ಕೆಪಿಟಿಸಿಎಲ್‌ ಅಕ್ರಮ: ಮತ್ತೆ ಮೂವರ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ನಲ್ಲಿ ಕಿರಿಯ ಅಭಿಯಂತರ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅವರು ನಡೆಸಿದ ಪರೀಕ್ಷೆಯಲ್ಲಿ ಅಕ್ರಮಕ್ಕೆ ಪ್ರಕರಣವನ್ನು ಗಂಭೀರವಾಗಿ…

ಭೀಕರ ಅಪಘಾತ 9 ಮಂದಿ ಸಾವು

ತುಮಕೂರು : ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತುಮಕೂರಿನಲ್ಲಿ ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

ಗುತ್ತಿಗೆದಾರರಿಗೆ ಪಾವತಿಸಬೇಕಾದ ಹಣ ಪ್ರೇಯಸಿ ಖಾತೆಗೆ ವರ್ಗಾಯಿಸಿದ ಬಿಬಿಎಂಪಿ ನೌಕರ

ಬೆಂಗಳೂರು: ಬಿಬಿಎಂಪಿಯ ಬ್ಯಾಟರಾಯನಪುರದಲ್ಲಿ ಎಸ್‌ಡಿಎ ಆಗಿ ಕೆಲಸ ಮಾಡುತ್ತಿದ್ದ ಎಂ.ಕೆ. ಪ್ರಕಾಶ್‌ ಬಿಬಿಎಂಪಿಯ ರೂ.14.7 ಲಕ್ಷ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು…

ಗಲಾಟೆ ವಿಚಾರದಲ್ಲಿ ಪ್ರಕರಣ ದಾಖಲು; ಸರ್ಕಾರಿ ಉದ್ಯೋಗ ಆಕಾಂಕ್ಷಿ ನವ ವಿವಾಹಿತೆ ಸಾವಿಗೆ ಶರಣು

ಚಳ್ಳಕೆರೆ: ಜಮೀನಿನ ಅಕ್ಕಪಕ್ಕದಲ್ಲಿನ ಹುಣಸೆ ಮರದ ವಿಚಾರವಾಗಿ ನಡೆದ ಜಗಳ ಪೊಲೀಸ್‌ ಠಾಣೆ ಮೆಟ್ಟಿಲೇರಿ ರಾಜೀಸಂಧಾನ ವಿಫಲವಾಗಿತ್ತು. ಇದರಿಂದಾಗಿ ಸರ್ಕಾರಿ ಉದ್ಯೋಗ…

ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್-ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿಪಡಿಸಿ ಪ್ರಕಟಣೆಯನ್ನು…

ಕೆಎಂಎಫ್ ಡೈರಿಯಲ್ಲಿ ಉದ್ಯೋಗ ನೀಡುವುದಾಗಿ 138ಕ್ಕೂ ಹೆಚ್ಚು ಮಂದಿಗೆ ವಂಚನೆ: ಮೂವರ ಬಂಧನ

ಮಂಗಳೂರು: ಮಂಗಳೂರು ನಗರದಲ್ಲಿರುವ ಸರಕಾರಿ ಸ್ವಾಮ್ಯದ ಕೆಎಂಎಫ್ ಡೈರಿ ಶಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿ ಸುಮಾರು 138ಕ್ಕೂ ಹೆಚ್ಚು ಮಂದಿಯಿಂದ ಲಕ್ಷಾಂತರ…

ಗೋಮೂತ್ರ ಕುಡಿಯುವವರ ಬುದ್ಧಿ ಹತ್ಯೆಯಾಗಿದೆ ಎಂದು ಸಾವರ್ಕರ್ ಹೇಳಿದ್ದರು: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗೋಮೂತ್ರ ಕುಡಿಯುವವರ ಬುದ್ಧಿ ಹತ್ಯೆಯಾಗಿದೆ ಅಂತಾ ಸಾವರ್ಕರ್ ಹೇಳಿದ್ದರು ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ…

