ಹೆಚ್ಚು ಅಂಕದ ಆಮಿಷವೊಡ್ಡಿ ವಿದ್ಯಾರ್ಥಿನಿಯರ ಮೇಲೆ ಪ್ರೊಫೆಸರ್‌ ಲೈಂಗಿಕ ದೌರ್ಜನ್ಯ

ಕೋಟಾ : ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಡಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ…

ರಾಮಸಮುದ್ರದಲ್ಲಿ ಭೀಮ ಸಂದೇಶ ಯಾತ್ರೆಗೆ ಹ.ರಾ.ಮಹೇಶ್ ಚಾಲನೆ

ಚಾಮರಾಜನಗರ: ರಾಮಸಮುದ್ರದಲ್ಲಿ ಭೀಮ ಸಂದೇಶ ಯಾತ್ರೆಗೆ ರಾಜ್ಯ ಬೌದ್ಧ ಸಮಾಜದ ಅಧ್ಯಕ್ಷ ಹ.ರಾ.ಮಹೇಶ್ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ…

ತಿಂಗಳಿಂದ ಆತಂಕ ಮೂಡಿಸಿದ ಚಿರತೆ ಸೆರೆ; ಖಚಿತಪಡಿಸಲು ಗ್ರಾಮಸ್ಥರ ಪಟ್ಟು

ಮೈಸೂರು: ಕಳೆದ ಒಂದು ತಿಂಗಳಿನಿಂದ ತಿ. ನರಸೀಪುರ ತಾಲೂಕಿನ ಜನರ ನೆಮ್ಮದಿ ಕೆಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ…

ಅತ್ಯಾಧುನಿಕ ಕ್ಯಾಮೆರಾಗಳಲ್ಲಿ ಸೆರೆ : ದಿನಕ್ಕೆ 14,000 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಬಹಳಷ್ಟು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ.…

ರಸ್ತೆ ಅದ್ವಾನ ಆರು ತಿಂಗಳ ಗರ್ಭಿಣಿಗೆ ಗರ್ಭಪಾತ-ಸರ್ಕಾರಕ್ಕೆ ಜನರ ಹಿಡಿಶಾಪ

ಹನೂರು: ರಸ್ತೆಗಳೆಲ್ಲ ಗುಂಡಿಮಯವಾಗಿದ್ದು ದಿನ ನಿತ್ಯ ಸಂಚಾರ ಮಾಡುವ ವಾಹನ ಸವಾರರಿಗೆ ಕಿರಿಕಿರಿಯಾಗಿದೆ ಅದೆ ರೀತಿ ಹನೂರು  ತಾಲೂಕಿನ ಬಂಡಳ್ಳಿ ಗ್ರಾಮದ…

ಸದ್ಯಕ್ಕೆ ಮಾಸ್ಕ್ ಕಡ್ಡಾಯವಿಲ್ಲ, ಪರಿಸ್ಥಿತಿ ನೋಡಿ ನಿರ್ಧಾರ: ಕೆ.ಸುಧಾಕರ್

ಬೆಳಗಾವಿ: ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸದ್ಯಕ್ಕೆ ಮಾಸ್ಕ್ ಕಡ್ಡಾಯವಿಲ್ಲ, ಪರಿಸ್ಥಿತಿ ನೋಡಿ ನಿರ್ಧಾರ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ…

ಧಾರ್ಮಿಕ ಕೇಂದ್ರಗಳ ಪ್ರದರ್ಶನ ಮಾಡುತ್ತಿರುವ ಉದ್ಯಮಿ ಜನಾರ್ದನ ರೆಡ್ಡಿ; ಕೋಟಿಗಟ್ಟೆಲೇ ದೇಣಿಗೆ ನೀಡಿಕೆ

ಗಂಗಾವತಿ: ಬಳ್ಳಾರಿ ಗಣಿ ಉದ್ಯಮಿ, ಮಾಜಿ ಸಚಿವ ಭಾರೀ ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ಜೈಲು ಶಿಕ್ಷಗೆ  ಗುರಿಯಾಗಿದ್ದ  ಗಾಲಿ ಜನಾರ್ದನ…

