ಬೆಂಗಳೂರು| 27 ಏಪ್ರಿಲ್‌ ರಿಂದ ಭಾರೀ ಮಳೆ: ಐಎಂಡಿ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೆಲ ದಿನಗಳ ಕಾಲ ವಿರಾಮ ನೀಡಿದ್ದ ಬೇಸಿಗೆ ಮಳೆ, 27 ಏಪ್ರಿಲ್‌ ಭಾನುವಾರದಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ…

ಡಿ. ರೂಪಾ ಮೌದ್ಗಿಲ್‌ಗೆ ಎಡಿಜಿಪಿ ಹುದ್ದೆ: ಎರಡು ತಿಂಗಳಲ್ಲಿ ಪರಿಗಣಿಸಿ – ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹೊಸದಾಗಿ ಮನವಿ ಸಲ್ಲಿಸಲು ಹಿರಿಯ ಪೊಲೀಸ್‌…

ರಮೇಶ್ ಜಾರಕಿಹೊಳಿ ವಂಚನೆ ಪ್ರಕರಣ: ಆರೋಪಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಸಾಲ ಮರುಪಾವತಿ

ಬೆಂಗಳೂರು: ಸಹಕಾರ ಬ್ಯಾಂಕ್‌ಗಳಿಗೆ 439.12 ಕೋಟಿ ರು. ವಂಚನೆ ಪ್ರಕರಣ ಸಂಬಂಧದಡಿ ತಮ್ಮ ವಿರುದ್ಧದ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಿಐಡಿ ಸಲ್ಲಿಸಿದ ಬೆನ್ನಲ್ಲೇ…

2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳ ವಿತರಣೆ: ಕೆ. ಹೆಚ್. ಮುನಿಯಪ್ಪ

ಬೆಂಗಳೂರು: 5 ಕೆಜಿ ಪಡಿತರ ಧಾನ್ಯವನ್ನು ಅನ್ನ ಭಾಗ್ಯ ಯೋಜನೆ ಫಲಾನುಭವಿಗಳ ಪ್ರತಿ ವ್ಯಕ್ತಿಗೆ ನೀಡುತ್ತಿದ್ದು, ಉತ್ತರ ಕರ್ನಾಟಕದ ಭಾಗದಲ್ಲಿ 2…

2014ರಿಂದ ಹಿಂದೂಗಳ ಹತ್ಯೆಗೆ ಕೇಂದ್ರ ಸರ್ಕಾರವೇ ಹೊಣೆ: ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು: 2014ರಿಂದ ದೇಶದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಕರ್ನಾಟಕದ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಅವರು,…

ಕೆರೆಗಳ ಒತ್ತುವರಿ ತೆರವುಗೊಳಿಸುವ ಕಾರ್ಯ ಚುರುಕುಗೊಳಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜಿಲ್ಲಾ ಪಂಚಾಯತಿಗಳ ಅಧೀನದಲ್ಲಿನ ಕೆರೆಗಳನ್ನು ಗುರುತಿಸುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು…

ಕುಡಿಯುವ ನೀರಿನ ವ್ಯವಸ್ಥೆ ಮಾಡದ ಪಂಚಾಯಿತಿ ಅಧಿಕಾರಿಗಳು; ಗ್ರಾಮಸ್ಥರು ಆಕ್ರೋಶ

ಕವಿತಾಳ: ಏಪ್ರಿಲ್‌ 25 ಶುಕ್ರವಾರದಂದು ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಬೆಂಚಮರಡಿ ಗ್ರಾಮದಲ್ಲಿ ಎರಡು ತಿಂಗಳಿಂದ ಗೋಗರೆದರೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು…

ರ‍್ಯಾಪಿಡೋ, ಉಬರ್​​​​​​​​ ಸೇವೆ ಸ್ಥಗಿತ: ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್​ ಬೈಕ್ ಟ್ಯಾಕ್ಸಿ ರ‍್ಯಾಪಿಡೋ, ಉಬರ್​​​​​​​​ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸುವಂತೆ ಆದೇಶ ನೀಡಿದ್ದೂ, ಇದೀಗ ರಾಜ್ಯಾದ್ಯಂತ ಈ ಸೇವೆಗಳನ್ನು…

​ಕಾವೇರಿ ಆರತಿ ಜಾರಿಗೆ ಸಮಿತಿ ರಚನೆ -ಸಂಸ್ಕೃತಿಕ ಪರಂಪರೆಯ ಹೊಸ ಅಧ್ಯಾಯ​

ಕರ್ನಾಟಕ ಸರ್ಕಾರವು ಕಾವೇರಿ ನದಿಯ ಪವಿತ್ರತೆಯನ್ನು ಉಲ್ಲೇಖಿಸಿ, ಗಂಗಾ ಆರತಿಯ ಮಾದರಿಯಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮವನ್ನು ಜಾರಿಗೆ ತರಲು ನಿರ್ಧರಿಸಿದೆ. ಈ…

ಕೆಎಸ್ಸಾರ್ಟಿಸಿ ಬಸ್ ಪುನಃ ಓಡಿಸಲು ಪ್ರತಿಭಟನೆ – ಪರ್ಮಿಟ್ ಇದ್ದೂ ಓಡಿಸದ ಖಾಸಗೀ ಬಸ್ ಮಾಲೀಕರ ಪರವಾನಿಗೆ ರದ್ದಿಗೆ ಆಗ್ರಹ

