ಬೆಂಗಳೂರು: ಕೃಷ್ಣರಾಜಪುರದದ ಗಾಯತ್ರಿ ಲೇಔಟ್ ನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ಮುಂದಾಗಿತ್ತು. ಈ ಸಂದರ್ಭದಲ್ಲಿ ಒತ್ತುವರಿ ತೆರವಿಗೆ ವಿರೋಧ ವ್ಯಕ್ತಪಡಿಸಿದ…
ಕರ್ನಾಟಕ
ಸಾವಿನಲ್ಲೂ ಸಾರ್ಥಕತೆ ಮೆರೆದ ಕೊಡಗಿನ ಶಿಕ್ಷಕಿ; 8 ಮಂದಿಗೆ ಅಂಗಾಂಗ ದಾನ
ಮಡಿಕೇರಿ: ಕಳೆದ 18 ವರ್ಷಗಳಿಂದ ನೂರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶಿಕ್ಷಕಿಯೊಬ್ಬರು ತಮ್ಮ ಸಾವಿನ ನಂತರವೂ ಹಲವರ ಬದುಕಿಗೆ ಬೆಳಕಾಗಿದ್ದಾರೆ. ಇಲ್ಲಿನ…
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮರು ಮಂಡನೆಗೆ ಟಿ.ಎಸ್.ನಾಗಾಭರಣ ಒತ್ತಾಯ
ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಕರಡನ್ನು ಯಥಾಸ್ಥಿತಿಯಲ್ಲಿದ್ದಂತೆಯೇ ಮಂಡನೆ ಮಾಡದಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಲವು ಬದಲಾವಣೆ…
ಆರ್.ಎಸ್.ಎಸ್ ಕಾರ್ಯಕರ್ತರಿಗೆ ತಾಲೀಮು ಶಿಬಿರ ನಡೆಸಲು ರಾಜ್ಯದ ಹಲವು ಮೊರಾರ್ಜಿ ವಸತಿ ಶಾಲೆಗಳಲ್ಲಿ ಅವಕಾಶ
ಕಾರವಾರ (ಉತ್ತರಕನ್ನಡ): ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ಆರ್.ಎಸ್.ಎಸ್ ಕಾರ್ಯಕರ್ತರಿಗೆ ತಾಲೀಮು ಶಿಬಿರ ನಡೆಸಲು ರಾಜ್ಯದ ಹಲವು…
ಶಾಶ್ವತ ಕುಡಿಯುವ ನೀರಿಗೆ ಆಗ್ರಹಿಸಿ ಮರಿಯಮ್ಮನಹಳ್ಳಿ ಬಂದ್
ಹೊಸಪೇಟೆ: ಕುಡಿಯುವ ನೀರು ಒದಗಿಸಬೇಕೆಂದು ಆಗ್ರಹಿಸಿ ಮರಿಯಮ್ಮನಹಳ್ಳಿ ಪಟ್ಟಣ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ…
ಓಲಾ, ಊಬರ್, ರ‍್ಯಾಪಿಡೋ ಸೇವೆ ರದ್ದುಗೊಳಿಸಲು ಆಟೋ ಚಾಲಕರ ಆಗ್ರಹ
ಬೆಂಗಳೂರು: ಓಲಾ, ಉಬರ್, ರ‍್ಯಾಪಿಡೋ ಸಂಸ್ಥೆಗಳು ಆಟೋ ಚಾಲಕರ ಜೀವನಕ್ಕೆ ಕುತ್ತು ತಂದಿದ್ದು, ಏಳು ದಿನಗಳು ಒಳಗಾಗಿ ಸಂಚಾರಿ ವ್ಯವಸ್ಥೆಯ ಅನಧಿಕೃತ…
ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದ ದಲಿತ ವ್ಯಕ್ತಿಯ ಮೇಲೆ ಹಲ್ಲೆ
ಕೋಲಾರ: ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಕ್ಕಾಗಿ ದಲಿತ ವ್ಯಕ್ತಿಯೊಬ್ಬನ ಮೇಲೆ ಮೇಲ್ಜಾತಿ ಸಮುದಾಯದ 15ಕ್ಕೂ ಹೆಚ್ಚು ಮಂದಿ ಸೇರಿ ಥಳಿಸಿದ ಘಟನೆ ಕೋಲಾರ…
ಧರ್ಮದ ರೋಗ ದೇಶದಲ್ಲಿ ಅಪಾಯಕಾರಿಯಾಗಿ ಹರಡಿದೆ: ದಿನೇಶ್ ಗುಂಡೂರಾವ್
ಬೆಂಗಳೂರು: ದ್ವೇಷ ಭಾಷಣದಿಂದ ದೇಶದಲ್ಲಿ ಆತಂಕ ವಾತಾವರಣ ನಿರ್ಮಾಣವಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್…
ಪರವಾನಗಿ ಇಲ್ಲದೆ ಸಾರಿಗೆ ಸೇವೆ ನಡೆಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಯಾವುದೇ ಸಂಸ್ಥೆಯು ಪರವಾನಗಿ ಇಲ್ಲದೆ ಸಾರಿಗೆ ಸೇವೆಯನ್ನು ನಡೆಸಬಾರದು. ಹಾಗೊಂದು ವೇಳೆ ನಡೆಸುತ್ತಿದ್ದರೆ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ…
ಕಬ್ಬು ಬೆಳೆ ದರ ನಿಗದಿಗೆ ಆಗ್ರಹಿಸಿ ರೈತರಿಂದ ತೀವ್ರಗೊಂಡ ಹೋರಾಟ; ಜಿಲ್ಲಾಧಿಕಾರಿ ಕಛೇರಿಗೆ ಬೀಗ
ಬೆಳಗಾವಿ: ಪ್ರಸಕ್ತ ಸಾಲಿನಲ್ಲಿ ಕಬ್ಬು ಬೆಳೆದ ರೈತರಿಗೆ ಪ್ರತೀ ಟನ್ ಕಬ್ಬಿಗೆ ರೂ.5,500 ರೂ ನಿಗದಿ ಮಾಡಬೇಕೆಂದು ಆಗ್ರಹಿಸುತ್ತಿರುವ ರೈತರು ಪ್ರತಿಭಟನೆಗೆ…
ಬಿಜೆಪಿ ಜನ ಸಂಕಲ್ಪ ಯಾತ್ರೆ: ಸುಸಜ್ಜಿತ 80 ಅಡಿ ಉದ್ದದ ಶಾಲಾ ತಡೆಗೋಡೆ ತೆರುವು
ರಾಯಚೂರು: ಚುನಾವಣೆಗೂ ಮುನ್ನ ಯಾತ್ರೆಯನ್ನು ಆರಂಭಿಸಿರುವ ಭಾರತೀಯ ಜನತಾ ಪಕ್ಷವು ಇಂದಿನಿಂದ ಬಿಜೆಪಿ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದೆ. ಇಂದು(ಅಕ್ಟೋಬರ್ 11) ರಾಯಚೂರು…
ಮೆಟ್ರೋ ಕಾಮಗಾರಿ ವೇಳೆ ಕಸದ ರಾಶಿ!
ಬೆಂಗಳೂರು : ನಮ್ಮ ಮೆಟ್ರೋ ಕಾಮಗಾರಿ ನಡೆಸುತ್ತಿದ್ದ ವೇಳೆ 33 ಅಡಿ ಆಳದಲ್ಲಿ ಕಸದ ರಾಶಿಯನ್ನು ಎದುರಿಸಿದೆ. ಡೈರಿ ಸರ್ಕಲ್ನಿಂದ ಲಕ್ಕಸಂದ್ರದ…
ಬರಹಗಾರನ ಧ್ವನಿ ಕ್ಷೀಣವಾದರೆ ಕಗ್ಗತ್ತಲ ಕಾಲದ ಜೊತೆ ನಾವು ಸಾಗಬೇಕಾಗುತ್ತದೆ – ಜಿ.ಎನ್. ಮೋಹನ್
ಕೊಪ್ಪಳ : ಬರಹಗಾರನ ಜೀವಾಳವೆಂದರೆ ಆತ್ಮಸಾಕ್ಷಿ ಮತ್ತು ಪ್ರಜ್ಞಾವಂತಿಕೆಯಿಂದ ಬರೆಯುವುದು. ಪ್ರಭುತ್ವ ಹೆದರುವದು ಬರಗಾರರಿಗೆ ಮಾತ್ರ. ಸಮಾಜದ ಓರೆ-ಕೋರೆಗಳನ್ನು ಪ್ರಶ್ನಿಸುವುದೇ ಬರಹಗಾರನ…
ಭಾರತ್ ಜೋಡೋ ಯಾತ್ರೆ : ಗಮನ ಸೆಳೆದ ಶರತ್ ಬಚ್ಚೇಗೌಡ ಮತ್ತು ಡಿ.ಕೆ. ಸುರೇಶ್ ಬೈಕ್ ರೈಡ್
ತುಮಕೂರು : ರಾಜ್ಯದಲ್ಲಿ ಭಾರತ ಜೋಡೋ ಯಾತ್ರೆ ಯಶಸ್ವಿಯಾಗಿ ನಡೆಯುತ್ತದೆ. ಕನ್ಯಾಕುಮಾರಿಯಿಂದ ಶುರುವಾಗಿರುವ ಯಾತ್ರೆ ತಮಿಳುನಾಡು-ಕೇರಳ ನಂತರ ಕರ್ನಾಟಕಕ್ಕೆ ಆಗಮಿಸಿದೆ. ಕಳೆದ…
ಪೋಕ್ಸೋ ಪ್ರಕರಣ: ಮುರುಘಾ ಸ್ವಾಮಿ ನ್ಯಾಯಾಂಗ ಬಂಧನ ಅ.21ರ ತನಕ ವಿಸ್ತರಣೆ
ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಸ್ವಾಮಿಗೆ ಇಂದೂ ಜಾಮೀನು ಮಂಜೂರಾಗಿಲ್ಲ. ಅವರನ್ನು ಮತ್ತೆ ಹನ್ನೊಂದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ…
ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಅಸ್ತು; ನ್ಯಾ.ನಾಗಮೋಹನ್ ದಾಸ್ ವರದಿ ಯಥಾವತ್ತು ಜಾರಿ
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ…
ಹೋರಾಟಗಾರ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ
ಮಂಗಳೂರು : ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ಮಧ್ಯರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.…
ಹೆಚ್ಚಿನ ದರ ವಸೂಲಿ: ಓಲಾ, ಉಬರ್ ಆಟೋರಿಕ್ಷಾ ಸಂಚಾರ ತಕ್ಷಣ ಸ್ಥಗಿತಕ್ಕೆ ಸಾರಿಗೆ ಇಲಾಖೆ ಆದೇಶ
ಬೆಂಗಳೂರು: ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿ ಆಟೋರಿಕ್ಷಾ ಸೇವೆ ನೀಡುತ್ತಿದ್ದ ಆಯಪ್ ಆದಾರಿತ ಓಲಾ, ಉಬರ್ ಟ್ಯಾಕ್ಸಿ ಸಂಸ್ಥೆಗಳಿಗೆ ಸಾರಿಗೆ…
ಎಸ್‌ಎಸ್‌ಸಿ ಪರೀಕ್ಷೆಗಳಲ್ಲಿ ಇಂಗ್ಲಿಷ್-ಹಿಂದಿ ಹೇರಿಕೆ – ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು : ಕೇಂದ್ರ ಸರ್ಕಾರದ ಇಲಾಖಾ ಹುದ್ದೆಗಳಿಗೆ ಸಿಬ್ಬಂದಿ ಆಯ್ಕೆ ಸಮಿತಿಯು ನಡೆಸುವ ಎಸ್‌ಎಸ್‌ಸಿ ಪರೀಕ್ಷೆಗಳಲ್ಲಿ ಇಂಗ್ಲಿಷ್-ಹಿಂದಿ ಹೇರಿಕೆ ಮಾಡಿದ್ದಾರೆ ಎಂದು…
ಕೆಎಸ್ಆರ್ಟಿಸಿ ಟಿಕೆಟ್‌ನಲ್ಲಿ ಜೈ ಮಹಾರಾಷ್ಟ್ರ ಬರಹ ಮುದ್ರಣ
ಗದಗ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗಳಲ್ಲಿ ಜೈ ಮಹಾರಾಷ್ಟ್ರ ಎಂದು ಮರಾಠಿ ಭಾಷೆಯಲ್ಲಿ ಮುದ್ರಿತವಾಗಿರುವ ಟಿಕೆಟ್ ಗಳನ್ನು…