ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಹೋರಾಟ…
ಕರ್ನಾಟಕ
ಬಳ್ಳಾರಿಯಲ್ಲಿ ಭಾರತ್ ಜೋಡೋ ಸಮಾವೇಶ; ಇಂದಿರಾ ಗಾಂಧಿ ಸೋನಿಯಾ ಗಾಂಧಿಯರನ್ನು ಗೆಲ್ಲಿಸಿದಕ್ಕೆ ಧನ್ಯವಾದ ಸೂಚಿಸಿದ ರಾಹುಲ್ ಗಾಂಧಿ
ಬಳ್ಳಾರಿ: ಭಾರತ್ ಜೋಡೊ ಯಾತ್ರೆಯು ರಾಜ್ಯದಲ್ಲಿ 14ನೇ ದಿನಕ್ಕೆ ಕಾಲಿಟ್ಟಿದ್ದು ಬಳ್ಳಾರಿ ನಗರ ಪ್ರವೇಶಿಸಿದೆ. ನಗರದ ಮುನ್ಸಿಪಲ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ…
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ ಬಿ ವರಾಳೆ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಇಂದು(ಅಕ್ಟೋಬರ್ 15) ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ…
ಕಬ್ಬು ಬೆಳೆಗಾರರ ಸಮಸ್ಯೆ ಕುರಿತ ಸಚಿವರ ಮಟ್ಟದ ಸಭೆ; ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ರೈತರ ಆಕ್ರೋಶ
ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿಂದು ನಡೆದ ಸಭೆಗೆ ಕೋಡಿಹಳ್ಳಿ ಚಂದ್ರಶೇಖರ್…
ಮುರುಘಾಮಠದಲ್ಲಿ ಅಪರಿಚಿತ ಹೆಣ್ಣು ಮಗು ಪತ್ತೆ; ಮಗು ಸುತ್ತ ಹಲವು ಅನುಮಾನ
ಚಿತ್ರದುರ್ಗ : ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಮುರುಘಾ ಮಠದ ಶಿವಮೂರ್ತಿ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವ ಸಂದರ್ಭದಲ್ಲಿ…
ಇಂದಿನಿಂದ ಮಿನಿಮಮ್ ದರ ಪಡೆಯಲು ಹೈಕೋರ್ಟ್ ಸೂಚನೆ;ಕೊನೆಗೂ ದರ ಕಡಿಮೆ ಮಾಡಿದ ಓಲಾ, ಊಬರ್ ಕಂಪನಿ
ಬೆಂಗಳೂರು: ಓಲಾ ಊಬರ್ ಕಂಪನಿಗಳು ಇಂದಿನಿಂದ ಮಿನಿಮಮ್ ದರ ಪಡೆಯಲು ಮುಂದಾಗಿದ್ದು, 2 ಕಿ.ಮೀ. ದೂರಕ್ಕೆ ಕೇವಲ 30-35 ರೂ. ಮಾತ್ರ ಚಾರ್ಜ್ ಮಾಡಲು…
ರಾಜ್ಯದಲ್ಲಿ ಮಳೆ ಆರ್ಭಟ: ಬೆಂಗಳೂರಿನಲ್ಲಿ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ತೀವ್ರಗೊಂಡಿದೆ. ಈಗಾಗಲೇ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಕಡೆಗಳಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದೆ. ಬೆಂಗಳೂರು ನಗರದಲ್ಲಿಯೂ…
ಟ್ಯೂಷನ್‌ಗೆಂದು ತೆರಳಿದ್ದ ಬಾಲಕಿಯ ಮೇಲೆ ಅತ್ಯಚಾರ; ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲು
ಮಂಡ್ಯ : ಮನೆಪಾಠಕ್ಕೆoದು ತೆರಳಿ ಕೊಲೆಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಆರೋಪಿ ವಿರುದ್ಧ ಅತ್ಯಾಚಾರ ಮತ್ತು…
ರವೀಂದ್ರ ಕಲಾಕ್ಷೇತ್ರದಲ್ಲಿ ಮೂರು ದಿನಗಳ ʻಒಡಿಶಾ ಉತ್ಸವʼ
ಬೆಂಗಳೂರು: ನಗರದ ಜೆ.ಸಿ.ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಅಕ್ಟೋಬರ್ 14 ರಿಂದ 16 ರ ವರೆಗೆ ಒಡಿಶಾ ರಾಜ್ಯದ ವಿಭಿನ್ನ ಹಾಗೂ ಅಪರೂಪದ…
ಅಕ್ರಮವಾಗಿ ಬಚ್ಚಿಟ್ಟಿದ್ದ 1400 ಕೆಜಿ ರಕ್ತಚಂದನ ಜಪ್ತಿ; ಐವರು ಆರೋಪಿಗಳ ಬಂಧನ
ಬೆಂಗಳೂರು: ರಕ್ತಚಂದನ ಮರದ ದಿಮ್ಮಿಗಳನ್ನು ಅಕ್ರಮವಾಗಿ ತಮಿಳುನಾಡಿಗೆ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಅಕ್ರಮ ಜಾಲವನ್ನು ಪತ್ತೆಹಚ್ಚಿರುವ ಮಹಾಲಕ್ಷ್ಮೀ ಲೇಔಟ್ ಪೊಲೀಸರು…
