತ್ವ ಅನರ್ಹ
ಕಲಬುರಗಿ : ವಯಸ್ಸಿನ ಕುರಿತು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಸದಸ್ಯೆ ಪ್ರಿಯಾಂಕಾ ಅಂಬರೀಶ…
ನಿಲ್ಲದ ಆನೆ ಹಾವಳಿ ಅರಣ್ಯ ಸಿಬ್ಬಂದಿ ಕೂಡಿ ಹಾಕಿ ಜನರ ಆಕ್ರೋಶ
ಹಾಸನ: ಮಲೆನಾಡು ಭಾಗದಲ್ಲಿ ಒಂದೆಡೆ ಮಳೆ ಭಾರೀ ಪೆಟ್ಟು ನೀಡಿದ್ದರೆ, ಮತ್ತೊಂದೆಡೆ ಕಾಡಾನೆಯಿಂದ ಹಲವು ರೀತಿಯ ತೊಂದರೆ ಮುಂದುವರಿದಿದೆ. ಕಾಡಾನೆ ದಾಳಿಗೆ…
ಮೆಟ್ರೋ ನಿಲ್ದಾಣ: ಸಾವರ್ಕರ್ ಫೋಟೋಗೆ ಆಕ್ಷೇಪ-ತೆರವುಗೊಳಿಸಲು ಅಭಿಯಾನ
ಬೆಂಗಳೂರು: ನಮ್ಮ ಮೆಟ್ರೊ ನಿಲ್ದಾಣದಲ್ಲಿ ಅಳವಡಿಸಿರುವ ಸಾವರ್ಕರ್ ಫೋಟೋ ತೆರವುಗೊಳಿಸಬೇಕೆಂದು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿರುವ ಸಾರ್ವಜನಿಕರು ಕೂಡಲೇ ಸಾವರ್ಕರ್ ಫೋಟೋವನ್ನು ತೆಗೆಯಬೇಕೆಂದು…
ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವು, ನಾಲ್ವರಿಗೆ ಗಾಯ
ಬೀದರ್: ಕಾರು ಮತ್ತು ಕಂಟೇನರ್ ನಡುವೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಇಲ್ಲಿ ನಡೆದಿದೆ. ಜಿಲ್ಲೆಯ ಹೈದರಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯ…
ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೌಚಾಲಯದ ಗುರಿ – ಬಸವರಾಜ ಬೊಮ್ಮಾಯಿ
ಬೆಂಗಳೂರು: 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.…
ಸ್ವಾತಂತ್ರ್ಯ ದಿನಾಚರಣೆ ದಿನವೇ ರೈತ ನಾಯಕರ ಬಂಧನ : ವ್ಯಾಪಕ ಖಂಡನೆ
ಬೆಂಗಳೂರು : ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಿರುವ ರಾಜ್ಯ ಸರಕಾರದ ನೀತಿಯನ್ನು ಖಂಡಿಸಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದ ರೈತ ನಾಯಕರನ್ನು…
“ಸ್ವಾತಂತ್ರ್ಯದ ಅಮೃತ ಮಹೋತ್ಸವ ” ಜಾಹಿರಾತಿನಲ್ಲಿ ರಾಜ್ಯ ಸರಕಾರದ ದುರುದ್ದೇಶ ಖಂಡಿಸಿ ಬಹಿರಂಗ ಪತ್ರ
ಬೆಂಗಳೂರು : ಇಂದಿನ ಪತ್ರಿಕೆಗಳಲ್ಲಿ 75 ವರ್ಷಗಳ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕರ್ನಾಟಕ ವಾರ್ತೆಯ ಮೂಲಕ ಜಾಹಿರಾತು ಪ್ರಕಟವಾಗಿದೆ. ಅದರಲ್ಲಿ ದುರುದ್ದೇಶಪೂರ್ವಕವಾಗಿ ದೇಶದ…
