ಗುತ್ತಿಗೆದಾರರಿಗೆ 1600 ಕೋಟಿ ಬಾಕಿಯಿದ್ದರೂ 5510 ಕೋಟಿ ಮೊತ್ತದ ಕಾಮಗಾರಿಗೆ ಅನುಮೋದನೆ

ಜಿ. ಮಹಂತೇಶ್‌ ಕೃಪೆ : ದಿಫೈಲ್‌.ಇನ್‌ ಬೆಂಗಳೂರು; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ 1,600 ಕೋಟಿ ರು. ಮೊತ್ತದ ಬಿಲ್‌ಗಳು ಪಾವತಿಗೆ…

ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ ರಾಜ್ಯದ ದಲಿತ ಯುವತಿ ಅಶ್ವಿನಿ ನೇಮಕ

ಬೆಂಗಳೂರು: ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ ಯು.ಎನ್.ಹೆಚ್.ಆರ್.ಸಿಗೆ ಕೋಲಾರ ಜಿಲ್ಲೆಯ ಡಾ.ಕೆ.ಪಿ.ಅಶ್ವಿನಿ ನೇಮಕವಾಗಿದ್ದಾರೆ. ಜಿನೀವಾ ಮೂಲದ 47 ಮಂದಿ ಸದಸ್ಯರ ವಿಶ್ವಸಂಸ್ಥೆಯ…

ಮುರುಘಾ ಸ್ವಾಮಿ ವಿರುದ್ಧ ಮತ್ತೆರಡು ಎಫ್‌ಐಆರ್‌

ಚಿತ್ರದುರ್ಗ :  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ  ಮುರುಘಾ ಸ್ವಾಮಿ ವಿರುದ್ಧ ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ್ದಕ್ಕಾಗಿ…

ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜನಪ್ರತಿನಿಧಿ : ಖಾಲಿ ಚೇರ್‌ಗೆ ಸನ್ಮಾನ ಮಾಡಿ ಪ್ರತಿಭಟನೆ

ಶಿವಮೊಗ್ಗ: ಅಧಿಕಾರಿಗಳ ಕಾರ್ಯವೈಖರಿಯಿಂದ ಬೇಸತ್ತ ಜನಪ್ರತಿನಿಧಿಯೊಬ್ಬರು ಖಾಲಿ ಚೇರ್​ಗೆ ಸನ್ಮಾನ ಮಾಡಿ ವಿನೂತನ ಪ್ರತಿಭಟನೆಯನ್ನು ನಡೆಸಿದ್ದಾರೆ. ಸೊರಬ ಪುರಸಭೆ ವಿರೋಧ ಪಕ್ಷದ…

ವಿಜಯಪುರ ಪಾಲಿಕೆ ಚುನಾವಣೆ: ಬಿಜೆಪಿ ತೊರೆದು ಜೆಡಿಎಸ್‌ ನಿಂದ ಅಖಾಡಕ್ಕಿಳಿದ ಮಾಜಿ ಮೇಯರ್‌, ಉಪ ಮೇಯರ್

ವಿಜಯಪುರ:  2019 ರಲ್ಲೇ ನಡೆಯಬೇಕಿದ್ದ 35 ಸದಸ್ಯ ಬಲದ ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆ ಹಲವಾರು ಕಸರತ್ತಿನ ಬಳಿಕ ಮೂರುವರೆ ವರ್ಷದ…

ಸುರತ್ಕಲ್ ಟೋಲ್ ಗೇಟ್ ಕೇಂದ್ರಕ್ಕೆ ಮುತ್ತಿಗೆ.. ಹಲವು ಪ್ರತಿಭಟನಾಕಾರರು ಪೊಲೀಸ್​​ ವಶಕ್ಕೆ

ಸುರತ್ಕಲ್:ನಗರದ ಎನ್​​ಐಟಿಕೆ ಟೋಲ್ ಗೇಟ್ ತೆರವು ಮಾಡಬೇಕೆಂದು ಟೋಲ್ ಗೇಟ್ ಸಮೀಪದ ಸರ್ವಿಸ್ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರು ಏಕಾಏಕಿ ಟೋಲ್…