ಗುತ್ತಿಗೆದಾರರ ಹೋರಾಟಕ್ಕೆ ಮತ್ತೆ ಜೀವ : ಸಿದ್ದರಾಮಯ್ಯ ಭೇಟಿ ಮಾಡಿದ ಕೆಂಪಣ್ಣ

ಹೋರಾಟಕ್ಕೆ ಸಜ್ಜಾದ ಗುತ್ತಿಗೆದಾರರ ಸಂಘ ಸಿದ್ದರಾಮಯ್ಯರನ್ನು ಭೇಟಿ ಮಾಡಲಿರುವ ರಾಜ್ಯ ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ…

ಜನಸೇವಾ ಟ್ರಸ್ಟ್‌ಗೆ 35 ಎಕರೆ ಗೋಮಾಳ; ಸಚಿವ ಸಂಪುಟ ಅನುಮೋದನೆಗೂ ಮುನ್ನ ತಿರಸ್ಕೃತಗೊಂಡಿದ್ದ ಪ್ರಸ್ತಾವನೆ

ಸಂಘಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡಲಾಗಿರುವ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ…

ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿ, ಸಾವಿಗೆ ಹೊಣೆ ಯಾರು?

ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು, ಗಾಯಗೊಂಡಿದ್ದ 44 ವರ್ಷದ ಬೈಕ್ ಸವಾರನೋರ್ವ ಸೋಮವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ…

ಪಿಎಸ್‌ಐ ಅಕ್ರಮ; ಅಮೃತ್‌ ಪೌಲ್‌ ಗೆ ರೂ.5 ಕೋಟಿ-ಸಿಐಡಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ

ಬೆಂಗಳೂರು: 545 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌(ಪಿಎಸ್‌ಐ) ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಸಿಐಡಿ ದಾಖಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಪಿಎಸ್ಐ…

ಭ್ರಷ್ಟಾಚಾರ ನಿಗ್ರಹ ದಳ ರದ್ದು: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಖಾಸಗಿ ಮೇಲ್ಮನವಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಖಾಸಗಿ ದೂರುದಾರರೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ…

ಬಿಜೆಪಿಗೆ ತಾಕತ್ತಿದ್ದರೆ ಮಾಂಸಹಾರ ತಿನ್ನುವವರ ಮತ ಬೇಡವೆನ್ನಲಿ: ವಿ.ಎಸ್.ಉಗ್ರಪ್ಪ ಸವಾಲು

ಬೆಂಗಳೂರು: ಮಾಂಸಹಾರಿಗಳನ್ನು ತುಚ್ಛವಾಗಿ ಕಾಣುವ ಬಿಜೆಪಿ ಪಕ್ಷವು ತಾಕತ್ತಿದ್ದರೆ ನಮಗೆ ಮಾಂಸಾಹಾರಿಗಳ ವೋಟ್ ಬೇಕಿಲ್ಲವೆಂದು ಘೋಷಿಸಲಿ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್…

ಹಿಂದೂಗಳಿಗೆ ಮಾತ್ರ ಮನೆ ಕೊಡ್ತೀವಿ, ಮುಸ್ಲಿಂ ಆದ್ರೆ ಬೇಡ : ದುಃಖ ತೋಡಿಕೊಂಡ ಮಹಿಳೆ

ಬೆಂಗಳೂರು:  ‘ಅನಿವಾರ್ಯ ಎನಿಸಿದಾಗ ಶರೀರದ ಅಂಗಾಂಗಳನ್ನು ಮಾರಿಕೊಂಡು ಜೀವನ ಮಾಡಬಹುದು. ಮುಸಲ್ಮಾನರ ಬಾಡಿಗೆ ದುಡ್ಡಿನಿಂದಲ್ಲ. ಮನೆ ಖಾಲಿಯಿದೆ, ಹಿಂದೂಗಳಿಗೆ ಮಾತ್ರ’ ಎಂದು…

