ಎರಡು ವರ್ಷದಲ್ಲಿ 754 ಕಾರ್ಖಾನೆಗಳಿಗೆ ಬೀಗ, 46,585 ಕಾರ್ಮಿಕರಿಗೆ ಉದ್ಯೋಗ ನಷ್ಟ

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ ಸದಸ್ಯ ಯು.ಬಿ.ವೆಂಕಟೇಶ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್‌, ರಾಜ್ಯದಲ್ಲಿ 2020 ಮತ್ತು…

ಸಚಿವರು-ಶಾಸಕರಿಂದ ಆಕ್ಷೇಪ: ಬಿಬಿಎಂಪಿ ಬಜೆಟ್‌ ಮುಂದೂಡಿಕೆ

ಬೆಂಗಳೂರು: ಹೊಸ ಆರ್ಥಿಕ ವರ್ಷಕ್ಕೆ ಒಂದು ದಿನವಷ್ಟೇ ಬಾಕಿ ಇದ್ದು, ಇಂದು(ಮಾ.30) ಮಧ್ಯಾಹ್ನ 3 ಗಂಟೆಗೆ ಮಂಡೆಯಾಗಬೇಕಿದ್ದ ಬಿಬಿಎಂಪಿ 2022-23ನೇ ಸಾಲಿನ…

ಕುದುರೆ-ಹಸುಗೆ ಸಿಕ್ಕ ಮನ್ನಣೆ ಕಪ್ಪು ಬಣ್ಣದ ಕಂಬಳದ ಕೋಣನಿಗೆ ಪ್ರಾಧಾನ್ಯತೆ ಸಿಕ್ಕಿಲ್ಲ: ಬಿ ಕೆ ಹರಿಪ್ರಸಾದ್

ಬೆಂಗಳೂರು: ವಿಧಾನ ಪರಿಷತ್ತಿನ ಅಧಿವೇಶನದಲ್ಲಿಂದು ಕಂಬಳ ಕ್ರೀಡೆಗೆ ನಿರ್ಲಕ್ಷ್ಯದ ಕುರಿತು ಮಾತನಾಡಿದ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕಂಬಳ…

ಅಖಿಲ ಭಾರತ ಮುಷ್ಕರ: ರಾಜ್ಯದ ವಿವಿಧೆಡೆ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ರಾಷ್ಟ್ರವ್ಯಾಪಿ ಮುಷ್ಕರದ ಕರೆಯ ಭಾಗವಾಗಿ ಇಂದು(ಮಾ.29) ರಾಜ್ಯಾದ್ಯಂತ ಎರಡನೇ ದಿನದಂದು…

ಕೈಗಾರಿಕೆಗಳ ಸ್ಥಾಪನೆಗಾಗಿ ಮುಂಬರುವ ದಿನಗಳಲ್ಲಿ 22 ಸಾವಿರ ಎಕರೆ ಭೂ ಸ್ವಾದೀನ

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಅನುಕೂಲವಾಗುವಂತಹ ಕಾರ್ಯಗಳನ್ನು ಕೈಗೊಳ್ಳಲು ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ…

ಆನ್‌ಲೈನ್ ಗೇಮ್ಸ್ ರದ್ದು: ರಾಜ್ಯ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಬಗೆಯ ಆನ್‌ಲೈನ್ ಗೇಮ್‌ಗಳು, ಬೆಟ್ಟಿಂಗ್‌ಗಳನ್ನು ನಿಷೇಧಿಸಿ ಕರ್ನಾಟಕ ಪೊಲೀಸ್ ಕಾಯ್ದೆಗೆ ಮಾಡಿದ್ದ ತಿದ್ದುಪಡಿಯನ್ನು ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್…