ಹಾಸನಾಂಬೆ ದರ್ಶನ ವೇಳೆ ಜಿಲ್ಲಾ ಪಂಚಾಯತಿ ನೌಕರನಿಗೆ ಉಪ ವಿಭಾಗಾಧಿಕಾರಿಯಿಂದ ಕಪಾಳ ಮೋಕ್ಷ

ಹಾಸನ: ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಸರ್ಕಾರಿ ನೌಕರ ಜಿಲ್ಲಾ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುವ ಶಿವೇಗೌಡ ಎಂಬವರಿಗೆ ಹಾಸನ ಉಪ ವಿಭಾಗಧಿಕಾರಿ ಜಗದೀಶ್‌…

ಜಮ್ಮು – ಕಾಶ್ಮೀರದಲ್ಲಿ ನಿಲ್ಲದ ಉಗ್ರರ ದಾಳಿ; ಉತ್ತರ ಪ್ರದೇಶ ಮೂಲದ ಇಬ್ಬರು ಕಾರ್ಮಿಕರು ಬಲಿ

ಶ್ರೀನಗರ: ವಲಸೆ ಕಾರ್ಮಿಕರ ಮೇಲೆ ಉಗ್ರರು ಎಸೆದ ಗ್ರೆನೇಡ್ ನಿಂದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್…

ಮಳೆ ಅವಾಂತರ: ಪರಿಹಾರ ಕಲ್ಪಿಸುವಂತೆ ಡಿಸಿ ಕಚೇರಿ ಒಳನುಗ್ಗಿದ ಬೀಡಿ ಕಾಲೋನಿ ನಿವಾಸಿಗಳು

ಮಂಡ್ಯ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಕ್ಕರೆ ನಾಡಿನಲ್ಲಿ ಭಾರೀ ಅವಾಂತರ ಸೃಷ್ಠಿ ಮಾಡಿದೆ ಇದರಿಂದಾಗಿ, ಇಡೀ ಕಾಲೋನಿಯೇ ಮುಳುಗಡೆ ಆಗುತ್ತೆ. ನಮ್ಮ…

ಟೋಲ್‌ಗೇಟ್ ವಿರೋಧಿ ಹೋರಾಟಗಾರರ ಕುರಿತ ಪೊಲೀಸರ ವರ್ತನೆ ಖಂಡನೀಯ: ಮಾಜಿ ಶಾಸಕ ಜೆ.ಆರ್. ಲೋಬೊ

ಮಂಗಳೂರು: ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟಗಾರರ ಮನೆಗೆ ಮಧ್ಯರಾತ್ರಿ ಸಂದರ್ಭದಲ್ಲಿ ಹತ್ತಾರು ಪೊಲೀಸರು ನುಗ್ಗಿ ನೊಟೀಸು ನೀಡುವುದು ಮತ್ತು ಅಧಿಕಾರಿಗಳ ಎದುರು…

ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ದ್ವಿಚಕ್ರ ವಾಹನ ಸವಾರರು: ತಾಯಿ-ಮಗಳಿಗೆ ಗಾಯ

ಬೆಂಗಳೂರು: ನಗರದ ರಸ್ತೆ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರದಲ್ಲಿ ಚಲಿಸುತ್ತಿದ್ದ ಅಮ್ಮ, ಮಗಳು ಕೆಎಸ್‍ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡ…

16 ಕೆರೆಗಳ ನಿರ್ಮಾತೃ-ಆಧುನೀಕ ಭಗೀರಥ ಕಲ್ಮನೆ ಕಾಮೇಗೌಡ ನಿಧನ

ಮಂಡ್ಯ: ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಶ್ರಮಿಸಿದ ಆಧುನಿಕ ಭಗೀರಥ ಎಂದೇ ಖ್ಯಾತಿ…

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಬಿಎಲ್ ಶಂಕರ್ ರಾಜೀನಾಮೆ

ಬೆಂಗಳೂರು: ಕರ್ನಾಟಕ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖಾಂತರ ನಾಡಿನ ಹೆಸರಾಂತ ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ ಬದುಕು ಬರಹ…