ರಾಜ್ಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ – 9 ಮಂದಿ ಬಂಧನ

ಬೆಳಗಾವಿ : ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿ ಪೊಲೀಸರು, ಉಪ ಪ್ರಾಂಶುಪಾಲ ಮತ್ತು ಅವರ ಪುತ್ರ ಸೇರಿದಂತೆ…

ಮಾಂಸಾಹಾರ ಸೇವಿಸಿ ದೇವಸ್ಥಾನ ಹೋದರೆ ಏನು ತಪ್ಪು: ಸಿದ್ದರಾಮಯ್ಯ ಪರ ನಿಂತ ಮುತಾಲಿಕ್

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸಹಾರ ಸೇವನೇ ಮಾಡಿ ದೇವಸ್ಥಾನ ಪ್ರವೇಶಿಸಿರುವುದು ಚರ್ಚೆಯ ವಿಷಯವೇ ಅಲ್ಲ, ಆದರೆ ಬಿಜೆಪಿಯವರಿಗೆ ಚರ್ಚೆಗೆ ಬೇರೆ…

ಪತ್ರಿಕಾ ರಂಗ ಗುಲಾಮಗಿರಿಯಿಂದ ಮುಕ್ತವಾಗಬೇಕಿದೆ’ ಜಾನ್ ಬ್ರಿಟ್ಟಾಸ್

ಮಂಗಳೂರು : “ದೇಶದಲ್ಲಿ ಧ್ವೇಷದ ಹಾಗೂ ಒಡೆದು ಆಳುವ ಮನೋಸ್ಥಿತಿಯನ್ನು ಬಿತ್ತರಿಸುವ ಪರಿವಾರಗಳನ್ನು ಹಿಮ್ಮೆಟ್ಟಿಸಬೇಕಾಗಿದೆ. ಪತ್ರಿಕಾ ರಂಗ ಗುಲಾಮಗಿರಿಯಿಂದ ಮುಕ್ತವಾಗಿ ನವ…

ಬಹು ಸಂಸ್ಕೃತಿಯ ಭಾರತದಲ್ಲಿ ತಕ್ಷಣದ ಬದಲಾವಣೆ ಅಸಾಧ್ಯ: ಕಾಗೋಡು ತಿಮ್ಮಪ್ಪ

ಶಿವಮೊಗ್ಗ: ವೈವಿಧ್ಯತೆಯಲ್ಲಿ ಏಕತೆ ಇರುವ ಈ ದೇಶದಲ್ಲಿ ಬದಲಾವಣೆ ತರುವುದು ಅಷ್ಟು ಸುಲಭದ ಕೆಲಸವಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ…

ಅಲ್ಲಿ-ಇಲ್ಲಿ ಎಲ್ಲಾ ಕಡೆ ಇರುವವರೇ, ಮೊಟ್ಟೆ ಎಸೆದವ ಕಾಂಗ್ರೆಸ್ ಅಥವಾ ಆರ್‌ಎಸ್‌ಎಸ್‌ ಕಾರ್ಯಕರ್ತನೇ?

ಮಡಿಕೇರಿ: ಸಿದ್ದರಾಮಯ್ಯ ಕಾರಿಗೆ ಕೊಡಗಿನ ಗುಡ್ಡೆಹೊಸೂರಿಲ್ಲಿ ಮೊಟ್ಟೆ ಎಸೆದ ಆರೋಪಿಯಾಗಿರುವ ಸಂಪತ್ ನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಕುಶಾಲನಗರ ಜೆಎಂಎಫ್‌ಸಿ ನ್ಯಾಯಾಲಯ…

ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಲ್ಲಿ ವಿಫಲವಾದ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಕೊಟ್ಟಿಗೆಹಾರ: ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೂಡಗೆರೆ…