ವಿಜಯಪುರ ಪಾಲಿಕೆ ಚುನಾವಣಾ ಫಲಿತಾಂಶ: ಅಧಿಕಾರ ಸಮೀಪ ಬಿಜೆಪಿ, ಖಾತೆ ತೆರೆದ ಎಐಎಂಐಎಂ

ವಿಜಯಪುರ: ಅಕ್ಟೋಬರ್ 28ರಂದು ವಿಜಯಪುರ ಮಹಾನಗರ ಪಾಲಿಕೆ ಚುನಾವಣಾ ಮತದಾನ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಂಡಿದೆ. ನಗರದ ದರಬಾರ್ ಹೈಸ್ಕೂಲ್ ಆವರಣದಲ್ಲಿ…

ಲಂಚ; ಸಿಎಂ ಸಚಿವಾಲಯದ ವಾಹನದಲ್ಲೇ ಪತ್ರಕರ್ತರ ನಿವಾಸಕ್ಕೂ ನಗದು, ಉಡುಗೊರೆ ಸಾಗಿಸಲಾಗಿತ್ತೇ?

ಜಿ. ಮಹಾಂತೇಶ್‌ ಬೆಂಗಳೂರು; ದೀಪಾವಳಿ ಹಬ್ಬದ ಸೋಗಿನಲ್ಲಿ ಪತ್ರಿಕಾ ಕಚೇರಿಗಳಿಗಷ್ಟೇ ಅಲ್ಲದೇ  ಲಕ್ಷಾಂತರ ರೂಪಾಯಿ ನಗದನ್ನು ಇರಿಸಿದ್ದ ಕವರ್‌ನೊಂದಿಗೇ  ಉಡುಗೊರೆಯನ್ನು ಕೆಲವು …

ಸಿಬ್ಬಂದಿ ನೇಮಕಾತಿ ಆಯೋಗ ಕನ್ನಡ ವಿರೋಧಿ ನೀತಿ: ಕಾನೂನು ಹೋರಾಟಕ್ಕೆ ಕಸಾಪ ಚಿಂತನೆ

ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ ನಡೆಸುತ್ತಿರುವ ಪ್ರವೇಶ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದ್ದು, ಕನ್ನಡ ಭಾಷೆಯಲ್ಲಿ ಕಡೆಗಣಿಸಲಾಗಿದೆ. ಈ ಮೂಲಕ ಪ್ರಾದೇಶಿಕ ಭಾಷೆಗಳ…

ಗುಜರಾತ್ ಸೇತುವೆ ದುರಂತ: 100 ದಾಟಿದ ಮೃತರ ಸಂಖ್ಯೆ

ರಾಜಕೋಟ್ : ಗುಜರಾತ್ ತೂಗು ಸೇತುವೆ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 100ಕ್ಕೇರಿದೆ. 140 ವರ್ಷಗಳಿಂದ ಬಳಕೆಯಲ್ಲಿಲ್ಲದ ಸೇತುವೆಯನ್ನು ಇತ್ತೀಚೆಗಷ್ಟೇ ನವೀಕರಿಸಿ,…

67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು : ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು,ತೆರೆಮರೆಯ ಸಾಧಕರು, ಕ್ರೀಢಾ ಪಟುಗಳು ಸಮಾಜ ಸೇವಕರು ಸೇರಿದಂತೆ 67…

ಅಧಿಕಾರಿಗಳಿಂದ 40% ಕಮಿಷನ್‌ ಬೇಡಿಕೆ: ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗುತ್ತಿಗೆದಾರ

ಹುಬ್ಬಳ್ಳಿ: ಚಿಕ್ಕಮಗಳೂರು ಜಿಲ್ಲೆ ಕಡೂರು ಮತ್ತು ಮೂಡಗೆರೆ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಗುತ್ತಿಗೆದಾರನೊಬ್ಬ ಕೋವಿಡ್ ಪರಿಕರಗಳ ಸರಬರಾಜು ಮಾಡಿದ್ದರು. ಕಳೆದ ಎರಡು…

