ಮರಿತಿಬ್ಬೇಗೌಡರಿಂದ ತಳಗವಾದಿ ಸೊಸೈಟಿಯ ರೈತರು-ಸಾರ್ವಜನಿಕರಿಗೆ ಅನ್ಯಾಯ

ಮಳವಳ್ಳಿ: ಜೆಡಿಎಸ್‌ ಶಾಸಕ ಮರಿತಿಬ್ಬೇಗೌಡ ಅವರು ತಳಗವಾದಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯನ್ನು ರಕ್ಷಿಸಲು ನಾನು ಯಾರಿಗೂ…

ಪಂಜಾಬ್‌: ಕಾಂಗ್ರೆಸ್‌ ಪಕ್ಷಕ್ಕೆ ಭಾರೀ ಹಿನ್ನಡೆ ಆಪ್ ಗೆ ಮುನ್ನಡೆ

ನವದೆಹಲಿ: ಪಂಜಾಬ್‌ನ ಮತಗಳ ಎಣಿಕೆಯ ಪ್ರಕ್ರಿಯೆಯಲ್ಲಿ ಆರಂಭಿಕವಾಗಿ  ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ(ಎಎಪಿ) ಈಗಾಗಲೇ ಪ್ರಕಟಗೊಂಡಿದ್ದ ಚುನಾವಣೋತ್ತರ ಸಮೀಕ್ಷೆಯಂತೆಯೇ…

ಐದು ರಾಜ್ಯಗಳ ಚುನಾವಣೆ ಫಲಿತಾಂಶ : ಉತ್ತರದಲ್ಲಿ ಬಿಜೆಪಿ, ಪಂಜಾಬ್​​ನಲ್ಲಿ ಆಮ್​ ಆದ್ಮಿ ಮುನ್ನಡೆ

ಭಾರೀ ನಿರೀಕ್ಷೆ ಮೂಡಿಸಿರುವ ಪಂಚರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ಮತ ಎಣಿಕೆ ಶುರುವಾಗಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆಯಾಗಿದ್ದು, ಸಮಾಜವಾದಿ ಪಕ್ಷ…

ಏ.15ರ ಒಳಗೆ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಸಬೇಕು: ಸಹಕಾರಿ ಇಲಾಖೆ ಆದೇಶ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆದಿಲ್ಲ. ಕೊರೊನಾ ಸಾಂಕ್ರಾಮಿಕತೆಯಿಂದಾಗಿ ಚುನಾವಣೆಯನ್ನು ಮುಂದೂಡುತ್ತಲೇ ಬರಲಾಗಿತ್ತು ಎಂಬ…

ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿತ: ಐದು ಜನ ವಿದ್ಯಾರ್ಥಿಗಳಿಗೆ ಗಾಯ

ಕಾರವಾರ: ಶಾಲೆಯ ಕಟ್ಟಡದ ಮೇಲ್ಛಾವಣಿ ಪದರ ಕುಸಿದು ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲ ನಗರದ…

ಮೇಕೆದಾಟು ಕುರಿತು ಕೇಂದ್ರ ಜಲ ಸಂಪನ್ಮೂಲ ಸಚಿವರ ಹೇಳಿಕೆ ಖಂಡಿಸಿ ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಮೇಕೆದಾಟು ಕುರಿತು ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆ ಕುರಿತು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್…

ದೇವಸ್ಥಾನದ ಹುಂಡಿ ಕದ್ದ ಬಜರಂಗದಳ ಮುಖಂಡ

ಕೊಣಾಜೆ: ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳದ ಸಂಚಾಲಕನನನ್ನು ಪೊಲೀಸರು ಬಂಧಿಸಿದ್ದಾರೆ. ತಾರನಾಥ್ ಮೋಹನ್ ಎಂಬಾತನನ್ನು…

ಎನ್‌ಇಪಿ ಅಡಿ ಕನ್ನಡ ಕಲಿಕೆ ಕಡ್ಡಾಯವಲ್ಲ: ಹೈಕೋರ್ಟ್‌ಗೆ ಕೇಂದ್ರದ ಸ್ಪಷ್ಟನೆ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರಡಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯಗೊಳಿಸುವಂತಿಲ್ಲ, ಆ ಕುರಿತು ಯಾವುದೇ ನಿಯಮಗಳಿಲ್ಲ ಎಂದು…

ಬಜೆಟ್ ಅಧಿವೇಶನ: ಸದನದಲ್ಲಿ ಅಧಿಕಾರಿಗಳು ಮಂತ್ರಿಗಳು ಗೈರಾಗಿದ್ದರಿಂದ ಜೆಡಿಎಸ್ ಶಾಸಕರ ಆಕ್ರೋಶ

ಬೆಂಗಳೂರು: 2022-23ನೇ ಸಾಲಿನ ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಇಂದಿನ ವಿ‍ಧಾನಸಭಾ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ…

ಗಾಂಧಿ ಹಂತಕ ಗೋಡ್ಸೆ ಆರಾಧಕನಿಗೆ 25 ಲಕ್ಷ ರೂ. ನೀಡಿದ ಸರ್ಕಾರ, ಮೃತ ಯೋಧನಿಗೆ ಎಷ್ಟು ನೀಡಿದೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ‘ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ರೂಪಾಯಿ ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ…

ಮಹಿಳಾ ದಿನಾಚರಣೆ: ಕೂಲಿಕಾರ್ಮಿಕರಿಗೆ ಸನ್ಮಾನ

ಜಾಲಹಳ್ಳಿ: ಉದ್ಯೋಗ ಖಾತ್ರಿ ಕೆಲಸದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಗ್ರಾಮ ಪಂಚಾಯತಿ ವತಿಯಿಂದ ವಿಶಿಷ್ಠವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ…

ಸರ್ಕಾರದಿಂದಲೇ ನೀಟ್‌ ತರಬೇತಿ ಆರಂಭಿಸುವ ಬಗ್ಗೆ ಚಿಂತನೆ: ಸಚಿವ ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರದ ವತಿಯಿಂದ ನೀಟ್‌ ತರಬೇತಿ ನೀಡಲಾಗುವ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು…

ಪಿಡಿಓ ಮೇಲೆ ಕ್ರಮಕ್ಕೆ ಆಗ್ರಹಿಸಿ ಗ್ರಾಮ ಪಂಚಾಯತಿ ಕಛೇರಿಗೆ ಬೀಗ ಹಾಕಿ ಪ್ರತಿಭಟನೆ

ಹಟ್ಟಿ: ಅಭಿವೃದ್ಧಿಗೆ ಸಹಕಾರ ನೀಡದ ಪಿಡಿಓ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗೆಜ್ಜಲಗಟ್ಟಾ ಗ್ರಾಮ ಪಂಚಾಯತಿ ಕಛೇರಿಗೆ ಬೀಗ ಹಾಕಿದ ಸದಸ್ಯರು…

ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಕುಂಚಿಟಿಗರ ಸಮುದಾಯ ಒತ್ತಾಯ

ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಕುಂಚಿಟಿಗರ ಸಮುದಾಯವನ್ನು ಸೇರ್ಪಡೆಗೊಳಿಸಬೇಕು. ಸಂವಿಧಾನ ಬದ್ಧವಾಗಿ ಸಮುದಾಯಕ್ಕೆ ದೊರೆಯಬಹುದಾದ ಮೀಸಲಾತಿ  ಸಿಗಬೇಕೆಂದು ವಿಶ್ವ ಕುಂಚಿಟಿಗರ ಪರಿಷತ್…

ರೈತರಿಗೆ ನ್ಯಾನೋ ಯೂರಿಯಾ ಪೂರೈಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನ್ಯಾನೋ ತಂತ್ರಜ್ಞಾನದ ಮೂಲಕ ತಯಾರಿಸಿರುವ ನ್ಯಾನೋ ಯೂರಿಯಾ ರಸಗೊಬ್ಬರವು ಪರೀಕ್ಷಾ ಹಂತದಲ್ಲಿದ್ದು, ಮುಂಬರುವ ದಿನಗಳಲ್ಲಿ ರೈತರ ಬದುಕನ್ನು ಹಸನಾಗಿಸಲಿದೆ ಎಂದು…

ಎಂಜಿನ್ ಕೆಟ್ಟಿ ಡಬ್ಬವಾಗಿರುವ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಇದು ಡಬಲ್ ಎಂಜಿನ್ ಸರ್ಕಾರ ಎಂದು ಬಿಜೆಪಿಯವರು ಹೇಳುತ್ತಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದರೆ ಸ್ವರ್ಗವೇ…

ನವೋದಯ ಸಂಸ್ಥೆ ನಡೆ ಖಂಡಿಸಿ ರಾಯಚೂರು ಬಂದ್​ ಬೆಂಬಲಿಸಿ ಪ್ರತಿಭಟನೆ

ರಾಯಚೂರು: ಜಿಲ್ಲೆಯ ಮುಖ್ಯ ನಗರದಲ್ಲಿರುವ ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯ ಧೋರಣೆ ಖಂಡಿಸಿ ಇಂದು(ಮಾ.07) ರಾಯಚೂರ್‌ ಬಂದ್‌ಗೆ ಕರೆ ನೀಡಲಾಗಿತ್ತು.…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಬಜರಂಗದಳ ಕಾರ್ಯಕರ್ತನ ಬಂಧನ

ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಗೆ ಸಂಘಟನೆಯೊಂದರ ಮುಖಂಡ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ…

ಅಂತರರಾಜ್ಯ ಜಲವಿವಾದ ಕಾಯ್ದೆ ತಿದ್ದುಪಡಿ ಅಗತ್ಯವಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಂತರರಾಜ್ಯ ಜಲವಿವಾದ ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ…

ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಗೆ 15 ಕಾರ್ಯಕ್ರಮಗಳು ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಚೊಚ್ಚಲ ಬಜೆಟ್ ನಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ. ಅದರಂತೆ, ಹಾವೇರಿ…