ವಿಜಯಪುರ: ಜನರ ಪರದಾಟ ಇವತ್ತೊಂದು ದಿನದಲ್ಲ, ಇದು ದಿನನಿತ್ಯದ ಪರದಾಟವಾಗಿದೆ. ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸ್ಸು ನಿಲ್ದಾಣದಲ್ಲಿ ಕಂಡ ಈ…
ಕರ್ನಾಟಕ
ಸಚಿವ ಸೋಮಣ್ಣ ಕಪಾಳಮೋಕ್ಷ-ಗೃಹ ಸಚಿವರು ಜೀವಂತವಾಗಿದ್ದರೆ ಕ್ರಮಕೈಗೊಳ್ಳಿ: ಪುಷ್ಪಾ ಅಮರನಾಥ್
ರಾಯಚೂರು: ಚಾಮರಾಜನಗರ ಜಿಲ್ಲೆಯಲ್ಲಿ ಶನಿವಾರ ಸಂಜೆ ಕಾರ್ಯಕ್ರಮವೊಂದರಲ್ಲಿ ಮಹಿಳೆಯೊಬ್ಬಳು ತನ್ನ ಸಮಸ್ಯೆ ಹೇಳಿಕೊಳ್ಳಲು ವಸತಿ ಸಚಿವ ವಿ.ಸೋಮಣ್ಣ ಮಹಿಳೆ ಕಪಾಳಕ್ಕೆ ಹೊಡೆದಿರುವ…
ಬಿಎಂಟಿಸಿ ಬಸ್ಸು ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರು ವಿವಿ ವಿದ್ಯಾರ್ಥಿನಿ ಸಾವು
ಬೆಂಗಳೂರು: ಕಳೆದ ಹದಿಮೂರು ದಿನಗಳ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ಸು ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ…
ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ
ಚಾಮರಾಜನಗರ: ವಸತಿ ಸಚಿವ ವಿ. ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ…
ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ಆನಂದ ಮಾಮನಿ ನಿಧನ
ಬೆಂಗಳೂರು :ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ…
ಜನಾಕ್ರೋಶಕ್ಕೆ ಮಣಿದ ಸರ್ಕಾರ: ಶಾಲಾಭಿವೃದ್ಧಿಗೆ 100 ರೂ. ದೇಣಿಗೆ ಸಂಗ್ರಹ ಆದೇಶ ವಾಪಸ್
ಬೆಂಗಳೂರು : ಸರ್ಕಾರಿ ಶಾಲೆಯಲ್ಲಿ ಪೋಷಕರು ಮಾಸಿಕವಾಗಿ 1೦೦ ರೂಪಾಯಿ ವಂತಿಗೆ ನೀಡಬೇಕೆಂಬ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ ಸುತ್ತೋಲೆಯನ್ನು…
ದೀಪಾವಳಿಯಲ್ಲಿ ಸುಲಿಗೆಗೆ ಇಳಿದಿರುವ ಖಾಸಗಿ ಬಸ್ಸುಗಳು: ವಿಮಾನ ದರಕ್ಕಿಂತ ಬಸ್ ದರ ಬಲು ದುಬಾರಿ
ಬೆಂಗಳೂರು: ಖಾಸಗಿ ಬಸ್ಸುಗಳ ದರ ಸಮರ ಎಲ್ಲೆ ಮೀರಿದ್ದು, ಇದೀಗ ದೀಪಾವಳಿ ಹಬ್ಬದ ಪ್ರಯುಕ್ತ ಊರುಗಳಿಗೆ ಪ್ರಯಾಣ ಬೆಳೆಸುವ ಸಾರ್ವಜನಿಕರ ಜೇಬಿಗೆ…
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಳ : ಆರೋಗ್ಯ ಇಲಾಖೆ ಕಳವಳ
ಬೆಂಗಳೂರು : ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಳವಾಗುತ್ತಿದ್ದು, ಹೆಣ್ಣು ಮಕ್ಕಳ ಸಂಖ್ಯೆ ಕುಸಿತವಾಗುತ್ತಿದೆ ಎಂದು ಕೇಂದ್ರ ಸರ್ಕಾರ ನಡೆಸಿದ ಸ್ಯಾಂಪಲ್…
ರಾಹುಲ್ ಗಾಂಧಿ ಕೈಹಿಡಿದ ಅಭಿಷೇಕ್ ನಾಯ್ಡು..! ಬಿಜೆಪಿಗೆ ಬಿಗ್ ಶಾಕ್..