ಮೊರಾರ್ಜಿ ವಸತಿ ಶಾಲೆಯಲ್ಲಿ ಆರ್‌ಎಸ್ಎಸ್ ಚಟುವಟಿಕೆ ಕಡಿವಾಣಕ್ಕೆ ಆಗ್ರಹಿಸಿ ದಲಿತ ಸಂಘಟನೆ ಪ್ರತಿಭಟನೆ
ಬೀದರ್: ಸರ್ಕಾರಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯೇತ್ತರ ಚಟುವಟಿಕೆ ಎಂಬಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಚಟುವಟಿಕೆ ನಡೆಸಲು…
ಮೋದಿ ವಿಶ್ವಗುರು ಅಲ್ಲ ಪುಕ್ಕಲು ಗುರು: ಸಿದ್ದರಾಮಯ್ಯ
ಬೆಂಗಳೂರು : ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಬಿಎಸ್‍ವೈ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ…
ಯಶಸ್ವಿನಿ ಯೋಜನೆ ಮರು ಜಾರಿಗೆ ರಾಜ್ಯ ಸರ್ಕಾರ ಆದೇಶ; ನವೆಂಬರ್ 1ರಿಂದ ನೋಂದಣಿ ಆರಂಭ
ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿರುವ ರಾಜ್ಯ ಸರ್ಕಾರವು ಬುಧವಾರ ಆದೇಶ ಹೊರಡಿಸಿದೆ.…
ಇಂದು ‘ಹಿಜಾಬ್’ ತೀರ್ಪು, ಎಲ್ಲರ ಚಿತ್ತ ಸುಪ್ರೀಂ ಕೋರ್ಟ್ ನತ್ತ: ಹಲವೆಡೆ ಕಟ್ಟೆಚ್ಚರ
ಬೆಂಗಳೂರು : ರಾಜ್ಯದ ಜನತೆ ಅದರಲ್ಲೂ ಕರಾವಳಿ ಭಾಗದ ಜನರು ಕುತೂಹಲದಿಂದ ಕಾಯುತ್ತಿರುವ ಹಿಜಾಬ್ ತೀರ್ಪು ಇಂದು ಗುರುವಾರ ಬೆಳಗ್ಗೆ 10.30ಕ್ಕೆ…
ಟಿಪ್ಪುವಿಗೂ ಮೈಸೂರಿಗೂ ಏನು ಸಂಬಂಧ: ಸಂಸದ ಪ್ರತಾಪ್ ಸಿಂಹ ಪ್ರಶ್ನೆ
ಮೈಸೂರು: ಪರ ವಿರೋಧ ಚರ್ಚೆಗಳ ನಡುವೆಯೆ ಬೆಂಗಳೂರಿನಿಂದ ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಿ ಒಡೆಯರ್ ಎಕ್ಸಪ್ರೆಸ್…
ಟ್ಯೂಷನ್ಗೆ ಹೋಗಿದ್ದ ಬಾಲಕಿ ಸಂಪ್‌ನಲ್ಲಿ ಹೆಣವಾಗಿ ಪತ್ತೆ
ಮಂಡ್ಯ: ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಂಪ್‌ನಲ್ಲಿ ಮಂಗಳವಾರ ಸಂಜೆ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಪೊಲೀಸ್ ಅಧಿಕಾರಿಗಳು ಮೃತದೇಹವನ್ನು ಮರಣೋತ್ತರ…
ದಿನಕ್ಕೊಂದು ದೇಗುಲಕ್ಕೆ ಕನ್ನ – ಭಕ್ತರ ದುಡ್ಡು ಕಾಪಾಡೋರು ಯಾರು?
8 ತಿಂಗಳಲ್ಲೇ 240 ದೇಗುಲಗಳಲ್ಲಿ ಕಳ್ಳತನ ಜುಲೈ ತಿಂಗಳಿನಲ್ಲಿ 50 ದೇಗುಲ ಕಳ್ಳತನ 70ಕ್ಕಿಂತ ಹೆಚ್ಚು ಕೇಸ್‌ಗಳಲ್ಲಿ ಹುಂಡಿ ಹಣ ಕಳ್ಳತನ…
ಸಂಸದ ಬಿ.ವೈ ರಾಘವೇಂದ್ರ ಬ್ಯಾಂಕ್ ಖಾತೆಗೆ ಕನ್ನ: ಬರೋಬ್ಬರಿ 16 ಲಕ್ಷ ವಂಚನೆ
ಶಿವಮೊಗ್ಗ: ಸಂಸದ ಬಿ.ವೈ ರಾಘವೇಂದ್ರ ಅವರ ಬ್ಯಾಂಕ್ ಖಾತೆಗೆ ಆನ್‌ಲೈನ್ ವಂಚಕರು ಕನ್ನ ಹಾಕಿದ್ದು, ಬರೋಬ್ಬರಿ ರೂ.16 ಲಕ್ಷ ಮೊತ್ತವನ್ನು ಲಪಟಾಯಿಸಿದ್ದಾರೆ…
ಮಂಗಳೂರು: ಗುಂಡು ಹಾರಿಸಿಕೊಂಡು ಪಿಎಸ್ಐ ಆತ್ಮಹತ್ಯೆ ಯತ್ನ
ಮಂಗಳೂರು: ಕರ್ತವ್ಯನಿರತ ಮಹಿಳಾ ಪಿಎಸ್ಐ ಒಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಕೇಂದ್ರೀಯ ಕೈಗಾರಿಕಾ…
ಸರ್ಕಾರಿ ಸ್ವತ್ತು ಡಿನೋಟಿಫಿಕೇಷನ್ ಆರೋಪ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಸುಮಾರು 200 ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಜಾಗದ ಡಿನೋಟಿಫೈ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ…