ಪ್ರಭಾವಿ ಬಿಜೆಪಿ ಮುಖಂಡ ಕೆ.ಎನ್​​.ಚಕ್ರಪಾಣಿ ಮೇಲೆ ದೂರು ದಾಖಲು

ಬೆಂಗಳೂರು: ಹಲ್ಲೆ, ನಿಂದನೆ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಕೆ.ಎನ್. ಚಕ್ರಪಾಣಿ ವಿರುದ್ಧ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶ್ರೀಧರಮೂರ್ತಿ…

ಕರ್ನಾಟಕ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಜುಲೈ…

ಸಾಲ ತೀರಿಸಿಲ್ಲವೆಂದು ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ

ಬೆಂಗಳೂರು : ಇಬ್ಬರು ಸಹೋದರಿಯರನ್ನು ವಿವಸ್ತ್ರಗೊಳಿಸಿ ಅವರ ಮೇಲೆ ಹಲ್ಲೆ ನಡೆಸಿದಂತಹ ಅಮಾನವೀಯ ಘಟನೆಯೊಂದು ಬೆಂಗಳೂರಿನ ಸರ್ಜಾಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ…

ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ

ಧಾರವಾಡ : ವಿದ್ಯಾರ್ಥಿನಿಯ ಬದುಕಿಗೆ ಆದರ್ಶವಾಗಬೇಕಿದ್ದ ಪ್ರಾಧ್ಯಾಪಕನೊಬ್ಬ ತನ್ನ ಬಳಿ ಕಲಿಯುತ್ತಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳಿಸಿ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ…

ಅಯೋಧ್ಯೆ ರಥಯಾತ್ರೆ ನಡೆಯೋವರೆಗೆ ದೇಶದೊಳಗೆ ಉಗ್ರಗಾಮಿಗಳು ಇರ್ಲಿಲ್ಲ- ವೀರಪ್ಪ ಮೊಯ್ಲಿ

ಬೆಂಗಳೂರು: ಅಯೋಧ್ಯೆ ರಥ ಯಾತ್ರೆ ನಡೆಯುವವರೆಗೆ ದೇಶದ ಒಳಗೆ ಉಗ್ರಗಾಮಿಗಳು ಇರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ರಾಜಸ್ಥಾನದ…

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

ಮೈಸೂರು: ಮೈಸೂರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಇಂದು ( ಜೂನ್‌ 29,  ಬುಧವಾರ) ಪೊಲೀಸರು ವಶಕ್ಕೆ…

ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳವಿಲ್ಲ-ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಣೆ: ಸಚಿವ ಸುನೀಲ್‌ ಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಹೆಚ್ಚಿಸುವ ಕುರಿತು ವಿದ್ಯುತ್‌ ಮಂಡಳಿ ಹೇಳಿಕೆ ಹೊರಬಿದ್ದ ಕೂಡಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಂಧನ ಸಚಿವ…

6 ವರ್ಷದಿಂದ ಸಂಬಳವೇ ಇಲ್ಲ: ತಾ.ಪಂ. ಕಚೇರಿಯಲ್ಲಿ ಗುತ್ತಿಗೆ ನೌಕರ ನೇಣಿಗೆ ಶರಣು

ಮುಧೋಳ : ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಗುತ್ತಿಗೆ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಬಸಣ್ಣ ಪಟ್ಟೇದ(42) ಎಂಬವರು ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಆತ್ಮಹತ್ಯೆ…

ಕರಾವಳಿ ಪ್ರದೇಶ ಆದ್ಯತೆಯಾಗಿ ಮೂರು ಸೇನಾ ಪೂರ್ವ ತರಬೇತಿ ಶಾಲೆ ಆರಂಭ

ಕಾರವಾರ: ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಅಗ್ನಿಪಥ್ ಯೋಜನೆ ಹಿನ್ನಲೆಯಲ್ಲಿ ಆಕಾಂಕ್ಷಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ ನೀಡುವ ಸಲುವಾಗಿ ರಾಜ್ಯದ…

ಆದೇಶ ಪಾಲಿಸಿ ಇಲ್ಲದಿದ್ದರೆ ಪರಿಣಾಮ ಎದುರಿಸಿ: ಬಿಬಿಎಂಪಿಗೆ ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ಸಾಕಷ್ಟು ಸಮಯಾವಕಾಶ ನೀಡಿದ್ದರೂ ಯಾವುದೇ ಕೆಲಸವಾಗಿಲ್ಲ. ಎಲ್ಲದಕ್ಕೂ ಮಿತಿ ಇರುತ್ತದೆ. ಇನ್ನು ಸಹಿಸಲು ಸಾಧ್ಯವಿಲ್ಲ. ರಸ್ತೆ ನಿರ್ವಹಣೆಯ ಕೆಲಸವನ್ನು ಮಿಲಿಟರಿ…

40% ಕಮಿಷನ್ ಪ್ರಕರಣ: ಗುತ್ತಿಗೆದಾರರ ಸಂಘಕ್ಕೆ ಕರೆ ಮಾಡಿ ದಾಖಲೆ ಕೇಳಿದ ಕೇಂದ್ರ ಗೃಹ ಸಚಿವಾಲಯ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್‌ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ  ಕೆಂಪಣ್ಣ ಗೃಹ ಸಚಿವಾಲಯಕ್ಕೆ ಪತ್ರವೊಂದನ್ನು…

ಜನಸಾಮಾನ್ಯರಿಗೆ ಮತ್ತೆ ಹೊರೆ; ಜುಲೈ 1ರಿಂದ ರಾಜ್ಯಾದ್ಯಂತ ವಿದ್ಯುತ್ ದರ ಭಾರೀ ಏರಿಕೆ

ಬೆಂಗಳೂರು: ಜನ ಸಾಮಾನ್ಯರಿಗೆ ಬೆಲೆಗಳು ಏರಿಕೆಯಿಂದ ಸಾಕಷ್ಟು ಹೊರೆಯಾಗುತ್ತಿದೆ. ಈಗ ಮತ್ತೆ ವಿದ್ಯುತ್‌ ಶುಲ್ಕ ಏರಿಕೆ ಮಾಡಲಾಗಿದೆ. ಈ ನಿಟ್ಟಿನಲ್ಲಿ, ಕಲ್ಲಿದ್ದಲು…

ಚರ್ಚೆ-ಕುತೂಹಲಕ್ಕೆ ಎಡೆಮಾಡಿಕೊಟ್ಟ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡೆ

ಅರಸೀಕೆರೆ: ಸ್ಥಳೀಯ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಕ್ಷದ ನಾಯಕರೊಂದಿಗೆ ಅಂತರ ಕಾಯ್ದುಕೊಂಡಿದ್ದು ಪಕ್ಷದ ಹಲವು ಕಾರ್ಯಕ್ರಮಗಳಿಂದ ಹೊರಗುಳಿಗಿದ್ದಾರೆ. ಇದರ ನಡುವೆಯೇ 2023ಕ್ಕೆ…

ದಾಖಲೆ ಪರಿಶೀಲನೆಗಾಗಿ ಮಾತ್ರ ವಾಹನಗಳನ್ನು ತಡೆಯದಿರಿ: ಪ್ರವೀಣ್ ಸೂದ್ ಸೂಚನೆ

ಬೆಂಗಳೂರು: ನಗರದಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ತಡೆದು ದಾಖಲಾತಿ ಪರಿಶೀಲನೆ ನೆಪದಲ್ಲಿ ಪೊಲೀಸರು ಕೈಗೊಳ್ಳುವುದು ನಿಲ್ಲಿಸಬೇಕೆಂದು ರಾಜ್ಯ ಪೊಲೀಸ್ ಇಲಾಖೆಯ…

ಅಗ್ನಿಪಥ್‌ ಯೋಜನೆ ಅವೈಜ್ಞಾನಿಕ ಉದ್ಯೋಗ ನೀತಿ: ಸಿದ್ದರಾಮಯ್ಯ

ಗಂಗಾವತಿ:  ಅಗ್ನಿಪಥ್ ಯೋಜನೆ ಮೂಲಕ ಯುವಕರಿಗೆ ಉದ್ಯೋಗ ನೀಡಿವಂತೆ ಮಾಡುವುದು. ಅದೂ ಕೇವಲ 4 ವರ್ಷಗಳಿಗೆ ಮಾತ್ರ ಉದ್ಯೋಗ ನೀಡಿ ನಂತರ…

ಬಿಎಂಟಿಸಿಗೆ ತೈಲ ಸಮಸ್ಯೆ: ಹೆಚ್ಚಿನ ಬಸ್ಸುಗಳು ರಸ್ತೆಗಿಳಿಯೋದು ಅನುಮಾನ

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸುಗಳನ್ನೇ ನಂಬಿಕೊಂಡು ಸರಿಸುಮಾರು 30 ರಿಂದ 35 ಲಕ್ಷ ಜನ ಸಂಚಾರಿಸುತ್ತಿದ್ದಾರೆ. ವಿದ್ಯಾರ್ಥಿಗಳಿಂದ ಹಿಡಿದು ನೌಕರರ ತನಕ…

819 ಕೋಟಿ ರೂ. ಸಾರ್ವಜನಿಕ ಹಣ ಲೂಟಿ ಮಾಡಿದ ರಮೇಶ್ ಜಾರಕಿಹೊಳಿ: ಲಕ್ಷ್ಮಣ್ ಗಂಭೀರ ಆರೋಪ

ಬೆಂಗಳೂರು : ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪ ಮಾಡಿದ್ದು, ಸಾರ್ವಜನಿಕರ 819 ಕೋಟಿ…

ಕೆಲವರ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ಇನ್ನೂ ಜೀವಂತ: ಸಿದ್ದರಾಮಯ್ಯ

ಬೆಂಗಳೂರು: ಕೆಲವರ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನು ಇನ್ನೂ ಜೀವಂತವಾಗಿಟ್ಟಿದ್ದಾರೆ. ಈ ಹಿಂದೆ ಬ್ರಾಹ್ಮಣ, ಕ್ಷತ್ರಿಯ, ವೈಶ್ಯರಿಗೆ ಮಾತ್ರ ಓದುವ ಅವಕಾಶವಿತ್ತು. ಇದು…

ಬೆಳಗಾವಿ: ಭೀಕರ ಅಪಘಾತ-ಮೃತರ ಕುಟುಂಬಕ್ಕೆ 7 ಲಕ್ಷ ಪರಿಹಾರ ಘೋಷಣೆ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವೊಂದು ಉರುಳಿ ನಾಲೆಗೆ ಬಿದ್ದ ಪರಿಣಾಮವಾಗಿ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ…

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹೆಸರು ಬದಲಾವಣೆ?

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹೆಸರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯೆಂದು ಮರುನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶವನ್ನು…