ರಾಯಚೂರು : ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ವಿರುದ್ಧ ಸಿಡಿದೆದ್ದು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಸದಸ್ಯ…
ಒಳಚರಂಡಿ ಸ್ವಚ್ಚಗೊಳಿಸುತ್ತಿದ್ದ ಮೂವರು ಕಾರ್ಮಿಕರು ವಿಷಾನಿಲ ಸೇವಿಸಿ ಸಾವು
ಪುಣೆ: ಪುಣೆಯ ವಾಘೋಲಿಯಲ್ಲಿರುವ ಹೌಸಿಂಗ್ ಸೊಸೈಟಿಯಲ್ಲಿ ಶುಕ್ರವಾರ ಬೆಳಗ್ಗೆ ಒಳಚರಂಡಿ ಸ್ವಚ್ಛಗೊಳಿಸುತ್ತಿರುವ ಸಂದರ್ಭ ವಿಷಾನಿಲ ಸೇವಿಸಿ ಕನಿಷ್ಠ ಮೂವರು ಸ್ವಚ್ಛತಾ ಕಾರ್ಮಿಕರು…
ಕಬ್ಬಿಗೆ ಬೆಲೆ ನಿಗದಿ ಪಡಿಸಬೇಕೆಂದು ಮತ್ತೆ ಪ್ರತಿಭಟನೆಗೆ ಇಳಿದ ರೈತರು; 100ಕ್ಕೂ ಹೆಚ್ಚು ಮಂದಿ ಬಂಧನ
ಬೆಳಗಾವಿ: ಪ್ರತಿ ಟನ್ ಕಬ್ಬಿಗೆ ರೂ.5500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಇಂದು(ಅಕ್ಟೋಬರ್ 21) ಬೆಳಗಾವಿ ಜಿಲ್ಲೆಯ ತಾಲೂಕಿನ ಹಲಗಾ ಬಳಿಯ ಸುವರ್ಣ…
ಬೆಂಗಳೂರಿನಲ್ಲಿ ಪ್ರತಿ ತಿಂಗಳು ಕನಿಷ್ಠ ಒಂದು ಬಾಲ್ಯ ವಿವಾಹ!
ಬೆಂಗಳೂರು : ವೇಗವಾಗಿ ಬೆಳೆಯುತ್ತಿರುವ ಜಾಗತಿಕ ನಗರವೆಂದು ಪರಿಗಣಿಸಲ್ಪಟ್ಟಿರುವ ಬೆಂಗಳೂರಿನಲ್ಲಿ 2020 ರಿಂದ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ ಎಂದು ವರದಿ ಬಹಿರಂಗ…
ಪೇಸಿಎಂ ಪ್ರಕರಣ: ಕಾಂಗ್ರೆಸ್ ಮುಖಂಡರ ವಿರುದ್ಧದ ಪ್ರಕರಣ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಇತ್ತೀಚಿಗೆ ಅತ್ಯಂತ ವೈವಿದ್ಯಪೂರ್ಣ ಪ್ರಚಾರದಿಂದ ವ್ಯಾಪಕ ಸುದ್ದಿ ಪಡೆದುಕೊಂಡಿದ್ದ ʻಪೇಸಿಎಂʼ ಭಿತ್ತಿಚಿತ್ರ ಪ್ರದರ್ಶನ ಅಭಿಯಾನಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಪಕ್ಷದ…
ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡುತ್ತಿದ್ದ ಪ್ರೊಫೆಸರ್ ವಶಕ್ಕೆ
ಬೆಂಗಳೂರು: ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಇನ್ಸ್ಟ್ರಾಗ್ರಾಮ್ನಲ್ಲಿ ಅಪ್ಲೋಡ್ ಮಾಡುತ್ತಿದ್ದ ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್ ಒಬ್ಬನನ್ನು ನಗರ ಈಶಾನ್ಯ ವಿಭಾಗದ ಸೆನ್ ಪೊಲೀಸರು…