ಮಾಣಿಕ್ ಷಾ ಪರೇಡ್ ಮೈದಾನ: ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ-8 ಸಾವಿರ ಜನರು ಭಾಗಿ
ಬೆಂಗಳೂರು: ಕಳೆದ ಎರಡು ವರ್ಷಗಳು ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲ್ಪಟ್ಟ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವು ಈ ವರ್ಷ ಅಮೃತ…
ಅಮಾನವೀಯತೆ: ದಲಿತ ಬೆಳದಿದ್ದ 2 ಎಕ್ಕರೆ ಕಾಫಿ ಗಿಡ ಕಡಿದು ಹಾಕಿದ ಅರಣ್ಯ ಇಲಾಖೆ
ಸಕಲೇಶಪುರ: ದಲಿತ ರೈತನೊಬ್ಬ ಬೆಳದಿದ್ದ 2 ಎಕ್ಕರೆ ಕಾಫಿ ಗಿಡಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಡಿದು ಹಾಕಿರುವ ಅಮಾನವೀಯ ಪ್ರಕರಣ ಸಕಲೇಶಪುರ…
ಉದ್ದೇಶಪೂರ್ವಕವಾಗಿಯೇ ನೆಹರು ಭಾವಚಿತ್ರ ಕೈಬಿಡಲಾಗಿದೆ: ಎನ್. ರವಿಕುಮಾರ್ ಸಮರ್ಥನೆ
ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ 75ನೇ ಸ್ವಾತಂತ್ರೋತ್ಸವದ ಬಗೆಗಿನ ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ಜವಾಹರ್ ಲಾಲ್ ನೆಹರೂ ಭಾವಚಿತ್ರ ಕೈಬಿಡಲಾಗಿದೆ. ನೆಹರೂ ದೇಶ…
ತಿರಂಗಾ ಯಾತ್ರೆ: ಉಚಿತ ಪೆಟ್ರೋಲ್, ಹೆಲ್ಮೆಟ್ ಪಡೆಯಲು ಬಂದವರಿಗೆ ಮೋಸ-ದ್ವಿಚಕ್ರ ಸವಾರರ ಗಲಾಟೆ
ಚಿಕ್ಕಬಳ್ಳಾಪುರ: ಬಾಗೇಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿರುವ ಗಂಗೋತ್ರಿ ಪೆಟ್ರೋಲಿಯಂ ಬಂಕ್‌ಗೆ ಸಾವಿರಾರು ಜನ ಮುತ್ತಿಗೆ ಹಾಕಿ ಉಚಿತ ಪೆಟ್ರೋಲ್ ಕೊಡ್ತೀರಾ ಇಲ್ವಾ ಅಂತ ಗಲಾಟೆ…
ಸಾಂಸ್ಕೃತಿಕ ನಗರಿ ಮೈಸೂರು: ಇಂದಿನಿಂದ ದಸರಾ ಆನೆಗಳಿಗೆ ತಾಲೀಮು ಆರಂಭ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಿರುವ ಜಂಬೂ ಸವಾರಿಗೆ ಮೈಸೂರು ಅರಮನೆ ಆವರಣದಲ್ಲಿರುವ ಗಜಪಡೆಗೆ ಇಂದಿನಿಂದ ತಾಲೀಮು ಶುರುವಾಗಿದೆ.…
ಹಡ್ಸನ್ ವೃತ್ತ: ಟಿಪ್ಪು ಭಾವಚಿತ್ರದ ಬ್ಯಾನರ್ ಹರಿದ ಹಿಂದೂ ಕಾರ್ಯಕರ್ತರು
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷವು ಹಮ್ಮಿಕೊಂಡಿರುವ ಕಾರ್ಯಕ್ರಮದ ಅಂಗವಾಗಿ ನಗರದ ಹಡ್ಸನ್ ವೃತ್ತದಲ್ಲಿ ಬ್ಯಾನರ್‌ಗಳನ್ನು ಅಳವಡಿಸಿದ್ದರು. ಹಿಂದೂ…