ಕಲಬುರಗಿ: ಕೆ.ಕೆ.ಎಕ್ಸಪ್ರೆಸ್ ರೈಲು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಓರ್ವ ವ್ಯಕ್ತಿಯನ್ನು ವಾಡಿ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸಹೋದರನಿಗೆ ಫೈನ್…
ಕರ್ನಾಟಕ
ಮೊಟ್ಟೆ ಯೋಜನೆ ವಿರೋಧಿಸುವ ಸ್ವಾಮೀಜಿಗಳನ್ನು ಬಂಧಿಸಿ – ವಿ.ಪಿ ನಿರಂಜನಾರಾಧ್ಯ
ಬೆಂಗಳೂರು : ಶಾಲಾ ಮಕ್ಕಳಿಗೆ ಮೊಟ್ಟೆಯನ್ನು ವಿತರಿಸಬಾರದು ಎಂದು ಕೆಲವು ಮಠಾಧೀಶರು ಕ್ಷುಲ್ಲಕ ರಾಜಕಾರಣದ ಮೂಲಕ ಮಕ್ಕಳ ಪೌಷ್ಟಿಕತೆಯ ಮೂಲಭೂತ ಹಕ್ಕನ್ನು…
ರೈತರಿಗೆ ಬೆಳೆ ಹಾನಿ ಪರಿಹಾರ ಮೂರು ಪಟ್ಟು ಹೆಚ್ಚು ನೀಡಬೇಕು: ಸಿದ್ದರಾಮಯ್ಯ
ಬೆಳಗಾವಿ: ಇಂದು ವಿಧಾನಸಭೆಯ ಕಲಾಪದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ʻʻರಾಜ್ಯದಲ್ಲಿ ಕೊಯ್ಲಿಗೆ ಬಂದ ಬೆಳೆ ಹಾನಿಯಾಗಿದೆ. ಕೈಗೆ…
ಕೆಪಿಎಸ್‌ಸಿ: ತಡವಾಗಿ ಬಂದ ರೈಲು, ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ
ಬೆಳಗಾವಿ: ಕಲಬುರಗಿಯಲ್ಲಿ ಸಹಾಯಕ ಎಂಜಿನಿಯರ್(ಎಇ) ಪರೀಕ್ಷೆ ಇಂದು ಹಾಜರಾಗಬೇಕಾದ ಅಭ್ಯರ್ಥಿಗಳು ರೈಲು ತಡವಾಗಿದ್ದರಿಂದ ಪರೀಕ್ಷೆ ಬರೆಯಲು ಭಾಗವಹಿಸಲು ಸಾಧ್ಯವಾಗಲಿಲ್ಲ. ಇದಕ್ಕೆ ಸಂಬಂಧಿಸಿದಂತೆ…
ವಿಧಾನ ಪರಿಷತ್ ಚುನಾವಣೆ ಫಲಿತಾಂಶ – ಬಿಜೆಪಿ – ಕಾಂಗ್ರೆಸ್ ಮುನ್ನಡೆ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುತ್ತಿರುವುದು ಕಂಡು ಬಂದಿದೆ. ರಾಜ್ಯದ…
KPSC ಪರೀಕ್ಷೆ : ರೈಲು ವಿಳಂಬ – ಅಭ್ಯರ್ಥಿಗಳ ಪರದಾಟ
ಕಲಬುರ್ಗಿ : ರೈಲು ತಡವಾಗಿ ತಲುಪುತ್ತಿರುವುದರಿಂದ ಕೆಪಿಎಸ್‌ಸಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳು ಕಲಬುರಗಿಯಲ್ಲಿರುವ ಪರೀಕ್ಷೆ ಕೇಂದ್ರಕ್ಕೆ ಬರಲು ಸಾಧ್ಯವಾಗದೆ ಪರದಾಟ ನಡೆಸಿದ್ದಾರೆ.…
ಲೇಖಕಿ ರಾಜೇಶ್ವರಿ ತೇಜಸ್ವಿ ನಿಧನ
ಬೆಂಗಳೂರು: ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ (84) ಅವರು ಇಂದು ಬೆಂಗಳೂರಿನ…
ಐದು ವರ್ಷಗಳಲ್ಲಿ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೇರಿಸಲು ಪ್ರತಿ ಜಿಲ್ಲೆಗೆ ರೂ.125 ಕೋಟಿ: ಡಾ. ಸುಧಾಕರ್