ಕಳೆದ ಒಂದು ವರ್ಷದಿಂದ ಕುಂದಾಪುರ, ತ್ರಾಸಿ,ಮೊವಾಡಿ,ನಾಡ, ಪಡುಕೋಣೆ,ಕೋಣ್ಕಿ,ಬಡಾಕೆರೆ ಮಾರ್ಗವಾಗಿ ಓಡುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಖಾಸಗಿ ಬಸ್ ಮಾಲೀಕರ ಕುತಂತ್ರದಿಂದ ನಿಲುಗಡೆ ಆಗಿರುವುದನ್ನು…

ಮೇ 25ರಂದು ರಾಜ್ಯದ 265 ಗ್ರಾ.ಪಂಚಾಯತ್ ಸ್ಥಾನಗಳಿಗೆ ಉಪಚುನಾವಣೆ​

ರಾಜ್ಯದ 135 ತಾಲೂಕುಗಳ 223 ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಒಟ್ಟು 265 ಸದಸ್ಯ ಸ್ಥಾನಗಳಿಗೆ ಮೇ 25, 2025…

ನೌಕಪಡೆ ಅಧಿಕಾರಿ ವಿನಯ್ ದಂಪತಿಯದ್ದು ಎನ್ನಲಾದ ವಿಡಿಯೋ ನಕಲಿ! ಮಾಧ್ಯಮಗಳ ವಿರುದ್ಧ ಕಿಡಿ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೂ ಮುನ್ನಾ ನೌಕಪಡೆ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಮತ್ತು ಅವರ ಪತ್ನಿ ಹಿಮಾಂಶಿ ಸೊವಾಮಿ ಅವರದು…

ಇನ್ಮುಂದೆ ಅನಧಿಕೃತ, ಅಕ್ರಮ ಬಡಾವಣೆ ನಿರ್ಮಾಣ ಮಾಡಿದ್ರೆ ಮುಟ್ಟುಗೋಲು: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಎಲ್ಲೇ ಅಕ್ರಮ ಹಾಗೂ ಅನಧಿಕೃತ ಬಡಾವಣೆ ನಿರ್ಮಾಣ ಮಾಡಿದ್ದೇ ಆದಲ್ಲಿ, ಅಂತಹ ಬಡಾವಣೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವುದಾಗಿ…

ಬಲವಂತದ ಹಾಗೂ ಅನ್ಯಾಯದ KIADB ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ -ರಾಜ್ಯ ಸರ್ಕಾರದ ಹೇಡಿತನದ ಕೃತ್ಯ-KPRS ಕಟು ಟೀಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬಲವಂತ ಹಾಗೂ ಅನ್ಯಾಯದ ಕೆಐಎಡಿಬಿ ಭೂ ಸ್ವಾಧೀನಕ್ಕೆ ರೈತರ ಪ್ರಬಲ ವಿರೋಧ…

ಕಲಬುರಗಿ ರಸ್ತೆಯಲ್ಲಿ ಪಾಕಿಸ್ತಾನ ಧ್ವಜ; ಬಜರಂಗದಳ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮನಲ್ಲಿ…

ಚಿನ್ನ ವಂಚನೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲಿ ರಾತ್ರಿಯಿಡೀ ED ಶೋಧ!

ಬೆಂಗಳೂರು: ಮಾಜಿ ಸಚಿವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ರಾತ್ರಿಯಿಡೀ ಪರಿಶೀಲನೆ ನಡೆಸಿದ್ದಾರೆ.…

ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ: ₹3,647 ಕೋಟಿ ಮೌಲ್ಯದ ಯೋಜನೆಗಳಿಗೆ ಅನುಮೋದನೆ

ಏಪ್ರಿಲ್ 24ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಗಳಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮೈಸೂರು ವಿಭಾಗದ…

ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ: 3 ಹಂತಗಳಲ್ಲಿ ಸಮೀಕ್ಷೆ

ಬೆಂಗಳೂರು: ಮೇ 5ರಿಂದ 23ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಮೂರು ಹಂತಗಳಲ್ಲಿ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ಒಳ ಮೀಸಲಾತಿ…

ಮಂಗಳೂರು| ಯುವತಿಗೆ ಲೈಂಗಿಕ ಕಿರುಕುಳ; ಬಸ್ ಕಂಡಕ್ಟರ್ ಅಮಾನತು

ಮಂಗಳೂರು: ರಾಜ್ಯದಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದೂ, ನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.…

ಅಕ್ರಮ ಕ್ರಷರ್‌ಗಳಿಗೆ ಕಡಿವಾಣ: ನ್ಯಾ. ಬಿ.ವೀರಪ್ಪ ಸೂಚನೆ

ದಾವಣಗೆರೆ: ನಗರದ ಗಣಿ ಮತ್ತು ಭೂ ವಿಜ್ಞಾನ, ಪ್ರಾದೇಶಿಕ ಸಾರಿಗೆ ಹಾಗೂ ಬೆಸ್ಕಾಂ ಕಚೇರಿಗಳಿಗೆ ಉಪಲೊಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ ನೀಡಿ…