ಮನೆಯಲ್ಲಿ ಭಗತ್ ಸಿಂಗ್ ಪಾತ್ರದ ಅಭ್ಯಾಸ ವೇಳೆ ನೇಣಿಗೆ ಕೊರಳೊಡ್ಡಿದ ಬಾಲಕ ಸಾವು

ಚಿತ್ರದುರ್ಗ: ವಿಶೇಷ ದಿನಗಳಂದು ಆಯೋಜಿಸುವ ಸಾಂಸ್ಕೃತಿಕ ಹಾಗೂ ವೇಷಭೂಷಣ ಕಾರ್ಯಕ್ರಮಗಳಲ್ಲಿ ಶಾಲಾ ಮಕ್ಕಳು ಸಾಮಾನ್ಯವಾಗಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲಿದ್ದಾರೆ. ಈ…

ಬಿಜೆಪಿ ಶಾಸಕ ಬೆಲ್ಲದ್‌ ಹೆಸರು ಉಲ್ಲೇಖಿಸಿ ಆತ್ಮಹತ್ಯೆಗೆ ಯತ್ನಿಸಿದ ದಲಿತ ಮಹಿಳೆ

ಧಾರವಾಡ: ಬಿಜೆಪಿ ಶಾಸಕ ಅರವಿಂದ ಬೆಲ್ಲದ್‌ ಬಳಿ ಕೆಲಸದಿಂದ ತೆಗೆದಿರುವ ಬಗ್ಗೆ ವಿವರಿಸಲು, ಕೆಲಸ ಮರಳಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಮನವಿ ಕೊಡಲು…

ಬಿಬಿಎಂಪಿ ರಸ್ತೆ ಗುಂಡಿ ದುರಂತ: ಭೀಕರ ಅಪಘಾತದಿಂದ ಬೈಕ್‌ ಸವಾರ ಸಾವು

ಬೆಂಗಳೂರು: ರಸ್ತೆ ಗುಂಡಿಗಳಿಂದಾಗಿ ನಗರದ ಜನತೆ ಸಂಕಷ್ಟಗಳನ್ನು ಎದುರಿಸುತ್ತಿದ್ದು, ದುರಂತದ ಮೇಲೆ ದುರಂತ ಸಂಭವಿಸುತ್ತಲೇ ಇದೆ. ಮತ್ತೀಗ ರಸ್ತೆ ಗುಂಡಿಯಿಂದಾಗಿ ಸಂಭವಿಸಿದ…

ಮುಂಬಡ್ತಿಗೆ ನಕಲಿ ಪದವಿ: ನಾಲ್ವರು ಅಧಿಕಾರಿಗಳು ವಜಾ

ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಎಂಟು ಹಗರಣಗಳು ನಡೆದಿವೆ. ಶಿಕ್ಷಣ ಇಲಾಖೆ, ಗೃಹ ಇಲಾಖೆ, ಕೆಪಿಎಸ್‌ಸಿ, ಕೆಪಿಟಿಸಿಎಲ್‌, ಕೆಲಸ ಮಾಡಿಕೊಡಲು…

ನವೆಂಬರ್‌ 2 ರಿಂದ ರಾಜ್ಯದಲ್ಲಿ ಮತ್ತೆ ಮಳೆ

ಬೆಂಗಳೂರು: ನವೆಂಬರ್‌ 2 ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಣೆ…

ಮೊದಲ ವರ್ಷದ ಸ್ಮರಣೆ; ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ರಾಜ್‌ ಕುಟುಂಬ

ಬೆಂಗಳೂರು: ಕನ್ನಡ ಚಿತ್ರರಂಗದ ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ಅಪ್ಪು, ಪುನೀತ್‌ ರಾಜ್‌ಕುಮಾರ್‌ ನಿಧನರಾಗಿ ಇಂದಿಗೆ ಒಂದು ವರ್ಷ. ಕಳೆದ ವರ್ಷ…