ಬೆಳಗಾವಿ: ಮುಂದಿನ ಐದು ವರ್ಷದಲ್ಲಿ ರಾಜ್ಯದ ಎಲ್ಲಾ ಆರೋಗ್ಯ ಚಿಕಿತ್ಸಾ ಕೇಂದ್ರಗಳನ್ನು ವೆಲ್‍ನೆಸ್ ಸೆಂಟರ್‌ಗಳನ್ನಾಗಿ ಪರಿವರ್ತಿಸಲಾಗುವುದು. ಪ್ರಸಕ್ತ ಸಾಲಿನಿಂದಲೇ ಪ್ರತಿ ವರ್ಷ…
ಶೇ. 40 ಕಮಿಷನ್ ವಿಚಾರದ ಬಗ್ಗೆ ಯಡಿಯೂರಪ್ಪಗೆ ಪತ್ರ ಬರೆದರೂ ಸ್ಪಂದಿಸಲಿಲ್ಲ: ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ
ಬೆಂಗಳೂರು: ಗುತ್ತಿಗೆದಾರರಿಂದ ಶೇಕಡಾ 40ರಷ್ಟು ಕಮಿಷನ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಇದೇ ವಿಚಾರದ ಬಗ್ಗೆ ಕರ್ನಾಟಕ…
ಕರ್ನಾಟಕದಲ್ಲಿ ರಾಜ್ಯ ಮಟ್ಟದ ನೂತನ ಡಿಜಿಟಲ್ ಮೀಡಿಯಾ ಫೋರಂ ಸ್ಥಾಪನೆ
ಬೆಂಗಳೂರು: ಮಾಧ್ಯಮ ಲೋಕದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅದರಲ್ಲೂ ಡಿಜಿಟಲ್ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವವರ ಮಿತ್ರರು ಸೇರಿಕೊಂಡು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ…
ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‌ಪಾಸ್ ಸೇವೆ ಪುನರ್ ಆರಂಭ: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲು ಕಾರ್ಮಿಕ ಇಲಾಖೆ ಚಿಂತನೆ
ಬೆಂಗಳೂರು: ಕಟ್ಟಡಗಳನ್ನು ನಿರ್ಮಾಣ ಮಾಡುವ ಕಾರ್ಮಿಕರಿಗಾಗಿ ಕೋವಿಡ್ 1 ಮತ್ತು 2ನೇ ಅಲೆ ವೇಳೆ ಸಹಾಯಧನ, ಆಹಾರ ಕಿಟ್, ಲಸಿಕೆ, ವಲಸೆ…
ಕಾಯಿಲೆ ಗುಣಪಡಿಸುತ್ತೇನೆಂದು ಹೇಳಿ ಪೂಜಾರಿ ಕೊಟ್ಟ ಬೆತ್ತದ ಏಟಿಗೆ ಮಹಿಳೆ ಸಾವು
ಹಾಸನ: ಅನಾರೋಗ್ಯ ಪೀಡಿತ ಮಹಿಳೆಯನ್ನು ಕಾಯಿಲೆಯನ್ನು ಗುಣಪಡಿಸುವ ನೆಪದಲ್ಲಿ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮವಾಗಿ, ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆ…
ಪರಿಶಿಷ್ಟ ಜಾತಿಗಳು, ಆದಿವಾಸಿ ಸಮುದಾಯಗಳನ್ನು ಈ ಸಮಾಜ ಒಳಗೊಂಡಿದೆಯೇ ಎನ್ನುವ ಚರ್ಚೆ ಬಹುಮುಖ್ಯ: ನ್ಯಾ. ಕೆ ಚಂದ್ರು
ಬೆಂಗಳೂರು: ಪರಿಶಿಷ್ಟ ಜಾತಿಗಳು, ಆದಿವಾಸಿ ಸಮುದಾಯಗಳಿಗೆ ಈ ದೇಶದಲ್ಲಿ ಬದುಕುವ ಹಕ್ಕಿದೆಯೇ, ಅವರನ್ನು ಸಮಾಜ ಒಳಗೊಂಡಿದೆಯೇ ಅಥವಾ ಹೊರಗಿಟ್ಟಿದೆಯೇ ಎಂಬುದು ಇಂದು…
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಸಾಧ್ಯತೆ – ಕಾಂಗ್ರೆಸ್ ವಿರೋಧ
ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ತಿದ್ದುಪಡಿ ಕಾಯ್ದೆ ಜಾರಿಗೊಳಿಸಬಾರದೆಂದು ಕ್ರೈಸ್ತ ಸಮುದಾಯ ಸೇರಿದಂತೆ ಸಾರ್ವಜನಿಕ ವಲಯದಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಇದರ…
ಅನೈತಿಕ ಪೊಲೀಸ್ ಗಿರಿ : ಸಂಘಪರಿವಾರದ ಕಾರ್ಯಕರ್ತರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಮಂಗಳೂರು : ಮಂಗಳೂರಿನಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಮತ್ತೆ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ನಗರದ ಹೃದಯ ಭಾಗದಲ್ಲಿರುವ ಸ್ಟೇಟ್ ಬ್ಯಾಂಕ್…
ಪರಿಷತ್ ಚುನಾವಣೆ : ದಾಖಲೆ ಮತದಾನ – ಡಿ.14ಕ್ಕೆ ಫಲಿತಾಂಶ
ಬೆಂಗಳೂರು : ಕರ್ನಾಟಕದಲ್ಲಿನ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. 14 ರಂದು ಫಲಿತಾಂಶ ಪ್ರಕಟವಾಗಲಿದೆ. ಗ್ರಾಮ ಪಂಚಾಯತ್,…
ಮೇಕೆದಾಟು ಅಣೆಕಟ್ಟೆ ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್‌ನಿಂದ ಪಾದಯಾತ್ರೆ
ಕನಕಪುರ: ಮೇಕೆದಾಟು ಅಣೆಕಟ್ಟೆ ಅನುಷ್ಠಾನಕ್ಕೆ ಆಗ್ರಹಿಸಿ ಪಾದಯಾತ್ರೆ ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಅದರ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಬೆಂಗಳೂರಿನ…
ರಾಜ್ಯದ ಜನರಿಗೆ ಕರೆಂಟ್ ಶಾಕ್ : ದರ ಹೆಚ್ಚಳಕ್ಕೆ ಪ್ರಸ್ತಾಪ
ಬೆಂಗಳೂರು : ರಾಜ್ಯದಲ್ಲಿ ದರ ಏರಿಕೆಯದೇ ಸದ್ದು. ಅಗತ್ಯ ವಸ್ತುಗಳು, ಅಡುಗೆ ಅನಿಲ, ತರಕಾರಿ ಹೀಗೆ ಜನಸಾಮಾನ್ಯರ ದಿನಬಳಕೆಯ ಅಗತ್ಯ ವಸ್ತುಗಳ…
ರಾಜ್ಯದಲ್ಲಿ ನೈಟ್, ವೀಕೆಂಡ್ ಕರ್ಫ್ಯೂ ಇಲ್ಲ: ವಾರದ ಬಳಿಕ ಪರಿಸ್ಥಿತಿ ನೋಡಿಕೊಂಡು ನಿರ್ಧಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಸಂಬಂಧ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ…
ವಿಧಾನ ಪರಿಷತ್ ಚುನಾವಣೆ ಮತದಾನ ಹೇಗೆ? ಪ್ರಾಶಸ್ತ್ಯ ಮತ ಎಂದರೇನು? ಇಲ್ಲಿದೆ ಮಾಹಿತಿ
ಅಂಕಿಗಳನ್ನು ಅಕ್ಷರ ರೂಪದಲ್ಲಿ ನಮೂದಿಸಿದರೆ ಮತ ಅಸಿಂಧು ಆಗಲಿದೆ. ಮತಪತ್ರದಲ್ಲಿ ಮತದಾರ ಹೆಸರು ಬರೆದರೆ, ಸಹಿ ಮಾಡಿದರೆ, ಹೆಬ್ಬೆಟ್ಟು ಹಾಕಿದರೆ ಅದು…