ರಾಜ್ಯ ಬಿಜೆಪಿ ಸರ್ಕಾರದಿಂದ ಜಗ್ಗಿ ವಾಸುದೇವ್‌ಗೆ ಸರ್ಕಾರಿ ಜಮೀನು: ಕಾಂಗ್ರೆಸ್ ವಿರೋಧ
ಬೆಂಗಳೂರು: ಸ್ವಯಂ ಘೋಷಿತ ದೇವಮಾನವನೆಂದು ಘೋಷಿಸಿಕೊಂಡಿರುವ ಜಗ್ಗಿ ವಾಸುದೇವ್ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರಿ ಜಮೀನು ನೀಡಲಾಗಿದೆ. ಅದರ ಜೊತೆಗೆ ಮಣ್ಣು…
ರಾಜ್ಯೋತ್ಸವದಂದು ಪುನೀತ್ ರಾಜ್‌ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರದಾನ
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಹಿನ್ನೆಲೆಯಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ…
ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಗೆ ₹50 ಲಕ್ಷ ಅಪಘಾತ ವಿಮೆ ಯೋಜನೆ ಜಾರಿ
ಬೆಂಗಳೂರು: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ₹50 ಲಕ್ಷ ಮೊತ್ತದ ಅಪಘಾತ ವಿಮಾ ಸೌಲಭ್ಯ ದೊರಕಿಸುವ ಯೋಜನೆಯನ್ನು ನಿಗಮ ಜಾರಿಗೊಳಿಸಿದೆ. ಭಾರತೀಯ ಸ್ಟೇಟ್ ಬ್ಯಾಂಕ್(ಎಸ್‌ಬಿಐ)…
ಸುರತ್ಕಲ್ ಟೋಲ್‌ಗೇಟ್ ತೆರವುಗೊಳಿಸಲು ಆಗ್ರಹಿಸಿ ಅ. 28 ರಿಂದ ಅನಿರ್ದಿಷ್ಟಾವಧಿ ಧರಣಿ
ಮಂಗಳೂರು: ಸುರತ್ಕಲ್ ಟೋಲ್‌ಗೇಟ್ ತೆರವಿಗೆ ಒತ್ತಾಯಿಸಿ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ಮುಂದುವರೆದ ಭಾಗವಾಗಿ, ಅಕ್ಟೋಬರ್…
ಐಪಿಎಸ್ ಅಧಿಕಾರಿ ವಿರುದ್ಧ 25ಕ್ಕೂ ಹೆಚ್ಚು ದೂರು; ಡಿಸಿಪಿ ನಿಶಾ ಜೇಮ್ಸ್ ಎತ್ತಂಗಡಿ
ಬೆಂಗಳೂರು: ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಸಿಬ್ಬಂದಿಗಳ ಆರೋಪವಿದ್ದು, ಎಫ್ಡಿಎ, ಎಸ್ಡಿಎ ಸಿಬ್ಬಂದಿಗಳು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ…
ಮಳೆ ಅವಾಂತರ : ರಸ್ತೆ ಕುಸಿತ, ಜಲಾವೃತವಾದ ಮನೆಗಳು – ಬೆಂಗಳೂರಿಗರ ಕಣ್ಣೀರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೆ ಮಳೆಯಾಗುತ್ತಿದ್ದು ಭಾರಿ ಅವಾಂತರಗಳು ಸೃಷ್ಟಿಯಾಗಿವೆ. ಸದ್ಯ…