ಬೆಂಗಳೂರು: ಬೆಂಗಳೂರಿನ ಬಹುತೇಕ ಕಡೆ ಬೆಳಗಿನ ಜಾವ ಕಗ್ಗತ್ತಲು ಆವರಿಸಿದ್ದು, ಬಸವನಗುಡಿ, ಹನುಮಂತನಗರ, ಇಟ್ಟಮಡು, ಗಿರಿನಗರ, ಶ್ರೀನಗರ, ಜಯನಗರ, ಬನಶಂಕರಿ, ದೇವೇಗೌಡ…
ಕರ್ನಾಟಕ
ಶಾಲಾ ಛಾವಣಿ ಕುಸಿದು ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು
ಬಳ್ಳಾರಿ: ಶಾಲೆಯ ಛಾವಣಿ ಕುಸಿದು ತಲೆಗೆ ಗಾಯವಾಗಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ತಾಲೂಕಿನ ಶಂಕರಬಂಡೆ ಗ್ರಾಮದ ಹಾಜರಾಬಿ(14) ಮೃತ…
ದೂರು ನೀಡಲು ಬಂದ ದಲಿತ ಹುಡುಗರನ್ನು ಠಾಣೆಯಲ್ಲಿ ಕೂಡಿಹಾಕಿದ ಪಿಎಸ್‌ಐ : ವ್ಯಾಪಕ ಆಕ್ರೋಶ
ಅರಸೀಕೆರೆ : ದೂರು ನೀಡಲು ಬಂದ ಇಬ್ಬರು ದಲಿತ ಯುವಕರನ್ನು ಬಾಣಾವರ ಪೊಲೀಸ್ ಠಾಣೆಯ ಪಿಎಸ್‌ಐ ಠಾಣೆಯಲ್ಲೇ ಕೂಡಿ ಹಾಕಿರುವ ಬಗ್ಗೆ…
ಪಿಎಸ್ಐ ನೇಮಕಾತಿ ಹಗರಣ : ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಬಂಧನ
ರಚನಾ ಹನುಮಂತ ಮುತ್ತಲಗೇರಿ(25) ಬಂಧಿತ ಆರೋಪಿ ಮೊದಲ ಪ್ರಯತ್ನದಲ್ಲಿಯೇ ರಾಜ್ಯಕ್ಕೆ ಪ್ರಥಮ ಸ್ಥಾನ ಸರ್ಕಾರದ ವಿರುದ್ಧ ಹೋರಾಟದಲ್ಲೂ ಮುಂಚೂಣಿ ಸ್ಥಾನ ಬೆಂಗಳೂರು:…
ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಕಲ್ಪಿಸಿ : ವಿದ್ಯಾರ್ಥಿಗಳ ಆಗ್ರಹ
ರಾಣೇಬೆನ್ನೂರ: ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿನಿಲಯಗಳ ಸಂಖ್ಯೆ ಹೆಚ್ಚಿಸಬೇಕು, ಹಾಗೂ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿ…
ಹಣ ಕಳ್ಳತನ ಪ್ರಕರಣ : ದೂರು ಕೊಟ್ಟವನೇ ಆರೋಪಿ
ಬೆಂಗಳೂರು: ದೂರು ನೀಡಲು ಹೋದವನನ್ನೇ ಆರೋಪಿಯೆಂದು ಪೋಲೀಸರು ಜೈಲಿಗಟ್ಟಿದ್ದಾರೆ.ಈ ಘಟನನೆ ಬೆಂಗಳೂರಿನ ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದಲ್ಲಿ ನಡೆದಿದೆ. ಬನ್ನೇರುಘಟ್ಟದ ನಿವಾಸಿ…
ಲೈಂಗಿಕ ಕಿರುಕುಳ ಆರೋಪ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಎಫ್‌ಐಆರ್
ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ…
ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ : ದೂರು ದಾಖಲು
ಮೈಸೂರು: ರಾಜ್ಯದ ಪ್ರತಿಷ್ಠಿತ ಮಠವೊಂದರ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಮೈಸೂರಿನ ಮಹಿಳಾ ಸಾಂತ್ವನ…
“ನೀನು ಅಸ್ಪೃಶ್ಯ ನನ್ನ ಕಾಲು ಮುಟ್ಟಬೇಡ” ಸಂಸದನನ್ನು ಅವಮಾನಿಸಿದ ಸ್ವಾಮೀಜಿ
ಬೆಂಗಳೂರು : ನಮಸ್ಕರಿಸಲು ಬಂದ ಸಂಸದನನ್ನು “ನೀನು ಅಸ್ಪೃಶ್ಯ ನನ್ನ ಕಾಲು ಮುಟ್ಟಬೇಡ ಎಂದು ಸ್ವಾಮೀಜಿಯೊಬ್ಬರು ಅವಮಾನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.…
ಕಲಾಸಿಪಾಳ್ಯ ತರಕಾರಿ ಮಾರುಕಟ್ಟೆ ಸಿಂಗೇನ ಅಗ್ರಹಾರಕ್ಕೆ ಸ್ಥಳಾಂತರ: ರಾಜ್ಯ ಸಚಿವ ಸಂಪುಟ ನಿರ್ಧಾರ
ಕಲಾಸಿಪಾಳ್ಯ ತರಕಾರಿ ಮಾರುಕಟ್ಟೆ ಸ್ಥಳಾಂತರಕ್ಕೆ ಸಂಪುಟದ ನಿರ್ಧಾರ ಸಿಂಗೇನ ಅಗ್ರಹಾರದಲ್ಲಿ 100 ಕೋಟಿ ವೆಚ್ಚದಲ್ಲಿ ಹೈಟೆಕ್ ಮಾರುಕಟ್ಟೆ ನಿರ್ಮಾಣ ಬೆಂಗಳೂರು: ಅತ್ಯಂತ…
ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ 500 ಕೆಎಸ್ಸಾರ್ಟಿಸಿ ಬಸ್ ಸಂಚಾರ
ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ 500 ಬಸ್ ಸಂಚಾರ ಕೆಎಸ್‌ಆರ್‌ಟಿಸಿಯಿಂದ ಪ್ರಯಾಣಿಕರಿಗೆ ಸೌಲಭ್ಯ ಬೆಂಗಳೂರಿನಿಂದ ಹೊರಜಿಲ್ಲೆ, ಹೊರರಾಜ್ಯಗಳಿಗೆ ಸಂಚಾರ ಬೆಂಗಳೂರು : ಕರ್ನಾಟಕ…
ಪಿಸ್ತೂಲ್ ಮಾರಾಟ : ಮಹಾರಾಷ್ಟ್ರ ಮೂಲದ ಆರೋಪಿ ಬಂಧನ
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ಪಿಸ್ತೂಲ್ ಮಾರಲು ಯತ್ನಿಸುತ್ತಿದ್ದ ಆರೋಪದಡಿ ನಿಲೇಶ್ ನಾವರೆ ಎಂಬುವರನ್ನು ಡಿ.ಜೆ. ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ‘ಮಹಾರಾಷ್ಟ್ರದ ನಿವಾಸಿ…
ತೀವ್ರ ಕುತೂಹಲ ಮೂಡಿಸಿದ ಕೆ ಹೆಚ್ ಮುನಿಯಪ್ಪ- ಸಚಿವ ಸುಧಾಕರ್ ಭೇಟಿ
ಬೆಂಗಳೂರು: ಕೋಲಾರದ ಹಿರಿಯ ಕಾಂಗ್ರೆಸ್ ನಾಯಕ ಕೆ ಎಚ್ ಮುನಿಯಪ್ಪ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂದು…
“ಬೆಳಗಾವಿ ನಂದೈತಿ ಬೆಳಗಾವಿ ಬಿಟ್ಟು ಹೋಗಲ್ಲ” ಸಾಮಾಜಿಕ ಜಾಲತಾಣದಲ್ಲಿ ಚಿರತೆ ಫೋಟೋ ಹಾಕಿ ವ್ಯಂಗ್ಯ
