`ಜನಸ್ಪಂದನ’ ವಿರುದ್ಧ ಕಪ್ಪು ಬಾವುಟ: ಜಿಲ್ಲಾ ಕೇಂದ್ರ ಮಾಡುವಂತೆ ಆಗ್ರಹ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ(ಬಿಜೆಪಿ) ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮಕ್ಕೆ…

ಕಮ್ಯೂನಿಸ್ಟರಿಗೆ ಸ್ವಾರ್ಥ ಇಲ್ಲ-ಶ್ರೀರಾಮರೆಡ್ಡಿ ಜನಪರ ಬದ್ದತೆಯುಳ್ಳ ನಾಯಕರಾಗಿದ್ದರು: ಸಿದ್ದರಾಮಯ್ಯ

ಬೆಂಗಳೂರು: ಕಮ್ಯುನಿಸ್ಟರು ಖಾರವಾಗಿ ಮಾತಾಡುತ್ತಾರೆ. ಆದರೆ, ಅವರಲ್ಲಿ ಸ್ವಾರ್ಥ ಇರುವುದಿಲ್ಲ. ಜನಪರವಾದ ಕಾಳಜಿ‌ ಇದೆ. ಶ್ರೀರಾಮರೆಡ್ಡಿ ಅಂತಹ ಜನಪರ ಬದ್ಧತೆಯುಳ್ಳ ನಾಯಕರಾಗಿದ್ದವರಯ…

ರಾಷ್ಟ್ರ ಲಾಂಛನದ ಮೇಲೆ ಕೇಸರಿ ಧ್ವಜ ಹಾರಾಟ

ಶಿವಮೊಗ್ಗ: ಮಾಜಿ ಸಚಿವ, ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಕ್ಷೇತ್ರದಲ್ಲೇ ರಾಷ್ಟ್ರಲಾಂಛನಕ್ಕೆ ಅಪಮಾನಗೊಸಲಾಗಿದೆ. ಅಶೋಕ ಲಾಂಚನದ ಮೇಲೆ ಭಗ್ವಧ್ವಜ ಹಾರಿಸಿ ಅಪಮಾನಿಸಲಾಗಿದೆ…

‘ಜನಸ್ಪಂದನ’ ಕಾರ್ಯಕ್ರಮಕ್ಕೆ ಯಾವುದೇ ವಿಘ್ನ ಬರಲಿದಿರಲೆಂದು ಕಾರ್ಯಕ್ರಮ ವೇದಿಕೆ ಮೇಲೆ ಹೋಮ

ಬೆಂಗಳೂರು: ಇದೇ ಶನಿವಾರ(ಸೆಪ್ಟಂಬರ್‌ 10)ದಂದು ರಾಜ್ಯದ ಬಿಜೆಪಿ ಸರ್ಕಾರ ಹಮ್ಮಿಕೊಂಡಿರುವ ಜನಸ್ಪಂದನ ಕಾರ್ಯಕ್ರಮ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಯಾವುದೇ ರೀತಿಯಲ್ಲಿ ಭಂಗ…

ಕೆರೆ ಭರ್ತಿಯಾಗಿದ್ದಕ್ಕೆ ಕೋಣ ಬಲಿ-ದಲಿತ ವ್ಯಕ್ತಿಯ ತಲೆ ಮೇಲೆ ರುಂಡವನ್ನಿಟ್ಟು ಮೆರವಣಿಗೆ

ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಮದಲೂರಿನಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಇಲ್ಲಿನ ಗ್ರಾಮಸ್ಥಹರು ದಶಕಗಳಿಂದಲೂ ಬರಿದಾಗಿದ್ದ ಕೆರೆಯೊಂದು ಮಳೆಯಿಂದಾಗಿ ತುಂಬಿದ್ದರಿಂದ ಹರ್ಷಗೊಂಡು,…