ಗಡಿ ವಿವಾದ: ಮಹಾರಾಷ್ಟ್ರ ನಡೆ ವಿರುದ್ಧ ಖಂಡನಾ ನಿರ್ಣಯ, ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ಬೆಳಗಾವಿ: ಮಹಾರಾಷ್ಟ್ರದ ಗಡಿ ವಿವಾದ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ಇಂದು ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ…

ಸಚಿವರಿಗೆ ಪುರುಸೋತ್ತಿಲ್ಲವೆ? ಸದನಕ್ಕೆ ಗೈರಾದ ಮಂತ್ರಿಗಳ ನಡೆಗೆ ಸ್ಪೀಕರ್ ಕಾಗೇರಿ ಗರಂ

ಬೆಳಗಾವಿ: ಸಚಿವರಿಗೆ ಒಬ್ಬರಿಗೂ ಪುರುಸೋತ್ತಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದರು. ಗುರುವಾರ ಶೂನ್ಯ ವೇಳೆಯಲ್ಲಿ ಸದನದಲ್ಲಿ ಸಚಿವರು…

ಜನರ ದುಡ್ಡಲ್ಲಿ ಬಿಜೆಪಿ ಸರ್ಕಾರ ಮೋಜು: ಕುಮಾರಸ್ವಾಮಿ

ಮದ್ದೂರು: ರಾಜ್ಯದ ಖಜಾನೆ ತುಂಬಿಸುವ ಜನರು ಸಂಕಷ್ಟದಲ್ಲಿದ್ದರೆ ಬಿಜೆಪಿ ಸರ್ಕಾರ ಖಜಾನೆ ದುಡ್ಡಲ್ಲಿ ಮೋಜು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ…

ಎನ್‌ಪಿಎಸ್‌ ವಿರುದ್ಧ ಸರ್ಕಾರಿ ನೌಕರರ ಧರಣಿ ಮೂರನೇ ದಿನಕ್ಕೆ

ಬೆಂಗಳೂರು : ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಮರು ಜಾರಿಗೊಳಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ…

ಗಬ್ಬೆದ್ದು ನಾರುತ್ತಿದೆ ಗಬ್ಬೂರು ಹಾಸ್ಟೇಲ್‌!

ಹರಿದ ಹಾಸಿಗೆ, ತುಕ್ಕು ಹಿಡಿದ ಮಂಚ, ಶುಚಿತ್ವ ಇಲ್ಲದ ಶೌಚಾಲಯ, ಗಬ್ಬುನಾಥ, ಪಾಳು ಬಿದ್ದ ಮನೆಯಲ್ಲಿ ಅಧ್ಯಯನ ನಡೆಸುತ್ತಿರುವ ಮಕ್ಕಳು, ಮಲಗಿದಾಗ…

ಬೆಂಗಳೂರು ರಸ್ತೆಗುಂಡಿ ಮುಕ್ತವಾಗದಿದ್ದರೆ ಕಠಿಣ ಕ್ರಮ: ಬಿಬಿಎಂಪಿ ಆಯುಕ್ತ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದ ರಸ್ತೆಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಆಯುಕ್ತ ತುಷಾರ್‌ ಗಿರಿನಾಥ್‌,…

ಗೆಟ್ ಔಟ್” ಕುಣಿಗಲ್ ಶಾಸಕರಿಗೆ ಗದರಿದ ಸಚಿವ ಕಾರಜೋಳ: ಕೈ- ಬಿಜೆಪಿ ಜಟಾಪಟಿ

ಬೆಳಗಾವಿ : ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಗಳ ಕೊರತೆ ವಿಚಾರವಾಗಿ  ಪ್ರಶ್ನೋತ್ತರ ಕಲಾಪದಲ್ಲಿ ಸದನದ ಭಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಕುಣಿಗಲ್ ಶಾಸಕ ರಂಗನಾಥ್…

ಡಿ.25ರಂದು ಜಾತಿ-ಅಸ್ಪೃಶ್ಯತೆ-ಅಸಮಾನತೆಯ ವಿರುದ್ಧ ʻಸಂವಿಧಾನವನ್ನು ಎದೆಗಪ್ಪಿಕೊಳ್ಳೋಣʼ ಕಾರ್ಯಕ್ರಮ

ಬೆಂಗಳೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ವತಿಯಿಂದ ಡಿಸೆಂಬರ್‌ 06ರಂದು ಜರುಗಿದ ʻದಲಿತ ಸಾಂಸ್ಕೃತಿಕ ಪ್ರತಿರೋಧʼ ಎಂಬ…

ಗರ್ಭಿಣಿ-ಬಾಣಂತಿಯರಿಗೆ ನರೇಗಾ ಕೆಲಸದ ಪ್ರಮಾಣದಲ್ಲಿ ಶೇ 50 ರಿಯಾಯಿತಿ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ(ಎಂಜಿಎನ್‌ಆರ್‌ಇಜಿಎ) ಯೋಜನೆ ಅಡಿಯಲ್ಲಿ ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಕೆಲಸದ…

ವಿಧಾನಸಭೆಯಲ್ಲಿ 4 ವಿಧೇಯಕಗಳ ಮಂಡನೆ, ಅನುಮೋದನೆ

ಬೆಳಗಾವಿ ಸುವರ್ಣಸೌಧ: ವಿಧಾನಸಭೆಯಲ್ಲಿ ಇಂದು ನಾಲ್ಕು ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಯಿತು. 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು(ಶೈಕ್ಷಣಿಕ…

ದರ್ಶನ್‌ ವಿರುದ್ಧ ಅಪ್ಪು ಅಭಿಮಾನಿ ಆಕ್ರೋಶ; ʻದ್ವೇಷವೇ ಎಲ್ಲದಕ್ಕೂ ಉತ್ತರವಲ್ಲʼ ಎಂದ ನಟ ಸುದೀಪ್‌

ಬೆಂಗಳೂರು: ದರ್ಶನ್‌ ಕ್ರಾಂತಿ ಸಿನಿಮಾ ಪ್ರಚಾರ ಕಾರ್ಯಕ್ರಮದ ವೇಳೆ ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ನಟ ಸುದೀಪ್‌, ದ್ವೇಷವೇ ಎಲ್ಲದಕ್ಕೂ…

ಅಸಮಾಧಾನಗೊಳ್ಳದಂತೆ ತಂತ್ರ ಹೆಣೆದ ಬಿಜೆಪಿ: ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ಬಿಜೆಪಿ ಪಕ್ಷಕ್ಕೆ ಪಕ್ಷಾಂತರ ಮಾಡಿ ವಲಸೆ ಬಂದವರನ್ನು ಆರಂಭದಲ್ಲಿ ಸ್ಥಾನಮಾನ ಕಲ್ಪಿಸಿ, ನಂತರದಲ್ಲಿ ಅವರನ್ನು ಪ್ರಮುಖ ಸ್ಥಾನಮಾನ ನೀಡಲು ಮುಂದಾಗುವುದಿಲ್ಲ.…

ಮರ್ಯಾದೆಗೇಡು ಹತ್ಯೆ : ಪ್ರೀತಿಸಿ ಮದುವೆಯಾದ ಪುತ್ರಿ, ಖಾರದಪುಡಿ ಎರಚಿ ಅಳಿಯನನ್ನು ಕೊಂದ ಮಾವ

ಬಾಗಲಕೋಟೆ: ಮಗಳನ್ನು ಪ್ರೀತಿಸಿ ಮದುವೆಯಾದ ಎಂಬ ಸಿಟ್ಟಿನಿಂದ ಮಗಳನ್ನು ಮದುವೆಯಾದ ಯುವಕನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿಕೊಂಡು ಶನಿವಾರ ತಡರಾತ್ರಿ ಜಮಖಂಡಿ…