ಬೆಳಗಾವಿಯ ಗಾಲ್ಫ್ ಕ್ಲಬ್ ಮೈದಾನ ಬಳಿ ಚಿರತೆ ಕಾಣಿಸಿಕೊಂಡು ಬರೋಬ್ಬರಿ 20 ದಿನಗಳು ಕಳೆದಿದ್ದು ಇನ್ನೂ ಪತ್ತೆಯಾಗಿ ಸೆರೆಸಿಗದಿರುವುದು ಅರಣ್ಯ ಇಲಾಖೆ…
ಇಬ್ಬರು ಮಕ್ಕಳ ಬಾಳು ಬೆಳಗಿದ ಕಂದಮ್ಮ
ನವದೆಹಲಿ: ದೆಹಲಿಯ ಏಮ್ಸ್ನಲ್ಲಿ ಬ್ರೈನ್ ಡೆಡ್ ಎಂದು ಘೋಷಿಸಲ್ಪಟ್ಟ 16 ತಿಂಗಳ ಮೃತ ಮಗುವಿನ ಕುಟುಂಬ ಇತರರ ಜೀವ ಉಳಿಸಲು ಸಹಾಯ…
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ
ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದ ಮಾಲೀಕತ್ವದ ವಿಚಾರವಾಗಿ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್…
ಕರ್ನಾಟಕ ವಿವಿ ಕಾಯ್ದೆ ತಿದ್ದುಪಡಿಗೆ ಅಸ್ತು: ನೂತನವಾಗಿ ಅಸ್ತಿತ್ವಕ್ಕೆ ಬರಲಿವೆ 8 ವಿಶ್ವವಿದ್ಯಾಲಯಗಳು
ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಎಂಟು ವಿಶ್ವ ವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ‘ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಇಂದು(ಆಗಸ್ಟ್…
ಭಜರಂಗದಳದ ದುಷ್ಟರ ಕೂಟದ ಗಡಿಪಾರಿಗೆ ದಲಿತ-ಜನಪರ ಸಂಘಟನೆಗಳ ಆಗ್ರಹ
ಹಾಸನ: ಹಿಂದೂ ಧರ್ಮ ರಕ್ಷಣೆ ಮತ್ತು ಗೋರಕ್ಷಣೆ ಹೆಸರಿನಲ್ಲಿ ಸಕಲೇಶಪುರ ಭಾಗದಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿರುವ ‘ಭಜರಂಗದಳ’ ಎಂಬ ದುಷ್ಟರ ಕೂಟವನ್ನು…
ಪೂಜೆಗೆ ಬಂದವಳನ್ನು ದೋಷವಿದೆ ಎಂದು ನಂಬಿಸಿ ಐದಾರು ವರ್ಷ ಅತ್ಯಾಚಾರವೆಸಗಿದ ಜ್ಯೋತಿಷಿ; ದೂರು ದಾಖಲು
ಬೆಂಗಳೂರು: ದೋಷವಿದೆ ಎಂದು ನಂಬಿಸಿ, ಅದಕ್ಕೆ ಪರಿಹಾರವಾಗಿ ವಿಶೇಷ ಪೂಜೆ ಮಾಡಿಸುವ ನೆಪದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ದೌರ್ಜನ್ಯವೆಸಗಿ,…
ಅಮಾನತ್ತಾದ ಇಂಜಿನಿಯರ್ ಮರು ನೇಮಕಕ್ಕೆ 2.5 ಕೋಟಿ ರೂ. ಲಂಚ : ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ವಿರುದ್ಧ ಗಂಭೀರ ಆರೋಪ
ಮಡಿಕೇರಿ : ರಾಜ್ಯದಲ್ಲಿ 40 ಪಸೆಂಟ್ ಕಮಿಷನ್ ವ್ಯವಹಾರ ನಡೆಯುತ್ತಿದೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪದ ಬೆನ್ನಲ್ಲೇ ವಿರಾಜಪೇಟೆ ಬಿಜೆಪಿ…