ಅಕ್ರಮ ಆಸ್ತಿ ಪ್ರಕರಣ: ರವಿ ಚನ್ನಣ್ಣನವರ್ ವಿರುದ್ಧ ಸಿಬಿಐ ತನಿಖೆಯಾಗಬೇಕೆಂದು ರಿಟ್‌ ಅರ್ಜಿ

ಬೆಂಗಳೂರು: ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಅಧೀಕ್ಷಕ ರವಿ ಡಿ. ಚನ್ನಣ್ಣನವರ್ ಅಕ್ರಮವಾಗಿ ಸಂಪಾದಿಸಿದ್ದಾರೆ ಎನ್ನಲಾದ ಆಸ್ತಿಯ ಬಗ್ಗೆ ದೂರು…

ಎರಡನೇ ದಿನದ ಮುಷ್ಕರ-ಬೃಹತ್‌ ಪ್ರತಿಭಟನೆ; ಕೇಂದ್ರದ ವಿರುದ್ಧ ಆಕ್ರೋಶ

ಉಡುಪಿ: ಕೇಂದ್ರ ಸರಕಾರದ ಕಾರ್ಮಿಕ, ರೈತ ಹಾಗೂ ಜನ ವಿರೋಧಿ ನೀತಿಗಳನ್ನು ಖಂಡಿಸಿ ಅಖಿಲ ಭಾರತ ಮುಷ್ಕರದ ಪ್ರಯುಕ್ತ ಎರಡನೇ ದಿನವಾದ…

ಆಂದ್ರ ಮೂಲದ ಗುತ್ತಿಗೆದಾರರು ದೋಚಿದ್ದೆಷ್ಟು? ವಿಧಾನ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ

ನಾಲ್ಕೇ ನಾಲ್ಕು ಗುತ್ತಿಗೆದಾರರು ರಾಜ್ಯವನ್ನು ಲೂಟಿ ಹೊಡೆದಿದ್ದಾರೆ 2,000 ಕೋಟಿ ಇದ್ದ ಯೋಜನಾ ವೆಚ್ಚ 10,000 ಕೋಟಿಗೆ ಏರಿಕೆ ಆಗುತ್ತದೆ ವಿಧಾನಸಭೆಯಲ್ಲಿ…

ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ- ರಾಜೀನಾಮೆಗೆ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಆಗ್ರಹ

ಬೆಂಗಳೂರು: ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಸ್ವಪಕ್ಷ ಹಾಗೂ ಹಿಂದು ವಾಹಿನಿ ರಾಷ್ಟ್ರೀಯ ಪ್ರಧಾನ…

ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಎರಡುದಿನ ದೇಶವ್ಯಾಪಿ ಮುಷ್ಕರ

ಸೋಮವಾರ ಮತ್ತು ಮಂಗಳವಾರ ವಿವಿಧ ವಲಯಗಳಿಂದ ರಾಷ್ಟ್ರವ್ಯಾಪಿ ಮುಷ್ಕರ ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಮುಷ್ಕರಕ್ಕೆ ಕರೆನೀಡಿರುವ ಕಾರ್ಮಿಕ ಒಕ್ಕೂಟ ಕೇಂದ್ರ…

ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿನಿಯರಿಗೆ ಮುಸ್ಲಿಂ ಧರ್ಮಗುರುಗಳ ಮನವಿ

ಉಡುಪಿ: ಕರ್ನಾಟಕದಲ್ಲಿ ಸೋಮವಾರದಿಂದ (ಮಾರ್ಚ್ 28) ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಲಿದೆ. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿನಿಯರು ವಿದ್ಯಾಭ್ಯಾಸಕ್ಕಿಂತಲೂ ಧರ್ಮವೇ ಮುಖ್ಯ…

ವ್ಯಾಪಾರಕ್ಕೆ ನಿರ್ಬಂಧ ಸರಿಯಲ್ಲ – ಹೆಚ್‌. ವಿಶ್ವನಾಥ್

ಬೆಳಗಾವಿ: ಮುಸ್ಲಿಮರಿಗೆ ದೇಗುಲಗಳ ಸಮೀಪ, ಆವರಣದಲ್ಲಿ ವ್ಯಾಪಾರ ಮಾಡಲು ನಿರ್ಬಂಧ ವಿಧಿಸಿರುವುದು ಸರಿಯಲ್ಲ. ಇದನ್ನು ಯಾರೂ ಒಪ್ಪುವುದಿಲ್ಲ ಎಂದು ಬಿಜೆಪಿ ವಿಧಾನ ಪರಿಷತ್…