ಸ್ಯಾಂಕಿ ರಸ್ತೆ ಕುಸಿತ; ಮಲ್ಲೇಶ್ವರ 18ನೇ ಕ್ರಾಸ್ ಮಾರ್ಗ ಬಂದ್

ಬೆಂಗಳೂರು  : ನಗರದಲ್ಲಿ ಸುರಿದ ಭಾರೀ ಮಳೆಗೆ ಸ್ಯಾಂಕಿ ಕೆರೆ ರಸ್ತೆ ಮತ್ತೆ ಕುಸಿದಿದ್ದು, ಸದಾಶಿವ ನಗರ ಜಂಕ್ಷನ್‌ನಿಂದ ಮಲ್ಲೇಶ್ವರ 18 ಕ್ರಾಸ್‌ಗೆ…

ಇಂದು ಎಐಸಿಸಿ (AICC) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಬೆಂಗಳೂರು : ಬರೋಬ್ಬರಿ 22 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಎದುರಾಗಿದ್ದು,…

ಅತ್ಯಾಚಾರಕ್ಕೆ ಒಳಗಾದ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

ಮಂಡ್ಯ: ಕಾಮುಕ ಶಿಕ್ಷಕನಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಮಳವಳ್ಳಿ ಪಟ್ಟಣದ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 10 ಲಕ್ಷ ರೂಪಾಯಿ…

ಸರಕಾರಗಳ ನೀತಿಗಳಿಂದ ಜನ ಹಸಿವಿನಿಂದ ಸಾಯುತ್ತಿದ್ದಾರೆ – ಮಹಾಂತೇಶ್

ವರದಿ : ಆನಂದರಾಜ್ ದಾವಣಗೆರೆ : ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಡಬಲ್ ಎಂಜೀನ್ ಸರ್ಕಾರಗಳು ಒಂದೆಡೆ…

ಕೊರಿಯರ್‌ ಉದ್ಯೋಗಿಗೆ ಹೂಡಿಕೆ ಹೆಸರಲ್ಲಿ ಆನ್‌ಲೈನ್‌ ವಂಚನೆ; 11 ಲಕ್ಷ ಪಂಗನಾಮ

ಚಿಕ್ಕಬಳ್ಳಾಪುರ: ಅಮೆಜಾನ್‌ ಕಂಪನಿ ಹೆಸರಲ್ಲಿ ಆನ್‌ಲೈನ್‌ ನಕಲಿ ವಂಚಕರಿಂದ ಬರೋಬ್ಬರಿ ರೂ. 11 ಲಕ್ಷ ಮೊತ್ತವನ್ನು ಕೊರಿಯರ್‌ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಒಬ್ಬರಿಗೆ…

ಹಾಸನ: ಭೀಕರ ಸರಣಿ ಅಪಘಾತ-ನಾಲ್ವರು ಮಕ್ಕಳು ಸೇರಿ 9 ಮಂದಿ ನಿಧನ

ಹಾಸನ: ಸರ್ಕಾರಿ ಬಸ್ಸು, ಟೆಂಪೋ ಟ್ರಾವೆಲರ್, ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿದ್ದು ನಾಲ್ವರು ಮಕ್ಕಳು ಸೇರಿದಂತೆ 9 ಜನರು ಮರಣ ಹೊಂದಿರುವ ಘಟನೆ…

ತಿಡಿಗೋಳ : ರಥ ಮುಟ್ಟಿದ್ದಕ್ಕೆ ಪರಿಶಿಷ್ಟರಿಗೆ ಬಹಿಷ್ಕಾರ

ಸಿಂಧನೂರು: ದೇವರ ರಥ ಮುಟ್ಟಿದ ಕಾರಣಕ್ಕೆ ಪರಿಶಿಷ್ಟ ಜಾತಿಯ ಯುವಕರ ಮೇಲೆ ಲಿಂಗಾಯತ ಸಮುದಾಯದ ಯುವಕರು ಹಲ್ಲೆ ಮಾಡಿದ ಘಟನೆಯು ರಾಯಚೂರು…