ಇನ್ಸ್‌ಪೆಕ್ಟರ್‌ ನಂದೀಶ್ ಸಾವು; `ಇನ್‌ಸ್ಪೆಕ್ಟರ್‌ ಹುದ್ದೆಗೆ 70- 80 ಲಕ್ಷ ಕೊಟ್ಟರೆ ಇನ್ನೇನಾಗುತ್ತೆ?’ ಸಚಿವ ಎಂಟಿಬಿ ಮಾತು ವೈರಲ್‌

ಬೆಂಗಳೂರು: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತುಗೊಂಡಿದ್ದ ಕೃಷ್ಣರಾಜಪುರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್ ಎಚ್‌.ಎಲ್‌.ನಂದೀಶ್ ಹೃದಯಘಾತದಿಂದ ನಿಧನರಾಗಿದ್ದಾರೆ. ಅವರು, ಖಿನ್ನತೆಗೆ ಒಳಗಾಗಿದ್ದರು…

ವಿಜಯಪುರ: ಎರಡು ಕಡೆ ಮತ್ತೆ ಭೂಕಂಪನ-ಬೆಚ್ಚಿಬಿದ್ದ ಜನತೆ

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಆಗಿದ್ದು, ಭೂಮಿ ಮತ್ತೆ ಮತ್ತೆ ಕಂಪಿಸಿರುವ ಅನುಭವವಾಗಿದೆ. ಎರಡು ಕಡೆ ಈ ರೀತಿಯಾಗಿದ್ದು, ಇಲ್ಲಿನ ಜನರು…

ಇಂದು ಪುನೀತ್ ರಾಜ್​ಕುಮಾರ್​ ಸ್ಮರಣೆ : ಮಾಸದ ಅಪ್ಪು ನೆನಪು

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿ ಇಂದಿಗೆ ಒಂದು ವರ್ಷ. ಸದಾ ಲವಲವಿಕೆಯಿಂದ ಇರುತ್ತಿದ್ದ…

ಪತ್ರಕರ್ತರಿಗೆ ಲಂಚ; ಸಿಎಂ, ಮಾಧ್ಯಮ ಸಂಯೋಜಕರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂದು ಕೇಳಿಬಂದಿರುವ ಗಂಭೀರ ಆರೋಪದ ಕುರಿತು ತೀವ್ರ ಚರ್ಚೆಯಾಗುತ್ತಿರುವ…

40% ಕಮಿಷನ್ ಮುಚ್ಚಿಡಲು ಪತ್ರಕರ್ತರಿಗೆ ನೀಡಿದ ಲಂಚವೇ?-ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ…

ಕಲುಷಿತ ನೀರು ಕುಡಿದು ಜನ ಅಸ್ವಸ್ಥ – ಗ್ರಾಮೀಣಾಭಿವೃದ್ಧಿ ಇಲಾಖೆ ಬದುಕಿದೆಯೇ? ಕಾಂಗ್ರೆಸ್‌ ಸರಣಿ ಟ್ವೀಟ್

ಬೆಂಗಳೂರು : ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕಲುಷಿತ ನೀರು ಕುಡಿದು ಜನರು ಅಸ್ವಸ್ಥಗೊಂಡಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ…

‘ಹಿರಿಯ ಅಧಿಕಾರಿಗಳ ಉದ್ಧಟತನ, ಸರ್ಕಾರದ ನಡವಳಿಕೆಗೆ ಸಾಮಾನ್ಯ ಅಧಿಕಾರಿಗಳು ಬಲಿʼ

ಸರ್ಕಲ್ ಇನ್ಪೆಕ್ಟರ್ ನಂದೀಶ್ ಸಾವು, ಹೃದಯಾಘಾತದಿಂದ ಅಲ್ಲ ಬದಲಾಗಿ ಇದೊಂದು ಕೊಲೆ ಎಂದು ಮಾಜಿ‌ ಸಿಎಂ ಎಚ್ ಡಿ ಕುಮಾರಸ್ವಾಮಿ‌ ಆರೋಪ…

ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚ?

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್…