ಮೂಲಭೂತವಾದಿಗಳಿಂದ ದೇಶಕ್ಕೆ ಅಪಾಯ – ಅಬ್ದುಲ್‌ ಸಮದ್

‌”ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಬೆಳೆಯುತ್ತಿರುವ ಕೋಮುದ್ವೇಷ” – ದುಂಡು ಮೇಜಿನ ಸಭೆ ಹಾಸನ : ಎರಡೂ ಮೂಲಭೂತವಾದಿಗಳೂ ದೇಶಕ್ಕೆ ಅಪಾಯಕಾರಿ, ಇವೆರಡನ್ನು…

ರಾಜ್ಯ ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಪ್ರಪ್ರಥಮ ಬಾರಿಗೆ ಸಮಿತಿ ರಚನೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯ ಬಜೆಟ್ ಘೋಷಣೆಗಳನ್ನು ಶೀಘ್ರ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ…

ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶವಿಲ್ಲ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸೋಮವಾರ(ಮಾ.28ರಂದು)ದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಹಿಜಾಬ್‌ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ…

ಮಾ.28ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಆರಂಭ

ಬೆಂಗಳೂರು: ಕೊರೊನಾ ಸಾಂಕ್ರಾಮಿತೆಯ ನಂತರದಲ್ಲಿ ಇದೇ ಮೊದಲ ಬಾರಿಗೆ 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ  ಪರೀಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲು ಪ್ರೌಢಶಿಕ್ಷಣ ಪರೀಕ್ಷಾ…

ಕಾಳಿ ಹೋರಾಟ: ನದಿ ತಿರುವು ಯೋಜನೆ ವಿರುದ್ಧ ಪ್ರಬಲ ಹೋರಾಟಕ್ಕೆ ಮುಂದಾದ ಜನ

ಉತ್ತರ ಕನ್ನಡ: ಕಾಳಿ ನದಿ ನೀರನ್ನು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ತೆಗೆದುಕೊಂಡು ಹೋಗುವುದನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ಪ್ರಬಲವಾಗಿ…

ಮಾತೃಪೂರ್ಣ ಯೋಜನೆ ಜಾರಿಯ ವಿಧಾನದಲ್ಲಿ ಸಾಕಷ್ಟು ಸಮಸ್ಯೆ

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಬಾಣಂತಿಯರಿಗೆ ಪೌಷ್ಠಿಕಾಂಶದ ಆಹಾರ ವಿತರಣೆ ಮಾಡುವಂತಹ ‘ಮಾತೃಪೂರ್ಣ’ ಕುರಿತು ಗಂಭಿರ ಚರ್ಚೆ…

ಪರಿಹಾರ ವಿತರಣೆಯಲ್ಲಿ ತಾರತಮ್ಯ- ಹತ್ಯೆಗೀಡಾದ ಹಿಂದೂಗಳ ಕುಟುಂಬಕ್ಕೆ ಹೆಚ್ಚು ಪರಿಹಾರ: ಸಿದ್ದರಾಮಯ್ಯ

ಬೆಂಗಳೂರು: ‘ಮತೀಯ ಸಂಘರ್ಷ, ದುರ್ಘಟನೆಗಳಲ್ಲಿ ಮಡಿದವರ ಕುಟುಂಬಗಳಿಗೆ ಪರಿಹಾರ ನೀಡುವಾಗ ಸರ್ಕಾರವೇ ತಾರತಮ್ಯ ಮಾಡಿದರೆ ಹೇಗೆ? ಜಾತಿ, ಧರ್ಮ, ಸಂಘಟನೆಯ ಆಧಾರದಲ್ಲಿ…