ಜಲ ವಿವಾದವನ್ನು ಬಗೆಹರಿಸಲು ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಪ್ರಧಾನಿ ಮುಂದಾಗಬೇಕು – ಸಿಪಿಐಎಂ ಆಗ್ರಹ

ಬೆಂಗಳೂರು: ಕರ್ನಾಟಕ ರಾಜ್ಯದ ಬೆಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡದ ಅವಳಿ ನಗರಗಳ ಕುಡಿಯುವ ನೀರಿಗಾಗಿ ಮತ್ತು ವಿದ್ಯುತ್ ಉತ್ಪಾದನೆಯ ಸಮಸ್ಯೆಯ ಪರಿಹಾರಕ್ಕಾಗಿ ಕರ್ನಾಟಕ…

ಕೆಮಿಕಲ್ ಸೋರಿಕೆ : ಕುಸಿದು ಬಿದ್ದ ಕಾರ್ಮಿಕರು

ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್‌ ಲಿಮಿಟೆಡ್’ ಸಂಸ್ಥೆಯಲ್ಲಿ ಅಮೋನಿಯಂ ಸೋರಿಕೆ ಘಟನೆಯಲ್ಲಿ 26 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು ತನಿಖೆ ಬಳಿಕ…

ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗದೆ ವ್ಯಾಪಿಸುತ್ತಿರುವ ಕರೊನಾ ಸೋಂಕಿನ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಭೆ…

ಕೊರೊನಾ ಸೋಂಕು: ಮಕ್ಕಳು ಮತ್ತು ಗರ್ಭಿಣಿಯರಿಗಾಗಿ ಎರಡು ಪ್ರತ್ಯೇಕ ಆಸ್ಪತ್ರೆ ಮೀಸಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಮಕ್ಕಳು, ಗರ್ಭಿಣಿಯರು, ಮಹಿಳೆಯರಿಗಾಗಿ ನಗರದಲ್ಲಿ…

ಕಾಂಗ್ರೆಸ್‌ ಪಾದಯಾತ್ರೆಗೆ ಜನರನ್ನು ಕರೆದುಕೊಂಡು ಹೋಗಿದ್ದ 13 ಮಂದಿ ವಿರುದ್ಧ ಎಫ್ಐಆರ್!

ಚಾಮರಾಜನಗರ: ಕೋವಿಡ್​ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಬಳಿಕ ಈಗ ಸ್ಥಳೀಯ ಮುಖಂಡರ ವಿರುದ್ಧವೂ ಪ್ರಕರಣಗಳು ದಾಖಲಾಗುತ್ತಿವೆ. ಕೋವಿಡ್​…

ಎಡಿಟ್‌ ಮಾಡಿದ ಆಡಿಯೋ ಸೃಷ್ಟಿಸಿ ಮಸಿ ಬಳಿಯುವ ಕೆಲಸ: ನವೀನ್ ಸೂರಿಂಜೆ

ಪತ್ರಿಕೆಯೊಂದರ ತಾಲೂಕು ಬಿಡಿ ವರದಿಗಾರ(ಸ್ಟ್ರಿಂಜರ್) ಆಗಿ ಕೆಲಸಕ್ಕೆ ಸೇರಿದವನು ಈಗ ಸಂಪಾದಕ ಹುದ್ದೆಯನ್ನು ಹೊಂದುವವರೆಗೆ ಹಲವು ಪತ್ರಿಕೆ ಮತ್ತು ಟಿವಿಗಳಲ್ಲಿ ನಾನು…

ಕೋವಿಡ್ ಬೂಸ್ಟರ್ ಡೋಸ್ ನೀಡಲು ಶಿಬಿರಗಳ ಸ್ಥಾಪನೆ: ಗೌರವ್ ಗುಪ್ತಾ

ಬೆಂಗಳೂರು: ನಗರದಲ್ಲಿ ಬೂಸ್ಟರ್ ಡೋಸ್ ನೀಡಲು ಶಿಬಿರಗಳನ್ನು ಸ್ಥಾಪಿಸಲಾಗುತ್ತದೆ. ಈ ಕೇಂದ್ರಗಳಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು, 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ…

ಮುಖ್ಯಮಂತ್ರಿ ಸೇರಿದಂತೆ ಸಂಪುಟ ಸಚಿವರಿಗೆ ಕೊರೊನಾ ದೃಢ: ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ವ್ಯಾಪಿಸುವಿಕೆ ಹೆಚ್ಚಿನ ತೀವ್ರವಾಗಿದ್ದು, ಈ ಹಿಂದಿನ ಎರಡು ಅಲೆಗಿಂತ ಕ್ಷಿಪ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಅನೇಕ ರಾಜಕೀಯ…

ಪಾದಯಾತ್ರೆ ವೇಳೆ ಮಕ್ಕಳನ್ನು ಭೇಟಿ ಮಾಡಿದ್ದ ಡಿಕೆ ಶಿವಕುಮಾರ್‌ ವಿರುದ್ಧ ಕೇಸ್‌

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆ ಡಿ.ಕೆ. ಶಿವಕುಮಾರ್ ಶಾಲಾ‌ ಮಕ್ಕಳನ್ನು​ ಭೇಟಿ ಮಾಡಿರುವುದು ಈ ಸಂಕಷ್ಟಕ್ಕೆ ಕಾರಣವಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧ…

ಪೊಲೀಸರಿಂದಲೇ ರಕ್ತಚಂದನ ತುಂಡುಗಳ ಮಾರಾಟ ; ಇಬ್ಬರ ಬಂಧನ

ದೇವನಹಳ್ಳಿ: ಪೊಲೀಸರಿಂದಲೇ ರಕ್ತಚಂದನ ಮರದ ತುಂಡುಗಳ ಸ್ಮಗ್ಲಿಂಗ್ ನಡೆದಿದ್ದು ಮೋಹನ್ ಮಮ್ತೇಶ್ ಗೌಡ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪೊಲೀಸ್…

ಕೆಲಸದ ಒತ್ತಡ: ವೈದ್ಯಕೀಯ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ಹೆಚ್ಚಳ

ಬೆಂಗಳೂರು: ನಗರದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ನಗರದ ಹೆಚ್ಚಿನ ಸಂಖ್ಯೆಯ ವೈದ್ಯರು ಮತ್ತು ನರ್ಸ್‌ಗಳಿಗೆ ಕೊರೊನಾ ಸೋಂಕು ತಗುಲಿದ್ದು,…

ಚಂದ್ರಶೇಖರ ಪಾಟೀಲ ನಿಧನಕ್ಕೆ ಸಿಪಿಐ(ಎಂ) ಸಂತಾಪ

ಬೆಂಗಳೂರು: ಬಂಡಾಯ ಸಾಹಿತಿ, ಕವಿ, ನಾಟಕಕಾರ ಹಾಗೂ ಚಳವಳಿಯ ಒಡನಾಡಿ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)…

ಸಾಲ ಕೊಡದಿದ್ದಕ್ಕೆ ಬೇಸತ್ತ ವ್ಯಕ್ತಿಯೊಬ್ಬ ಬ್ಯಾಂಕಿಗೆ ಬೆಂಕಿ ಹಚ್ಚಿದ

ಹಾವೇರಿ: ಬ್ಯಾಂಕಿನಿಂದ ಸಾಲ ಸಿಗುತ್ತಿಲ್ಲವೆಂದು ಬೇಸರಗೊಂಡ ವ್ಯಕ್ತಿಯೊಬ್ಬ ಕೆನರಾ ಬ್ಯಾಂಕ್ ಶಾಖೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಜಿಲ್ಲೆಯ ಬ್ಯಾಡಗಿ…

ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊ. ಚಂದ್ರಶೇಖರ ಪಾಟೀಲ ಅವರು ನಿಧನಕ್ಕೆ ಹಲವು ಗಣ್ಯರು-ರಾಜಕೀಯ ಮುಖಂಡರು ಸಂತಾಪವನ್ನು ಸೂಚಿಸಿದ್ದಾರೆ.…

ಕಾಂಗ್ರೆಸ್‌ ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 35 ಜನರ‌ ವಿರುದ್ಧ ಪ್ರಕರಣ ದಾಖಲು

ರಾಮನಗರ: ವಾರಾಂತ್ಯ ಕರ್ಫ್ಯೂ ಆದೇಶ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ…

ಕಲ್ಯಾಣ ಕರ್ನಾಟಕ ಕಲಾವಿದರ ಸಮಸ್ಯೆಗಳಿಗೆ ಸ್ಪಂದಿಸದ 41 ಶಾಸಕರ ನಿವಾಸದೆದುರು ಜ.26ಕ್ಕೆ ಬೊಬ್ಬೆ ಚಳವಳಿ

ಬೀದರ್: ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಕಲಾವಿದರು ಸಂಕಷ್ಟಕ್ಕೀಡಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ ಪ್ರಕಾರದ ಕಲಾವಿದರಿಗೆ ರಾಜ್ಯ ಸರ್ಕಾರ 10 ಸಾವಿರ…

ಬಂಡಾಯ ಸಾಹಿತಿ, ಸಂಕ್ರಮಣದ ಚಂಪಾ ಇನ್ನಿಲ್ಲ

ಬೆಂಗಳೂರು : ಕನ್ನಡ ನಾಡಿನ ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ,ಕನ್ನಡ ಹೋರಾಟಗಾರ ಚಂದ್ರಶೇಖರ ಪಾಟೀಲ್ ಇಂದು ನಿಧನರಾಗಿದ್ದಾರೆ. ಅವರಿಗೆ 86…

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ : ಸರಕಾರದ ನಿರ್ಲಕ್ಷ್ಯವೇ ಇದಕ್ಕೆ ಕಾರಣ!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿಂದು 10 ಸಾವಿರಕ್ಕೂ ಹೆಚ್ಚು ಕೇಸ್ ವರದಿ ಆಗಿದೆ. ಬೆಂಗಳೂರಲ್ಲಿ ಹೊಸ ಕೇಸ್‍ಗಳ…

‘ನೀರಿಗಾಗಿ ಹೋರಾಟ’ ಮೇಕೆದಾಟು ಪಾದಯಾತ್ರೆಗೆ ಚಾಲನೆ

ಬೆಂಗಳೂರು: ‘ನೀರಿಗಾಗಿ ಹೋರಾಟ’ ಮೇಕೆದಾಟು ಯೋಜನೆ ಕಾಮಗಾರಿ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ಚಾಲನೆ…

ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಸಜ್ಜು

ಬೆಂಗಳೂರು : ಮಹಾತ್ವಾಕಾಂಕ್ಷೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಕೈಗೊಂಡಿರುವ ಪಾದಯಾತ್ರೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.  ಕೋವಿಡ್‌ ನಿಯಮಗಳನ್ನು…