ನುಗ್ಗಿಕೇರಿ ಅಂಗಡಿ ಧ್ವಂಸ ಪ್ರಕರಣ : ನಾಲ್ವರು ಶ್ರೀರಾಮಸೇನಾ ಕಾರ್ಯಕರ್ತರ ಬಂಧನ

ಧಾರವಾಡ: ನುಗ್ಗಿಕೇರಿಯಲ್ಲಿ ಶನಿವಾರ ನಡೆದ ಮುಸ್ಲಿಮರಿಗೆ ಸೇರಿದ ಅಂಗಡಿಗಳ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ನುಗ್ಗಿಕೇರಿ…

ಜಿಲ್ಲೆಗೊಂದು ಇಎಸ್ಐ ತೆರೆಯುವಂತೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್‌ ಕೇಂದ್ರಕ್ಕೆ ಮನವಿ

ಬೆಂಗಳೂರು: ಕರ್ನಾಟಕದಲ್ಲಿ ಜಿಲ್ಲೆಗೊಂದು ಇಎಸ್ಐ ಆಸ್ಪತ್ರೆ ತೆರೆಯುವಂತೆ ಕೇಂದ್ರಕ್ಕೆ ಕೋರಿದ್ದೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ…

ಹಿಂದೂ-ಮುಸ್ಲಿಮರು ಸೇರಿ ಕೇಸರಿ ಶಾಲು-ಟೋಪಿ ಧರಿಸಿ ರಾಮನವಮಿ ಆಚರಣೆ

ತುಮಕೂರು: ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಮುಸ್ಲಿಂ ವ್ಯಾಪಾರಿಗೆ ನಿರ್ಬಂಧ ನಡುವೆಯೂ, ಇಂದು ರಾಮನವಮಿ ಅಂಗವಾಗಿ ಹಿಂದೂ-ಮುಸ್ಲಿಮ್ ಮುಖಂಡರು ಪಾನಕ-ಪಲಾರ, ಮಜ್ಜಿಗೆ…

ಹಣ್ಣು ವ್ಯಾಪಾರಿಗಳ ಮೇಲೆ ಶ್ರೀರಾಮ ಸೇನೆಯ ಗುಂಡಾಧಾಳಿ: ಸಿಪಿಐ(ಎಂ) ಖಂಡನೆ

ಬೆಂಗಳೂರು: ಧಾರವಾಡ ಜಿಲ್ಲೆಯ ನುಗ್ಗಿಕೇರಿಯಲ್ಲಿ ಕಳೆದ ಎರಡು ದಶಕಗಳಿಂದ ಹಣ್ಣು ವ್ಯಾಪಾರದಲ್ಲಿ ತೊಡಗಿದ್ದ ಸಣ್ಣ ವ್ಯಾಪಾರಿಗಳ ಮೇಲೆ ಏಪ್ರಿಲ್‌ 09ರಂದು ಧಾಳಿ…

ಮತಾಂಧತೆ ಬಿಟ್ಟು ಶುದ್ಧ ಕಣ್ಣಿನಿಂದ ನೋಡಿ-ಟಿಪ್ಪು ಸುಲ್ತಾನ್ ಈ ಮಣ್ಣಿನ ಮಗ: ಹೆಚ್ ವಿಶ್ವನಾಥ್

ಮೈಸೂರು: ಟಿಪ್ಪು ಸುಲ್ತಾನ್ ಈ ನಾಡಿನ ಮಣ್ಣಿನ ಮಗ. ಅವರನ್ನು ಕಾಮಾಲೆ ಮತ್ತು ಮತಾಂಧತೆಯ ಪೊರೆ ಕಳಚಿ ಶುದ್ಧ ಕಣ್ಣುಗಳಿಂದ ನೋಡಿ.…

ಶ್ರೀರಾಮ ಸೇನೆಯವರ ದಾಂಧಲೆ ಭಯೋತ್ಪಾದನೆಗೆ ಸಮ: ದಿನೇಶ್ ಗುಂಡೂರಾವ್

ಬೆಂಗಳೂರು: ಧಾರವಾಡದಲ್ಲಿನ ನುಗ್ಗೆಕೇರಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಬಸ ಮುಸ್ಲಿಮನ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟ ಕಲ್ಲಂಗಡಿ ಹಣ್ಣುಗಳನ್ನು ಶ್ರೀರಾಮ…

2023ರ ಚುನಾವಣೆಗೆ ಸಿದ್ಧತೆ: ನೂತನ ಪದಾಧಿಕಾರಿಗಳನ್ನು ನೇಮಿಸಿದ ಕಾಂಗ್ರೆಸ್‌ ಹೈಕಮಾಂಡ್‌

ಬೆಂಗಳೂರು: ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣಾ ಪೂರ್ವ ಸಿದ್ಧತೆಗಳನ್ನು ಆರಂಭಿಸಿರುವ ಕಾಂಗ್ರೆಸ್‌ ಪಕ್ಷವು ಹಲವರಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದೆ. ಕಾಂಗ್ರೆಸ್ ಪದಾಧಿಕಾರಿಗಳಾಗಿ…

ಮುಸ್ಲಿಂ ವರ್ತಕರ ಅಂಗಡಿಗಳ ಧ್ವಂಸ ; ಶ್ರೀರಾಮಸೇನೆ ಕಾರ್ಯಕರ್ತರಿಂದ ಗೂಂಡಾಗಿರಿ

ಧಾರವಾಡ : ಧಾರವಾಡ ಜಿಲ್ಲೆಯ ನುಗ್ಗಿಕೇರಿ ಗ್ರಾಮದ ಆಂಜನೇಯ ದೇವಸ್ಥಾನದ ಹೊರಗಡೆ ಇರುವ ಮುಸ್ಲಿಮರಿಗೆ ಸೇರಿದ ನಾಲ್ಕು ಅಂಗಡಿಗಳನ್ನು ಶನಿವಾರ ಶ್ರೀರಾಮ…

35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ! ಆರೋಪಿಗಳ ಬಂಧನ

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಮೂವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿರುವ ಗೋವಿಂದಪುರ ಠಾಣೆ ಪೊಲೀಸರು,…

ಸಾಹಿತಿ ಕುಂವೀ, ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿಕೆ, ಸಿದ್ದರಾಮಯ್ಯ ಸೇರಿ 61+ ಜನರಿಗೆ ಕೊಲೆ ಬೆದರಿಕೆ

ಬೆಂಗಳೂರು: ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ (ಕುಂವೀ), ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಮುಸ್ಲಿಂ ದ್ವೇಷದ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ…

ಸಂಪರ್ಕ ಭಾಷೆಯಾಗಿ ಹಿಂದಿ- ಸಚಿವ ಅಮಿತ್​ ಷಾ ಆದೇಶಕ್ಕೆ ಸಿದ್ದರಾಮಯ್ಯ ಆಕ್ಷೇಪ

ಬೆಂಗಳೂರು: ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಆದೇಶ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ…

ಪಾರಂಪರಿಕ ಮಾದರಿಯ ವಿಶ್ವ ಪ್ರಸಿದ್ಧ ಬೆಂಗಳೂರು ಕರಗೋತ್ಸವದಲ್ಲಿ ಯಾವ ಬದಲಾವಣೆಗಳಿಲ್ಲ

ಬೆಂಗಳೂರು: ಏಪ್ರಿಲ್ 8ರಿಂದ ಶುರುವಾಗಿ ಏಪ್ರಿಲ್ 18ಕ್ಕೆ ಕರಗ ಸಮಾರೋಪಗೊಳ್ಳಲಿದೆ. ಇದರ ಕೊನೆಯ ದಿನದಂದು ಕರಗ ಬೆಂಗಳೂರು ದರ್ಶನವಿರಲಿದೆ. 300ಕ್ಕೂ ಹೆಚ್ಚು…

ಏರುತ್ತಲೇ ಇರುವ ಬೆಲೆಗಳು: ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಜೆಡಿ(ಎಸ್‌) ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಜನರ ಎಲ್ಲಾ ಜೀವನಾವಶ್ಯಕ ವಸ್ತುಗಳ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ…

ಎಸಿ ಸ್ಪೋಟ : ಇಬ್ಬರು ಮಕ್ಕಳು ಸೇರಿ ನಾಲ್ವರ ಸಜೀವ ದಹನ

ವಿಜಯನಗರ : ಬೇಸಿಗೆಯ ಬಿಸಿಲಿನ ತಾಪಕ್ಕೆ ಸಿಲುಕಿರುವ ಜನತೆ, ಹವಾ ನಿಯಂತ್ರಿತ ಸಾಧನ, ಫ್ಯಾನ್ ಬಳಕೆ ಮಾಡುವುದು ಸಾಮಾನ್ಯ ಸಂಗತಿ, ಇದೇ…

ಬಟ್ಟೆ ಬಿಚ್ಚಿಸಿ ಪತ್ರಕರ್ತರನ್ನು ಅವಮಾನಿಸಿದ ಪೊಲೀಸರು

ಸಿಧಿ : ಬಿಜೆಪಿ ಶಾಸಕನ ವಿರುದ್ಧ ಪೋಸ್ಟ್ ಹಾಕಿದ್ದ ರಂಗಭೂಮಿ ಕಲಾವಿದ ನೀರಜ್ ಕುಂದರ್ ಬಂಧನದ ಸುದ್ದಿಯನ್ನು ಮಾಡಲು ತೆರಳಿದ್ದ ಪತ್ರಕರ್ತರನ್ನು…

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘ ಸ್ಪರ್ಧೆ: ಕೋಡಿಹಳ್ಳಿ ಚಂದ್ರಶೇಖರ್‌

ಹಾವೇರಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘದಿಂದ ಪರ್ಯಾಯ ರಾಜಕಾರಣ ಮಾಡುತ್ತೇವೆ. ರಾಜ್ಯದಲ್ಲಿ ತತ್ವ ಸಿದ್ಧಾಂತಗಳಿಲ್ಲದ ರಾಜಕೀಯ ಪಕ್ಷಗಳು ಹಾಗೂ…

ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ: ಚೀಲದಲ್ಲಿ ಹಳೆವಸ್ತು ತುಂಬಿಕೊಂಡು ಸಂಸದ ಪ್ರತಾಪ್‌ಸಿಂಹ ಮನೆಗೆ ಮುತ್ತಿಗೆ

ಮೈಸೂರು: ಹಳೆ ವಸ್ತುಗಳನ್ನು ಚೀಲದಲ್ಲಿ ತುಂಬಿಕೊಂಡು ಸಂಸದ ಪ್ರತಾಪ್‌ ಸಿಂಹ ಮನೆಯೆದುರು ದಲಿತ ಸಂಘರ್ಷ ಸಮಿತಿ ಇಂದು ಪ್ರತಿಭಟನೆ ನಡೆಸಿದೆ. ಸಂಸದ…

ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಣೆ: ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು

ಚಾಮರಾಜನಗರ: ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಿಸಿರುವ ಅಮಾನವೀಯ ಘಟನೆಯು ಚಾಮರಾಜನಗರ ತಾಲೂಕಿನ‌ ಸಾಗಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಸಾಗಡೆ ಗ್ರಾಮದ…

ನವಪೀಳಿಗೆಗೆ ಗಾಂಧಿಯ ಸತ್ಯ-ಅಹಿಂಸೆ ಸಂದೇಶ ಸಾರಲು “ಗಾಂಧಿ ಸಂದೇಶ ಯಾತ್ರೆ”

ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಅವರು ಬಿಹಾರದಲ್ಲಿ ಪ್ರಾರಂಭಿಸಿದ “ಚಂಪಾರಣ್” ಸ್ಥಳದಲ್ಲಿ “ಗಾಂಧಿ ಸಂದೇಶ ಯಾತ್ರೆ” ಆರಂಭದ ಪೂರ್ವಭಾವಿ ಕಾರ್ಯಕಾರಿಣಿ…

ಬಿಜೆಪಿಯವರಿಂದ ಸಮಾಜದ ಸಾಮರಸ್ಯ ಹಾಳಾಗುತ್ತಿವೆ: ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಜೆಪಿಯವರಿಂದ ಸಮಾಜದಲ್ಲಿ ಸಾಮರಸ್ಯ ಹಾಳಾಗುತ್ತಿವೆ. ಯಾವ ಜನಪರ ಸಾಧನೆಗಳನ್ನು ಮಾಡದವರು, ಜನತೆಯ ನೆಮ್ಮದಿಯನ್ನು ಹಾಳುಗೆಡವುತ್ತಿದ್ದಾರೆ. ಜನರ ಮೂಲ  ಪ್ರಶ್ನೆಗಳನ್ನು ಮರೆಮಾಚಲು…