ಮಂಗಳೂರು ಪಾಲಿಕೆ: ಮೇಯರ್ ಆಗಿ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ಕದ್ರಿ ಪದವು ಕ್ಷೇತ್ರದ ಪಾಲಿಕೆ ಸದಸ್ಯ ಜಯಾನಂದ ಅಂಚನ್ ಆಯ್ಕೆಯಾಗಿದ್ದಾರೆ.…

ರೈತನ ಆತ್ಮಹತ್ಯೆ ಬಗ್ಗೆ ಹಗುರವಾಗಿ ಮಾತನಾಡಿದ ಕೆ.ಬಿ.ಕೋಳಿವಾಡ

ಹಾವೇರಿ: ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಬಿ. ಕೋಳಿವಾಡ ಅವರು ಆತ್ಮಹತ್ಯೆ ಮಾಡಿಕೊಂಡ ರೈತನ ಬಗ್ಗೆ ಹಗುರವಾಗಿ ಮಾತನಾಡಿರುವ ವಿಡಿಯೋ…

ಕನ್ನಡದಲ್ಲಿ ಬರೆದ ಚೆಕ್ ತಿರಸ್ಕರಿಸಿದ ಬ್ಯಾಂಕ್ ಗೆ 85 ಸಾವಿರ ದಂಡ

ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅನ್ನು ತಿರಸ್ಕರಿಸಿದ್ದಕ್ಕಾಗಿ ಧಾರವಾಡ ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆಯು ಉತ್ತರ ಕನ್ನಡ ಜಿಲ್ಲೆಯ ಸ್ಟೇಟ್ ಬ್ಯಾಂಕ್…

ಭಾರೀ ಮಳೆಯಿಂದ ಜಲಾವೃತಗೊಂಡ ಬೆಂಗಳೂರಿನ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಜಲಾವೃತವಾಗಿರುದ್ದು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಕೆಲವು…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎಸ್​ಡಿ‌ಪಿಐ ಮುಖಂಡ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ

ಮಂಗಳೂರು: ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಕೈಗೊಂಡಿರುವ ಎನ್‌ಐಎ ಅಧಿಕಾರಿಗಳು ಎಸ್​ಡಿ‌ಪಿಐ ರಾಷ್ಟ್ರೀಯ…

ದೇಗುಲ ಬೇಡ-ಗ್ರಂಥಾಲಯ ನಿರ್ಮಾಣ ಮಾಡಿ: ಬೆಂಗಳೂರು ವಿವಿ ಆವರಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು: ಜ್ಞಾನಭಾರತಿಯ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಯಾರು ಅನುಮತಿ ನೀಡಿದ್ದಾರೆಯೆಂಬುದೇ ಗೊತ್ತಿಲ್ಲ. ವಿದ್ಯಾರ್ಥಿಗಳ ಬಗ್ಗೆ ನಿಜವಾದ ಕಾಳಜಿ ಇದ್ದರೆ…

ಪ್ರಯಾಣಿಕನನ್ನು ಕಾಲಲ್ಲಿ ಒದ್ದು ರಸ್ತೆಗೆ ತಳ್ಳಿದ ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ನಿರ್ವಾಹಕರೊಬ್ಬರು ಬಸ್ಸಿನಿಂದ ಪಾನಮತ್ತ ಪ್ರಯಾಣಿಕನೊಬ್ಬನನ್ನು ಕಾಲಲ್ಲಿ ಒದ್ದು ರಸ್ತೆ ತಳ್ಳಿರುವ ಘಟನೆಯು ದಕ್ಷಿಣ…

ಶಿಕ್ಷಣ ಇಲಾಖೆಯಿಂದ ಅನಧಿಕೃತ ಖಾಸಗಿ ಶಾಲೆಗಳ ಪತ್ತೆ ಕಾರ್ಯ ಆರಂಭ

ಬೆಂಗಳೂರು: ಕರ್ನಾಟಕ ಶಿಕ್ಷಣ ಕಾಯ್ದೆ 1983ರಡಿ ನೋಂದಣಿ ಪಡೆಯದೇ ನಡೆಸುತ್ತಿರುವ ಶಾಲೆಗಳು, ತಾವು ಪಡೆದಿದ್ದ ಮಾನ್ಯತೆಯನ್ನು ನಿಯಮಾನುಸಾರ ನವೀಕರಿಸಿಕೊಳ್ಳದೆ ಇರುವ ಖಾಸಗಿ…

ಸುರಿಯುತ್ತಲೇ ಇದೆ ಮಳೆ, ಇನ್ನೂ ನಾಲ್ಕು ದಿನ ಇದೇ ರಗಳೆ

ಮಳೆ ಜೊತೆಯಲ್ಲೇ ಥಂಡಿ ವಾತಾವರಣ ಸೂರ್ಯನ ದರ್ಶನ ಕಾಣದ ಬೆಂಗಳೂರು ತಗ್ಗು ಪ್ರದೇಶಗಳಲ್ಲಿ ನಿಂತಿರುವ ನೆರೆ ನೀರು ಖಾಲಿಯಾಗಲು ಸಮಯವೇ ಸಿಗುತ್ತಿಲ್ಲ…

ಬಿಲ್ಕಿಸ್‌ ಬಾನು ಪ್ರಕರಣ : ಅಪರಾದಿಗಳನ್ನು ಪುನಃ ಜೈಲಿಗೆ ಕಳುಹಿಸಿ

ಮೈಸೂರು: ಬಿಲ್ಕಿಸ್ ಬಾನು ಮೇಲೆ 2002ರಲ್ಲಿ ಅತ್ಯಾಚಾರ ನಡೆಸಿ, ಅವರ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ್ದ 11 ಅಪರಾಧಿಗಳನ್ನು ಸನ್ನಡತೆಯ ಹೆಸರಿನಲ್ಲಿ…

ಪ್ರಾಮಾಣಿಕ ಬಡ ಸ್ಪರ್ಧಾಕಾಂಕ್ಷಿಗಳಿಗೆ ಹೊಟ್ಟೆ ಮೇಲೆ ಹೊಡೆಯುವ ಬಿಜೆಪಿ: ಎಂ.ಕೆ. ಸಾಹೇಬ್ ನಾಗೇಶನಹಳ್ಳಿ

ಕೊಪ್ಪಳ: ಬಡತನದಲ್ಲಿ ಕಷ್ಟಪಟ್ಟು ಶಿಕ್ಷಣ ಪಡೆಯುವ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಷ್ಟಪಟ್ಟು ಓದಿದರೂ ಇಂದಿನ ದಿನಗಳಲ್ಲಿ ಉತ್ತಮವಾದ ಉದ್ಯೋಗ ಲಭಿಸದೆ ನಿರಾಶೆಗೊಳ್ಳುತ್ತಿರುವುದು…

ಮುರುಘಾ ಸ್ವಾಮೀಜಿ ಪ್ರಕರಣ : ಆರೋಪಿಗಳ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ

ಬೆಂಗಳೂರು : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮೊದಲ ಆರೋಪಿ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ…

ಸಾಫ್ಟ್ ವೇರ್ ಕಂಪನಿಗಳ ಜೊತೆ ಅಶ್ವತ್ಥನಾರಾಯಣ ಸಭೆ

ಬೆಂಗಳೂರು: ಕಳೆದ ಮೂರು ದಿನಗಳಿಂದ ಮಳೆಗೆ ಇಡೀ ಬೆಂಗಳೂರೆ ನಲುಗಿ ಹೋಗಿದೆ. ಮಳೆಯಿಂದ ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಐಟಿ…

ಮಳೆಹಾನಿ ಪರಸ್ಥಿತಿ: ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿ

ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಅಧ್ಯಯನ…

ಬಿ ಎಸ್ ಯಡಿಯೂರಪ್ಪ ಕುಟುಂಬ-ಆಪ್ತರ ಭ್ರಷ್ಟಾಚಾರ ಆರೋಪ: ಮರು ವಿಚಾರಣೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಮರು ವಿಚಾರಣೆಗೆ ಕರ್ನಾಟಕ…